ಇನ್ಫೋಸಿಸ್ ಪ್ರತಿಷ್ಠಾನದ ಸುಧಾಮೂರ್ತಿ ಅವರು ಹಿಂದಿಯ ಖ್ಯಾತ ಕಾಮಿಡಿ ಶೋ ಆದ ದಿ ಕಪಿಲ್ ಶರ್ಮಾ ಶೋನಲ್ಲಿ ಭಾಗವಹಿಸಿದ್ದಾರೆ. ಇದೇ ವೇಳೆ ಅವರು, ಮೊದಲ ಬಾರಿಗೆ ನಾರಾಯಣಮೂರ್ತಿ ಅವನ್ನು ಭೇಟಿ ಮಾಡಿದ ಪ್ರಸಂಗವನ್ನು ತಿಳಿಸಿದ್ದಾರೆ.
ಸಚಿವೆ ಸ್ಮೃತಿ ಇರಾನಿ (Smriti Irani) ಅವರು ತಾವು ಧಾರಾವಾಹಿಗಳಲ್ಲಿ ನಟಿಸುತ್ತಿದ್ದ ಸಮಯದಲ್ಲಿ ಗರ್ಭಪಾತವಾದಾಗ ಅನುಭವಿಸಿದ ಕಷ್ಟಗಳನ್ನು ಹಂಚಿಕೊಂಡಿದ್ದಾರೆ.
ಜೀ ಕನ್ನಡದ ಪ್ರಸಿದ್ಧ ಧಾರಾವಾಹಿಯಾದ (Kannada Serial) ʼಜೊತೆ ಜೊತೆಯಲಿʼ 900 ಸಂಚಿಕೆಗಳನ್ನು ಇತ್ತೀಚೆಗೆ ಪೂರೈಸಿದೆ.
Pradeep Uppoor: ಉಡುಪಿ ಮೂಲದವರಾದ ಪ್ರದೀಪ್ ಉಪ್ಪೂರು ಅವರು ಸಿಂಗಾಪುರದಲ್ಲಿ ನಿಧನರಾಗಿದ್ದಾರೆ. ಅವರ ಪಾರ್ಥಿವ ಶರೀರವನ್ನು ಮುಂಬೈಗೆ ತರಲು ವ್ಯವಸ್ಥೆ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ.
ಸಿನಿಮಾ ಹಾಗೂ ಕಿರುತೆರೆಗಳಲ್ಲಿ ನಟನೆ ಮೂಲಕ ರಜೀತಾ ಕೊಚ್ಚರ್ (Rajeeta Kochhar) ಉತ್ತಮ ಹೆಸರು ಗಳಿಸಿದ್ದರು. 2021ರಿಂದಲೂ ಅವರ ಆರೋಗ್ಯ ಕ್ಷೀಣಿಸುತ್ತಲೇ ಇತ್ತು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
big boss | ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಮಾತನಾಡುವ ತಾನು ಗಡಿ ನಾಡ ಕನ್ನಡಿಗ ಎಂದು ಹೇಳಿಕೊಂಡಿರುವ ರೂಪೇಶ್ ಶೆಟ್ಟಿ ವಿರುದ್ಧ ತುಳುವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ʼವಿಸ್ತಾರ ನ್ಯೂಸ್ ಟಿವಿ ವಾಹಿನಿ ಅನಾವರಣʼ ಸಂದರ್ಭದಲ್ಲಿ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ʼಕನ್ನಡತಿʼ ಕಿರುತೆರೆ ಧಾರಾವಾಹಿ ತಂಡದ ಜತೆಗೆ ನಡೆದ ಸಂವಾದದಲ್ಲಿ ವೀಕ್ಷಕರು ಆತ್ಮೀಯವಾಗಿ ಸಂವಾದಿಸಿದರು.