ಮುಂಬರುವ ವಿಧಾನಸಭೆಯ ಚುನಾವಣೆಯಲ್ಲಿ ತಾವು ಸ್ಪರ್ಧೆ ಮಾಡುವುದಿಲ್ಲ ಎಂದು ಬಿ.ಎಸ್. ಯಡಿಯೂರಪ್ಪ (B.S. Yediyurappa) ಘೋಷಣೆ ಮಾಡಿದ್ದು, 15ನೇ ವಿಧಾನಸಭೆಯ ಕಡೆಯ ದಿನ ಭಾಷಣ ಮಾಡಿದರು.
ಭ್ರಷ್ಟಾಚಾರಕ್ಕೆ ಸಂಬಂಧಿಸಿ ಸಿಎಂ ಬಸವರಾಜ ಬೊಮ್ಮಾಯಿ ಅವರು ವಿಧಾನಸಭೆಯಲ್ಲಿ ಮಾಡಿದ ಆರೋಪ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ (Bommai Vs Siddaramaiah) ಅವರನ್ನು ಕೆರಳಿಸಿದೆ. ಇದು ಮುಂದಿನ ಹಂತದಲ್ಲಿ ದೊಡ್ಡ ಜಟಾಪಟಿಗೆ ಕಾರಣವಾಗುವ ನಿರೀಕ್ಷೆ ಇದೆ.
ಭೂರಹಿತ ಮಹಿಳಾ ಕಾರ್ಮಿಕರಿಗೆ ಘೋಷಿಸಲಾದ ತಿಂಗಳ ಸಹಾಯಧನವನ್ನು 500ರಿಂದ 1000 ರೂ.ಗಳಿಗೆ ಹೆಚ್ಚಿಸುವ ಮಹತ್ವದ ತೀರ್ಮಾನವನ್ನು (Assembly session) ಸಿಎಂ ಪ್ರಕಟಿಸಿದರು.
ಕಳೆದ ಚುನಾವಣೆಯಲ್ಲಿ ಚಾಮುಂಡೆಶ್ವರಿ ಕ್ಷೇತ್ರದ ಜತೆಗೆ ಬಾದಾಮಿಯಲ್ಲೂ ಸ್ಪರ್ಧಿಸಿದ್ದ ಸಿದ್ದರಾಮಯ್ಯ, ಚಾಮುಂಡೇಶವರಿಯಲ್ಲಿ ಭಾರಿ ಅಂತರದಲ್ಲಿ ಸೋತು ಬಾದಾಮಿಯಲ್ಲಿ ಕೂದಲೆಳೆ ಅಂತರದಲ್ಲಿ ಜಯಗಳಿಸಿದ್ದರು.
ಯಡಿಯೂರಪ್ಪ (B.S. Yediyurappa) ಅವರು ಮತ್ತೊಮ್ಮೆ ಚುನಾಔಣೆಯಲ್ಲಿ ಸ್ಪರ್ಧಿಸಬೇಕು, ಅವರ ಅನುಭವ ಬೇಕು ಎಂದು ಅನೇಕ ಸದಸ್ಯರು ವಿಧಾನಸಭೆಯಲ್ಲಿ ಒತ್ತಾಯ ಮಾಡಿದರು.
ಈ ರೀತಿ ಇಬ್ಬರು ಮಹಿಳಾ ಅಧಿಕಾರಿಗಳು ಕಿತ್ತಾಡುತ್ತಿದ್ದರೂ ಸಿಎಂ ಬಸವರಾಜ ಬೊಮ್ಮಾಯಿ ಅವರು ಯಾಕೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ವಿಧಾನ ಪರಿಷತ್ನಲ್ಲಿ (Assembly Session) ಎಚ್. ವಿಶ್ವನಾಥ್ ಆಕ್ರೋಶ ವ್ಯಕ್ತಪಡಿಸಿದರು.
ಸದ್ಯಕ್ಕೆ ಜೆಡಿಎಸ್ನಲ್ಲೇ ಇರುವ ಮರಿತಿಬ್ಬೇಗೌಡ ಅವರು ಇನ್ನೇನು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎನ್ನುವ ಮಾತುಗಳಿದ್ದು, ಈಗ ತಾನೆ ಜೆಡಿಎಸ್ನಿಂದ ಬಿಜೆಪಿ ಸೇರಿರುವ ಸಭಾಪತಿ ಬಸವರಾಜ ಹೊರಟ್ಟಿ ಅವರ ವಿರುದ್ಧವೂ ಆಕ್ರೋಶಗೊಂಡರು.