ಮಹೇಂದ್ರ ಸಿಂಗ್ ಧೋನಿ(MS Dhoni) ಅವರು ಬುಧವಾರ ತಡರಾತ್ರಿ ನಡೆದ ಕಾರ್ಲೋಸ್ ಅಲ್ಕರಾಜ್(Carlos Alcaraz) ಮತ್ತು ಅಲೆಕ್ಸಾಂಡರ್ ಜ್ವೆರೇವ್(Alexander Zverev) ನಡುವಿನ ಕ್ವಾರ್ಟರ್ ಫೈನಲ್ ಪಂದ್ಯವನ್ನು ವೀಕ್ಷಿಸಿದ್ದಾರೆ.
ರೋಹನ್ ಬೋಪಣ್ಣ(Rohan Bopanna) ಮತ್ತು ಅವರ ಜತೆಗಾರ ಆಸ್ಟ್ರೇಲಿಯಾದ ಮ್ಯಾಥ್ಯೂ ಎಬ್ಡೆನ್(Matthew Ebden) ಇಲ್ಲಿ ನಡೆಯುತ್ತಿರುವ ಯುಎಸ್ ಓಪನ್ 2023ರ(US Open 2023) ಪುರುಷರ ಡಬಲ್ಸ್ ವಿಭಾಗದಲ್ಲಿ ಸೆಮಿಫೈನಲ್ ಪ್ರವೇಶಿಸಿದ್ದಾರೆ.
ವಿಶ್ವದ 21ನೇ ಶ್ರೇಯಾಂಕದ ಆಟಗಾರ್ತಿ ಜೆಲೆನಾ ಒಸ್ಟಾಪೆಂಕೊ(Jelena Ostapenko) ವಿರುದ್ಧ ಮಹಿಳೆಯರ ಸಿಂಗಲ್ಸ್ ವಿಭಾಗದ ಅಂತಿಮ 16ರ ಸ್ಪರ್ಧೆಯಲ್ಲಿ ಅಗ್ರ ಶ್ರೇಯಾಂಕದ ಐಗಾ ಸ್ವಿಯಾಟೆಕ್ ಸೋಲು ಕಂಡಿದ್ದಾರೆ.
ಟೆನಿಸ್ ದಿಗ್ಗಜ ರಫೆಲ್ ನಡಾಲ್(Rafael Nadal) ಅವರನ್ನು ಐಟಿ ಸಂಸ್ಥೆ ಇನ್ಫೋಸಿಸ್(Infosys) ಬ್ರ್ಯಾಂಡ್ ಅಂಬಾಸಿಡರ್(global ambassador) ಆಗಿ ನೇಮಿಸಿದೆ.
ನೊವಾಕ್ ಜೋಕೊವಿಕ್(Novak Djokovic) ಅವರು ಸಿನ್ಸಿನಾಟಿ ಓಪನ್ ಟೆನಿಸ್ ಫೈನಲ್ನಲ್ಲಿ ಕಾರ್ಲೊಸ್ ಅಲ್ಕರಾಜ್ ಮಣಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದಾರೆ.
20 ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿಗಳನ್ನು(20-time Grand Slam champion) ಗೆದ್ದ ಮೊದಲ ಪುರುಷ ಆಟಗಾರ, ಟೆನಿಸ್ ದಂತಕಥೆ ಫೆಡರರ್ ಈ ಬಾರಿಯ ಲೇವರ್ ಕಪ್ನಲ್ಲಿ(Laver Cup) ಕಾಣಿಸಿಕೊಳ್ಳಲಿದ್ದಾರೆ.
ಸಾನಿಯಾ ಮಿರ್ಜಾ(Sania Mirza) ಮತ್ತು ಪಾಕಿಸ್ತಾನಿ ಕ್ರಿಕೆಟಿಗ ಶೋಯೆಬ್ ಮಲಿಕ್(Shoaib Malik) ಇಬ್ಬರ ವಿಚ್ಛೇದನ(Shoaib Malik and Sania Mirza divorce) ಸುದ್ದಿ ಮತ್ತೆ ಮುನ್ನಲೆಗೆ ಬಂದಿದೆ.