ಆಸ್ಟ್ರೇಲಿಯಾ ತಂಡದ ವಿರುದ್ಧ ಫೈನಲ್ ಪಂದ್ಯದಲ್ಲಿ 0-7 ಗೋಲ್ಗಳಿಂದ ಸೋತ ಭಾರತ ತಂಡ ಬೆಳ್ಳಿ ಪದಕವನ್ನು ಗೆದ್ದುಕೊಂಡಿದೆ.
ಭಾರತದ ಪುರುಷರ ಬ್ಯಾಡ್ಮಿಂಟನ್ ಜೋಡಿ ಚಿರಾಗ್ ಶೆಟ್ಟಿ ಹಾಗೂ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಕಾಮನ್ವೆಲ್ತ್ ಗೇಮ್ಸ್ನಲ್ಲಿ (CWG- 2022) ಬಂಗಾರದ ಪದಕ ಗೆದ್ದುಕೊಂಡಿದ್ದಾರೆ.
ಕಾಮನ್ವೆಲ್ತ್ ಗೇಮ್ಸ್ನ (CWG-2022) ಟೇಬಲ್ ಟೆನಿಸ್ನ ಪುರುಷರ ಸಿಂಗಲ್ಸ್ನಲ್ಲಿ ಭಾರತದ ಶರತ್ ಕಮಾಲ್ ಬಂಗಾರದ ಪದಕ ಗೆದ್ದುಕೊಂಡಿದ್ದಾರೆ.
ಕಾಮನ್ವೆಲ್ತ್ ಗೇಮ್ಸ್ನ (CWG- 2022) ಟೇಬಲ್ ಟೆನಿಸ್ ಸ್ಪರ್ಧೆಯ ಪುರುಷರ ಸಿಂಗಲ್ಸ್ನಲ್ಲಿ ಭಾರತದ ಸತಿಯನ್ ಗುಣಶೇಖರನ್ ಕಂಚಿನ ಪದಕ ಗೆದ್ದುಕೊಂಡಿದ್ದಾರೆ.
ಕಾಮನ್ವೆಲ್ತ್ ಗೇಮ್ಸ್ನ (CWG- 2022) ಪುರುಷರ ಸಿಂಗಲ್ಸ್ನಲ್ಲಿ ಭಾರತದ ಲಕ್ಷ್ಯ ಸೇನ್ ಬಂಗಾರದ ಪದಕ ಗೆದ್ದಿದ್ದಾರೆ.
ಭಾರತದ ಮುಂಚೂಣಿ ಬ್ಯಾಡ್ಮಿಂಟನ್ ಆಟಗಾರ್ತಿ ಪಿ. ವಿ ಸಿಂಧೂ ಕಾಮನ್ವೆಲ್ತ್ ಗೇಮ್ಸ್ನಲ್ಲಿ (CWG- 2022) ಬಂಗಾರದ ಪದಕ ಗೆದ್ದುಕೊಂಡಿದ್ದಾರೆ.
ಬರ್ಮಿಂಗ್ಹಮ್ ಕಾಮನ್ವೆಲ್ತ್ ಗೇಮ್ಸ್ನ (CWG-2022) ಕೊನೇ ದಿನವಾದ ಸೋಮವಾರ ಭಾರತಕ್ಕೆ ಕನಿಷ್ಠ ಪಕ್ಷ ಐದು ಪದಕಗಳು ಲಭಿಸಲಿವೆ.