ದಿಶಾ ಪಟಾನಿ ಮತ್ತೊಮ್ಮೆ ಹಾಟ್ ಫೋಟೊಗಳನ್ನು ಹಂಚಿಕೊಂಡಿದ್ದಾರೆ. ನಟಿಯ ಹಾಟ್ ಫೋಟೋಸ್‌ಗೆ ಪಡ್ಡೆ ಹುಡುಗರು ಫಿದಾ ಆಗಿದ್ದಾರೆ. ಇದೀಗ ಬಾಲಿವುಡ್ ಬ್ಯೂಟಿ ಹಂಚಿಕೊಂಡಿರುವ ಫೋಟೋಗಳಿಗೆ ಫ್ಯಾನ್ಸ್ ಫಿದಾ ಆಗಿದ್ದಾರೆ. ಮತ್ತೊಮ್ಮೆ ತನ್ನ ಇತ್ತೀಚಿನ ಫೋಟೋಶೂಟ್‌ನೊಂದಿಗೆ ತನ್ನ ಅಭಿಮಾನಿಗಳನ್ನು ಮೂಕವಿಸ್ಮಿತಗೊಳಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯವಾಗಿರು ದಿಶಾ ಪಟಾನಿ, ತಮ್ಮ ಹಾಟ್ ಫೋಟೋಸ್ ಅನ್ನು ಇನ್ಸ್ಟಾಗ್ರಾಂನಲ್ಲಿ ಶೇರ್ ಮಾಡಿಕೊಳ್ಳುವ ಮೂಲಕ ಹುಡುಗರ ಹಾರ್ಟ್‌ಗೆ ಬಲೆ ಬೀಸಿದ್ದಾರೆ.
ಈಗ ಕೂಡ ದಿಶಾ ಶೇರ್ ಮಾಡಿಕೊಂಡಿರುವ ಹಾಟ್ ಫೋಟೊಸ್ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
ಟೈಗರ್ ಶ್ರಾಫ್ ಮತ್ತು ದಿಶಾ ಪಟಾನಿ (Disha Patani) ಬ್ರೇಕಪ್ ಸುದ್ದಿ ಬೆನ್ನಲ್ಲೇ ನಟಿ ತಮ್ಮ ಉಡುಪಿನ ವಿಚಾರಕ್ಕೆ ಸದ್ದು ಮಾಡುತ್ತಿರುತ್ತಾರೆ.
ದಿಶಾ ಪಟಾನಿ ಆಗಾಗ ತಮ್ಮ ಹಾಟ್ ಮತ್ತು ಬೋಲ್ಡ್ ಚಿತ್ರಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ. ಈ ಹಿಂದೆ ಅಷ್ಟೇ ಬಿಕಿನಿ ಫೋಟೊಶೂಟ್ ಮಾಡಿಸಿಕೊಂಡಿದ್ದರು.