ಏಷ್ಯಾ ಕಪ್ ಫುಟ್ಬಾಲ್ ಬಳಿಕ ಭಾರತದ ಖ್ಯಾತ ಫುಟ್ಬಾಲ್ ಆಟಗಾರ ಸುನೀಲ್ ಚೆಟ್ರಿ ಅವರು ಅಂತಾರಾಷ್ಟ್ರೀಯ ಫುಟ್ಬಾಲ್ಗೆ ವಿದಾಯ ಹೇಳುವ ಸಾಧ್ಯತೆ ಇದೆ ಎಂದು ಕೋಚ್ ಐಗರ್ ಸ್ಟಿಮ್ಯಾಕ್ ಹೇಳಿದ್ದಾರೆ.
2026ರಲ್ಲಿ ನಡೆಯುವ ಫಿಫಾ ವಿಶ್ವ ಕಪ್ ಟೂರ್ನಿಯಲ್ಲಿ ಬರೋಬ್ಬರಿ 104 ಪಂದ್ಯಗಳು ನಡೆಯಲಿವೆ ಎಂದು ಫಿಫಾ ತಿಳಿಸಿದೆ.
ರೆಫ್ರಿ ತೀರ್ಪನ್ನು ವಿರೋಧಿಸಿ ಮೈದಾನ ತೊರೆದ ಕೇರಳ ಬ್ಲಾಸ್ಟರ್ಸ್ ತಂಡಕ್ಕೆ 2 ವರ್ಷ ನಿಷೇಧ ಹೇರುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
ಸ್ಟಾರ್ ಫುಟ್ಬಾಲ್ ಆಟಗಾರ ಅಶ್ರಫ್ ಹಕಿಮಿ ವಿರುದ್ಧ ಯುವತಿಯೊಬ್ಬಳು ಅತ್ಯಾಚಾರದ ಆರೋಪ ಮಾಡಿದ್ದಾರೆ.
ಬೆಲ್ಜಿಯಂ ಮೂಲದ ಗೋಲ್ ಕೀಪರ್ ಆರ್ನೆ ಎಸ್ಪೀಲ್(Arne Espeel) ಅವರು ಮಂಗಳವಾರ ನಡೆದ ಪಂದ್ಯವೊಂದಲ್ಲಿ ಪೆನಾಲ್ಟಿ ಕಿಕ್ ತಡೆದ ಬಳಿಕ ಮೈದಾನದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.
ಟ್ವಿಟರ್ ಮಾಲಿಕ ಎಲಾನ್ ಮಸ್ಕ್ ಅವರು ಪ್ರತಿಷ್ಠಿತ ಮ್ಯಾಂಚೆಸ್ಟರ್ ಯುನೈಟೆಡ್ ಫುಟ್ಬಾಲ್ ತಂಡವನ್ನು ಖರೀದಿಸಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ.
Guinness World Record: ಹವ್ಯಾಸಿ ಫುಟ್ಬಾಲ್ ಆಟಗಾರ ಮೊಹಮ್ಮದ್ ಶಲೀಲ್ ಎಂಬ ಯುವಕ ವಿಶ್ವದ ಇಬ್ಬರ ದಾಖಲೆಯನ್ನು ಮುರಿದು ಗಿನ್ನಿಸ್ ದಾಖಲೆ ಸಾಧಿಸಿದ್ದಾರೆ.