Site icon Vistara News

Amy Jackson: ಮದುವೆಗೂ ಮುನ್ನ ತಾಯಿಯಾಗಿದ್ದ ಆ್ಯಮಿ ಜಾಕ್ಸನ್‌ ಮತ್ತೆ ಸಪ್ತಪದಿ ತುಳಿಯಲು ರೆಡಿ!

Amy Jackson shares a glimpse of her Paris bachelorette

ದಿ ವಿಲನ್ ಸಿನಿಮಾದಲ್ಲಿ ನಟಿಸಿದ್ದ ಆ್ಯಮಿ ಜಾಕ್ಸನ್ (Amy Jackson) ಇದೀಗ ಮದುವೆಯಾಗಲು ಸಜ್ಜಾಗುತ್ತಿದ್ದಾರೆ. ಆ್ಯಮಿ ಜಾಕ್ಸನ್ ಮದುವೆ ಮುನ್ನವೇ ಗರ್ಭಿಣಿಯಾಗುವ ಮೂಲಕ ಅನೇಕರನ್ನು ನಿಬ್ಬೇರಗಾಗಿಸಿದ್ದರು.

2019ರಲ್ಲಿ ವ್ಯಾಪಕ ಚರ್ಚೆಗೀಡಾದರು.

ಇದನ್ನೂ ಓದಿ: Shah Rukh Khan: ʻನಾಯಕ್‌ʼ ಸಿನಿಮಾಗೆ ಶಾರುಖ್‌ ಹೀರೊ ಆಗಬೇಕಿತ್ತು! 1 ರೂ. ಅಡ್ವಾನ್ಸ್ ಪಡೆದಿದ್ದರು!

ಮದುವೆ ಮುನ್ನವೇ ಗಂಡು ಮಗುಗೆ ಜನ್ಮ ನೀಡಿದ್ದ ಆ್ಯಮಿ ಜಾಕ್ಸನ್ ಮಗನಿಗೆ ಆ್ಯಂಡ್ರಿಯಾಸ್ ಎಂದು ನಾಮಕರಣ ಮಾಡಿ, ಜಾರ್ಜ್‌ ಜೊತೆ ಸಂಬಂಧ ಕಡಿದುಕೊಂಡರು.

ಹೀಗೆ ಜಾರ್ಜ್ ಇಂದ ದೂರವಾದ ಆ್ಯಮಿ ಜಾಕ್ಸನ್ ಈಗ ಬ್ರಿಟನ್ ನಟ ಎಡ್ ವೆಸ್ಟ್ವಿಕ್ ಜತೆ ಮದುವೆಯಾಗಲು ಸಿದ್ಧರಾಗಿದ್ದಾರೆ.

ಮದುವೆ ಮುನ್ನ ತನ್ನ ಸ್ನೇಹಿತೆಯರ ಜೊತೆ ಪ್ರೈವೇಟ್ ಜೆಟ್‌ನಲ್ಲಿ ಬ್ಯಾಚುಲರ್ ಪಾರ್ಟಿಯನ್ನೂ ಮಾಡಿ ಸಂಭ್ರಮಿಸಿದ್ದಾರೆ. ಈ ಬ್ಯಾಚುಲರ್ ಪಾರ್ಟಿಯ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.
Exit mobile version