ಆರ್ಸಿಬಿ ಅಭಿಮಾನಿಗಳಿಗೆ ತಮ್ಮ ಫೇವರಿಟ್ ಆಟಗಾರರನ್ನು ಭೇಟಿ ಮಾಡುವ ಅವಕಾಶವನ್ನೂ ಫ್ರಾಂಚೈಸಿ ಸೃಷ್ಟಿಸಿಕೊಟ್ಟಿದೆ.
100 ಪ್ರತಿಶತದಷ್ಟು ಫಿಟ್ ಆಗಲು ಇನ್ನೂ ಕೆಲ ತಿಂಗಳು ಬೇಕಾಗುತ್ತವೆ ಎಂದು ಹೇಳುವ ಮೂಲಕ ಮ್ಯಾಕ್ಸ್ವೆಲ್ ಆರ್ಸಿಬಿ ಅಭಿಮಾನಿಗಳಲ್ಲಿ ಆತಂಕ ಸೃಷ್ಟಿಸಿದ್ದಾರೆ.
ಜಾನಿ ಬೇರ್ಸ್ಟೋವ್ ಐಪಿಎಲ್ (IPL 2023) ಆಡುವುದಕ್ಕೆ ಫಿಟ್ ಆಗಿಲ್ಲ ಎಂದು ಇಂಗ್ಲೆಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ ಬಿಸಿಸಿಐಗೆ ಮಾಹಿತಿ ನೀಡಿದೆ.
ಭಾರತ ತಂಡ ಮುಂದಿನ ಏಕ ದಿನ ವಿಶ್ವ ಕಪ್ನಲ್ಲಿ ಕಪ್ ಗೆಲ್ಲುವುದು ಗ್ಯಾರಂಟಿ ಎಂದು ರವಿ ಶಾಸ್ತ್ರಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಯುಪಿ ವಾರಿಯರ್ಸ್ ವಿರುದ್ಧದ ಎಲಿಮಿನೇಟರ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ 72 ರನ್ಗಳ ಗೆಲುವು ದಾಖಲಿಸಿ ಫೈನಲ್ಗೆ ಲಗ್ಗೆಯಿಟ್ಟಿದೆ.
ಪಾಕಿಸ್ತಾನ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಅಫಘಾನಿಸ್ತಾನ ತಂಡ 6 ವಿಕೆಟ್ಗಳ ಗೆಲುವು ಸಾಧಿಸಿದೆ.
ರಿಷಭ್ ಪಂತ್ ಬಗ್ಗೆ ಸಂದರ್ಶಕರೊಬ್ಬರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಊರ್ವಶಿ ರೌಟೇಲಾ ಟಿಆರ್ಪಿಗೋಸ್ಕರ ಈ ರೀತಿಯ ಪ್ರಶ್ನೆಗಳನ್ನು ಕೇಳಬೇಡಿ ಎಂದು ಗರಂ ಆಗಿದ್ದಾರೆ.