Rashmika Mandanna | ವಿಶೇಷ ಫೋಟೊಶೂಟ್ ಮೂಲಕ ಗಮನ ಸೆಳೆದ ರಶ್ಮಿಕಾ ಮಂದಣ್ಣ Yashaswi Devadiga 1 year ago ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಸೋಷಿಯಲ್ ಮೀಡಿಯಾದಲ್ಲಿ ಒಂದಷ್ಟು ಫೋಟೊಗಳನ್ನು ಶೇರ್ ಮಾಡಿದ್ದಾರೆ. ʻʻನಿಮ್ಮೊಂದಿಗೆ ಮಾತನಾಡುವುದು ಅಂದರೆ ನನಗೆ ಎಲ್ಲಿಲ್ಲದ ಸಂಭ್ರಮʼʼ ಎಂದು ಅವರು ಹೇಳಿಕೊಂಡಿದ್ದಾರೆ. ರಶ್ಮಿಕಾ ಮಂದಣ್ಣ ನಟನೆಯ ಬಾಲಿವುಡ್ ಸಿನಿಮಾ ಮಿಷನ್ ಮಜ್ನು ಬಿಡುಗಡೆಗೆ ಸಿದ್ಧವಾಗಿದೆ.ರಶ್ಮಿಕಾ ಮಂದಣ್ಣ ನಟನೆಯ ಬಾಲಿವುಡ್ ಸಿನಿಮಾ ಮಿಷನ್ ಮಜ್ನು ಬಿಡುಗಡೆಗೆ ಸಿದ್ಧವಾಗಿದೆ. ಈ ಬಿಡುಗಡೆಯ ಹೊತ್ತಿನಲ್ಲಿ ಇವೆಂಟ್ ಆಯೋಜನೆ ಮಾಡಿದ್ದು, ಆ ಕಾರ್ಯಕ್ರಮಕ್ಕಾಗಿಯೇ ರಶ್ಮಿಕಾ ವಿಶೇಷ ಕಾಸ್ಟ್ಯೂಮ್ ರೆಡಿ ಮಾಡಿಕೊಂಡಿದ್ದರು. ಅದೇ ಕಾಸ್ಟ್ಯೂಮ್ ನಲ್ಲಿ ಸೆರೆ ಹಿಡಿದ ಫೋಟೊಗಳನ್ನು ಅವರು ಶೇರ್ ಮಾಡಿದ್ದಾರೆ. ಫೋಟೊದಲ್ಲಿ ಸಖತ್ ಹಾಟ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ | Rashmika Mandanna | ಸಹ ನಟರೊಂದಿಗೆ ಆತ್ಮೀಯತೆಯಿಂದಿರಲು ಬಯಸುತ್ತೇನೆ ಎಂದ ರಶ್ಮಿಕಾ ಮಂದಣ್ಣ