16ನೇ ಆವೃತ್ತಿಯ ಐಪಿಎಲ್ನಿಂದ ರಿಷಭ್ ಪಂತ್ ಹೊರಗುಳಿಯುವ ಕಾರಣದಿಂದ ಶೀಘ್ರದಲ್ಲೇ ತಂಡಕ್ಕೆ ನೂತನ ನಾಯಕನನ್ನು ನೇಮಿಸಲಾಗುವುದು ಎಂದು ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ತಿಳಿಸಿದೆ.
ವಿಸ್ತಾರ TOP 10 NEWS: ರಾಜ್ಯ, ದೇಶ, ಕ್ರಿಕೆಟ್, ಅಂತಾರಾಷ್ಟ್ರೀಯ ಮಟ್ಟದಲ್ಲಿ ನಡೆದ ಬೆಳವಣಿಗೆಗಳ ಪ್ರಮುಖ ಸುದ್ದಿ ತೋರಣ ಇಲ್ಲಿದೆ.
ಕಾರು ಅಪಘಾತದಲ್ಲಿ ಗಾಯಗೊಂಡಿರುವ ಟೀಮ್ ಇಂಡಿಯಾ ಆಟಗಾರ ರಿಷಭ್ ಪಂತ್(Rishabh Pant) ಉತ್ತಮ ಚೇತರಿಕೆ ಕಾಣುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಟೀಮ್ ಇಂಡಿಯಾದ ಆಟಗಾರ ರಿಷಭ್ ಪಂತ್ಗೆ ಮೊಣಕಾಲಿನ ಶಸ್ತ್ರಚಿಕಿತ್ಸೆ ಮಾಡಲಾಗಿದೆ ಎಂದು ಬಿಸಿಸಿಐ ತಿಳಿಸಿದೆ.
ಕಾರು ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ರಿಷಭ್ ಪಂತ್ 2023ರಲ್ಲಿ ಕ್ರಿಕೆಟ್ ಆಡುವುದು ಅನುಮಾನ ಎಂದು ವರದಿಯಾಗಿದೆ.
ಶ್ರೀಲಂಕಾ ವಿರುದ್ಧದ ಟಿ20 ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ಆಟಗಾರರು ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ರಿಷಭ್ ಪಂತ್ ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.
ಯುವ ಕ್ರಿಕೆಟ್ ಆಟಗಾರರು ತಮ್ಮ ಕಾರುಗಳಿಗೆ ಚಾಲಕರನ್ನು ನೇಮಿಸಿಕೊಳ್ಳುವುದು ಸೂಕ್ತ ಎಂದು ಕಪಿಲ್ದೇವ್ ಸಲಹೆ ನೀಡಿದ್ದಾರೆ.