ಮೈಸೂರಿನ ಬಸ್ ನಿಲ್ದಾಣವೊಂದರ ಮೇಲೆ ರಚಿಸಲಾಗಿದ್ದ ಮೂರು ಗುಂಬಜ್ ಆಕೃತಿಗಳ ಬಗ್ಗೆ ಆಕ್ಷೇಪ ವ್ಯಕ್ತವಾಗಿತ್ತು. ಇದೀಗ ರಾತ್ರೋರಾತ್ರಿ ಕಳಶ ಪ್ರತಿಷ್ಠಾಪನೆಯಾಗಿರುವುದು ಕಂಡುಬಂದಿದೆ.
ಇನ್ನು ಮುಂದೆ ಮೈಸೂರಿನಲ್ಲಿ ಗುಂಬಜ್ ಮಾದರಿಯಲ್ಲಿ ಬಸ್ ನಿಲ್ದಾಣ ನಿರ್ಮಿಸುವಂತಿಲ್ಲ, ನಿರ್ಮಿಸಿದ್ದರೆ ಅದನ್ನು ಒಡೆಸಿ ಹಾಕುತ್ತೇವೆ ಎಂದೂ ಪ್ರತಾಪ್ಸಿಂಹ ಎಚ್ಚರಿಸಿದ್ದಾರೆ.
ಟಿಪ್ಪು ಬಗ್ಗೆ ಚರ್ಚೆ ಶುರುವಾಗಿದ್ದು ಮಾಜಿ ಶಿಕ್ಷಣ ಸಚಿವ ಡಿ.ಎಚ್.ಶಂಕರಮೂರ್ತಿ ಅವರ ಹೇಳಿಕೆಯ ನಂತರ. ಟಿಪ್ಪು ಕನ್ನಡ ವಿರೋಧಿ ಆಗಿದ್ದ ಅಂತ ಡಿ.ಎಚ್. ಶಂಕರಮೂರ್ತಿ ಹೇಳಿದ್ದರು ಎಂದು ಭೈರಪ್ಪ ಸ್ಮರಿಸಿದರು.
ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಅವರು ಬರೆದಿರುವ ಟಿಪ್ಪು ಕುರಿತ ನಾಟಕ ಭಾನುವಾರ ಬಿಡುಗಡೆಯಾಗಲಿದೆ. ಅದಕ್ಕಿಂತ ಮೊದಲೇ ಪರ ವಿರೋಧ ಚರ್ಚೆ ಶುರುವಾಗಿದೆ.
ಸತೀಶ್ ಜಾರಕಿಹೊಳಿ ಅವರು ಹಿಂದು ಕುರಿತು ನೀಡಿದ ಹೇಳಿಕೆ ವಿವಾದವುಂಟಾದ ಬೆನ್ನಲ್ಲೇ ಟಿಪ್ಪು ಪ್ರತಿಮೆ ನಿರ್ಮಾಣದ ಕುರಿತು ತನ್ವೀರ್ ಸೇಠ್ ನೀಡಿದ ಹೇಳಿಕೆಯು ಮತ್ತೊಂದು ಕಿಡಿ ಹಾರಿಸಿದೆ. ಇದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ತಲೆನೋವು...