ಪ್ರೊ ಕಬಡ್ಡಿ ಲೀಗ್ನ ಎಲಿಮಿನೇಟರ್ ಹಂತದ (Pro Kabaddi League) ಪಂದ್ಯದಲ್ಲಿ ಡೆಲ್ಲಿ ವಿರುದ್ಧ ಜಯ ಸಾಧಿಸಿದ ಬೆಂಗಳೂರು ಬುಲ್ಸ್ ತಂಡ ಸೆಮಿಫೈನಲ್ಸ್ಗೆ ಪ್ರವೇಶ ಪಡೆದಿದೆ.
9ನೇ ಆವೃತ್ತಿಯ ಪ್ರೊ ಕಬಡ್ಡಿ ಕೂಟದ ಸೆಮಿಫೈನಲ್ ಮತ್ತು ಫೈನಲ್ ಪಂದ್ಯಕ್ಕೆ ಪವನ್ ಸೆಹ್ರಾವತ್ ವೀಕ್ಷಕ ವಿವರಣೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.
ಪ್ರೊ ಕಬಡ್ಡಿ 9ನೇ ಆವೃತ್ತಿಯ ಭಾನುವಾರದ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ತಂಡ ಬೆಂಗಳೂರು ಬುಲ್ಸ್ ವಿರುದ್ಧ 46-44 ಅಂಕಗಳ ಅಂತರದಿಂದ ಗೆಲುವು ದಾಖಲಿಸಿದೆ.
ರೇಡಿಂಗ್ ಮತ್ತು ಡಿಫೆಂಡಿಂಗ್ನಲ್ಲಿ ಸರ್ವಾಂಗೀಣ ಪ್ರದರ್ಶನ ತೋರಿದ ಯು ಮುಂಬಾ ತಂಡ ತೆಲುಗು ಟೈಟಾನ್ಸ್ ತಂಡವನ್ನು 40-37 ಅಂಕದಿಂದ ಮಣಿಸಿದೆ.
ಬೆಂಗಾಲ್ ವಾರಿಯರ್ಸ್ ಮತ್ತು ತಮಿಳ್ ತಲೈವಾಸ್ ವಿರುದ್ಧದ ಬುಧವಾರದ ಪ್ರೊ ಕಬಡ್ಡಿ ಪಂದ್ಯ 41-41 ಅಂಕದೊಂದಿಗೆ ಟೈ ಮೂಲಕ ಅಂತ್ಯ ಕಂಡಿತು.
ವಿವೋ ಪ್ರೋ ಕಬಡ್ಡಿ ಲೀಗ್ನ ಸೋಮವಾರದ ಪಂದ್ಯದಲ್ಲಿ ಪಾಟ್ನಾ ಪೈರೇಟ್ಸ್ ಹಾಗೂ ಯುಪಿ ಯೋಧಾಸ್ ತಂಡಗಳು ಜಯ ದಾಖಲಿಸಿವೆ.
ಬೆಂಗಳೂರು ಬುಲ್ಸ್ ತಂಡ ಜೈಪುರ ಪಿಂಕ್ ಪ್ಯಾಂಥರ್ಸ್ ವಿರುದ್ಧ 37-31 ಅಂಕಗಳ ಅಂತರದಲ್ಲಿ ಜಯ ಗಳಿಸಿ ಅಂಕ ಪಟ್ಟಿಯಲ್ಲಿ ಅಗ್ರ ಸ್ಥಾನ ಕಾಯ್ದುಕೊಂಡಿದೆ.