ಟೀಮ್ ಇಂಡಿಯಾ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ಸೂರ್ಯಕುಮಾರ್ ಯಾದವ್ ಐಸಿಸಿ ಟಿ20 ವಿಶ್ವ ಕಪ್ ಮೌಲ್ಯಯುತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಚೊಚ್ಚಲ ನಾಯಕತ್ವದಲ್ಲೇ ತಂಡವನ್ನು ಚಾಂಪಿಯನ್ ಪಟ್ಟಕೇರಿಸಿದ ಜಾಸ್ ಬಟ್ಲರ್ ಇದೀಗ ಧೋನಿಯ ಸಾಧನೆಯನ್ನು ಸರಿಗಟ್ಟಿದ್ದಾರೆ.
ಪಾಕಿಸ್ತಾನ ವಿರುದ್ಧದ ಟಿ20 ವಿಶ್ವ ಕಪ್ ಫೈನಲ್ನಲ್ಲಿ ಮೂರು ವಿಕೆಟ್ ಕಿತ್ತು ಮಿಂಚಿದ ಸ್ಯಾಮ್ ಕರನ್ ಕಳೆದ ವಿಶ್ವ ಕಪ್ನಲ್ಲಿ ವೀಕ್ಷಕ ವಿವರಣೆಗಾರನಾಗಿ ಕರ್ತವ್ಯ ನಿರ್ವಹಿಸಿದ್ದರು.
ಟಿ20 ವಿಶ್ವ ಕಪ್ ಟೂರ್ನಿಯಲ್ಲಿ ಶ್ರೇಷ್ಠ ಪ್ರದರ್ಶನ ತೋರಲು ಇಂಡಿಯನ್ ಪ್ರೀಮಿಯರ್ ಲೀಗ್ ಕಾರಣ ಎಂದು ಸ್ಯಾಮ್ ಕರನ್ ಹೇಳಿದ್ದಾರೆ.
ಬೆನ್ ಸ್ಟೋಕ್ಸ್ ಏಕಾಂಗಿಯಾಗಿ ಆಡಿ ಇಂಗ್ಲೆಂಡ್ ತಂಡಕ್ಕೆ ಮೂರು ಟ್ರೋಫಿಗಳನ್ನು ತಂದುಕೊಟ್ಟಿದ್ದಾರೆ.
ಟಿ20 ವಿಶ್ವ ಕಪ್ನಲ್ಲಿ (T20 World Cup) ಟೂರ್ನಿಯ ಶ್ರೇಷ್ಠ ಆಟಗಾರ ಪ್ರಶಸ್ತಿ ಪಡೆದ ಸ್ಯಾಮ್ ಕರನ್ ಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿಯ ದಾಖಲೆ ಮುರಿದಿದ್ದಾರೆ.
ಟಿ20 ವಿಶ್ವ ಕಪ್ನಿಂದ (T20 World Cup) ಭಾರತ ತಂಡ ಹೊರ ಬಿದ್ದಾಗ ಟೀಕೆ ಮಾಡಿದ್ದ ಪಾಕಿಸ್ತಾನದ ಮಾಜಿ ವೇಗದ ಬೌಲರ್ ಶೋಯೆಬ್ ಅಖ್ತರ್ಗೆ ಮೊಹಮ್ಮದ್ ಶಮಿ ಪ್ರತ್ಯುತ್ತರ ಕೊಟ್ಟಿದ್ದಾರೆ.