Alia Bhatt | ಆಲಿಯಾ ಭಟ್‌ ಜನರೊಂದಿಗೆ ಹಂಚಿಕೊಳ್ಳಲು ಇಚ್ಛಿಸದ ಫೋಟೊ ಇದೀಗ ವೈರಲ್‌! - Vistara News

ಬಾಲಿವುಡ್

Alia Bhatt | ಆಲಿಯಾ ಭಟ್‌ ಜನರೊಂದಿಗೆ ಹಂಚಿಕೊಳ್ಳಲು ಇಚ್ಛಿಸದ ಫೋಟೊ ಇದೀಗ ವೈರಲ್‌!

ರಣಬೀರ್‌ ಅವರು ಆಲಿಯಾ ಭಟ್‌ ಅವರಿಗೆ (Alia Bhatt) ಪ್ರಪೋಸ್‌ ಮಾಡಿರುವ ಫೋಟೊ ಒಂದು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

VISTARANEWS.COM


on

Alia Bhatt
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬಾಲಿವುಡ್‌ ಬ್ಯೂಟಿಫುಲ್ ಜೋಡಿ ಅಂದರೆ ಅದು ಆಲಿಯಾ ಭಟ್ (Alia Bhatt) ಹಾಗೂ ರಣಬೀರ್ ಕಪೂರ್ ಎಂತಲೇ ಹೇಳಬಹುದು. ಇದೀಗ ರಣಬೀರ್‌ ಅವರು ಆಲಿಯಾ ಭಟ್‌ ಅವರಿಗೆ ಪ್ರಪೋಸ್‌ ಮಾಡಿರುವ ಫೋಟೊ ಒಂದು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಈ ಫೋಟೊ ಕುರಿತು ಚರ್ಚೆಗಳು ಕೂಡ ನಡೆಯುತ್ತಿವೆ.

ಇದಕ್ಕೂ ಮೊದಲು, ಕರಣ್ ಜೋಹರ್ ಅವರ ʻ ಕಾಫಿ ವಿತ್ ಕರಣ್ 7ʼನಲ್ಲಿ ಕಾಣಿಸಿಕೊಂಡಾಗ ಆಲಿಯಾ ಭಟ್ ಈ ಫೋಟೊ ಕುರಿತು ಮಾತನಾಡಿದ್ದರು. ʻʻಇದು ತನಗೆ ವಿಶೇಷ ಮತ್ತು ಖಾಸಗಿ ಕ್ಷಣವಾಗಿದೆ. ಎಂದಿಗೂ ಜನರೊಂದಿಗೆ ಹಂಚಿಕೊಳ್ಳಲು ಬಯಸುವುದಿಲ್ಲʼʼ ಎಂದು ಹೇಳಿಕೆ ನೀಡಿದ್ದರು. ಇದೀಗ ಫೋಟೊ ವೈರಲ್‌ ಆಗುತ್ತಿದ್ದಂತೆ ಡಿಲೀಟ್‌ ಮಾಡಬೇಕಾಗಿ ಫ್ಯಾನ್ಸ್‌ ಗ್ರೂಪ್‌ ಕೇಳಿಕೊಳ್ಳುತ್ತಿದೆ.

ಅವರಲ್ಲಿ ಒಬ್ಬರು, “ಚಿತ್ರವು ವೈರಲ್ ಆಗಿದೆ, ಆದ್ದರಿಂದ ಅದನ್ನು ನಿಯಂತ್ರಿಸಲು ಅಸಾಧ್ಯವಾಗಿದೆ. ನಾನು ಅಭಿಮಾನಿಗಳಲ್ಲಿ ಮತ್ತು ರಣಬೀರ್ ಮತ್ತು ಆಲಿಯಾ ಅವರನ್ನು ಪ್ರೀತಿಸುವ ಜನರಲ್ಲಿ ವಿನಂತಿಸಿಕೊಳ್ಳುವುದೇನಂದರೆ, ನೀವು ಒಂದು ವೇಳೆ ಈ ಫೋಟೊವನ್ನು ಪೋಸ್ಟ್‌ ಮಾಡಿದ್ದರೆ, ದಯವಿಟ್ಟು ಚಿತ್ರವನ್ನು ಡಿಲೀಟ್‌ ಮಾಡಿʼʼಎಂದು ಪೋಸ್ಟ್‌ ಮುಖಾಂತರ ವಿನಂತಿಸಿಕೊಳ್ಳುತ್ತಿದ್ದಾರೆ. 2022 ಏಪ್ರಿಲ್ 14ರಂದು ಆಲಿಯಾ ಭಟ್ ಅವರು ರಣಬೀರ್ ಕಪೂರ್ ಜತೆ ವೈವಾಹಿಕ ಜೀವನಕ್ಕೆ ಕಾಲಿಟ್ಟರು.

ಇದನ್ನೂ ಓದಿ | Alia Bhatt | ತಲೆಕೆಳಗಾಗಿ ನೇತಾಡುವ ಭಂಗಿಯ ಫೋಟೊ ಶೇರ್‌ ಮಾಡಿದ ಆಲಿಯಾ ಭಟ್‌: ಸೋನು ಸೂದ್‌ ಹೇಳಿದ್ದೇನು?

ಈ ಹಿಂದೆ ಅಷ್ಟೇ ಆಲಿಯಾ ಭಟ್‌ ತಲೆಕೆಳಗಾಗಿ ನೇತಾಡುವ ಭಂಗಿಯ ಫೋಟೊ ಶೇರ್‌ ಮಾಡಿಕೊಂಡಿದ್ದರು. “ಡೆಲಿವರಿಯಾಗಿ ಒಂದೂವರೆ ತಿಂಗಳ ಬಳಿಕ ನಾನು ಮತ್ತೆ ನನ್ನ ಕೋರ್‌ಗೆ ಮರಳುತ್ತಿದ್ದೇನೆ. ನನ್ನ ಕೋಚ್‌ ಅವರ ಮಾರ್ಗದರ್ಶನಲ್ಲಿ ಈ ಭಂಗಿ ಪ್ರಯತ್ನಿಸಲು ಸಾಧ್ಯವಾಯಿತು. ಪ್ರಸವದ ನಂತರ ನಿಮ್ಮ ದೇಹದ ಕಾಳಜಿ ತುಂಬ ಮುಖ್ಯ. ನನ್ನ ವ್ಯಾಯಾಮದ ಸಮಯದಲ್ಲಿ ನಾನು ನಡೆಯುವುದು, ನನ್ನ ಸ್ಥಿರತೆ ಮತ್ತು ಸಮತೋಲನವನ್ನು ಕಂಡುಕೊಳ್ಳುವುದು ಮಾಡಿದ್ದೇನೆ. ವ್ಯಾಯಾಮ ಮಾಡುವ ಮೊದಲು ನಿಮ್ಮ ವೈದ್ಯರೊಂದಿಗೆ ಚರ್ಚಿಸಿ ನಂತರ ಮಾಡಿʼʼ ಎಂದು ಬರೆದುಕೊಂಡಿದ್ದರು.

ಇದನ್ನೂ ಓದಿ | AAlia Bhattlia Bhatt | ಆಲಿಯಾ ಭಟ್‌ ಹಾಲುಣಿಸುವ ಫೋಟೊ ವೈರಲ್‌: ನಕಲಿ ಅಂತಿದ್ದಾರೆ ನೆಟ್ಟಿಗರು!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಾಲಿವುಡ್

Munjya Teaser: ʻಮುಂಜ್ಯಾʼ ಟೀಸರ್‌ ಔಟ್‌; ಇದು ಭಾರತದ ಮೊದಲ CGI ಚಿತ್ರ!

Munjya Teaser: ಅನಿಮೇಟೆಡ್ ಪಾತ್ರವನ್ನು ಒಳಗೊಂಡಿರುವ ಭಾರತದ ಮೊದಲ CGI (ಕಂಪ್ಯೂಟರ್-ಜನರೇಟೆಡ್ ಇಮೇಜರಿ) ಚಿತ್ರ ಎಂದು ಹೇಳಲಾಗಿದೆ. ‘ಮುಂಜ್ಯ’ ಚಿತ್ರದ ಟೀಸರ್ ಹಾರರ್ ಮತ್ತು ಹಾಸ್ಯದ ಸಮ್ಮಿಶ್ರಣ ಇದೆ.
ʻಮುಂಜ್ಯಾʼ ಟೀಸರ್‌ ಒಂದು ನಿಮಿಷ ಇದ್ದು, CGI ಪಾತ್ರವಾದ ಮುಂಜ್ಯನನ್ನು ಪರಿಚಯಿಸಲಾಗಿದೆ.ಮೇ 24 ರಂದು ಚಿತ್ರತಂಡ ಟ್ರೈಲರ್‌ ಅನಾವರಣಗೊಳಿಸಲಿದೆ. ಟೀಸರ್‌ ನೋಡಿದರೆ ಹಾರರ್‌ ಜತೆ ಕಾಮಿಡಿ ಕೂಡ ಇದೆ.

VISTARANEWS.COM


on

Munjya teaser unveils first computer generated actor
Koo

ಬೆಂಗಳೂರು: ರಾಜ್‌ಕುಮಾರ್ ರಾವ್ ಮತ್ತು ಶ್ರದ್ಧಾ ಕಪೂರ್ ಅಭಿನಯದ ʻಸ್ತ್ರೀʼ ಚಿತ್ರದ ನಿರ್ಮಾಪಕ ಮತ್ತೊಂದು ಭಯಾನಕ ಚಿತ್ರವೊಂದು ತೆರೆಗೆ ತರಲು ಸಜ್ಜಾಗಿದ್ದಾರೆ. ʻಮುಂಜ್ಯಾʼ ಸಿನಿಮಾದ ಹೆಸರು (Munjya Teaser). ಇದು ಭಾರತದ ಮೊದಲ CGI ನಾಯಕನನ್ನು ಒಳಗೊಂಡಿರುವ ಸಿನಿಮಾ ಎಂದು ಹೇಳಲಾಗುತ್ತಿದೆ (first computer generated actor) . ʻಮುಂಜ್ಯಾʼ ಟೀಸರ್‌ ಮೇ 21ರಂದು ರಿಲೀಸ್‌ ಆಗಿದೆ.

ಅನಿಮೇಟೆಡ್ ಪಾತ್ರವನ್ನು ಒಳಗೊಂಡಿರುವ ಭಾರತದ ಮೊದಲ CGI (ಕಂಪ್ಯೂಟರ್-ಜನರೇಟೆಡ್ ಇಮೇಜರಿ) ಚಿತ್ರ ಎಂದು ಹೇಳಲಾಗಿದೆ. ‘ಮುಂಜ್ಯ’ ಚಿತ್ರದ ಟೀಸರ್ ಹಾರರ್ ಮತ್ತು ಹಾಸ್ಯದ ಸಮ್ಮಿಶ್ರಣ ಇದೆ.

ʻಮುಂಜ್ಯಾʼ ಟೀಸರ್‌ ಒಂದು ನಿಮಿಷ ಇದ್ದು, CGI ಪಾತ್ರವಾದ ಮುಂಜ್ಯನನ್ನು ಪರಿಚಯಿಸಲಾಗಿದೆ. ಟೀಸರ್‌ನಲ್ಲಿ ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಅವರ 2010ರ ಬ್ಲಾಕ್‌ಬಸ್ಟರ್ ಚಿತ್ರ ದಬಾಂಗ್‌ನ ಜನಪ್ರಿಯ ಗೀತೆ ಮುನ್ನಿ ಬದ್ನಾಮ್ ಹುಯಿ ಹಾಡು ಟಿವಿಯಲ್ಲಿ ಪ್ಲೇ ಆಗುತ್ತಿದ್ದಂತೆ ʻಮುಂಜ್ಯಾʼ ಅನಾವರಣ ಆಗಿದ್ದಾನೆ. ʻಮುಂಜ್ಯಾʼ ನಗರಕ್ಕೆ ಪ್ರವೇಶಿಸುವ , ಹಾಗೇ ಟಿವಿ ನೋಡುತ್ತಿದ್ದವ ಏಕಾಏಕಿ ಟಿವಿ ಆಫ್‌ ಮಾಡುವಾಗ ಕೋಪಗೊಂಡ ʻಮುಂಜ್ಯಾʼ ಕೋಣೆಯಲ್ಲಿದ್ದವರ ಮೇಲೆ ಹಲ್ಲೆ ನಡೆಸುವ ಸನ್ನಿವೇಶ ಟೀಸರ್‌ನಲ್ಲಿದೆ. ಮೇ 24 ರಂದು ಚಿತ್ರತಂಡ ಟ್ರೈಲರ್‌ ಅನಾವರಣಗೊಳಿಸಲಿದೆ. ಟೀಸರ್‌ ನೋಡಿದರೆ ಹಾರರ್‌ ಜತೆ ಕಾಮಿಡಿ ಕೂಡ ಇದೆ.

ಇದನ್ನೂ ಓದಿ: Actress Murder: ‘ಭಜರಂಗಿ’ ಸಿನಿಮಾ ನಟಿ ಗಂಡನಿಂದಲೇ ಭೀಕರ ಕೊಲೆ!

ಮುಂಜ್ಯ ಚಿತ್ರವನ್ನು ಆದಿತ್ಯ ಸರ್ಪೋತದಾರ್ ನಿರ್ದೇಶಿಸಿದ್ದಾರೆ ಮತ್ತು ಶಾರ್ವರಿ, ಅಭಯ್ ವರ್ಮಾ, ಮೋನಾ ಸಿಂಗ್ ಮತ್ತು ಬಾಹುಬಲಿ ಚಲನಚಿತ್ರ ಖ್ಯಾತಿಯ ಸತ್ಯರಾಜ್ ಅವರ ಸಮಗ್ರ ತಾರಾಗಣವನ್ನು ಒಳಗೊಂಡಿದೆ. ನಿರೇನ್ ಭಟ್ ಅವರ ಚಿತ್ರಕಥೆ, ಯೋಗೇಶ್ ಚಂಡೇಕರ್ ಸಂಭಾಷಣೆ ಇದೆ. ಸಚಿನ್-ಜಿಗರ್ ಸಂಗೀತ ಸಂಯೋಜಿಸಿದ್ದಾರೆ. ಅಮಿತಾಭ್‌ ಭಟ್ಟಾಚಾರ್ಯ ಸಾಹಿತ್ಯ ಇದೆ.

ಮ್ಯಾಡಾಕ್ ಫಿಲ್ಮ್ಸ್ ನಿರ್ಮಾಣದ ಮುಂಜ್ಯವನ್ನು ದಿನೇಶ್ ವಿಜನ್ ಮತ್ತು ಅಮರ್ ಕೌಶಿಕ್ ನಿರ್ಮಿಸಿದ್ದಾರೆ. ಚಿತ್ರ ಜೂನ್ 7 ರಂದು ದೇಶಾದ್ಯಂತ ತೆರೆಗೆ ಬರಲಿದೆ.

Continue Reading

ಸಿನಿಮಾ

Suhana Khan: ಇಂದು ಶಾರುಖ್‌ ಪುತ್ರಿಗೆ ಹುಟ್ಟುಹಬ್ಬದ ಸಂಭ್ರಮ: ಅನನ್ಯಾ ಪಾಂಡೆ‌, ನವ್ಯಾ ಕ್ಯೂಟ್‌ ವಿಶಸ್‌!

Suhana Khan: ಬರ್ತ್‌ಡೇ ಗರ್ಲ್ ಸುಹಾನಾ ಖಾನ್‌ಗೆ, ಅನನ್ಯಾ ಪಾಂಡೆ, ಶನಯಾ ಕಪೂರ್ ಮತ್ತು ನವ್ಯಾ ಅವರಿಂದ ವಿಶೇಷವಾಗಿ ವಿಶಸ್‌ ಬಂದಿವೆ. ಮತ್ತೊಂದೆಡೆ, ನವ್ಯಾ ನವೇಲಿ ನಂದಾ ಅವರು ತಮ್ಮ ಇನ್‌ಸ್ಟಾ ಸ್ಟೋರಿಯಲ್ಲಿ ಸುಹಾನಾ ಅವರ ಫೋಟೊವನ್ನು ಹಂಚಿಕೊಂಡು ʻʻಹುಟ್ಟುಹಬ್ಬದ ಶುಭಾಶಯಗಳು ಸುಹಾನಾ” ಎಂದು ಬರೆದಿದ್ದಾರೆ. ಸುಹಾನಾ ಖಾನ್ ಕಳೆದ ತಿಂಗಳು ಇಟಲಿಯ ಮಿಲನ್‌ಗೆ ಸೋಲೊ ಡ್ರಿಪ್‌ ಹೋಗಿದ್ದರು. ತಮ್ಮ ವಕೇಶನ್‌ ಫೋಟೊಗಳನ್ನು ಶೇರ್‌ ಮಾಡಿಕೊಳ್ಳುವ ಮೂಲಕ ಸಾಕಷ್ಟು ಸುದ್ದಿಯಲ್ಲಿದ್ದರು.

VISTARANEWS.COM


on

Suhana Khan Birthday Big Love From Ananya Panday
Koo

ಬೆಂಗಳೂರು: ಇಂದು ಶಾರುಖ್‌ ಪುತ್ರಿ ಸುಹಾನಾ ಖಾನ್ (Suhana Khan) ಅವರಿಗೆ ಜನುಮದಿನದ ಸಂಭ್ರಮ. ಮೇ 21ರಂದು ಶಾರುಖ್ ಒಡೆತನದ ಕೋಲ್ಕತ್ತಾ ನೈಟ ರೈಡರ್ಸ್ ತಂಡ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಗೆದ್ದಿದೆ. ಈ ಮೂಲಕ ಸುಹಾನಾ ಬರ್ತ್​ಡೇಗೆ ಕೆಕೆಆರ್ ಗೆಲುವಿನ ಉಡುಗೊರೆ ನೀಡಿದಂತೆ ಆಗಿದೆ. ಈ ವಿಶೇಷ ಸಂದರ್ಭದಲ್ಲಿ, ಅವರ ಸ್ನೇಹಿತರಾದ ಅನನ್ಯಾ ಪಾಂಡೆ ಅವರಿಗೆ ವಿಶೇಷ ರೀತಿಯಲ್ಲಿ ಶುಭ ಹಾರೈಸಿದರು. ಅನನ್ಯಾ ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಗಳಲ್ಲಿ ಐಪಿಎಲ್ ಪಂದ್ಯದ ಫೋಟೋವನ್ನು ಹಂಚಿಕೊಂಡಿದ್ದಾರೆ. “ನನ್ನ ಮುದ್ದು ಹುಡುಗಿಗೆ ಜನ್ಮದಿನದ ಶುಭಾಶಯಗಳು! ಇಡೀ ಪ್ರಪಂಚದಲ್ಲಿ ನಿಮ್ಮಂತೆ ಯಾರೂ ಇಲ್ಲ. ನಾನು ನಿನ್ನನ್ನು ಪ್ರೀತಿಸುತ್ತೇನೆ ಸುಜಿʼʼಎಂದು ಬರೆದುಕೊಂಡಿದ್ದಾರೆ.

ಬರ್ತ್‌ಡೇ ಗರ್ಲ್ ಸುಹಾನಾ ಖಾನ್‌ಗೆ, ಅನನ್ಯಾ ಪಾಂಡೆ, ಶನಯಾ ಕಪೂರ್ ಮತ್ತು ನವ್ಯಾ ಅವರಿಂದ ವಿಶೇಷವಾಗಿ ವಿಶಸ್‌ ಬಂದಿವೆ. ಮತ್ತೊಂದೆಡೆ, ನವ್ಯಾ ನವೇಲಿ ನಂದಾ ಅವರು ತಮ್ಮ ಇನ್‌ಸ್ಟಾ ಸ್ಟೋರಿಯಲ್ಲಿ ಸುಹಾನಾ ಅವರ ಫೋಟೊವನ್ನು ಹಂಚಿಕೊಂಡು ʻʻಹುಟ್ಟುಹಬ್ಬದ ಶುಭಾಶಯಗಳು ಸುಹಾನಾ” ಎಂದು ಬರೆದಿದ್ದಾರೆ. ಸುಹಾನಾ ಖಾನ್ ಕಳೆದ ತಿಂಗಳು ಇಟಲಿಯ ಮಿಲನ್‌ಗೆ ಸೋಲೊ ಡ್ರಿಪ್‌ ಹೋಗಿದ್ದರು. ತಮ್ಮ ವಕೇಶನ್‌ ಫೋಟೊಗಳನ್ನು ಶೇರ್‌ ಮಾಡಿಕೊಳ್ಳುವ ಮೂಲಕ ಸಾಕಷ್ಟು ಸುದ್ದಿಯಲ್ಲಿದ್ದರು.

ಸುಹಾನಾ ತಂದೆ ಶಾರುಖ್ ಖಾನ್ ಅವರ ಆಸ್ತಿ 6300 ಕೋಟಿ ರೂಪಾಯಿಗೂ ಅಧಿಕವಾಗಿದೆ. ತಮ್ಮ ಆಸ್ತಿಯಲ್ಲಿ ಒಂದಷ್ಟನ್ನು ಶಾರುಖ್ ಖಾನ್ ಅವರು ಮಗಳ ಹೆಸರಿಗೆ ಬರೆದಿದ್ದಾರೆ. ಸುಹಾನಾ ಹೆಸರಲ್ಲಿ ಒಂದಷ್ಟು ಹೂಡಿಕೆ ಮಾಡಿದ್ದಾರೆ. ಈ ಕಾರಣದಿಂದಲೇ ಸುಹಾನಾ ಖಾನ್ ಅವರ ಆಸ್ತಿಯಲ್ಲಿ ಏರಿಕೆ ಕಾಣುತ್ತಿದೆ. ಸಿನಿಮಾದಲ್ಲಿ ನಟಿಸದ ಹೊರತಾಗಿಯೂ ಅವರು ಹಣ ಮಾಡಿದ್ದಾರೆ.

ಇದನ್ನೂ ಓದಿ: Suhana Khan: ಬ್ರೇಕಪ್‌ ಬಗ್ಗೆ ಓಪನ್‌ ಆಗಿ ಮಾತನಾಡಿದ ಶಾರುಖ್‌ ಪುತ್ರಿ ಸುಹಾನಾ ಖಾನ್‌; ವಿಡಿಯೊ ಇಲ್ಲಿದೆ

ಕಳೆದ ವರ್ಷ ಬಿಡುಗಡೆಯಾದ ʻದಿ ಆರ್ಚೀಸ್ʼ (The Archies) ಸಿನಿಮಾ ಮೂಲಕ ಬಣ್ಣದ ಲೋಕ ಪ್ರವೇಶಿಸಿದರು. ಜೋಯಾ ಅಖ್ತರ್ ಮತ್ತು ರೀಮಾ ಕಾಗ್ತಿ ನಿರ್ದೇಶನದ ‘ದಿ ಆರ್ಚೀಸ್’ ಸಿನಿಮಾದಲ್ಲಿ ಸುಹಾನಾ ಜತೆಗೆ ಅಮಿತಾಭ್‌ ಬಚ್ಚನ್ ಮತ್ತು ಜಯಾ ಬಚ್ಚನ್ ಅವರ ಮೊಮ್ಮಗ ಅಗಸ್ತ್ಯ ನಂದಾ ಕೂಡ ನಟಿಸಿದ್ದರು. ಈ ವೇಳೆ ಅವರಿಬ್ಬರು ಡೇಟಿಂಗ್ ನಡೆಸುತ್ತಿದ್ದರು ಎನ್ನುವ ಗುಸುಗುಸು ಹಬ್ಬಿತ್ತು. ಆದರೆ ಈ ಬಗ್ಗೆ ಇನ್ನೂ ಸ್ಪಷ್ಟನೆ ಸಿಕ್ಕಿಲ್ಲ. ಸುಹಾನಾ ಖಾನ್‌ ಅಭಿನಯದ ಮೊದಲ ಚಿತ್ರ ‘ದಿ ಆರ್ಚೀಸ್’ ಒಟಿಟಿಯಲ್ಲಿ ತೆರೆಕಂಡು ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ಪಡೆದುಕೊಂಡಿತ್ತು.

ಸದ್ಯ ಅವರು ಶಾರುಖ್‌ ಖಾನ್‌ ಅವರೊಂದಿಗೆ ತೆರೆ ಹಂಚಿಕೊಳ್ಳಲು ಸಿದ್ಧತೆ ನಡೆಸುತ್ತಿದ್ದಾರೆ. ಸುಜೋಯ್‌ ಘೋಷ್‌ ಮತ್ತು ಸಿದ್ಧಾರ್ಥ್‌ ಆನಂದ್‌ ನಿರ್ದೇಶನದ ʼಕಿಂಗ್‌ʼ ಟೈಟಲ್‌ನ ಸಿನಿಮಾದಲ್ಲಿ ತಂದೆ-ಮಗಳು ಜತೆಯಾಗಿ ಅಭಿನಯಿಸುತ್ತಿದ್ದಾರೆ ಎನ್ನಲಾಗಿದೆ. ಮುಂದಿನ ತಿಂಗಳು ಈ ಚಿತ್ರ ಸೆಟ್ಟೇರುವ ಸಾಧ್ಯತೆ ಇದೆ.

Continue Reading

ಬಾಲಿವುಡ್

Lok Sabha Elections 2024: ಈ ಬಾಲಿವುಡ್‌ ಸ್ಟಾರ್ಸ್‌ಗಳು ಈ ಬಾರಿ ವೋಟ್‌ ಹಾಕಲೇ ಇಲ್ಲ!

Lok Sabha Elections 2024: ನಟಿ ಕತ್ರಿನಾ ಕೈಫ್ ಸದ್ಯ ಲಂಡನ್‌ನಲ್ಲಿದ್ದಾರೆ. ವದಂತಿಗಳ ಪ್ರಕಾರ ಕತ್ರಿನಾ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಭಾರತದಲ್ಲಿದ್ದರೂ ಅವರು ಬ್ರಿಟಿಷ್ ಪ್ರಜೆಯಾದ್ದರಿಂದ ಮತದಾನ ಮಾಡಲು ಸಾಧ್ಯವಾಗುತ್ತಿರಲಿಲ್ಲ. ಅದೇ ರೀತಿ ಆಲಿಯಾ ಕೂಡ ವೋಟ್‌ ಹಾಕಿಲ್ಲ.

VISTARANEWS.COM


on

Lok Sabha Elections 2024 7 celebs who didn’t vote in Lok Sabha Elections
Koo

ಬೆಂಗಳೂರು: ದೇಶದಲ್ಲಿ ಈಗಾಗಲೇ ನಾಲ್ಕು (Lok Sabha Elections 2024) ಹಂತಗಳಲ್ಲಿ 379 ಕ್ಷೇತ್ರಗಳಲ್ಲಿ ಮತದಾನ ನಡೆದಿದೆ. ಬಹುತೇಕ ಕಡೆಗಳಲ್ಲಿ ಶಾಂತಿಯುತವಾಗಿ ಮತದಾನ ನಡೆದಿದ್ದು, ಐದನೇ ಹಂತದ ಮತದಾನ ಸೋಮವಾರ ಆಗಿದೆ. ಹಲವಾರು ಬಾಲಿವುಡ್ ತಾರೆಯರು ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದರು. ದೀಪಿಕಾ ಪಡುಕೋಣೆ, ಶಾರುಖ್ ಖಾನ್, ಆಮೀರ್ ಖಾನ್ ಮತ್ತು ಅವರ ಕುಟುಂಬ, ಸಲ್ಮಾನ್ ಖಾನ್ ಮತ್ತು ಅವರ ಪೋಷಕರು, ರಣಬೀರ್ ಕಪೂರ್, ಅಕ್ಷಯ್ ಕುಮಾರ್, ಐಶ್ವರ್ಯಾ ರೈ ಬಚ್ಚನ್, ಅಮಿತಾಭ್‌ ಬಚ್ಚನ್ ಮತ್ತು ಕಿಯಾರಾ ಆಡ್ವಾಣಿ ಸೇರಿದಂತೆ ಅನೇಕರು ವೋಟ್‌ ಮಾಡಿದ್ದಾರೆ. ಆದರೆ ಕೆಲವು ಸೆಲೆಬ್ರಿಟಿಗಳು ವೋಟ್‌ ಹಾಕಿಲ್ಲ.

ನಟಿ ಕತ್ರಿನಾ ಕೈಫ್ ಸದ್ಯ ಲಂಡನ್‌ನಲ್ಲಿದ್ದಾರೆ. ವದಂತಿಗಳ ಪ್ರಕಾರ ಕತ್ರಿನಾ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಭಾರತದಲ್ಲಿದ್ದರೂ ಅವರು ಬ್ರಿಟಿಷ್ ಪ್ರಜೆಯಾದ್ದರಿಂದ ಮತದಾನ ಮಾಡಲು ಸಾಧ್ಯವಾಗುತ್ತಿರಲಿಲ್ಲ. ಅದೇ ರೀತಿ ಆಲಿಯಾ ಕೂಡ ವೋಟ್‌ ಹಾಕಿಲ್ಲ.

ಅಮಿತಾಭ್‌ ಬಚ್ಚನ್ ಮತ್ತು ಜಯಾ ಬಚ್ಚನ್ ಒಟ್ಟಿಗೆ ಬಂದು ವೋಟ್‌ ಹಾಕಿದರು. ಐಶ್ವರ್ಯಾ ರೈ ಬಚ್ಚನ್ ಅವರು ಕಾನ್‌ ಫೆಸ್ಟಿವಲ್‌ ಮುಗಿಸಿ ಒಬ್ಬರೇ ಬಂದು ವೋಟ್‌ ಮಾಡಿದರು. ಆದರೆ ಅಭಿಷೇಕ್ ಮುಂಬೈನಲ್ಲಿದ್ದರೂ ವೋಟ್‌ ಹಾಕಿರುವುದು ಕಂಡು ಬಂದಿಲ್ಲ . ಜಾಕ್ವೆಲೀನ್ ಪ್ರಸ್ತುತ 77ನೇ ಕಾನ್‌ ಫೆಸ್ಟಿವಲ್‌ ಚಲನಚಿತ್ರೋತ್ಸವಕ್ಕಾಗಿ ಫ್ರಾನ್ಸ್‌ನಲ್ಲಿದ್ದಾರೆ. ನಟಿ ಶ್ರೀಲಂಕಾದ ಪ್ರಜೆ, ಅದಕ್ಕಾಗಿಯೇ ಅವರು ಭಾರತದಲ್ಲಿದ್ದರೂ ಮತ ಚಲಾಯಿಸಿಲ್ಲ.

ಇದನ್ನೂ ಓದಿ: Lok Sabha Elections 2024: ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಟಾಲಿವುಡ್ ಸ್ಟಾರ್ಸ್‌​!

ಅನುಷ್ಕಾ ಕೂಡ ಈ ಬಾರಿ ವೋಟ್‌ ಮಾಡಿಲ್ಲ ಎಂದು ವರದಿಯಾಗಿದೆ. ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯ ಇದ್ದ ಕಾರಣ ಅನುಷ್ಕಾ ಅವರು ಈ ಬಾರಿ ಮತ ಚಲಾಯಿಸಲು ಹೋಗಿಲ್ಲ.

ರಾಮಮಂದಿರ ಉದ್ಘಾಟನೆಯ ಹಿನ್ನೆಲೆಯಲ್ಲಿ ಇಲ್ಲಿಯು ಬಿಜೆಪಿ ಅಭ್ಯರ್ಥಿಯ ಗೆಲುವು ನಿಶ್ಚಿತ ಎಂದು ಹೇಳಲಾಗುತ್ತಿದೆ. 4.69 ಕೋಟಿ ಪುರುಷ, 4.26 ಕೋಟಿ ಮತ್ತು 5,409 ತೃತೀಯ ಲಿಂಗಿ ಮತದಾರರು ಸೇರಿದಂತೆ 8.95 ಕೋಟಿಗೂ ಅಧಿಕ ಮತದಾರರು ಇಂದು 695 ಅಭ್ಯರ್ಥಿಗಳ ಅದೃಷ್ಟ ನಿರ್ಧರಿಸಲಿದ್ದಾರೆ.

ಉತ್ತರ ಪ್ರದೇಶದ 14, ಮಹಾರಾಷ್ಟ್ರದ 13, ಪಶ್ಚಿಮ ಬಂಗಾಳ 7, ಬಿಹಾರ ಹಾಗೂ ಒಡಿಶಾದಲ್ಲಿ ತಲಾ 5, ಜಾರ್ಖಂಡ್‌ನಲ್ಲಿ 3, ಜಮ್ಮು ಕಾಶ್ಮೀರ ಮತ್ತು ಲಡಾಕ್‌ನ ತಲಾ 1 ಕ್ಷೇತ್ರಗಳಲ್ಲಿ ಮತದಾನ ಆಗಿದೆ.

Continue Reading

ಬಾಲಿವುಡ್

Anant Ambani Radhika: ಐಷಾರಾಮಿ ಹಡಗಿನಲ್ಲಿ ನಡೆಯಲಿದೆ ಅಂಬಾನಿ ಮಗನ ಮತ್ತೊಂದು ಪ್ರಿ ವೆಡ್ಡಿಂಗ್‌ ಶೋ!

Anant Ambani Radhika: ಎರಡನೇ ಪೂರ್ವ ವಿವಾಹ ಸಮಾರಂಭವು ಮೇ 28-30ರವರೆಗೆ ನಡೆಯಲಿದೆ. ಅಂಬಾನಿ ಕುಟುಂಬವು ಸುಮಾರು 800 ಅತಿಥಿಗಳಿಗಾ ಐಷಾರಾಮಿ ಕ್ರೂಸ್‌ನಲ್ಲಿ (ಬೃಹತ್‌ ಹಡಗು) ಪಾರ್ಟಿ ಆಯೋಜಿಸಲಿದೆ ಎಂದು ವರದಿಯಾಗಿದೆ. ಇದು ಮೂರು ದಿನಗಳಲ್ಲಿ 4380 ಕಿ. ಮೀ ದೂರ ಚಲಿಸಿದೆ ಎನ್ನಲಾಗಿದೆ. ಜಾಮ್‌ನಗರದಲ್ಲಿ ನಡೆದ ಆಚರಣೆಯಲ್ಲಿ ಮೆಟಾ ಸಂಸ್ಥಾಪಕ ಮಾರ್ಕ್ ಜುಕರ್‌ಬರ್ಗ್, ಮೈಕ್ರೋಸಾಫ್ಟ್ ಸಹ-ಸಂಸ್ಥಾಪಕ ಬಿಲ್ ಗೇಟ್ಸ್, ರಿಹಾನ್ನಾ, ಸಚಿನ್ ತೆಂಡೂಲ್ಕರ್, ಎಂಎಸ್ ಧೋನಿ, ಶಾರುಖ್ ಖಾನ್, ಆಲಿಯಾ ಭಟ್, ಕತ್ರಿನಾ ಕೈಫ್ ಸೇರಿದಂತೆ ಸುಮಾರು 1,200 ಅತಿಥಿಗಳು ಭಾಗವಹಿಸಿದ್ದರು.

VISTARANEWS.COM


on

Anant Ambani Radhika 2nd pre wedding bash
Koo

ಬೆಂಗಳೂರು: ಗುಜರಾತ್‌ನ ಜಾಮ್‌ನಗರದಲ್ಲಿ ರಿಲಯನ್ಸ್‌ ಇಂಡಸ್ಟ್ರೀಸ್‌ ಮುಖ್ಯಸ್ಥ ಮುಕೇಶ್‌ ಅಂಬಾನಿ (Mukesh Ambani) ಪುತ್ರ ಅನಂತ್‌ ಅಂಬಾನಿ (Anant Ambani) ಹಾಗೂ ರಾಧಿಕಾ ಮರ್ಚಂಟ್‌ (Radhika Merchant) ಅವರ ವಿವಾಹಪೂರ್ವ (Anant Ambani Radhika) ಕಾರ್ಯಕ್ರಮವು (Pre Wedding) ಇತ್ತೀಚೆಗೆ ಅದ್ಧೂರಿಯಾಗಿ ನಡೆದಿತ್ತು. ಈ ವಿವಾಹ ಪೂರ್ವ ಸಮಾರಂಭದ ನಂತರ, ಮುಕೇಶ್‌ ಅಂಬಾನಿ ಮತ್ತು ನೀತಾ ಅಂಬಾನಿ ಅವರು ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚಂಟ್‌ಗಾಗಿ ಎರಡನೇ ವಿವಾಹ ಪೂರ್ವ ಸಮಾರಂಭವನ್ನು ಆಯೋಜಿಸಲಿದ್ದಾರೆ ಎಂದು ವರದಿಯಾಗಿದೆ. ಜಾಮ್‌ನಗರದಲ್ಲಿ ನಡೆದ ಆಚರಣೆಯಲ್ಲಿ ಮೆಟಾ ಸಂಸ್ಥಾಪಕ ಮಾರ್ಕ್ ಜುಕರ್‌ಬರ್ಗ್, ಮೈಕ್ರೋಸಾಫ್ಟ್ ಸಹ-ಸಂಸ್ಥಾಪಕ ಬಿಲ್ ಗೇಟ್ಸ್, ರಿಹಾನ್ನಾ, ಸಚಿನ್ ತೆಂಡೂಲ್ಕರ್, ಎಂಎಸ್ ಧೋನಿ, ಶಾರುಖ್ ಖಾನ್, ಆಲಿಯಾ ಭಟ್, ಕತ್ರಿನಾ ಕೈಫ್ ಸೇರಿದಂತೆ ಸುಮಾರು 1,200 ಅತಿಥಿಗಳು ಭಾಗವಹಿಸಿದ್ದರು.

ಎರಡನೇ ಪೂರ್ವ ವಿವಾಹ ಸಮಾರಂಭವು ಮೇ 28ರಿಂದ 30ರವರೆಗೆ ನಡೆಯಲಿದೆ. ಅಂಬಾನಿ ಕುಟುಂಬವು ಸುಮಾರು 800 ಅತಿಥಿಗಳಿಗಾಗಿ ಐಷಾರಾಮಿ ಕ್ರೂಸ್‌ನಲ್ಲಿ (ಬೃಹತ್‌ ಹಡಗು) ಪಾರ್ಟಿ ಆಯೋಜಿಸಲಿದೆ ಎಂದು ವರದಿಯಾಗಿದೆ. ಇದು ಮೂರು ದಿನಗಳಲ್ಲಿ ಇಟಲಿಯಿಂದ ದಕ್ಷಿಣ ಫ್ರಾನ್ಸ್‌ತನಕ ಸುಮಾರು 4380 ಕಿ. ಮೀ ಚಲಿಸಲಿದೆ ಎನ್ನಲಾಗಿದೆ. ಅತಿಥಿಗಳ ಪಟ್ಟಿಯಲ್ಲಿ ಸಲ್ಮಾನ್ ಖಾನ್, ಶಾರುಖ್ ಖಾನ್, ಆಮೀರ್ ಖಾನ್, ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಇರಲಿದ್ದಾರಂತೆ.

ಇದನ್ನೂ ಓದಿ: Anant Ambani Radhika Merchant: ಹೀಗಿದೆ ನೋಡಿ! ಅಂಬಾನಿ ಫ್ಯಾಮಿಲಿಯ ಪ್ರಿ-ವೆಡ್ಡಿಂಗ್‌ ಕಾರ್ನಿವಲ್‌ನ ರಾಯಲ್ ಡ್ರೆಸ್‌ಕೋಡ್ಸ್!

ಕಳೆದ ವರ್ಷ ಜನವರಿಯಲ್ಲಿ ಅನಂತ್ ಮತ್ತು ರಾಧಿಕಾ ನಿಶ್ಚಿತಾರ್ಥ ಸಾಂಪ್ರದಾಯಿಕ ಗೋಲ್‌ ಧನಾ ಕಾರ್ಯಕ್ರಮವಾಗಿ ನಡೆದಿತ್ತು. ಮದುವೆ ಜುಲೈ 12ರಂದು ನಡೆಯಲಿದೆ.

ಈ ಮುಂಚೆ ನಡೆದ ಪ್ರಿ ವೆಡ್ಡಿಂಗ್‌ ಕಾರ್ಯಕ್ರಮಕ್ಕೆ ಮುಕೇಶ್‌ ಅಂಬಾನಿ ಅವರು ಸುಮಾರು 1 ಸಾವಿರ ಕೋಟಿ ರೂ. ವ್ಯಯಿಸಿದ್ದಾರೆ ಎಂದು ತಿಳಿದುಬಂದಿದೆ. ಖ್ಯಾತ ಪಾಪ್‌ ಗಾಯಕಿ ರಿಹಾನಾ, ಸಚಿನ್‌ ತೆಂಡೂಲ್ಕರ್‌, ಮಹೇಂದ್ರ ಸಿಂಗ್‌ ಧೋನಿ ಕುಟುಂಬಸ್ಥರು, ಸಲ್ಮಾನ್‌ ಖಾನ್‌, ಶಾರುಖ್‌ ಖಾನ್‌, ಆಮೀರ್‌ ಖಾನ್‌, ರಣವೀರ್‌ ಸಿಂಗ್‌, ದೀಪಿಕಾ ಪಡುಕೋಣೆ, ಗೌತಮ್‌ ಅದಾನಿ, ಆಲಿಯಾ ಭಟ್‌, ರಣಬೀರ್‌ ಕಪೂರ್‌, ಬಿಲ್‌ ಗೇಟ್ಸ್‌ ಸೇರಿ ದೇಶ-ವಿದೇಶಗಳ ನೂರಾರು ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Continue Reading
Advertisement
Munjya teaser unveils first computer generated actor
ಬಾಲಿವುಡ್15 mins ago

Munjya Teaser: ʻಮುಂಜ್ಯಾʼ ಟೀಸರ್‌ ಔಟ್‌; ಇದು ಭಾರತದ ಮೊದಲ CGI ಚಿತ್ರ!

IndiGo Flight
ದೇಶ27 mins ago

IndiGo Flight: ಇಂಡಿಗೊ ವಿಮಾನದಲ್ಲಿ ಮತ್ತೊಂದು ಎಡವಟ್ಟು; ನಿಂತುಕೊಂಡೇ ಪ್ರಯಾಣಿಸಲು ಮುಂದಾದ ಪ್ಯಾಸೆಂಜರ್‌!

prabuddha murder case
ಕ್ರೈಂ27 mins ago

Murder Case: ಯುವತಿ ಪ್ರಬುದ್ಧ ಸಾವು ಆತ್ಮಹತ್ಯೆಯಲ್ಲ, ಕೊಲೆ: ತಾಯಿ ದೂರು

Suhana Khan Birthday Big Love From Ananya Panday
ಸಿನಿಮಾ32 mins ago

Suhana Khan: ಇಂದು ಶಾರುಖ್‌ ಪುತ್ರಿಗೆ ಹುಟ್ಟುಹಬ್ಬದ ಸಂಭ್ರಮ: ಅನನ್ಯಾ ಪಾಂಡೆ‌, ನವ್ಯಾ ಕ್ಯೂಟ್‌ ವಿಶಸ್‌!

Viral Video
ವೈರಲ್ ನ್ಯೂಸ್41 mins ago

Viral Video: ಅಬ್ಬಾ ಎಂಥಾ ಭೀಕರ ದೃಶ್ಯ! ಸ್ಕೂಟರ್‌ನಲ್ಲಿದ್ದ ದಂಪತಿ ಮೇಲೆ ಏಕಾಏಕಿ ಬಿದ್ದ ಬೃಹತ್‌ ಮರ-ವಿಡಿಯೋ ನೋಡಿ

Iqbal Ahmed Saradgi
ಶ್ರದ್ಧಾಂಜಲಿ1 hour ago

Iqbal Ahmed Saradgi: ಕಲಬುರಗಿ ಮಾಜಿ ಸಂಸದ ಇಕ್ಬಾಲ್ ಅಹ್ಮದ್ ಸರಡಗಿ ಇನ್ನಿಲ್ಲ

Bangladesh MP Missing
ದೇಶ1 hour ago

Bangladesh MP Missing: ಕೋಲ್ಕತ್ತಾಕ್ಕೆ ಬಂದಿದ್ದ ಬಾಂಗ್ಲಾದೇಶ ಸಂಸದ ಮಿಸ್ಸಿಂಗ್‌

Drone Prathap Helping People To Get Eye Surgery on Birthday
ಸಿನಿಮಾ1 hour ago

Drone Prathap: ಡಿಫರೆಂಟ್‌ ಆಗಿ ಬರ್ತ್‌ಡೇ ಸೆಲೆಬ್ರೇಷನ್‌ಗೆ ಡ್ರೋನ್ ಪ್ರತಾಪ್ ಪ್ಲ್ಯಾನ್‌: ವೋಟ್‌ ಹಾಕಿದ್ದು ಸಾರ್ಥಕ ಅಂದ್ರು ಫ್ಯಾನ್ಸ್‌!

Job Alert
ಉದ್ಯೋಗ2 hours ago

Job Alert: ಟಿಸಿಎಸ್‌ನಲ್ಲಿದೆ ಭರ್ಜರಿ ಉದ್ಯೋಗಾವಕಾಶ; ಇಂದೇ ಅರ್ಜಿ ಸಲ್ಲಿಸಿ

Hampi Monument falls
ಪ್ರಮುಖ ಸುದ್ದಿ2 hours ago

Hampi Monument: ಹಂಪಿಯಲ್ಲಿ ಭಾರಿ ಮಳೆಗೆ ಕುಸಿದು ಬಿದ್ದ ವಿಜಯನಗರ ಅರಸರ ಕಾಲದ ಕಲ್ಲು ಮಂಟಪ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ4 hours ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ16 hours ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು21 hours ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು22 hours ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ2 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ3 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ3 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ3 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ5 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ5 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

ಟ್ರೆಂಡಿಂಗ್‌