Site icon Vistara News

Poonam Pandey: ಕತ್ತಲೆಯಲ್ಲಿ ಬೆತ್ತಲೆಯಾಗಿ ಮೈಮಾಟ ಪ್ರದರ್ಶಿಸಿ, ಫ್ಯಾನ್ಸ್‌ಗೆ ಕಚಗುಳಿ ಇಟ್ಟ ಪೂನಂ ಪಾಂಡೆ!

Poonam Pandey bold photo with shadow and light

ಬೆಂಗಳೂರು: ನಟಿ ಪೂನಂ ಪಾಂಡೆ (Poonam Pandey) ಟಾಪ್‌ಲೆಸ್‌ ಅವತಾರಗಳು ಹೊಸದಲ್ಲ . ಆಗಾಗ ತನ್ನ ಮೈಮಾಟವನ್ನು ಸಾಮಾಜಿಕ ಜಾಲತಾಣದಲ್ಲಿ ನಿರಂತರವಾಗಿ ಪ್ರದರ್ಶನಕ್ಕೀಡುವ ಮೂಲಕ ಗಮನ ಸೆಳೆಯುತ್ತಿರುತ್ತಾರೆ. ಪೂನಂ ಪಾಂಡೆ ಇದೀಗ ಬೆತ್ತಲಾಗಿದ್ದಾರೆ. ಪೂನಂ ಪಾಂಡೆ ತನ್ನ ಸೌಂದರ್ಯ ಪ್ರದರ್ಶಿಸಲು ಆಗಾಗ ಈ ಅವತಾರ ತಾಳುತ್ತಾರೆ. ಈ ಬಾರಿ ಕತ್ತಲೆ ಬೆಳಕಿನಲ್ಲಿ ಬೆತ್ತಲಾಗೋ ಮೂಲಕ ಅವರ ಫ್ಯಾನ್ಸ್‌ಗೆ ಕಚಗುಳಿ ಇಟ್ಟಿದ್ದಾರೆ.

ಕೆಲವು ತಿಂಗಳ ಹಿಂದೆ ಗರ್ಭ ಕಂಠಕ ಕ್ಯಾನ್ಸರ್ ನಿಂದ ಸಾವನ್ನಪ್ಪಿರುವುದಾಗಿ ಇಡೀ ದೇಶವನ್ನೇ ನಂಬಿಸಿದ ಚಾಲಕಿ ಈಕೆ. ಇದೀಗ ಅಭಿಮಾನಿಗಳಿಗೆ ಕಚಗುಳಿ ಇಡುವ ಮೂಲಕ ಮತ್ತೆ ಸೋಷಿಯಲ್ ಮೀಡಿಯಾಗಳಲ್ಲಿ ಸುದ್ದಿಯಾಗುತ್ತಿದ್ದಾರೆ. ಈ ಬಾರಿ ಪೂನಂ ಪಾಂಡೆ ಎರಡು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಸಂಪೂರ್ಣ ನಗ್ನ ಫೋಟೋಗಳು ಇದೀಗ ಭಾರಿ ವೈರಲ್ ಆಗಿದೆ. ಪೂನಂ ಪಾಂಡೆ ಕೆಲ ಭಾರಿ ಬೆತ್ತಲಾಗಿದ್ದಾರೆ. ಸೋಶಿಯಲ್ ಮೀಡಿಯಾ ಮೂಲಕ ತಮ್ಮ ಹಾಟ್ ಅವತಾರಗಳನ್ನು ಪ್ರದರ್ಶಿಸುವ ಪೂನಂ ಪಾಂಡೆ ಇದೀಗ ಖದ್ದು ಈ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಪೂನಂ ಪಾಂಡೆ (Poonam Pandey) ಅವರು ಗರ್ಭಕಂಠ ಕ್ಯಾನ್ಸರ್‌ನಿಂದ (Cervical Cancer) ಮೃತಪಟ್ಟಿದ್ದಾರೆ ಎಂಬ ಸುದ್ದಿ ಹರಡಿ, ಮರುದಿನ ‘ಇಲ್ಲ ನಾನು ಸತ್ತಿಲ್ಲ’ ಎಂದು ನಟಿ ನೀಡಿದ ಸ್ಪಷ್ಟನೆ ಕೂಡ ಭಾರಿ ಸುದ್ದಿಯಾಗಿತ್ತು.

ಇದನ್ನೂ ಓದಿ: Poonam Pandey: ಪೂನಂ ಪಾಂಡೆಯ ರೆಸಿಪಿಗಿಂತ ಏಪ್ರನ್ ಮೇಲೆ ನೆಟ್ಟಿಗರ ಕಣ್ಣು; ರಸಿಕರ ಕಣ್ಣರಳಿಸಿದ ಹಾಟ್‌ ಬೆಡಗಿ!

ಪೂನಂ ವಿಡಿಯೊದಲ್ಲಿ ʻʻನಿಮ್ಮೆಲ್ಲರೊಂದಿಗೆ ಮಹತ್ವದ ಸಂಗತಿಯೊಂದನ್ನು ಹೇಳಲೇಬೇಕಾಗಿದೆ. ನಾನು ಇನ್ನೂ ಇದ್ದೇನೆ. ಜೀವಂತವಾಗಿದ್ದೇನೆ. ಗರ್ಭಕಂಠದ ಕ್ಯಾನ್ಸರ್ ನನ್ನನ್ನು ಬಲಿ ತೆಗೆದುಕೊಂಡಿಲ್ಲ, ದುರಂತವೆಂದರೆ, ಈ ರೋಗವನ್ನು ಹೇಗೆ ನಿಭಾಯಿಸುವುದು ಎಂಬುದರ ಬಗ್ಗೆ ಜ್ಞಾನದ ಕೊರತೆಯಿಂದಾಗಿ ಸಾವಿರಾರು ಮಹಿಳೆಯರು ಜೀವ ಕಳೆದುಕೊಂಡಿದ್ದಾರೆ. ಇತರ ಕೆಲವು ಕ್ಯಾನ್ಸರ್ ಗಳಿಗಿಂತ ಭಿನ್ನವಾಗಿ ಗರ್ಭಕಂಠದ ಕ್ಯಾನ್ಸರ್ ಅನ್ನು ಸಂಪೂರ್ಣವಾಗಿ ತಡೆಗಟ್ಟಬಹುದು. ಎಚ್​ಪಿವಿ ಲಸಿಕೆ ಮತ್ತು ಆರಂಭಿಕ ಪರೀಕ್ಷೆಗಳು ಇಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಈ ರೋಗದಿಂದ ಯಾರೂ ಪ್ರಾಣ ಕಳೆದುಕೊಳ್ಳುವುದಿಲ್ಲ ಎಂದು ಖಚಿತಪಡಿಸಿಕೊಳ್ಳಲು ನಮಗೆ ಹಲವಾರು ಮಾರ್ಗಗಳಿವೆ. ವಿಮರ್ಶಾತ್ಮಕ ಜಾಗೃತಿಯೊಂದಿಗೆ ಪರಸ್ಪರರನ್ನು ಸಬಲೀಕರಣಗೊಳಿಸೋಣ ಮತ್ತು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಪ್ರತಿಯೊಬ್ಬ ಮಹಿಳೆಗೆ ಮಾಹಿತಿ ನೀಡಬೇಕಾಗಿದೆ. ಈ ರೋಗದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳುವುದಕ್ಕೆ ನನ್ನ ಬಯೊದಲ್ಲಿರುವ ಲಿಂಕ್ ಗೆ ಭೇಟಿ ನೀಡಿ. ಈ ರೋಗದ ವಿನಾಶಕಾರಿ ಪರಿಣಾಮವನ್ನು ಕೊನೆಗೊಳಿಸಲು ಒಟ್ಟಾಗಿ ಪ್ರಯತ್ನಿಸೋಣʼʼ ಎಂದು ಪೂನಂ ಪಾಂಡೆ ತಮ್ಮ ಇನ್​ಸ್ಟಾಗ್ರಾಮ್ ಪೋಸ್ಟ್​ನಲ್ಲಿ ಬರೆದುಕೊಂಡಿದ್ದರು..

Exit mobile version