ನಟಿ ಮಿಲನಾ ನಾಗರಾಜ್ (Milana Nagaraj), ಡಾರ್ಲಿಂಗ್ ಕೃಷ್ಣ ಅವರು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈಗ ಮಿಲನಾ ಅವರು ಅದ್ಧೂರಿಯಾಗಿ ಸೀಮಂತ ಮಾಡಿಕೊಂಡಿದ್ದಾರೆ.
ಕಾರ್ಯಕ್ರಮಕ್ಕೆ ನಟಿ ಸಂಗೀತಾ ಶೃಂಗೇರಿ, ಅಮೂಲ್ಯಾ, ಅಕುಲ್ ಬಾಲಾಜಿ ಪತ್ನಿ ಜ್ಯೋತಿ ಕೂಡ ಆಗಮಿಸಿದ್ದರು.ಸೀಮಂತದ ಫೋಟೋ, ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ.
ಮಿಲನಾ ಅವರು ಸೆಪ್ಟೆಂಬರ್ನಲ್ಲಿ ಮಗುವಿಗೆ ಜನ್ಮನೀಡಲಿದ್ದಾರೆ. ಅವರಿಗೆ ಗಂಡು ಮಗು ಜನಿಸುತ್ತದೆಯೋ ಅಥವಾ ಹೆಣ್ಣುಮಗುವೋ ಎನ್ನುವ ಕುತೂಹಲ ಮೂಡಿದೆ.