Karnataka Rain: ರಾಜ್ಯಾದ್ಯಂತ ಭಾನುವಾರವೂ ಮಳೆಯ ಅಬ್ಬರ ಮುಂದುವರಿಯಲಿದೆ. ಹವಾಮಾನ ಇಲಾಖೆಯು ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಮಳೆ ಅಲರ್ಟ್ ನೀಡಿದೆ. ಎಲ್ಲೆಲ್ಲಿ ಮಳೆಯಾಗಲಿದೆ ಎಂಬುದರ ವಿವರ ಇಲ್ಲಿದೆ.
ಕಳೆದರಡು ದಿನಗಳಿಂದ ವಿವಿಧ ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಮಳೆಯಾಗುತ್ತಿದ್ದು, ವಿಜಯಪುರದ ಸಿಂದಗಿಯ ಕಾಲೇಜೊಂದರಲ್ಲಿ ವಿದ್ಯಾರ್ಥಿನಿಯರು ಆಲಿಕಲ್ಲು ಆಯ್ದುಕೊಂಡು ಖುಷಿಪಟ್ಟರು. ಮತ್ತೊಂದು ಕಡೆ ಆಲಿಕಲ್ಲು ಮಳೆಯು ಬೆಳೆಗೆ ಮಾರಕವಾಗಿ ರೈತರಿಗೆ ಸಂಕಷ್ಟವನ್ನುಂಟು ಮಾಡಿದೆ.
pre monsoon: ಪೂರ್ವ ಮುಂಗಾರು ರೈತರಿಗೆ ಬರೆ ಎಳೆದಿದೆ. ಆಲಿಕಲ್ಲು ಮಳೆಯಿಂದಾಗಿ (Karnataka Rain) ಬಹುತೇಕ ಕಡೆಗಳಲ್ಲಿ ಬೆಳೆದ ಬೆಳೆ ನೆಲಕಚ್ಚಿದೆ. ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ. ವಿವಿಧ ಜಿಲ್ಲೆಗಳಲ್ಲಿ ಮಳೆಯ ಅವಾಂತರವೇ ಸೃಷ್ಟಿಯಾಗಿದೆ....
Banglore-Mysore expressway: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಮಳೆ (Karnataka Rain) ಅವಾಂತರ ಸೃಷ್ಟಿಯಾಗಿದ್ದು, ಉದ್ಘಾಟನೆಯಾದ ಆರೇ ದಿನಕ್ಕೆ ಕೆರೆಯಂತಾಗಿದೆ. ರಾಮನಗರದ ಸಂಘಬಸವನದೊಡ್ಡಿ ಬಳಿ ಹೆದ್ದಾರಿ ಜಲಾವೃತಗೊಂಡಿದ್ದು, ವಾಹನ ಸವಾರರು ದಿಕ್ಕೆಟ್ಟು ನಿಲ್ಲುವಂತಾಗಿತ್ತು.
Weather Report: ಕೋಲಾರ, ಚಿಕ್ಕಬಳ್ಳಾಪುರದ ಒಂದೆರಡು ಕಡೆಗಳಲ್ಲಿ ಆಲಿಕಲ್ಲು ಮಳೆಯಾಗಲಿದೆ. ಬೀದರ್, ರಾಯಚೂರು, ಬೆಂಗಳೂರು, ಮೈಸೂರು ಸೇರಿ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ರಾಜ್ಯದಲ್ಲಿ ದಿನೇದಿನೆ ಬಿಸಿಲ ಧಗೆ ಹೆಚ್ಚುತ್ತಿರುವಂತೆಯೇ ಮುಂದಿನ ಐದು ದಿನ ನಾನಾ ಸ್ಥಳಗಲ್ಲಿ (Rain News) ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿವರ ಇಲ್ಲಿದೆ.
Heavy Rain in kodagu : ಕೊಡಗು ಜಿಲ್ಲೆಯ ಮಡಿಕೇರಿ, ಸೋಮವಾರಪೇಟೆ, ಗೋಣಿಕೊಪ್ಪ, ಭಾಗಮಂಡಲ, ಕುಶಾಲನಗರದಲ್ಲಿ ಮಂಗಳವಾರ ಸಂಜೆ ಗುಡುಗು ಸಹಿತ ಭಾರಿ ಮಳೆಯಾಗಿದೆ.