Site icon Vistara News

Kendall Jenner: ತಿಂಗಳಲ್ಲಿ ಎರಡು ಬಾರಿ ಟಾಪ್‌ಲೆಸ್‌ ಆದ ಹಾಲಿವುಡ್‌ ಬ್ಯೂಟಿ ಕೆಂಡಲ್‌ ಜೆನ್ನರ್‌!

Kendall Jenner American model flaunted

ಅಮೆರಿಕದ ಪ್ರಖ್ಯಾತ ಮೀಡಿಯಾ ಪರ್ಸನಾಲಿಟಿ ಕ್ರಿಸ್‌ ಜೆನ್ನರ್‌ ಪುತ್ರಿ ಕೆಂಡಲ್‌ ಜೆನ್ನರ್‌ (Kendall Jenner) ತಿಂಗಳಲ್ಲಿ ಎರಡನೇ ಬಾರಿಗೆ ಟಾಪ್‌ಲೆಸ್‌ಆಗಿ ಫೋಟೋಗೆ ಪೋಸ್‌ ನೀಡಿದ್ದಾರೆ.

ಸಂಪೂರ್ಣ ಒದ್ದೆಯಾಗಿ ಮಾದಕ ಪೋಸ್‌ ನೀಡಿದ್ದಾರೆ ಕೆಂಡಲ್‌ ಜೆನ್ನರ್‌. ಫ್ಯಾಷನ್ ಐಕಾನ್‌ ಎಂದೂ ಕರೆಯಲ್ಪಡುವ ಇವರು ಲಕ್ಷಾಂತರ ಫಾಲೋವರ್ಸ್‌ ಹೊಂದಿದ್ದಾರೆ.

ಸೋಷಿಯಲ್‌ ಮೀಡಿಯಾದಲ್ಲಿ ಹಸರು ಬಣ್ಣದ ಈಜು ಉಡುಗೆಯಲ್ಲಿ ಹಾಟ್‌ ಅವತಾರದಲ್ಲಿ ಕಂಡಿದ್ದಾರೆ.

ಇದನ್ನೂ ಓದಿ: Cannes 2024: ಕಾನ್ ಚಿತ್ರೋತ್ಸವದಲ್ಲಿ ಭಾರತೀಯ ಸಿನಿಮಾಗೆ ಪ್ರಶಸ್ತಿ; ಹೊಸ ಇತಿಹಾಸ ಸೃಷ್ಟಿ!

ಟೆಲಿವಿಷನ್ ಸಿರೀಸ್‌ “ಕೀಪಿಂಗ್ ಅಪ್ ವಿಥ್ ದಿ ಕಾರ್ಡಶಿಯನ್ಸ್” ನಲ್ಲಿ ಕಾಣಿಸಿಕೊಂಡಿದ್ದಕ್ಕಾಗಿ ಅವರು ಹೆಚ್ಚು ಹೆಸರುವಾಸಿಯಾಗಿದ್ದಾರೆ. ಇದೀಗ ಹಂಚಿಕೊಂಡಿರುವ ಫೋಟೊಗಳಲ್ಲಿ ಒಂದು ಫೋಟೊದಲ್ಲಿ ಕೈಗಳಿಂದ ತಮ್ಮ ಖಾಸಗಿ ಅಂಗವನ್ನು ಮುಚ್ಚಿಕೊಂಡಿದ್ದಾರೆ.

Exit mobile version