ಆಲ್ ಇಂಗ್ಲೆಂಡ್ ಬ್ಯಾಡ್ಮಿಂಟನ್(All England Badminton) ಟೂರ್ನಿಯ ಮೊದಲ ಸುತ್ತಿನಲ್ಲೇ ಅನುಭವಿ ಆಟಗಾರ್ತಿ ಪಿ.ವಿ. ಸಿಂಧು ಸೋಲು ಕಂಡಿದ್ದಾರೆ.
ಬುಧವಾರ(ಮಾರ್ಚ್ 15) ನಡೆಯುವ ಆಲ್ ಇಂಗ್ಲೆಂಡ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ನಲ್ಲಿ ಭಾರತದ ಪಿ.ವಿ ಸಿಂಧು(PV Sindhu) ಅವರು ಚೀನಾದ ಜಾಂಗ್ ಯಿ ಮನ್ ವಿರುದ್ಧ ಅದೃಷ್ಟ ಪರೀಕ್ಷೆಗೆ ಇಳಿಯಲಿದ್ದಾರೆ.
ಆಲ್ ಇಂಡಿಯಾ ಓಪನ್ ಮಾಸ್ಟರ್ಸ್ ಬ್ಯಾಡ್ಮಿಂಟನ್ ಟೂರ್ನಿ ಮೇ 27ರಿಂದ 28ರ ವರೆಗೆ ಬೆಂಗಳೂರಿನ ಪಡುಕೋಣೆ ದ್ರಾವಿಡ್(PADUKONE DRAVID) ಸೆಂಟರ್ನಲ್ಲಿ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.
ಪ್ರತಿಷ್ಠಿತ ಆಲ್ ಇಂಗ್ಲೆಂಡ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ನಲ್ಲಿ ಪಿ.ವಿ.ಸಿಂಧು ಮತ್ತು ಲಕ್ಷ್ಯ ಸೇನ್ ಭಾರತದ ಪದಕ ಭರವಸೆ ಎನಿಸಿದ್ದಾರೆ.
ಪಿ.ವಿ. ಸಿಂಧು ಅವರ ಕೋಚ್, ದಕ್ಷಿಣ ಕೊರಿಯಾದ ಪಾರ್ಕ್ ಟೇ ಸಾಂಗ್ ಅವರು ತಮ್ಮ ದುದ್ದೆಯಿಂದ ಹಿಂದೆ ಸರಿಯಲು ನಿರ್ಧರಿಸಿದ್ದಾರೆ.
ಫೆಬ್ರವರಿ 14ರಿಂದ 19ರ ವರೆಗೆ ನಡೆಯಲಿರುವ ಏಷ್ಯಾ ಮಿಶ್ರ ತಂಡ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ನಲ್ಲಿ ಭಾರತ ತಂಡವನ್ನು ಪಿ.ವಿ ಸಿಂಧು ಮುನ್ನಡೆಸಲಿದ್ದಾರೆ.
ಇಂಡಿಯಾ ಓಪನ್ ಬ್ಯಾಡ್ಮಿಂಟನ್(India Open Badminton) ಟೂರ್ನಿಯ ಫೈನಲ್ ಪಂದ್ಯದಲ್ಲಿ ಡೆನ್ಮಾರ್ಕ್ನ ವಿಕ್ಟರ್ ಆ್ಯಕ್ಸೆಲ್ಸೆನ್ ಸೋಲು ಕಂಡಿದ್ದಾರೆ.