Deepika Padukone: ಫೇಕ್ ಬೇಬಿ ಬಂಪ್ ಎಂದವರಿಗೆ ಫೋಟೋ ಮೂಲಕ ಉತ್ತರ ಕೊಟ್ಟ ಬಿಟೌನ್ ಪದ್ಮಾವತಿ..! Pragati Bhandari 4 ತಿಂಗಳುಗಳು ago ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಪ್ರೆಗ್ನೆಸಿಯ ಸ್ಟನ್ನಿಂಗ್ ಫೋಟೋಗಳನ್ನು ದೀಪಿಕಾ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಬ್ಲ್ಯಾಕ್ ಥೀಮ್ನಲ್ಲಿ ಬೋಲ್ಡ್ ಬೇಬಿ ಬಂಪ್ ಶೂಟ್ ಮಾಡಿಸಿರೋ ದೀಪಿಕಾ ನಟ್ಟಿಗರ ಮನ ಸೆಳೆದಿದ್ದಾರೆ. ಫೋಟೋಶೂಟ್‌ನಲ್ಲಿ ರಣವೀರ್ ಸಿಂಗ್ ಸಹ ದೀಪಿಕಾಗೆ ಸಾಥ್ ನೀಡಿದ್ದಾರೆ. ನಟಿಗೆ ಸೆಪ್ಟೆಂಬರ್ 28ಕ್ಕೆ ಡೆಲಿವರಿ ಡೇಟ್ ನೀಡಲಾಗಿದ್ದು ಸೌತ್ ಬಾಂಬೆ ಆಸ್ಪತ್ರೆಯಲ್ಲಿ ದೀಪಿಕಾ ಡೆಲಿವರಿ ಆಗಲಿದೆ ಎಂದು ಹೇಳಿದ್ದಾರೆ. ಸದ್ಯ ದೀಪಿಕಾ ನಟನೆಯಿಂದ ಬ್ರೇಕ್ ತೆಗೆದುಕೊಂಡಿದ್ದು, ಮಾರ್ಚ್ ತನಕವೂ ಡಿಪ್ಪಿ ಮೆಟರ್ನಿಟಿ ಲೀವ್‌ನಲ್ಲಿ ಇದ್ದಾರೆ. ಇದನ್ನೂ ಓದಿ: Pranitha Subhash: 2ನೇ ಮಗುವಿನ ನಿರೀಕ್ಷೆಯಲ್ಲಿರೋ ನಟಿ ಪ್ರಣೀತಾ ಸುಭಾಷ್; ಮತ್ತೆ ಬೇಬಿ ಬಂಪ್ ಫೋಟೋಶೂಟ್