BBK SEASON 10: ಪ್ರತಾಪ್‌ ಕಂಡರೆ ಇಷ್ಟ ಅಂದಿದ್ಯಾಕೆ ಸಂಗೀತಾ? - Vistara News

ಬಿಗ್ ಬಾಸ್

BBK SEASON 10: ಪ್ರತಾಪ್‌ ಕಂಡರೆ ಇಷ್ಟ ಅಂದಿದ್ಯಾಕೆ ಸಂಗೀತಾ?

BBK SEASON 10: ಬಿಗ್‌ಬಾಸ್‌ ಮನೆಯ ಪ್ರಬಲ ಸ್ಪರ್ಧಿಗಳಾರ ಸಂಗೀತಾ ಶೃಂಗೇರಿ ಮತ್ತು ಡ್ರೋನ್ ಪ್ರತಾಪ್‌ ನಡುವೆ ಆಪ್ತತೆ ಮೂಡುತ್ತಿದೆ. ಪ್ರತಾಪ್‌ ತಮ್ಮ ಇದ್ದಂತೆ ಎಂದು ಸಂಗೀತಾ ಹೇಳಿಕೊಂಡಿದ್ದಾರೆ.

VISTARANEWS.COM


on

prathap sangeetha
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಹಲವು ಕಾರಣಗಳಿಂದ ಗಮನ ಸೆಳೆಯುತ್ತಿರುವ ಈ ಬಾರಿಯ ಕನ್ನಡ ಬಿಗ್‌ ಬಾಸ್‌ ಸೀಸನ್‌ 10 (BBK SEASON 10)ರಲ್ಲಿ ಡ್ರೋನ್‌ ಪ್ರತಾಪ್‌ ಮತ್ತು ಸಂಗೀತಾ ಶೃಂಗೇರಿ ಪ್ರಬಲ ಸ್ಪರ್ಧೆಗಳೆಂದೇ ಗುರುತಿಸಲ್ಪಡುತ್ತಾರೆ. ಜತೆಗೆ ಇವರಿಬ್ಬರ ಮಧ್ಯೆ ಉತ್ತಮ ಸ್ನೇಹ ಸಂಬಂಧ ಏರ್ಪಟ್ಟಿದೆ. ಡ್ರೋನ್ ಪ್ರತಾಪ್‌ ʼಅಕ್ಕಾʼ ಎಂದೇ ಸಂಗೀತಾ ಅವರನ್ನು ಕರೆಯುತ್ತಾರೆ. ಸಂಗೀತಾ ಕೂಡ ಪ್ರತಾಪ್‌ಗೆ ತನ್ನ ತಮ್ಮನ ಸ್ಥಾನ ನೀಡಿದ್ದಾರೆ.

ಕನ್ಫೆಷನ್​ ರೂಮ್​ನಲ್ಲಿ ಹೇಳಿಕೊಂಡ ಸಂಗೀತಾ

ಡ್ರೋನ್ ಪ್ರತಾಪ್ ನಡೆದುಕೊಳ್ಳುತ್ತಿರುವ ರೀತಿ ಸಂಗೀತಾ ಅವರಿಗೆ ಇಷ್ಟ ಆಗಿದೆ. ಅದನ್ನು ಬಹಿರಂಗವಾಗಿಯೇ ಹೇಳಿಕೊಂಡಿದ್ದಾರೆ. ʼ‘ನನಗೆ ಪ್ರತಾಪ್​ ತುಂಬ ಇಷ್ಟ’ʼ ಎಂದು ಅವರು ಕನ್ಫೆಷನ್​ ರೂಮ್​ನಲ್ಲಿ ಹೇಳಿದ್ದಾರೆ. ದಿನದಿಂದ ದಿನಕ್ಕೆ ಈ ಅಕ್ಕ-ತಮ್ಮ ನಡುವಿನ ನಡುವೆ ಬಾಂಧವ್ಯ ಹೆಚ್ಚಾಗುತ್ತಿದೆ. ನೇರ ನಡೆ-ನುಡಿಯಿಂದಲೇ ಬಿಗ್‌ ಬಾಸ್‌ ಮನೆಯಲ್ಲಿ‌ ಗಮನ ಸೆಳೆದಿರುವ ಸಂಗೀತಾ ಪ್ರತಾಪ್‌ ಬಗ್ಗೆ ಮೆಚ್ಚುಗೆ ಸೂಚಿಸಿದ್ದು ಹಲವರಿಗೆ ಅಚ್ಚರಿಯನ್ನೂ ತಂದಿದೆ.

ಸ್ಪರ್ಧಿಗಳ ಕುಟುಂಬದಿಂದ ಯಾರಾದರೊಬ್ಬರನ್ನು ಬಿಗ್​ ಬಾಸ್​ ಮನೆಯ ಒಳಗೆ ಕರೆಸಲಾಗುತ್ತದೆ. ಆದರೆ ತಮ್ಮ ಮನೆಯಿಂದ ಯಾರೂ ಬರುವುದು ಬೇಡ ಎಂದಿರುವ ಸಂಗೀತಾ, ಡ್ರೋನ್​ ಪ್ರತಾಪ್​ ಅವರ ಮನೆಯಿಂದ ಯಾರಾದರೂ ಬಂದರೆ ತಮಗೆ ಖುಷಿ ಎಂದು ಹೇಳಿದ್ದಾರೆ. ಜತೆಗೆ ಪ್ರತಾಪ್​ ಅವರನ್ನು ಪ್ರೀತಿಯಿಂದ ʼಪ್ರತುʼ ಎಂದು ಕರೆದಿದ್ದಾರೆ.‌ ಈ ಬಾಂಧವ್ಯ ಕೊನೆಯವರೆಗೂ ಹೀಗೆ ಇರಲಿ ಎಂದು ಹಲವರು ಹೇಳಿದ್ದಾರೆ. ಟಾಸ್ಕ್‌ ವಿಚಾರಕ್ಕೆ ಅಥವಾ ಇನ್ಯಾವುದೋ ಕಾರಣಕ್ಕೆ ಇವರ ಈ ಆಪ್ತತೆ ಕೊನೆಯಾಗದಿರಲಿ ಎಂದು ಹಾರೈಸಿದ್ದಾರೆ.

ಆಸ್ಪತ್ರೆ ಸೇರಿದ್ದ ಪ್ರತಾಪ್‌-ಸಂಗೀತಾ

ಇತ್ತೀಚೆಗೆ ನಡೆದ ಟಾಸ್ಕ್‌ ಒಂದರಲ್ಲಿ ಸಂಗೀತಾ ಮತ್ತು ಪ್ರತಾಪ್‌ ಗಾಯಗೊಂಡು ಆಸ್ಪತ್ರೆ ಸೇರಿದ್ದರು. ಬಿಗ್‌ಬಾಸ್‌ ಮನೆಯೊಳಗೆ ಬಿಗ್‌ಬಾಸ್‌ ಲೋಕ ಎಂಬ ಆಟದಲ್ಲಿ ಗಂಧರ್ವರು ಮತ್ತು ರಾಕ್ಷಸರು ಎಂದು ಎರಡು ಗುಂಪುಗಳನ್ನಾಗಿ ಮಾಡಿ, ಹಲವು ಟಾಸ್ಕ್ ಗಳನ್ನು ನೀಡಲಾಗಿತ್ತು. ಟಾಸ್ಕ್ ವೇಳೆ ರಾಕ್ಷಸರು ಮತ್ತು ಗಂಧರ್ವರ ಗುಂಪುಗಳ ನಡುವೆ ಭಾರೀ ಕದನವೇ ನಡೆದು ಹೋಯ್ತು. ಈ ಟಾಸ್ಕ್‌ನಲ್ಲಿ ಒಬ್ಬರಿಗೊಬ್ಬರು ಕೆಣಕಿಕೊಳ್ಳುತ್ತಿದ್ದು, ಇದರಿಂದ ಮನೆಯಲ್ಲಿ ಅನಾಹುತ ಆಗಬಹುದು ಎಂದು ಮೊದಲೇ ಅಂದಾಜಿಸಲಾಗಿತ್ತು. ಅದೇ ರೀತಿಯೇ ಆಯಿತು.

ಇದನ್ನೂ ಓದಿ: BBK SEASON 10: ಸ್ಕೂಲಲ್ಲಿ ನನ್ನನ್ನು ಕಾರ್ನರ್ ಮಾಡಿದ್ದ ಹಾಗೆ ಇಲ್ಲಿಯೂ ಮಾಡ್ತಿದ್ದಾರೆ; ಸಂಗೀತಾ ಕಣ್ಣೀರು!

ಟಾಸ್ಕ್ ವೇಳೆ ಸಂಗೀತಾ ಹಾಗೂ ಡ್ರೋನ್ ಪ್ರತಾಪ್ ಅವರ ಮುಖಕ್ಕೆ ಅತಿಯಾಗಿ ಕೆಮಿಕಲ್ ನೀರು ಹಾಕಿದ ಪರಿಣಾಮ ಇಬ್ಬರೂ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಇಬ್ಬರೂ ಚಿಕಿತ್ಸೆ ಪಡೆದು ಬಿಗ್‌ಬಾಸ್‌ ಮನೆಗೆ ಮರಳಿದ್ದಾರೆ. ಕನ್ನಡಕ ತೊಟ್ಟುಕೊಂಡು ಸ್ಪರ್ಧೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಸಂಗೀತಾ ಹಾಗೂ ಪ್ರತಾಪ್‌ ಮತ್ತೆ ವಾಪಸ್​​ ಬರುತ್ತಾರಾ ಇಲ್ಲವಾ ಎಂಬ ಪ್ರಶ್ನೆ ಪ್ರೇಕ್ಷಕರಿಗೆ ಕಾಡಿತ್ತು. ಮರಳಿ ಬಂದ ಸಂಗೀತಾ, ಪ್ರತಾಪ್‌ ಅವರನ್ನು ಕಂಡು ಕಾರ್ತಿಕ್‌ ಹಾಗೂ ತನಿಷಾ ಭಾವುಕರಾಗಿದ್ದರು. ಕಾರ್ತಿಕ್‌ ಅವರಂತೂ ʻʻಈ ಸ್ಥಿತಿಯಲ್ಲಿ ಅವರನ್ನು ನೋಡೋಕೆ ಆಗ್ತಿಲ್ಲʼʼ‌ ಎಂದು ಕಣ್ಣೀರಿಟ್ಟಿದ್ದರು. ಮೊದಲಿನಿಂದಲೂ ಕಾರ್ತಿಕ್‌ ಮತ್ತು ಸಂಗೀತಾ ಸ್ನೇಹಿತರಾಗಿ ಗುರುತಿಸಿಕೊಂಡಿದ್ದಾರೆ.

ಬಿಗ್​ಬಾಸ್ ಜಿಯೋ ಸಿನಿಮಾಸ್​ನಲ್ಲಿ ಪ್ರತಿದಿನ ಲೈವ್ ಪ್ರಸಾರವಾಗುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಿಗ್ ಬಾಸ್

Sangeetha Sringeri: ಸಂಗೀತಾ ಶೃಂಗೇರಿ ಸೊಂಟದಲ್ಲಿ ʻಸಿಂಹಿಣಿʼ; ಸ್ಯಾಂಡಲ್​ವುಡ್​ ನಟಿಯ ರಗಡ್‌ ಪೋಸ್‌ !

Sangeetha Sringeri: ಸಂಗೀತಾ ಅವರು ಬಿಗ್‌ ಬಾಸ್‌ ಸೀಸನ್‌ನಲ್ಲಿ ಅತ್ಯಂತ ರಗಡ್‌ ಆಗಿ ಇರುತ್ತಿದ್ದರು. ಬಿಗ್​ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ನಡೆದುಕೊಳ್ಳುತ್ತಿರುವ ರೀತಿ ಸಂಗೀತಾ ಅವರಿಗೆ ಇಷ್ಟ ಆಗಿತ್ತು. ಅದನ್ನು ಅವರು ಬಹಿರಂಗವಾಗಿಯೇ ಹೇಳಿಕೊಂಡಿದ್ದರು. ಬಿಗ್‌ ಬಾಸ್‌ ಸೀಸನ್‌ 10ನಲ್ಲಿ ಅವರು ಫ್ಯಾನ್ಸ್‌ ಸಿಂಹಿಣಿ ಎಂದು ಬಿರುದು ಕೊಟ್ಟಿದ್ದರು.

VISTARANEWS.COM


on

Sangeetha Sringeri Wore Lioness Logo On Her Belt
Koo
ಬಿಗ್‌ ಬಾಸ್‌ ಖ್ಯಾತಿಯ ಸಂಗೀತಾ ಶೃಂಗೇರಿ (Sangeetha Sringeri) ಅವರು ಇನ್​ಸ್ಟಾಗ್ರಾಮ್​ನಲ್ಲಿ ಹಲವು ಹೊಸ ಫೋಟೊಗಳನ್ನು ಹಂಚಿಕೊಂಡಿದ್ದಾರೆ.
ಫೋಟೋದಲ್ಲಿ ಅವರ ಡ್ರೆಸ್ ಹಾಗೂ ಬೆಲ್ಟ್ ಪ್ರಮುಖ ಹೈಲೈಟ್‌.

ಸಂಗೀತಾ ಶೃಂಗೇರಿ ಅವರ ಬೆಲ್ಟ್​ ಮೇಲೆ ಸಿಂಹಿಣಿಯ ಲೋಗೊ ಇದೆ. ಬಿಗ್‌ ಬಾಸ್‌ ಸೀಸನ್‌ 10ನಲ್ಲಿ ಅವರ ಫ್ಯಾನ್ಸ್‌ ಸಿಂಹಿಣಿ ಎಂದು ಬಿರುದು ಕೊಟ್ಟಿದ್ದರು. ಹೀಗಾಗಿ ಈ ರೀತಿ ಪೋಸ್‌ ಕೊಟ್ಟಿದ್ದಾರೆ ಸಂಗೀತಾ. ʼ

ಇದನ್ನೂ ಓದಿ: Jr NTR: ಜ್ಯೂ. ಎನ್‌ಟಿಆರ್‌-ಪ್ರಶಾಂತ್‌ ನೀಲ್ ಸಿನಿಮಾ ಟೈಟಲ್‌ ಏನು? ಮೇ 20ಕ್ಕೆ ಸಿಗಲಿದ್ಯಾ ಅಪ್‌ಡೇಟ್‌?

ಸಂಗೀತಾ ಅವರು ಬಿಗ್‌ ಬಾಸ್‌ ಸೀಸನ್‌ನಲ್ಲಿ ಅತ್ಯಂತ ರಗಡ್‌ ಆಗಿ ಇರುತ್ತಿದ್ದರು. ಬಿಗ್​ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ನಡೆದುಕೊಳ್ಳುತ್ತಿರುವ ರೀತಿ ಸಂಗೀತಾ ಅವರಿಗೆ ಇಷ್ಟ ಆಗಿತ್ತು. ಅದನ್ನು ಅವರು ಬಹಿರಂಗವಾಗಿಯೇ ಹೇಳಿಕೊಂಡಿದ್ದರು.
ಬಿಗ್​ ಬಾಸ್​ ಸೀಸನ್​ 10ನಲ್ಲಿ ಡ್ರೋನ್‌ ಪ್ರತಾಪ್‌ (Drone Prathap) ಮತ್ತು ಸಂಗೀತಾ ಶೃಂಗೇರಿ (sangeetha sringeri) ನಡುವೆ ಒಳ್ಳೆಯ ಬಾಂಧವ್ಯ ಇತ್ತು. ಅಕ್ಕ-ತಮ್ಮ ಎಂದೇ ಗುರುತಿಸಿಕೊಂಡವರು ಸಂಗೀತಾ ಶೃಂಗೇರಿ ಮತ್ತು ಡ್ರೋನ್​ ಪ್ರತಾಪ್​. ಮೇ 13ರಂದು ಸಂಗೀತಾ ಶೃಂಗೇರಿ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಹೀಗಾಗಿ ಡ್ರೋನ್‌ ಪ್ರತಾಪ್‌ ತಮ್ಮ ಮೆಚ್ಚಿನ ದೀದಿ ಸಂಗೀತಾ ಅವರಿಗೆ ​ ವಿಶೇಷ ಗಿಫ್ಟ್​ ನೀಡಿದ್ದರು.
Continue Reading

ಕಿರುತೆರೆ

Drone Prathap: ದೀದಿ ಸಂಗೀತಾ ಶೃಂಗೇರಿ ಹುಟ್ಟುಹಬ್ಬಕ್ಕೆ ಡ್ರೋನ್​ ಪ್ರತಾಪ್​ ಸ್ಪೆಷಲ್​ ಗಿಫ್ಟ್​!

Drone Prathap: ಮೇ 13ರಂದು ಸಂಗೀತಾ ಶೃಂಗೇರಿ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಹೀಗಾಗಿ ಡ್ರೋನ್‌ ಪ್ರತಾಪ್‌ ತಮ್ಮ ಮೆಚ್ಚಿನ ದೀದಿ ಸಂಗೀತಾ ಅವರಿಗೆ ​ ವಿಶೇಷ ಗಿಫ್ಟ್​ ನೀಡಿದ್ದಾರೆ. ಹುಟ್ಟುಹಬ್ಬದ ಸಂಭ್ರಮದಲ್ಲಿ ನೀತು ವನಜಾಕ್ಷಿ, ಡ್ರೋನ್ ಪ್ರತಾಪ್, ಬುಲೆಟ್ ರಕ್ಷಕ್ ಕೂಡ ಸಾಕ್ಷಿಯಾದರು.

VISTARANEWS.COM


on

Drone Prathap Special Gift For sangeetha sringeri Birthday
Koo

ಬಿಗ್​ ಬಾಸ್​ ಸೀಸನ್​ 10ನಲ್ಲಿ ಡ್ರೋನ್‌ ಪ್ರತಾಪ್‌ (Drone Prathap) ಮತ್ತು ಸಂಗೀತಾ ಶೃಂಗೇರಿ (sangeetha sringeri) ನಡುವೆ ಒಳ್ಳೆಯ ಬಾಂಧವ್ಯ ಇತ್ತು. ಅಕ್ಕ-ತಮ್ಮ ಎಂದೇ ಗುರುತಿಸಿಕೊಂಡವರು ಸಂಗೀತಾ ಶೃಂಗೇರಿ ಮತ್ತು ಡ್ರೋನ್​ ಪ್ರತಾಪ್​.ಮೇ 13ರಂದು ಸಂಗೀತಾ ಶೃಂಗೇರಿ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಹೀಗಾಗಿ ಡ್ರೋನ್‌ ಪ್ರತಾಪ್‌ ತಮ್ಮ ಮೆಚ್ಚಿನ ದೀದಿ ಸಂಗೀತಾ ಅವರಿಗೆ ​ ವಿಶೇಷ ಗಿಫ್ಟ್​ ನೀಡಿದ್ದಾರೆ.

ಈ ಸಂದರ್ಭದಲ್ಲಿ ಸಂಗೀತಾ ಅವರು ಪ್ರತಾಪ್‌ ಅವರಿಗೆ ಆರತಿ ಎತ್ತಿ, ಕುಂಕುಮ ಹಚ್ಚಿ ರಾಖಿ ಕೂಡ ಕಟ್ಟಿದ್ದಾರೆ. ಈ ವಿಡಿಯೊಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿವೆ.

ಹುಟ್ಟುಹಬ್ಬದ ಸಂಭ್ರಮದಲ್ಲಿ ನೀತು ವನಜಾಕ್ಷಿ, ಡ್ರೋನ್ ಪ್ರತಾಪ್, ಬುಲೆಟ್ ರಕ್ಷಕ್ ಕೂಡ ಸಾಕ್ಷಿಯಾದರು.

ಇದನ್ನೂ ಓದಿ: Actor Diganth: ಕ್ರೇಜಿಸ್ಟಾರ್ ರವಿಚಂದ್ರನ್ ಸಿನಿಮಾದಲ್ಲಿ ದಿಗಂತ್‌ ಪಾತ್ರ ಡಿಫರೆಂಟ್!

ಬಿಗ್​ಬಾಸ್ ಮನೆಯಲ್ಲಿ ಡ್ರೋನ್ ಪ್ರತಾಪ್ ನಡೆದುಕೊಳ್ಳುತ್ತಿರುವ ರೀತಿ ಸಂಗೀತಾ ಅವರಿಗೆ ಇಷ್ಟ ಆಗಿತ್ತು. ಅದನ್ನು ಅವರು ಬಹಿರಂಗವಾಗಿಯೇ ಹೇಳಿಕೊಂಡಿದ್ದರು.

Continue Reading

ಬಿಗ್ ಬಾಸ್

Elvish Yadav: ಐಷಾರಾಮಿ ದುಬಾರಿ ಕಾರು ಖರೀದಿಸಿದ  ʻಬಿಗ್ ಬಾಸ್‌ ಒಟಿಟಿʼ ವಿನ್ನರ್‌!

Elvish Yadav: ಎಲ್ವಿಶ್ ಯಾದವ್ (Elvish Yadav ) ಅವರನ್ನು ನೋಯ್ಡಾ ಪೊಲೀಸರು ಹಾವಿನ ವಿಷ ಬಳಸಿದ ( snake venom) ಪ್ರಕರಣದಲ್ಲಿ ಮಾ.17ರಂದು ಬಂಧಿಸಿದ್ದರು. ವಿಚಾರಣೆ ಬಳಿಕ ಜಾಮೀನು ಪಡೆದು ಹೊರ ಬಂದರು. ಹಾಗೇ ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆಯೂ ಜಾಮೀನು ಪಡೆದಿದ್ದಾರೆ.

VISTARANEWS.COM


on

Elvish Yadav
Koo

ಬೆಂಗಳೂರು: ಬಿಗ್ ಬಾಸ್ OTT 2 (Elvish Yadav ) ವಿಜೇತ ಮತ್ತು ಯೂಟ್ಯೂಬರ್ ಎಲ್ವಿಶ್ ಯಾದವ್ (Elvish Yadav ) ವಿವಾದಗಳ ಮೂಲಕ ಸುದ್ದಿಯಾಗುತ್ತಲೇ ಇರುತ್ತಾರೆ. ಈಗಾಗಲೇ ಸಾಕಷ್ಟು ಸಂಖ್ಯೆಯಲ್ಲಿ ಫಾಲೋವರ್ಸ್‌ ಹೊಂದಿದ್ದಾರೆ. ಬಿಗ್‌ ಬಾಸ್‌ (Bigg Boss OTT 2) ಮೂಲಕವೇ ಜನಪ್ರೀಯತೆ ಪಡೆದ ಎಲ್ವಿಶ್ ಯಾದವ್ ಕಾರುಗಳ ಬಗ್ಗೆ ಒಲವು ಹೊಂದಿದ್ದಾರೆ . ಈಗಾಗಲೇ ಸಾಕಷ್ಟು ಐಷಾರಾಮಿ ಕಾರುಗಳು ಅವರ ಬಳಿಯಲ್ಲಿ ಇವೆ. ಇದೀಗ ಎಲ್ವಿಶ್‌ ಮತ್ತೊಂದು ಐಷಾರಾಮಿ ಕಾರನ್ನು ಖರೀದಿಸಿದ್ದಾರೆ. ಮರ್ಸಿಡಿಸ್‌ ಗ್ವ್ಯಾಗನ್‌ G350 D (Mercedes G Wagon) ಖರೀದಿಸಿದ್ದಾರೆ. ಇದರ ಬೆಲೆ 3 ಕೋಟಿ ರೂ. ಮರ್ಸಿಡಿಸ್‌ ಗ್ವ್ಯಾಗನ್‌ G350 D ಬಾಕ್ಸಿ ಸ್ಟೈಲಿಂಗ್‌ನಿಂದ ಕೂಡಿದೆ.

ಎಲ್ವಿಶ್ ಯಾದವ್ (Elvish Yadav ) ಅವರನ್ನು ನೋಯ್ಡಾ ಪೊಲೀಸರು ಹಾವಿನ ವಿಷ ಬಳಸಿದ ( snake venom) ಪ್ರಕರಣದಲ್ಲಿ ಮಾ.17ರಂದು ಬಂಧಿಸಿದ್ದರು. ವಿಚಾರಣೆ ಬಳಿಕ ಜಾಮೀನು ಪಡೆದು ಹೊರ ಬಂದರು. ಹಾಗೇ ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆಯೂ ಜಾಮೀನು ಪಡೆದಿದ್ದಾರೆ.

ಏನಿದು ಪ್ರಕರಣ?

ಹಾವಿನ ವಿಷವನ್ನು ಪಾರ್ಟಿಗಳಿಗೆ ಸರಬರಾಜು ಮಾಡುತ್ತಿದ್ದ ಆರೋಪ ಎಲ್ವಿಶ್ ಯಾದವ್ ಮೇಲಿತ್ತು. ನಂತರ ಎಲ್ವಿಶ್‌ಗೆ ಗೌತಮ್ ಬುದ್ ನಗರ ನ್ಯಾಯಾಲಯವು ಇತ್ತೀಚೆಗೆ ಜಾಮೀನು ನೀಡಿತು. ಮಾರ್ಚ್ 17 ರಂದು ನೋಯ್ಡಾ ಪೊಲೀಸರು ಬಂಧಿಸಿದ್ದರು. ಇದರ ಜತೆಗೆ ಎಲ್ವಿಶ್​ ಯಾದವ್ ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ಮಾಡಿದ್ದರು. ಯೂಟ್ಯೂಬರ್ ಸಾಗರ್ ಠಾಕೂರ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಗುರುಗ್ರಾಮ್ ಪೊಲೀಸರು ಬಿಗ್ ಬಾಸ್ ವಿಜೇತ ಮತ್ತು ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧ ಪ್ರಕರಣ ದಾಖಲಿಸಿದ್ದರು.ಆ ಬಳಿಕ ಗುರುಗ್ರಾಮ್ ನ್ಯಾಯಾಲಯದಿಂದ ಜಾಮೀನು ಪಡೆದರು. ಎರಡು ಜಾಮೀನು ಪಡೆದ ಬಳಿಕ ಇದೀಗ ರಿಲ್ಯಾಕ್ಸ್‌ ಆಗಿದ್ದಾರೆ ಎಲ್ವಿಶ್‌.

ಇದನ್ನೂ ಓದಿ: Elvish Yadav: ಎರಡು ಜಾಮೀನು ಪಡೆದ ಬಳಿಕ ʻಬಿಗ್ ಬಾಸ್‌ ಒಟಿಟಿʼ ವಿನ್ನರ್‌ ಟೆಂಪಲ್ ರನ್‌!

ಜಾಮೀನು ಪಡೆದ ನಂತರ, ಎಲ್ವಿಶ್ ತಮ್ಮ ಅನುಭವವನ್ನು ವಿಡಿಯೊದಲ್ಲಿ ಹಂಚಿಕೊಂಡಿದ್ದರು, “ಒಂದು ವಾರ ನಿಸ್ಸಂದೇಹವಾಗಿ ಕಳೆದುಹೋಯಿತು. ಜೀವನದ ಅತ್ಯಂತ ಕೆಟ್ಟ ಹಂತವಾಗಿತ್ತು. ಹೊಸ ಅಧ್ಯಾಯವನ್ನು ಪ್ರಾರಂಭಿಸೋಣ. ನನ್ನನ್ನು ಬೆಂಬಲಿಸಿದವರೆಲ್ಲರೂ ನನ್ನನ್ನು ಬೆಂಬಲಿಸಲಿಲ್ಲ, ನನ್ನ ಬಗ್ಗೆ ಕೆಟ್ಟದಾಗಿ ಹಾಗೂ ಚೆನ್ನಾಗಿ ಮಾತನಾಡಿದವರೆಲ್ಲರಿಗೂ, ಧನ್ಯವಾದಗಳು. ನಾನು ಎಲ್ಲರಿಗೂ ಧನ್ಯವಾದ ಮಾತ್ರ ಹೇಳಬಲ್ಲೆ. ನಾನು ನನ್ನ ಕೆಲಸಕ್ಕೆ ಮತ್ತೆ ಮರಳಿದ್ದೇನೆʼʼ ಎಂದು ಹೇಳಿಕೊಂಡಿದ್ದರು.

Continue Reading

ಬಿಗ್ ಬಾಸ್

Tanisha Kuppanda: ತನಿಷಾಳ ಕನಸು ನನಸಾಗಿದೆ, ಹೊಸ ಬ್ಯುಸಿನೆಸ್‌ ಸಕ್ಸೆಸ್‌ ಆಗಲಿ ಎಂದು ಆಶಿಸಿದ ಕಾರ್ತಿಕ್‌!

Tanisha Kuppanda: ʻಬಿಗ್ ಬಾಸ್’ ಬೆಡಗಿ ತನಿಷಾ ಕುಪ್ಪಂಡ ದೊಡ್ಮನೆ ಆಟ ಮುಗಿದ ಮೇಲೆ ನಟನೆ, ಉದ್ಯಮ ಕ್ಷೇತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ಹೊಸ ಬ್ಯುಸಿನೆಸ್ ಪ್ರಾರಂಭ ಮಾಡಿದ್ದಾರೆ.ತನಿಷಾ ಕುಪ್ಪಂಡ ‘ಕುಪ್ಪಂಡ ಜ್ಯುವೆಲರೀಸ್’ ಹೆಸರಿನ ಆಭರಣ ಮಳಿಗೆಯನ್ನು ಪ್ರಾರಂಭಿಸಿದ್ದಾರೆ. ಬೆಳ್ಳಿಯ ಆಭರಣಗಳು ಇತರೆ ಲೋಹಗಳಿಂದ ಮಾಡಿದ ಕಡಿಮೆ ಬೆಲೆಯ ಆಭರಣಗಳನ್ನು ಮಾರಾಟ ಮಾಡಲಾಗುತ್ತದೆ.

VISTARANEWS.COM


on

Tanisha Kuppanda with karthik
Koo

ಬಿಗ್‌ ಬಾಸ್‌ ಸೀಸನ್‌ 10ರ ಸ್ಪರ್ಧಿ ಬೆಂಕಿ ತನಿಷಾ ಕುಪ್ಪಂಡ (Tanisha Kuppanda) ಅವರು ರಾಜರಾಜೇಶ್ವರಿ ನಗರದಲ್ಲಿ ‘ಅಪ್ಪುಸ್ 93 ಕಿಚನ್’ ಹೆಸರಿನ ಹೋಟೆಲ್​ ನಡೆಸುತ್ತಿರುವುದು ಗೊತ್ತಿರುವ ವಿಚಾರ. ಆದರೀಗ ಹೊಸ ಬ್ಯುಸಿನೆಸ್ ಪ್ರಾರಂಭ ಮಾಡಿದ್ದಾರೆ.

ತನಿಷಾ ಕುಪ್ಪಂಡ ‘ಕುಪ್ಪಂಡ ಜ್ಯುವೆಲರೀಸ್’ ಹೆಸರಿನ ಆಭರಣ ಮಳಿಗೆಯನ್ನು ಪ್ರಾರಂಭಿಸಿದ್ದಾರೆ. ಬೆಳ್ಳಿಯ ಆಭರಣಗಳು ಇತರೆ ಲೋಹಗಳಿಂದ ಮಾಡಿದ ಕಡಿಮೆ ಬೆಲೆಯ ಆಭರಣಗಳನ್ನು ಮಾರಾಟ ಮಾಡಲಾಗುತ್ತದೆ.

ಇದು ಮಾ. 29ರಂದು ಉದ್ಘಾಟನೆಯಾಗಿದ್ದು, ನಟ ಲೂಸ್ ಮಾದ ಯೋಗಿ ಹಾಗೂ ಅವರ ಪತ್ನಿ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಹಾಗೇ ಸೀಸನ್‌ 10ರ ವಿನ್ನರ್‌, ತನಿಷಾ ಅವರ ಬೆಸ್ಟ್‌ ಫ್ರೆಂಡ್‌ ಕಾರ್ತಿಕ್‌ ಮಹೇಶ್‌ ಸಹ ಭೇಟಿ ಕೊಟ್ಟಿದ್ದಾರೆ.

ಇದನ್ನೂ ಓದಿ: Tanisha Kuppanda: ನನ್ನ ತಾಯಿ ನನಗೆ ಮಗು ಎಂದು ಅಮ್ಮನ ಬರ್ತ್‌ಡೇ ಆಚರಿಸಿದ ತನಿಷಾ ಕುಪ್ಪಂಡ!

ಕಾರ್ತಿಕ್‌ ಮಹೇಶ್‌ ಈ ಬಗ್ಗೆ ಇನ್‌ಸ್ಟಾ ಪೋಸ್ಟ್‌ ಮಾಡಿ ʻʻಬಿಗ್ ಬಾಸ್ ಮನೆಯಲ್ಲಿ ತನಿಶಾ ತನ್ನ ಕನಸಿನ ಬಗ್ಗೆ ಬಹಳ ಉತ್ಸುಕಳಾಗಿ ಹೇಳುತ್ತಿದ್ದಾಗ ಆಲಿಸಿದ್ದೆ. ಇಂದು ಗೆಳತಿ ತನಿಷಾಳ ಕನಸು ನನಸಾಗಿದೆ. ನಿನ್ನ ಮುಂದಿನ ಎಲ್ಲಾ ಕೆಲಸಗಳು ಯಶಸ್ವಿಯಾಗಲಿ ಎಂದು ಪ್ರೀತಿಯಿಂದ ಆಶಿಸುವೆʼʼಎಂದು ಬರೆದು ಫೋಟೊ ಶೇರ್‌ ಮಾಡಿಕೊಂಡಿದ್ದಾರೆ.

ಮಂಗಳ ಗೌರಿ ಮದುವೆ ಧಾರಾವಾಹಿ ಮೂಲಕ ಮನೆ ಮಾತನಾಗಿದ್ದ ನಟಿ ತನಿಷಾ ಕುಪ್ಪಂಡ ಪೆಂಟಂಗನ್‌ ಸಿನಿಮಾದಲ್ಲಿ ಬೋಲ್ಡ್‌ ಅವತಾರದಲ್ಲಿ ಕಾಣಿಸಿಕೊಂಡು ಸುದ್ದಿಯಾಗಿದ್ದರು. ಬೋಲ್ಡ್ ಲುಕ್‌ನಲ್ಲಿ ಲಿಪ್‌ಲಾಕ್‌, ಬ್ಯಾಕ್‌ಲೆಸ್‌ನಲ್ಲಿ ಕಾಣಿಸಿಕೊಂಡಿದ್ದರು.

Continue Reading
Advertisement
IND vs BAN
ಕ್ರೀಡೆ14 mins ago

IND vs BAN: ಇಂದು ಬಾಂಗ್ಲಾ ವಿರುದ್ಧ ಅಭ್ಯಾಸ ಪಂದ್ಯ; ಕೊಹ್ಲಿ ಆಡುವುದು ಅನುಮಾನ

Exit Poll
Lok Sabha Election 202426 mins ago

Exit Poll: ಇಂದು ಸಂಜೆ 6.30ಕ್ಕೆ ಎಕ್ಸಿಟ್ ಪೋಲ್ ರಿಸಲ್ಟ್; ಮತಗಟ್ಟೆ ಸಮೀಕ್ಷೆ ಹೇಗೆ ನಡೆಸುತ್ತಾರೆ?

Kannada Cinema In OTT bad manners 02 Kannada Movie
ಸ್ಯಾಂಡಲ್ ವುಡ್31 mins ago

Kannada Cinema In OTT: ಒಟಿಟಿಗೆ ಲಗ್ಗೆ ಇಟ್ಟ ʼಬ್ಯಾಡ್‌ ಮ್ಯಾನರ್ಸ್‌ʼ, ‘O2’; ಸ್ಟ್ರೀಮಿಂಗ್ ಎಲ್ಲಿ?

hum do humare barah
ಕರ್ನಾಟಕ33 mins ago

Hum Do Humare Barah: ʼಹಮ್ ದೋ, ಹಮಾರೇ ಬಾರಹ್ʼ ಚಿತ್ರ ಬಿಡುಗಡೆಗೆ ಮುಸ್ಲಿಮರ ವಿರೋಧ: “ಪೆನ್‌ಡ್ರೈವ್‌ ಕೇಸ್‌ ಮೇಲೆ ಮಾಡಿ” ಎಂದು ಗರಂ!

Neeraj Chopra
ಕ್ರೀಡೆ49 mins ago

Neeraj Chopra: 2 ತಿಂಗಳು ವಿದೇಶದಲ್ಲಿ ಕಠಿಣ ತರಬೇತಿ ಪಡೆಯಲಿದ್ದಾರೆ ನೀರಜ್ ಚೋಪ್ರಾ

Neha Gowda is pregnant the actress shared the good news
ಕಿರುತೆರೆ58 mins ago

Neha Gowda: ಮೊದಲ ಮಗುವಿನ ನಿರೀಕ್ಷೆಯಲ್ಲಿ ಗೊಂಬೆ-ಚಂದನ್‌ ದಂಪತಿ

Vastu Tips
ಧಾರ್ಮಿಕ58 mins ago

Vastu Tips: ಮನೆಯ ಯಾವ ಕೋಣೆಗೆ ಯಾವ ಬಣ್ಣ ಇದ್ದರೆ ನೆಮ್ಮದಿ ಸಿಗುತ್ತದೆ? ವಾಸ್ತು ಸಲಹೆ ಹೀಗಿದೆ

prajwal revanna case mobile
ಪ್ರಮುಖ ಸುದ್ದಿ59 mins ago

Prajwal Revanna Case: ಪ್ರಜ್ವಲ್‌ ರೇವಣ್ಣ ಮೊಬೈಲ್‌ ಮಂಗಮಾಯ! ಏನಂತಾರೆ ಪ್ರಜ್ವಲ್ಲು?

LPG Price Cut
ವಾಣಿಜ್ಯ1 hour ago

LPG Price Cut: ಎಲ್‌ಪಿಜಿ ಗ್ರಾಹಕರಿಗೆ ಗುಡ್‌ನ್ಯೂಸ್‌; ಕಮರ್ಷಿಯಲ್ ಅಡುಗೆ ಅನಿಲ ದರ ಇಳಿಕೆ

Paris Olympics 2024
ಕ್ರೀಡೆ1 hour ago

Paris Olympics 2024: ಒಲಿಂಪಿಕ್ಸ್‌ಗೆ‌ ಅರ್ಹತೆ ಪಡೆದ ಬಾಕ್ಸರ್ ನಿಶಾಂತ್ ದೇವ್

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ2 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ4 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು4 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ5 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ6 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು6 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 weeks ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌