ಎಐಸಿಸಿ ಅಧ್ಯಕ್ಷ ಚುನಾವಣೆಯಲ್ಲಿ ಗೆದ್ದಿರುವ ಮಲ್ಲಿಕಾರ್ಜುನ ಖರ್ಗೆ (Kharge Congress President) ಅಭಿನಂದನೆಗಳ ಸುರಿಮಳೆಯಾಗುತ್ತಿದೆ.
ಕಾಂಗ್ರೆಸ್ ಅಧ್ಯಕ್ಷ (Congress President) ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಗೆಲುವು ಸಾಧಿಸಿದ್ದಾರೆ. ಎಸ್. ನಿಜಲಿಂಗಪ್ಪ ಬಳಿಕ ಕಾಂಗ್ರೆಸ್ ಅಧ್ಯಕ್ಷರಾಗುತ್ತಿರುವ ಎರಡನೇ ಕನ್ನಡಿಗ ಇವರು.
ಕಾಂಗ್ರೆಸ್ ಅಧ್ಯಕ್ಷ (Congress President) ಮತ ಎಣಿಕೆ ನಡೆದಿದೆ. ಇದೇ ವೇಳೆ, ಚುನಾವಣೆ ವೇಳೆ ಅಕ್ರಮ ನಡೆದಿದೆ ಎಂದು ಸ್ಪರ್ಧಿ ಶಶಿ ತರೂರ್ ಅವರ ಚುನಾವಣಾ ಏಜೆಂಟ್ ಆರೋಪಿಸಿದ್ದಾರೆ.
ಎಐಸಿಸಿ ಅಧ್ಯಕ್ಷ (Congress President) ಚುನಾವಣೆಗೆ ಮತದಾನ ಶುರುವಾಗಿದ್ದು, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಹಾಗೂ ಅಭ್ಯರ್ಥಿಯಾಗಿರುವ ಶಶಿ ತರೂರ್ ಅವರು ತಮ್ಮ ಮತ ಚಲಾಯಿಸಿದರು.
ಎಐಸಿಸಿ ಅಧ್ಯಕ್ಷ (Congress President) ಚುನಾವಣೆಗೆ ಮತದಾನ ಶುರುವಾಗಿದ್ದು ಸೋನಿಯಾ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರು ದಿಲ್ಲಿಯ ಪಕ್ಷದ ಕಚೇರಿಯಲ್ಲಿ ತಮ್ಮ ಮತವನ್ನು ಚಲಾಯಿಸಿದರು.
ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡಿರುವ ಕುರಿತು ಸುದ್ದಿಗೋಷ್ಠಿ ನಡೆಸಿದ ಮಲ್ಲಿಕಾರ್ಜುನ ಖರ್ಗೆ, RSS ಬೆಂಬಲಿತ ಕೇಂದ್ರ ಬಿಜೆಪಿಗೆ ಪ್ರಜಾಪ್ರಭುತ್ವದಲ್ಲಿ ವಿಶ್ವಾಸವಿಲ್ಲ ಎಂದ ಖರ್ಗೆ, ಅನೇಕ ಚುನಾಯಿತ ಸರ್ಕಾರಗಳನ್ನು ತೆಗೆದು ಹಾಕಿದ್ದಾರೆ ಎಂದರು.
ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷ(Congress President)ರಾಗುವುದು ಪಕ್ಕಾ. ಆದರೆ, ಈ ಹುದ್ದೆ ಅವರ ನೆತ್ತಿಗೆ ಮುಳ್ಳಿನ ಕಿರೀಟವಾಗುವ ಸಾಧ್ಯತೆಗಳೇ ಹೆಚ್ಚು.