Site icon Vistara News

Allu Arjun: ಅಲ್ಲು ಅರ್ಜುನ್‌ ತಾತನ 101ನೇ ಜನ್ಮ ವಾರ್ಷಿಕೋತ್ಸವ; ಕಂಚಿನ ಪ್ರತಿಮೆ ಅನಾವರಣ!

allu arjun grandfather Allu Ramalingaiah statue inauguration
ಪದ್ಮಶ್ರೀ ಡಾ. ಅಲ್ಲು ರಾಮಲಿಂಗಯ್ಯ (Allu Arjun) ಅವರ 101ನೇ ಜನ್ಮ ವಾರ್ಷಿಕೋತ್ಸವದ ಸಂದರ್ಭದಲ್ಲಿ ಅಲ್ಲು ಬ್ಯುಸಿನೆಸ್ ಪಾರ್ಕ್ ಉದ್ಘಾಟನೆ ಮತ್ತು ಕಂಚಿನ ಪ್ರತಿಮೆ ಅನಾವರಣ ಮಾಡಲಾಯಿತು. ಆ ಕಾರ್ಯಕ್ರಮದ ಝಲಕ್ ಇಲ್ಲಿದೆ.
Allu Arjun

ಹಾಸ್ಯನಟರಾಗಿ ಕೆಲಸ ಮಾಡಿದ ಹೆಗ್ಗಳಿಕೆ ಅಲ್ಲು ರಾಮಲಿಂಗಯ್ಯ (Allu Ramalingaiah) ಅವರದ್ದು. ತೆಲುಗು ಸಿನಿಮಾ ರಂಗದಲ್ಲಿ ಅಲ್ಲು ರಾಮಲಿಂಗಯ್ಯ ಅವರಿಗೆ ಅವರದ್ದೇ ಆದ ಅಭಿಮಾನಿ ಬಳಗವಿದೆ.

Allu Arjun

ರಾಮಲಿಂಗಯ್ಯ ಕುಟುಂಬ 101ನೇ ಜನ್ಮ ದಿನಾಚರಣೆಯನ್ನು ವಿಶೇಷವಾಗಿ ಆಚರಿಸಿದೆ. ಈ ಸಂದರ್ಭದಲ್ಲಿ ಅಲ್ಲು ಬ್ಯುಸಿನೆಸ್ ಪಾರ್ಕ್ (Allu Park) ಉದ್ಘಾಟನೆ ಮತ್ತು ಅವರ ಕಂಚಿನ ಪ್ರತಿಮೆ ಅನಾವರಣೆ ಮಾಡಲಾಗಿದೆ.

ಇದನ್ನೂ ಓದಿ: Allu Arjun: ಅಲ್ಲು ಅರ್ಜುನ್ ವಿರುದ್ಧ ಅಜಯ್ ದೇವಗನ್ ಅಸಮಾಧಾನ? ಯಾಕೆ?

ರಾಮಲಿಂಗಯ್ಯ ಹೋಮಿಯೋಪತಿ ವೈದ್ಯರಾಗಿದ್ದರು. ಗೀತಾ ಆರ್ಟ್ಸ್ ನಿರ್ಮಾಣ ಸಂಸ್ಥೆಯನ್ನೂ ಶುರು ಮಾಡಿ, ನೂರಾರು ಚಿತ್ರಗಳನ್ನು ನಿರ್ಮಾಣ ಮಾಡಿದ್ದಾರೆ. ಈ ಸಂಸ್ಥೆಯನ್ನು ರಾಮಲಿಂಗಯ್ಯನವರ ಮಗ ಅಲ್ಲು ಅರವಿಂದ್ ಮುನ್ನೆಡೆಸಿಕೊಂಡು ಹೋಗುತ್ತಿದ್ದಾರೆ
ಈ ಸಂದರ್ಭದಲ್ಲಿ ಅವರ ಕುಟುಂಬ ರಾಮಲಿಂಗಯ್ಯ ಅವರ ಮಗ ಅಲ್ಲು ಅರವಿಂದ್, ಅಲ್ಲು ನರೇಶ್, ಮಕ್ಕಳು, ಸೇರಿದಂತೆ ಇಡೀ ಕುಟುಂಬವೇ ಭಾಗಿಯಾಗಿತ್ತು.
Exit mobile version