Site icon Vistara News

Thapaswini Poonacha: ವೈವಾಹಿಕ ಜೀವನಕ್ಕೆ ಕಾಲಿಟ್ಟ ‘ಹರಿಕಥೆ ಅಲ್ಲ ಗಿರಿ ಕಥೆ’ ಚಿತ್ರದ ನಾಯಕಿ!

Thapaswini Poonacha with Husband
‘ಹರಿಕಥೆ ಅಲ್ಲ ಗಿರಿ ಕಥೆ’ ಚಿತ್ರದ ನಾಯಕಿ ತಪಸ್ವಿನಿ ಪೂಣಚ್ಚ (Thapaswini Poonacha) ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.
‘ಹರಿಕಥೆ ಅಲ್ಲ ಗಿರಿ ಕಥೆ’ ಚಿತ್ರದ ನಾಯಕಿ ತಪಸ್ವಿನಿ ಪೂಣಚ್ಚ ಕಳೆದ ಜೂನ್‌ನಲ್ಲಿ ರಕ್ಷತ್ ಮುತ್ತಣ್ಣ ಜತೆ ಸಪ್ತಪದಿ ತುಳಿದರು.
ಒಂದು ತಿಂಗಳ ನಂತರ ಇದೀಗ ತಮ್ಮ ಮದುವೆಯ ಬಗ್ಗೆ ನಟಿ ಹೇಳಿಕೊಂಡಿದ್ದಾರೆ.
ಕೊಡಗಿನ ಸಂಪ್ರಾದಾಯದಂತೆ ತಪಸ್ವಿನಿ- ರಕ್ಷತ್ ಅವರು ಗುರುಹಿರಿಯರ ಸಮ್ಮುಖದಲ್ಲಿ ಮದುವೆಯಾಗಿದ್ದಾರೆ.
ಸದ್ಯ ರಾಜವರ್ಧನ್‌ಗೆ ನಾಯಕಿಯಾಗಿ ‘ಗಜರಾಮ’ (Gajarama) ಸಿನಿಮಾದಲ್ಲಿ ನಟಿಸಿದ್ದಾರೆ. ಸದ್ಯದಲ್ಲೇ ಈ ಚಿತ್ರ ತೆರೆಗೆ ಬರಲಿದೆ.
ನಟಿ ತಪಸ್ವಿನಿ ಅವರು ಕೆಂಪು ಬಣ್ಣದ ಸೀರೆಯಲ್ಲಿ ಕೊಡಗಿನ ಲುಕ್‌ನಲ್ಲಿ ಮಿಂಚಿದ್ದಾರೆ. ವರ ರಕ್ಷತ್ ಅವರು ಬಿಳಿ ಬಣ್ಣ ಶೇರ್ವಾನಿ ಮತ್ತು ಪೇಟ ಧರಿಸಿ ಸಖತ್‌ ಆಗಿ ಕಾಣಿಸಿಕೊಂಡಿದ್ದಾರೆ.
Exit mobile version