ವಿಶ್ವ ಬಾಕ್ಸಿಂಗ್ ಚಾಂಪಿಯನ್ಶಿಪ್ನಲ್ಲಿ ಭಾರತದ ಬಾಕ್ಸರ್ಗಳಾದ ನೀತು ಗಂಗಾಸ್ ಮತ್ತು ಸ್ವೀಟಿ ಬೂರಾ ಚಿನ್ನದ ಪದಕಕ್ಕೆ ಪಂಚ್ ನೀಡಿದ್ದಾರೆ.
ಸೆಪ್ಟೆಂಬರ್ನಲ್ಲಿ ಇದೇ ಮೊದಲ ಬಾರಿಗೆ ಭಾರತದಲ್ಲೂ ಮೊಟೊ ಜಿಪಿ (Moto GP) ರೇಸ್ ನಡೆಯಲಿರುವ ಕಾರಣ ಭಾರತದ ಅಭಿಮಾನಿಗಳ ಸಂಭ್ರಮ ಹೆಚ್ಚಿದೆ.
ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಆತಿಥೇಯ ನ್ಯೂಜಿಲ್ಯಾಂಡ್ ತಂಡ 198 ರನ್ಗಳ ಭರ್ಜರಿ ಗೆಲುವು ದಾಖಲಿಸಿದೆ.
ಆರ್ಸಿಬಿ ಅಭಿಮಾನಿಗಳಿಗೆ ತಮ್ಮ ಫೇವರಿಟ್ ಆಟಗಾರರನ್ನು ಭೇಟಿ ಮಾಡುವ ಅವಕಾಶವನ್ನೂ ಫ್ರಾಂಚೈಸಿ ಸೃಷ್ಟಿಸಿಕೊಟ್ಟಿದೆ.
ಮಹಿಳೆಯರ ವಿಶ್ವ ಬಾಕ್ಸಿಂಗ್ ಚಾಂಪಿಯನ್ಶಿಪ್ನಲ್ಲಿ ಭಾರತದ ನೀತು ಗಂಗಾಸ್(Nitu Ghanghas) ಅವರು ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದಾರೆ.
100 ಪ್ರತಿಶತದಷ್ಟು ಫಿಟ್ ಆಗಲು ಇನ್ನೂ ಕೆಲ ತಿಂಗಳು ಬೇಕಾಗುತ್ತವೆ ಎಂದು ಹೇಳುವ ಮೂಲಕ ಮ್ಯಾಕ್ಸ್ವೆಲ್ ಆರ್ಸಿಬಿ ಅಭಿಮಾನಿಗಳಲ್ಲಿ ಆತಂಕ ಸೃಷ್ಟಿಸಿದ್ದಾರೆ.
ಜಾನಿ ಬೇರ್ಸ್ಟೋವ್ ಐಪಿಎಲ್ (IPL 2023) ಆಡುವುದಕ್ಕೆ ಫಿಟ್ ಆಗಿಲ್ಲ ಎಂದು ಇಂಗ್ಲೆಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ ಬಿಸಿಸಿಐಗೆ ಮಾಹಿತಿ ನೀಡಿದೆ.