Site icon Vistara News

Pooja Hegde: ಖ್ಯಾತ ಕ್ರಿಕೆಟಿಗನ ಜತೆ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ ಪೂಜಾ ಹೆಗ್ಡೆ?

Pooja Hegde
ನಟಿ ಪೂಜಾ ಹೆಗ್ಡೆ (Pooja Hegde) ಹಲವು ಸಿನಿಮಾಗಳು ಸೋಲು ಕಂಡಿವೆ. ನಟಿ ಆಗಾಗ ಫೋಟೊ ಶೂಟ್‌ ಮೂಲಕ ಸುದ್ದಿಯಾಗುತ್ತಲೇ ಇರುತ್ತಾರೆ. ಆದರೀಗ ನಟಿ ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌ ಕೊಟ್ಟಿದ್ದಾರೆ.
ಖ್ಯಾತ ಕ್ರಿಕೆಟಿಗನ ಜತೆ ಹೊಸ ಬಾಳಿಗೆ ಕಾಲಿಡುತ್ತಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: Pooja Hegde: ಕೆಂಪು ಉಡುಪಿನಲ್ಲಿ ಸಖತ್‌ ಹಾಟ್‌ ಆಗಿ ಕಂಡ ಪೂಜಾ ಹೆಗ್ಡೆ

ಮದುವೆಗೆ ಎಲ್ಲ ಸಿದ್ಧತೆ ನಡೆಯುತ್ತಿದೆ ಎಂತಲೂ ವರದಿಯಾಗಿದೆ. ಆ ಖ್ಯಾತ ಕ್ರಿಕೆಟಿಗ ಯಾರು ಎಂಬುದರ ಬಗ್ಗೆ ಎಲ್ಲೂ ರಿವೀಲ್ ಆಗಿಲ್ಲ.
ಈ ಬಗ್ಗೆ ನಟಿ ಯಾವುದೇ ಸ್ಪಷ್ಟನೆ ನೀಡಿಲ್ಲ. ಆದರೆ ತೆಲುಗು ಮಾಧ್ಯ,ಮಗಳು ಈ ಬಗ್ಗೆ ಸುದ್ದಿ ಮಾಡಿವೆ.
ನಟಿ ಸೌತ್- ಬಾಲಿವುಡ್ ಸಿನಿಮಾರಂಗದಲ್ಲಿ ಗುರುತಿಸಿಕೊಂಡಿದ್ದಾರೆ.
ಓಕೆ ಲೈಲಾ ಪಾರೋ ಚಿತ್ರದ ಮೂಲಕ ಪೂಜಾ ನಾಯಕಿಯಾಗಿ ಪದಾರ್ಪಣೆ ಮಾಡಿದರು.
Exit mobile version