Deepika Das: ದುಬೈನಲ್ಲಿ ಸಖತ್ ಎಂಜಾಯ್ ಮಾಡುತ್ತಿರುವ ದೀಪಿಕಾ ದಾಸ್!

ಶೂಟಿಂಗ್‌ನಿಂದ ಬ್ರೇಕ್ ಪಡೆದುಕೊಂಡಿರುವ ಬಿಗ್ ಬಾಸ್ ಖ್ಯಾತಿಯ ನಟಿ ದೀಪಿಕಾ ದಾಸ್ (Deepika Das) ದುಬೈನಲ್ಲಿ ಮಜಾ ಮಾಡುತ್ತಿದ್ದಾರೆ.
ದೀಪಿಕಾ ದಾಸ್ ಅವರು ಹೊಸ ಫೋಟೊ ಶೂಟ್‌ಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ.
ಇತ್ತೀಚಿಗೆ ‘ಅಂತರಪಟ’ ಸೀರಿಯಲ್‌ನಲ್ಲಿ ಗೆಸ್ಟ್ ರೋಲ್‌ನಲ್ಲಿ ದೀಪಿಕಾ ಮಿಂಚಿದ್ದರು.
ಕೃಷ್ಣ ರುಕ್ಮಿಣಿ, ನಾಗಿಣಿ ಸೀರಿಯಲ್‌ನಿಂದ ಖ್ಯಾತಿ ಪಡೆದಿದ್ದರು ದೀಪಿಕಾ ದಾಸ್. ಸ್ಯಾಂಡಲ್‌ವುಡ್‌ನಲ್ಲಿ ನಾಯಕಿಯಾಗಿ ಮಿಂಚಲು ದೀಪಿಕಾ ದಾಸ್ ರೆಡಿಯಾಗಿದ್ದಾರೆ.
ದುಬೈಗೆ ಹಾರಿರುವ ದೀಪಿಕಾ ದಾಸ್ ಅವರು ಅಲ್ಲಿನ ಸುಂದರ ತಾಣಗಳಿಗೆ ಭೇಟಿ ನೀಡುತ್ತಾ ಇದ್ದಾರೆ. ಕಲರ್‌ಫುಲ್ ಡ್ರೆಸ್‌ನಲ್ಲಿ ಮಿಂಚಿದ್ದಾರೆ.
ಹೊಸ ಸಿನಿಮಾ ಮೂಲಕ ಸ್ಯಾಂಡಲ್‌ವುಡ್ ನಾಯಕಿಯಾಗಿ ಪಾಯಲ್ ಎಂಬ ಪಾತ್ರದ ಮೂಲಕ ಬರಲು ಸಜ್ಜಾಗಿದ್ದಾರೆ.