Actor Yash: ಅಪ್​ಡೇಟ್ ಬಗ್ಗೆಯೇ ಕೇಳುವವರಿಗೆ ವಿಡಿಯೊ ಮೂಲಕ ಉತ್ತರ ಕೊಟ್ಟ ರಾಕಿಂಗ್‌ ಸ್ಟಾರ್‌ ಯಶ್‌! - Vistara News

ಸ್ಯಾಂಡಲ್ ವುಡ್

Actor Yash: ಅಪ್​ಡೇಟ್ ಬಗ್ಗೆಯೇ ಕೇಳುವವರಿಗೆ ವಿಡಿಯೊ ಮೂಲಕ ಉತ್ತರ ಕೊಟ್ಟ ರಾಕಿಂಗ್‌ ಸ್ಟಾರ್‌ ಯಶ್‌!

Actor Yash: ಕೆಜಿಎಫ್‌ 2ʼ ಬಾಕ್ಸ್‌ ಆಫೀಸ್‌ನಲ್ಲಿ ಧೂಳೆಬ್ಬಿಸಿದ ಸುಮಾರು ಒಂದೂವರೆ ವರ್ಷದ ಬಳಿಕ ಯಶ್‌ ಅಭಿನಯದ ʼಟಾಕ್ಸಿಕ್‌ʼ (Toxic) ಸಿನಿಮಾ ಘೋಷಣೆಯಾಗಿದೆ.

VISTARANEWS.COM


on

actor Yash Shares New Ad
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಕಿಂಗ್‌ ಸ್ಟಾರ್‌ ಯಶ್‌ (Actor Yash) ಈಗಾಗಲೇ `ಟಾಕ್ಸಿಕ್‌’ ಸಿನಿಮಾದ (Toxic Movie) ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ. ಇದರ ಜತೆಗೆ ಅಭಿಮಾನಿಗಳು ಹೋದಲ್ಲಿ ಬಂದಲ್ಲಿ ಸಿನಿಮಾ ಅಪ್​ಡೇಟ್ ಬಗ್ಗೆ ಹಲವಾರು ಪ್ರಶ್ನೆಗಳನ್ನು ಇಡುತ್ತಾರೆ. ಯಶ್‌ ಇದಕ್ಕೆಲ್ಲ ಇದೀಗ ವಿಡಿಯೊ ಮೂಲಕ ಫುಲ್‌ ಸ್ಟಾಪ್‌ ಇಟ್ಟಂತಿದೆ.

ಇನ್‌ಸ್ಟಾದಲ್ಲಿ ಯಶ್‌ (Actor Yash) ಒಂದು ವಿಡಿಯೊ ಪೋಸ್ಟ್‌ ಮಾಡಿದ್ದಾರೆ. ಒಂದು ಪ್ರೆಸ್‌ಮೀಟ್‌ನಲ್ಲಿ ಯಶ್​ ಕುಳಿತುಕೊಂಡಿರುವ ದೃಶ್ಯ ಇದರಲ್ಲಿದೆ. ಆಗ ಪತ್ರಕರ್ತೆಯೊಬ್ಬರು ಪಿಸುದನಿಯಲ್ಲಿ ‘Question Question Question.. He avoids’ ಎಂದು ಕೆಜಿಎಫ್​ ಸ್ಟೈಲ್​ನಲ್ಲಿ ಹೇಳುತ್ತಾರೆ. ಬಳಿಕ ‘ಫಾಲೋ ಮೀ’ ಎನ್ನುತ್ತಾರೆ ಯಶ್​. ಈ ವಿಡಿಯೊ ಜತೆಗೆ ‘ಒಂದು ಪ್ರಶ್ನೆಯಿಂದ ಅಚ್ಚರಿ ಆಯಿತು. ನಾನು ಇದನ್ನು ತಪ್ಪಿಸಲು ಸಾಧ್ಯವಿಲ್ಲ. ನಿಜವಾಗಿಯೂ ಪವರ್​ಫುಲ್​ ಆದಂತಹ ಒಂದು ವಿಚಾರಕ್ಕಾಗಿ ಕಾಯಿರಿ’ ಎಂದು ಯಶ್​ ಕ್ಯಾಪ್ಷನ್‌ ಕೊಟ್ಟಿದ್ದಾರೆ. ಇದು ಸಿನಿಮಾಗೆ ಸಂಬಂಧಿಸಿದ ವಿಡಿಯೊ ಅಲ್ಲ. ಜಾಹೀರಾತಿಗೆ ಸಂಬಂಧಿಸಿದ್ದು ಎಂದು ನೆಟ್ಟಿಗರು ಕಮೆಂಟ್‌ ಮಾಡಿದ್ದಾರೆ.

ಟಾಕ್ಸಿಕ್‌ ಸಿನಿಮಾ

ʼಕೆಜಿಎಫ್‌ 2ʼ ಬಾಕ್ಸ್‌ ಆಫೀಸ್‌ನಲ್ಲಿ ಧೂಳೆಬ್ಬಿಸಿದ ಸುಮಾರು ಒಂದೂವರೆ ವರ್ಷದ ಬಳಿಕ ಯಶ್‌ ಅಭಿನಯದ ʼಟಾಕ್ಸಿಕ್‌ʼ (Toxic) ಸಿನಿಮಾ ಘೋಷಣೆಯಾಗಿದೆ. ಮಲೆಯಾಳಂ ಮೂಲದ ನಟಿ, ನಿರ್ದೇಶಕಿ ಗೀತು ಮೋಹನ್‌ದಾಸ್‌ ಈ ಚಿತ್ರಕ್ಕೆ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ.

ಇದನ್ನೂ ಓದಿ: Ramayana Movie: ರಾಮಾಯಣದಲ್ಲಿ ಯಶ್‌ ಪತ್ನಿಯ ಪಾತ್ರಕ್ಕೆ ʻದಂಗಲ್‌ʼ ಸಿನಿಮಾ ನಟಿ!

ಯಶ್‌ ವಿಡಿಯೊ

ಈ ಬಹು ನಿರೀಕ್ಷಿತ ಚಿತ್ರದಲ್ಲಿ ನಾಯಕಿ ಯಾರಾಗುತ್ತಾರೆ ಎನ್ನುವ ಬಗ್ಗೆ ಇನ್ನೂ ಚರ್ಚೆ ನಡೆಯುತ್ತಿದೆ. ಆರಂಭದಲ್ಲಿ ಸಾಯಿ ಪಲ್ಲವಿ, ಸಂಯುಕ್ತಾ ಮೆನನ್‌ ನಾಯಕಿಯರಾಗಿತ್ತಾರೆ ಎನ್ನಲಾಗಿತ್ತು. ಅದಾದ ಬಳಿಕ ಕರೀನಾ ಕಪೂರ್‌ ಹೆಸರು ಕೇಳಿ ಬಂದಿತ್ತು. ಇತ್ತೀಚೆಗೆ ಬಹುಭಾಷಾ ನಟಿ ಶ್ರುತಿ ಹಾಸನ್‌ ಟಾಕ್ಸಿಕ್‌ ಚಿತ್ರದಲ್ಲಿ ಮುಖ್ಯ ಪಾತ್ರ ನಿರ್ವಹಿಸಲಿದ್ದಾರೆ ಎನ್ನುವ ಸುದ್ದಿಯೂ ಹಬ್ಬಿತ್ತು. ಇದರ ಜತೆಗೆ ಮಲಯಾಳಂ ನಟ ಟೊವಿನೋ ಥಾಮಸ್ ಚಿತ್ರದ ಮುಖ್ಯ ಪಾತ್ರದಲ್ಲಿ ನಟಿಸುತ್ತಾರೆ ಎನ್ನಲಾಗಿದೆ. ಆದರೆ ಚಿತ್ರತಂಡ ಇದುವರೆಗೆ ಇದ್ಯಾವುದನ್ನೂ ಅಧಿಕೃತವಾಗಿ ಹೇಳಿಕೊಂಡಿಲ್ಲ. ಹೀಗಾಗಿ ಸಿನಿ ಪ್ರಿಯರಲ್ಲಿ ಕುತೂಹಲ ಮನೆ ಮಾಡಿದೆ. ಬರೋಬ್ಬರಿ 170 ಕೋಟಿ ರೂಪಾಯಿ ಬಜೆಟ್‌ನ ಈ ಯಶ್‌ (Yash) ಚಿತ್ರ ಡ್ರಗ್‌ ಮಾಫಿಯಾ ಬಗ್ಗೆ ಬೆಳಕು ಚೆಲ್ಲಲಿದೆ ಎಂದು ಮೂಲಗಳು ತಿಳಿಸಿವೆ. 2025ರಲ್ಲಿ ಸಿನಿಮಾ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತೆರೆ ಕಾಣಲಿದೆ.

ಕಳೆದ ಡಿಸೆಂಬರ್‌ನಲ್ಲಿ ಭಾರತ, ಮಲೇಶಿಯಾ, ಜಪಾನ್, ನ್ಯೂಜಿಲ್ಯಾಂಡ್, ಆಫ್ರಿಕಾ, ಆಸ್ಟ್ರೇಲಿಯಾ, ರಷ್ಯಾ, ಇಂಗ್ಲೆಂಡ್‌, ಯೂರೋಪ್ ಸೇರಿದಂತೆ ಹಲವೆಡೆ ʼಟಾಕ್ಸಿಕ್‌ʼ ಟೈಟಲ್ ಅದ್ಧೂರಿಯಾಗಿ ರಿವೀಲ್ ಆಗಿತ್ತು. ಇದುವರೆಗೂ ಕನ್ನಡ ಯಾವ ಸಿನಿಮಾದ ಟೈಟಲ್ ಕೂಡ ವಿಶ್ವದಾದ್ಯಂತ ಈ ರೀತಿ ರಿಲೀಸ್ ಆಗಿರಲಿಲ್ಲ. ಈ ಮೂಲಕ ಹಾಲಿವುಡ್ ರೇಂಜ್‌ನಲ್ಲಿ ಸಿನಿಮಾ ರಿಲೀಸ್‌ ಆಗುತ್ತಿದೆ ಎನ್ನುವುದು ಖಚಿತವಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಜಕೀಯ

Actor Darshan: ನಾನು ದರ್ಶನ್ ಸೇಫ್ ಮಾಡ್ತಿರೋದು ಸುಳ್ಳು; ಬಿಜೆಪಿ ಶಾಸಕ ಸತೀಶ್ ರೆಡ್ಡಿ !

Actor Darshan: ಸಾಕಷ್ಟು ಊಹಾಪೋಹಗಳ ಮಧ್ಯೆ ದರ್ಶನ್ ಪ್ರಕರಣದಲ್ಲಿ ಸತೀಶ್ ರೆಡ್ಡಿ ಅವರ ಹೆಸರು ಚರ್ಚೆಗೆ ಗುರಿಯಾಗಿತ್ತು. ಇದೀಗ ಮಾಧ್ಯಮದ ಮುಂದೆ ಸತೀಶ್‌ ರೆಡ್ಡಿ ʻʻನಾನು ದರ್ಶನ್ ಅವರನ್ನು ಸೇಫ್ ಮಾಡುತ್ತಿರುವ ಸುದ್ದಿ ಸುಳ್ಳು.. ಇಂಡಸ್ಟ್ರಿಯ ಬಹುತೇಕರು ನನಗೆ ಕ್ಲೋಸ್ ಫ್ರೆಂಡ್ಸ್ʼʼಎಂದಿದ್ದಾರೆ.

VISTARANEWS.COM


on

Actor darshan Satish Reddy On Darshan Case
Koo

ಬೆಂಗಳೂರು: ನಟ ದರ್ಶನ್ (Actor Darshan) ಅವರನ್ನು ಸೇಫ್ ಮಾಡಲು ಪ್ರಭಾವಿ ಶಾಸಕರು, ಸಚಿವರು ಪ್ರಯತ್ನಿಸಿದ್ದರು ಎನ್ನುವ ಮಾತು ಕೇಳಿ ಬಂದಿತ್ತು. ನಟ ದರ್ಶನ್ ಬಂಧನದ ಬಳಿಕ ಬೊಮ್ಮನಹಳ್ಳಿ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಅವರ ಹೆಸರು ತಳುಕು ಹಾಕಿಕೊಂಡಿತ್ತು. ಸಾಕಷ್ಟು ಊಹಾಪೋಹಗಳ ಮಧ್ಯೆ ದರ್ಶನ್ ಪ್ರಕರಣದಲ್ಲಿ ಸತೀಶ್ ರೆಡ್ಡಿ ಅವರ ಹೆಸರು ಚರ್ಚೆಗೆ ಗುರಿಯಾಗಿತ್ತು. ಇದೀಗ ಮಾಧ್ಯಮದ ಮುಂದೆ ಸತೀಶ್‌ ರೆಡ್ಡಿ ʻʻನಾನು ದರ್ಶನ್ ಅವರನ್ನು ಸೇಫ್ ಮಾಡುತ್ತಿರುವ ಸುದ್ದಿ ಸುಳ್ಳು.. ಇಂಡಸ್ಟ್ರಿಯ ಬಹುತೇಕರು ನನಗೆ ಕ್ಲೋಸ್ ಫ್ರೆಂಡ್ಸ್ʼʼಎಂದಿದ್ದಾರೆ.

ಸತೀಶ್ ರೆಡ್ಡಿ ಮಾತನಾಡಿ ʻ ನಾನು ದರ್ಶನ್ ಸೇಫ್ ಮಾಡ್ತಿರೋದು ಸುಳ್ಳು.. ಇಂಡಸ್ಟ್ರಿಯ ಬಹುತೇಕರು ನನಗೆ ಕ್ಲೋಸ್ ಫ್ರೆಂಡ್ಸ್.. ನಾನು ದರ್ಶನ್ ಭೇಟಿಯಾಗಿ 3 ತಿಂಗಳು ಆಗಿದೆ. ದರ್ಶನ್ ವಿಚಾರದಲ್ಲಿ ನನ್ನ ಹೆಸರು ತರುತ್ತಿರುವುದು ಸರಿಯಲ್ಲ. ತಪ್ಪು ಯಾರೇ ಮಾಡಿದ್ರು ಶಿಕ್ಷೆ ಆಗ್ಬೇಕು.. ನಾನು ದರ್ಶನ್ ಸೇಫ್ ಮಾಡ್ತಿರೋದು ಸುಳ್ಳು.. ನಾನು ಯಾರ ಬಳಿಯೂ ಕೇಳಿಲ್ಲ.. ನಾನು ಒತ್ತಡ ಹಾಕ್ತಿದ್ದೀನಿ ಅನ್ನೋದು ಸುಳ್ಳು.. ನನಗೆ ಕಾಲು ಮುರಿದಿದ್ದ ಸಂದರ್ಭದಲ್ಲಿ ದರ್ಶನ್ ನನ್ನನ್ನು ಭೇಟಿಯಾಗಿದ್ರು. ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗ್ಬೇಕು. ನಾನು ಈ ವಿಚಾರವಾಗಿ ದರ್ಶನ್ ಪರ ನಿಲ್ಲಲ್ಲ.. ದರ್ಶನ್ ತಪ್ಪು ಮಾಡಿದ್ದಾರಾ, ಇಲ್ವಾ ಅನ್ನೋದು ನ್ಯಾಯಾಲಯದ ಮೆಟ್ಟಿಲಲ್ಲಿದೆ. ಮುಂದೆ ನೋಡೋಣʼʼಎಂದಿದ್ದಾರೆ.

ಇದನ್ನೂ ಓದಿ: Actor Darshan: ರೇಣುಕಾಸ್ವಾಮಿ ಹತ್ಯೆ ಶ್ವಾನದ ಮೇಲೆ ʻಆನೆʼ ದಾಳಿ ಮಾಡಿದಂತೆ ಎಂದ ರಾಮ್​ ಗೋಪಾಲ್ ವರ್ಮಾ!

ದರ್ಶನ್ ಅವರನ್ನು ಬಚಾವ್ ಮಾಡಲು ಸಚಿವರು ಪ್ರಯತ್ನಿಸುತ್ತಿದ್ದಾರೆ ಎನ್ನುತ್ತಿದ್ದಂತೆ ಅವರು ಯಾರಾಗಿರಬಹುದು ಎನ್ನುವ ಚರ್ಚೆಯೂ ಜೋರಾಗಿತ್ತು. ದರ್ಶನ್​ ಹಾಗೂ ಆತನ ಗ್ಯಾಂಗ್​ನ ಸದಸ್ಯರು ಇದ್ದ ಪೊಲೀಸ್ ಠಾಣೆಗೆ ಭದ್ರತೆಯನ್ನು ಹೆಚ್ಚಿಸಲಾಗಿತ್ತು . ವಿಐಪಿ ಆರೋಪಿಗಳ ಮೇಲೆ ದಾಳಿಯಾಗುವ ಅಥವಾ ಇನ್ಯಾವುದೇ ಅನಾಹುತಗಳನ್ನು ತಪ್ಪಿಸುವ ಉದ್ದೇಶದಿಂದ ಠಾಣೆಯ ಹೊರಗಡೆ ಕೆಎಸ್​ಆರ್​​ಪಿ ಪೊಲೀಸ್​ ತಂಡವೊಂದನ್ನು ನಿಯೋಜಿಸಲಾಗಿತ್ತು.

ಇಂದು ನಟ ದರ್ಶನ್ ಜತೆಗೆ ವಿನಯ್, ಪ್ರದೋಶ್ ಮತ್ತು ಧನರಾಜ್ ಕಸ್ಟಡಿ ಅಂತ್ಯವಾಗುತ್ತಿದ್ದು, ಪೊಲೀಸರು ಸಂಜೆ ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಪ್ರಕರಣ ಸಂಬಂಧ ಜೂನ್ 11ರಂದು ಕಾಮಾಕ್ಷಿಪಾಳ್ಯ ಪೊಲೀಸರು ಮೈಸೂರಿನಲ್ಲಿ ದರ್ಶನ್‌ನನ್ನು ಬಂಧಿಸಿದ್ದರು. ಈಗಾಗಲೇ 12 ದಿನ ಪೊಲೀಸ್ ಕಸ್ಟಡಿಯಲ್ಲಿ ಕಳೆದಿರುವ ದರ್ಶನ್ ಮತ್ತು ಇನ್ನಿತರ ಆರೋಪಿಗಳಿಗೆ ಕೋರ್ಟ್‌ ಬಹುತೇಕ ನ್ಯಾಯಾಂಗ ಬಂಧನದ ಆದೇಶ ನೀಡುವ ಸಾಧ್ಯತೆ ಇದೆ.

Continue Reading

ಸ್ಯಾಂಡಲ್ ವುಡ್

Actor Darshan: ರೇಣುಕಾಸ್ವಾಮಿ ಹತ್ಯೆ ಶ್ವಾನದ ಮೇಲೆ ʻಆನೆʼ ದಾಳಿ ಮಾಡಿದಂತೆ ಎಂದ ರಾಮ್​ ಗೋಪಾಲ್ ವರ್ಮಾ!

Actor Darshan: ರೇಣುಕಾಸ್ವಾಮಿಯನ್ನ ಚಿತ್ರದುರ್ಗದಲ್ಲಿ ಜೂನ್‌ 8ರಂದು ಬೆಳಗ್ಗೆ 11 ಗಂಟೆಗೆ ರಾಘವೇಂದ್ರ, ನಂದೀಶ್ ಹಾಗೂ ಮತ್ತಿಬ್ಬರು ಕಿಡ್ನಾಪ್ ಮಾಡಿದ್ದರು. ನಂತರ ಮಧ್ಯಾಹ್ನ ಎರಡು ಗಂಟೆ ಸುಮಾರಿಗೆ ಪಟ್ಟಣಗೆರೆ ಶೆಡ್‌ಗೆ ಕರೆದುಕೊಂಡು ಬಂದಿದ್ದರು. ಶೆಡ್‌ನಲ್ಲಿ ಪವನ್, ಕಾರ್ತಿಕ್, ಪ್ರದೋಶ್‌ ಸೇರಿ ಹಲ್ಲೆ ಮಾಡಿದ್ದರು.

VISTARANEWS.COM


on

Actor Darshan Ram Gopal Varma says ELEPHANT attacking a DOG
Koo

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್‌ ಜೈಲು ಸೇರಿದ್ದಾರೆ. ಈ ಪ್ರಕರಣದ ಬಗ್ಗೆ ರಾಮ್​ ಗೋಪಾಲ್ ವರ್ಮಾ ಈ ಹಿಂದೆ ʻʻದರ್ಶನ್ ಅವರು ಕೊಲೆ ಕೇಸ್​ನಲ್ಲಿ ಭಾಗಿ ಆಗಿದ್ದು, ಇದರಿಂದ ತಪ್ಪಿಸಿಕೊಳ್ಳಲು ಹೊಸ ಹೊಸ ಕಥೆ ಹೇಳುತ್ತಿದ್ದಾರೆʼʼ ಎಂಬರ್ಥದಲ್ಲಿ ಮಾತನಾಡಿದ್ದರು. ಆದರೀಗ ಹೊಸ ಟ್ವೀಟ್‌ ಶೇರ್‌ ಮಾಡಿ ʻʻರೇಣುಕಾ ಸ್ವಾಮಿಯ ಮೇಲೆ ದರ್ಶನ್ ದಾಳಿ ಮಾಡಿರುವುದು, ಆನೆ ಶ್ವಾನದ ಮೇಲೆ ದಾಳಿ ಮಾಡಿದಂತೆʼʼಎಂದು ಸಂದರ್ಶನದಲ್ಲಿ ಹೇಳಿಕೊಂಡಿದ್ದಾರೆ.

ರಾಮ್​ ಗೋಪಾಲ್ ವರ್ಮಾ ಎಕ್ಸ್‌ನಲ್ಲಿ ಹೀಗೆ ಬರೆದುಕೊಂಡಿದ್ದಾರೆ. ʻʻ ರೇಣುಕಾ ಸ್ವಾಮಿಯ ಮೇಲೆ ದರ್ಶನ್ ದಾಳಿ ಮಾಡಿರುವುದು ಆನೆ ಶ್ವಾನದ ಮೇಲೆ ದಾಳಿ ಮಾಡಿದಂತೆ. ಶ್ವಾನ ಅನ್ನೋದು ಅವಹೇಳನಕಾರಿಯಾಗಿ ಅಲ್ಲ. ಆದರೆ ಗಾತ್ರದಲ್ಲಿ ಮಾತ್ರ. ನಾಯಿ ಬೊಗಳಿತು ಎಂದು ಆನೆ ಹೋಗಿ ದಾಳಿ ಮಾಡಿದರೆ ಏನಾಗಬಹುದು? ಖಂಡಿತವಾಗಿಯೂ ಸಾವೇ’ ಎಂದಿದ್ದಾರೆ ರಾಮ್ ಗೋಪಾಲ್ ವರ್ಮಾ. ದರ್ಶನ್ ಅವರನ್ನು ಆನೆ ಎಂದು ಕರೆದಿದ್ದು, ರೇಣುಕಾ ಸ್ವಾಮಿಯನ್ನು ಶ್ವಾನ (ಗಾತ್ರದಲ್ಲಿ) ಎಂದು ಕರೆದಿದ್ದಾರೆ.

ಈ ಹಿಂದೆ ಆರ್‌ಜಿವಿ ಎಕ್ಸ್‌ನಲ್ಲಿ ʻʻ”ಚಿತ್ರ ನಿರ್ಮಾಪಕರು ಚಿತ್ರಕಥೆಯನ್ನು ಅಂತಿಮಗೊಳಿಸಿದ ನಂತರವೇ ಚಿತ್ರೀಕರಣವನ್ನು ಪ್ರಾರಂಭಿಸುತ್ತಾರೆ. ಚಿತ್ರೀಕರಣ ನಡೆಯುತ್ತಿರುವಾಗ ಸಾಕಷ್ಟು ಬಾರಿ ನಿರ್ಮಾಪಕರು ಬರೆಯುತ್ತಾರೆ. ಆದರೆ ದರ್ಶನ್ ಕೊಲೆ ಪ್ರಕರಣದಲ್ಲಿ, ಸಿನಿಮಾ ಬಿಡುಗಡೆ ಆದ ಬಳಿಕ ಚಿತ್ರಕಥೆ ಬರೆಯಲಾಗುತ್ತಿದೆ’ ಎಂದಿದ್ದಾರೆ. ದರ್ಶನ್ ಅವರು ಕೊಲೆ ಕೇಸ್​ನಲ್ಲಿ ಭಾಗಿ ಆಗಿದ್ದು, ಇದರಿಂದ ತಪ್ಪಿಸಿಕೊಳ್ಳಲು ಹೊಸ ಹೊಸ ಕಥೆ ಹೇಳುತ್ತಿದ್ದಾರೆ ಎಂಬರ್ಥದಲ್ಲಿ ಆರ್​ಜಿವಿ ಪೋಸ್ಟ್​ ಮಾಡಿದ್ದರು.

ಇದನ್ನೂ ಓದಿ: Duniya Vijay: ʻಭೀಮʼ ರಿಲೀಸ್‌ ಡೇಟ್‌ ಅನೌನ್ಸ್‌ ಮಾಡಿದ ದುನಿಯಾ ವಿಜಯ್‌; ಸ್ಟಾರ್‌ ಹಿರೋ ಸಿನಿಮಾ ಜತೆ ಕ್ಲ್ಯಾಶ್‌?

ಇನ್ನೊಂದು ಪೋಸ್ಟ್‌ನಲ್ಲಿ ʻʻವೈಯಕ್ತಿಕ ಜೀವನದಲ್ಲಿ ಮಧ್ಯಪ್ರವೇಶಿಸುತ್ತಿರುವ ಅಭಿಮಾನಿಯನ್ನು ಕೊಲ್ಲಲು ಸ್ಟಾರ್​ ನಟ ಕಟ್ಟರ್​​ ಅಭಿಮಾನಿಗಳನ್ನೇ ಬಳಿಸಿಕೊಂಡಿದ್ದಾರೆ. ಇದು ಸ್ಟಾರ್ ಹೀರೋಗಳ ಆರಾಧನಾ ಸಂಸ್ಕೃತಿಯ ವಿಲಕ್ಷಣತೆಗೆ ಸೂಕ್ತ ಉದಾಹರಣೆ. ವ್ಯಕ್ತಿ ಆರಾಧನೆ ಅತಿರೇಕಕ್ಕೆ ಹೋದರೆ ಯಾವ ರೀತಿಯ ದುರಂತ ಸಂಭವಿಸಬಹುದು ಎನ್ನುವುದಕ್ಕೆ ಇದು ಉತ್ತಮ ಉದಾಹರಣೆ”ಎಂದು ಬರೆದುಕೊಂಡಿದ್ದರು.

ರೇಣುಕಾಸ್ವಾಮಿ ಹತ್ಯೆ ಹೇಗೆ ನಡೆದಿತ್ತು?

ರೇಣುಕಾಸ್ವಾಮಿಯನ್ನ ಚಿತ್ರದುರ್ಗದಲ್ಲಿ ಜೂನ್‌ 8ರಂದು ಬೆಳಗ್ಗೆ 11 ಗಂಟೆಗೆ ರಾಘವೇಂದ್ರ, ನಂದೀಶ್ ಹಾಗೂ ಮತ್ತಿಬ್ಬರು ಕಿಡ್ನಾಪ್ ಮಾಡಿದ್ದರು. ನಂತರ ಮಧ್ಯಾಹ್ನ ಎರಡು ಗಂಟೆ ಸುಮಾರಿಗೆ ಪಟ್ಟಣಗೆರೆ ಶೆಡ್‌ಗೆ ಕರೆದುಕೊಂಡು ಬಂದಿದ್ದರು. ಶೆಡ್‌ನಲ್ಲಿ ಪವನ್, ಕಾರ್ತಿಕ್, ಪ್ರದೋಶ್‌ ಸೇರಿ ಹಲ್ಲೆ ಮಾಡಿದ್ದರು.

ರೇಣುಕಾಸ್ವಾಮಿಯ ಕಾಲನ್ನು ಅಗಲಿಸಿ ಮರ್ಮಾಂಗದ ಮೇಲೆ ಹಲ್ಲೆ ಮಾಡಲಾಗಿತ್ತು. ಮೊದಲು ನಾಲ್ಕು ಜನ ಹಲ್ಲೆ ನಡೆಸಿದಾಗಲೇ ರೇಣುಕಾಸ್ವಾಮಿ 80 ಪರ್ಸೆಂಟ್ ಸಾವನ್ನಪ್ಪಿದ್ದ. ಬಳಿಕ ಉಳಿದ ಆರೋಪಿಗಳು ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆಸಿದ್ದಾರೆ. ಕೊನೆಗೆ ನಟ ದರ್ಶನ್‌ ಸಹ ಹಲ್ಲೆ ಮಾಡಿದ್ದಾರೆ.

Continue Reading

ಸ್ಯಾಂಡಲ್ ವುಡ್

Actor Darshan: ಕಸ್ಟಡಿಯಲ್ಲಿ ʻಡಿ ಬಾಸ್‌ʼ; ನೆಚ್ಚಿನ ನಟನ ವಿರುದ್ಧ ತಿರುಗಿ ಬಿದ್ರಾ ʻದಚ್ಚುʼ ಫ್ಯಾನ್ಸ್?

Actor Darshan: ಡಿ ಗ್ಯಾಂಗ್ ಕೊಲೆಯ ಆರೋಪ ಸಾಬೀತು ಪಡಿಸಲು ಪ್ರತಿಯೊಂದು ಆಯಾಮದಲ್ಲೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆರೋಪಿಗಳ ಬಟ್ಟೆಗಳು, ರಕ್ತ ಮತ್ತು ಕೂದಲಿನ ಮಾದರಿ ಪಡೆದು ಎಫ್ಎಸ್ಎಲ್‌ಗೆ ರವಾನಿಸಿದ್ದಾರೆ. ಆರೋಪಿಗಳ ಮೊಬೈಲ್ ಫೋನ್ ವಶಕ್ಕೆ ಪಡೆದು ಪರಿಶೀಲನೆ ನಡೆಸಲಾಗಿದ್ದು, ಮೊಬೈಲ್ ಡೇಟಾ ರಿಟ್ರೀವ್ ಮಾಡಿ ತನಿಖೆ ಕೈಗೊಳ್ಳಲಾಗಿದೆ. ತನಿಖೆ ವಿಚಾರವಾಗಿ ಖುದ್ದು ಕಮಿಷನರ್ ದಯಾನಂದ್ ನಿಗಾ ವಹಿಸಿದ್ದು, ಪ್ರತಿದಿನ ತನಿಖೆ ‌ವರದಿ ಪಡೆದು‌ ಚಾರ್ಜ್ ಶೀಟ್ ತಯಾರಿಕೆಗೆ ಸಿದ್ಧತೆ ನಡೆಸಿದ್ದಾರೆ.

VISTARANEWS.COM


on

Actor Darshan fans turn against D boss
Koo

ಬೆಂಗಳೂರು: ನಟ ದರ್ಶನ್ (Actor Darshan) ಜತೆಗೆ ವಿನಯ್, ಪ್ರದೋಶ್ ಮತ್ತು ಧನರಾಜ್ ಕಸ್ಟಡಿ ಅಂತ್ಯವಾಗುತ್ತಿದ್ದು, ಪೊಲೀಸರು ಸಂಜೆ ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಈಗಾಗಲೇ 12 ದಿನ ಪೊಲೀಸ್ ಕಸ್ಟಡಿಯಲ್ಲಿ ಕಳೆದಿರುವ ದರ್ಶನ್ ಮತ್ತು ಇನ್ನಿತರ ಆರೋಪಿಗಳಿಗೆ ಕೋರ್ಟ್‌ ಬಹುತೇಕ ನ್ಯಾಯಾಂಗ ಬಂಧನದ ಆದೇಶ ನೀಡುವ ಸಾಧ್ಯತೆ ಇದೆ. ಕೋರ್ಟ್ ವಿಚರಣೆಗೆ ಮೊದಲೇ ಬಹುತೇಕ ದಚ್ಚು ಅಭಿಮಾನಿಗಳು ನಟನ ವಿರುದ್ಧ ತಿರುಗಿ ಬಿದ್ದಿದ್ದಾರೆ.

ನಟ ದರ್ಶನ್ ಹಾಗೂ ಅವರ ತಂಡದ ಕರಾಳ ಮುಖ ಒಂದೊಂದೇ ಬಯಲು ಆಗುತ್ತಿದ್ದಂತೆ ದರ್ಶನ್ ಮೇಲೆ ಅಭಿಮಾನಿಗಳಿಗೆ ಅಭಿಮಾನ ಕಡಿಮೆ ಆದಂತಿದೆ. ದರ್ಶನ್ ಅಂದ್ರೆ ಜೀವ ಬಿಡ್ತಿದ್ದ ಫ್ಯಾನ್ಸ್, ಇದೀಗ ದರ್ಶನ್ ಹೆಸರನ್ನು ಎಲ್ಲಿಯೂ ನೋಡಲು ಇಷ್ಟ ಪಡುತ್ತಿಲ್ಲ. ಬೈಕ್‌ನಲ್ಲಿ, ಎಲ್ಲಾದರೂ ದರ್ಶನ್‌ ಹೆಸರು ಕಂಡರೆ ಅದನ್ನು ಅಳಿಸುತ್ತಿದ್ದಾರೆ. ದಚ್ಚು ಹೆಸರು ತೆಗೆಯುತ್ತಿರುವ ವಿಡಿಯೊ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಕೆಲವರು ಈ ವಿಡಿಯೊಗೆ ಸಾಥ್‌ ಕೊಟ್ಟಿದ್ದಾರೆ. ʻʻನಿಮ್ಮ ತಂದೆ ತಾಯಿಗಳು ನಿಜವಾದ ಹಿರೋಗಳು ಅವರೆ ನಿಮಗೆ ಪ್ರೇರಣೆʼʼಎಂದು ಕಮೆಂಟ್‌ ಮಾಡಿದ್ದಾರೆ. ಇನ್ನು ಕೆಲವರು ʻʻಕಷ್ಟದ ಸಮಯದಲ್ಲಿ ಬೆನ್ನ ಹಿಂದೆ ಇರುವರು ನಿಜವಾದ ಅಭಿಮಾನಿಗಳುʼʼಎಂದು ಕಮೆಂಟ್‌ ಮಾಡಿದ್ದಾರೆ.

ಇದನ್ನೂ ಓದಿ: Actor Darshan: ಬದುಕು ನಾಯಿ ಪಾಡು ಆಗ್ಬಿಟ್ಟಿದೆ ಎಂದಿದ್ದ ದರ್ಶನ್;‌ ʻದಚ್ಚುʼ ಏಳು ಬೀಳು ಕುರಿತು ಗಣೇಶ್‌ ಕಾಸರಗೋಡು ಹೇಳಿದ್ದು ಹೀಗೆ!

ಪೊಲೀಸರಿಂದ ಸಿದ್ಧತೆ

ದರ್ಶನ್ ಸೇರಿ 4 ಜನ ಬಂಧಿತ ಆರೋಪಿಗಳನ್ನು ಇಂದು ಕೋರ್ಟ್‌ಗೆ ಹಾಜರು ಪಡಿಸಲಿರುವ ಪೊಲೀಸರು ಅದಕ್ಕಾಗಿ ಸಿದ್ಧತೆ ಕೈಗೊಂಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಸಂಬಂಧ ಕಳೆದ 12 ದಿನಗಳಿಂದ ಎಲ್ಲ 17 ಆರೋಪಿಗಳ ವಿಚಾರಣೆ ನಡೆಸಿರುವ ಪೊಲೀಸರು ಈಗಾಗಲೇ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ನಂತರ ಕೃತ್ಯಕ್ಕೆ ಸಂಬಂಧಿಸಿದ ಹಲವೆಡೆ ಮಹಜರು ಪ್ರಕ್ರಿಯೆ ನಡೆಸಿ, ಕೊಲೆಗೆ ಸಂಬಂಧಿಸಿದ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನೂ ಸಂಗ್ರಹಿಸಿದ್ದಾರೆ.

ಕೊಲೆ ನಡೆದ ಆರ್.ಆರ್‌.ನಗರ ಶೆಡ್ ಬಳಿಯಿರುವ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿ, ಮೃತದೇಹ ಪತ್ತೆಯಾದ ಜಾಗ, ಆರೋಪಿಗಳು ಚಲನವಲನ ನಡೆಸಿದ್ದ ಜಾಗಗಳಲ್ಲಿನ ಸಾಕ್ಷ್ಯ ಕಲೆ ಹಾಕಿದ್ದಾರೆ. ಈಗಾಗಲೇ ಕೃತ್ಯಕ್ಕೆ ಬಳಸಿದ್ದ ವಸ್ತುಗಳು ಸೀಜ್ ಮಾಡಲಾಗಿದೆ. ಕೃತ್ಯ ನಡೆದ ದಿನ ಆರೋಪಿಗಳ ಸಂಪರ್ಕದಲ್ಲಿದ್ದ ನಟ ಚಿಕ್ಕಣ್ಣ, ದರ್ಶನ್ ಪತ್ನಿ ವಿಜಯಲಕ್ಷ್ಮೀ ಮತ್ತಿತರರ ಹೇಳಿಕೆಗಳನ್ನೂ ದಾಖಲಿಸಲಾಗಿದೆ.

ಡಿ ಗ್ಯಾಂಗ್ ಕೊಲೆಯ ಆರೋಪ ಸಾಬೀತು ಪಡಿಸಲು ಪ್ರತಿಯೊಂದು ಆಯಾಮದಲ್ಲೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆರೋಪಿಗಳ ಬಟ್ಟೆಗಳು, ರಕ್ತ ಮತ್ತು ಕೂದಲಿನ ಮಾದರಿ ಪಡೆದು ಎಫ್ಎಸ್ಎಲ್‌ಗೆ ರವಾನಿಸಿದ್ದಾರೆ. ಆರೋಪಿಗಳ ಮೊಬೈಲ್ ಫೋನ್ ವಶಕ್ಕೆ ಪಡೆದು ಪರಿಶೀಲನೆ ನಡೆಸಲಾಗಿದ್ದು, ಮೊಬೈಲ್ ಡೇಟಾ ರಿಟ್ರೀವ್ ಮಾಡಿ ತನಿಖೆ ಕೈಗೊಳ್ಳಲಾಗಿದೆ. ತನಿಖೆ ವಿಚಾರವಾಗಿ ಖುದ್ದು ಕಮಿಷನರ್ ದಯಾನಂದ್ ನಿಗಾ ವಹಿಸಿದ್ದು, ಪ್ರತಿದಿನ ತನಿಖೆ ‌ವರದಿ ಪಡೆದು‌ ಚಾರ್ಜ್ ಶೀಟ್ ತಯಾರಿಕೆಗೆ ಸಿದ್ಧತೆ ನಡೆಸಿದ್ದಾರೆ. ದರ್ಶನ್‌ ಜೈಲಿಗೆ ಹೋಗುತ್ತಾರಾ ಎನ್ನುವ ಪ್ರಶ್ನೆಗೆ ಇಂದು ಉತ್ತರ ಸಿಗಲಿದೆ.

Continue Reading

ಸ್ಯಾಂಡಲ್ ವುಡ್

Actor Darshan: ಬದುಕು ನಾಯಿ ಪಾಡು ಆಗ್ಬಿಟ್ಟಿದೆ ಎಂದಿದ್ದ ದರ್ಶನ್;‌ ʻದಚ್ಚುʼ ಏಳು ಬೀಳು ಕುರಿತು ಗಣೇಶ್‌ ಕಾಸರಗೋಡು ಹೇಳಿದ್ದು ಹೀಗೆ!

Actor Darshan: ಇದೀಗ ಪತ್ರಕರ್ತ ಗಣೇಶ್‌ ಕಾಸರಗೋಡು ಅವರು ದರ್ಶನ್‌ ಕುರಿತಾಗಿ ಹಲವಾರು ಸಂಗತಿಗಳನ್ನು ಹೇಳಿಕೊಂಡಿದ್ದಾರೆ. ಜತೆಗೆ ದರ್ಶನ್‌ ಕುರಿತಾಗಿ ಬೇಸರ ವ್ಯಕ್ತಪಡಿಸಿದ್ದಾರೆ. ಚಂದನವನದಲ್ಲಿ ಮೆರೆದು, ಇದೀಗ ಎಲ್ಲವನ್ನೂ ಕಳೆದುಕೊಂಡಿದ್ದಾರೆ. ಪ್ರಸ್ತುತ ದರ್ಶನ್‌ ಅವರದ್ದು ಈಗ ನಾಯಿ ಪಾಡೆ ಆಗಿದೆ. ಇಷ್ಟು ದೊಡ್ಡ ಅಭಿಮಾನಿಗಳು, ನೋಡುಗರನ್ನು ಇಟ್ಟುಕೊಂಡು ಈ ರೀತಿ ಮಾಡಬಾರದಿತ್ತುʼʼಎಂದರು.

VISTARANEWS.COM


on

Actor Darshan Ganesh Kasaragod About Darshan life
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Murder Case) ಎರಡನೇ ಆರೋಪಿಯಾಗಿರುವ ನಟ ದರ್ಶನ್‌ (Darshan Arrested)  ಕುರಿತು ಹಲವರು ಅಭಿಪ್ರಾಯ ಹಂಚಿಕೊಂಡಿದ್ದಾರೆ. ಇದೀಗ ಪತ್ರಕರ್ತ ಗಣೇಶ್‌ ಕಾಸರಗೋಡು ಅವರು ದರ್ಶನ್‌ ಕುರಿತಾಗಿ ಹಲವಾರು ಸಂಗತಿಗಳನ್ನು ಹೇಳಿಕೊಂಡಿದ್ದಾರೆ. ಜತೆಗೆ ದರ್ಶನ್‌ ಕುರಿತಾಗಿ ಬೇಸರ ವ್ಯಕ್ತಪಡಿಸಿದ್ದಾರೆ.

ಗಣೇಶ್‌ ಕಾಸರಗೋಡು ಮಾತನಾಡಿ ʻʻದರ್ಶನ್‌ ಪ್ರಕರಣ ಹೀಗೆ ಆಗಬಾರದಿತ್ತು. ಆಗೋಗಿದೆ. ಸಿನಿಮಾದಲ್ಲಿಯೂ ಈ ರೀತಿ ಹತ್ಯೆಯಾಗಲ್ಲ. ಆದರೆ ರೇಣುಕಾ ಸ್ವಾಮಿ ಫೋಟೊ ಕಂಡು ಭಯ ಆಗೋಯ್ತು. ಆದರೆ ಇದನ್ನ ತಪ್ಪಿಸಲು ಒನ್ನರಿಂದ ಮಾತ್ರ ಸಾಧ್ಯವಿತ್ತು, ಅದು ಸುದೀಪ್‌ ಅವರಿಂದ ಮಾತ್ರ. ಆದರೆ ಆ ಸ್ನೇಹ ಮುರಿದು ಬಿತ್ತು. ದರ್ಶನ್‌ ಹಾಗೂ ಅಂಬರೀಶ್‌ ತುಂಬ ಸ್ನೇಹಿತರು. ಆದರೆ ಒಂದೇ ವ್ಯತ್ಯಾಸ ಅಂದರೆ, ಅಂಬರೀಶ್‌ ಅವರು ಎಲ್ಲವನ್ನೂ ಕೇಳಿಸಿಕೊಳ್ಳುತ್ತಾರೆ. ಆದರೆ ನಿರ್ಧಾರ ತಮ್ಮದು ತೆಗೆದುಕೊಳ್ಳುತ್ತಿದ್ದರು. ಆದರೆ ದರ್ಶನ್‌ ಅವರಲ್ಲಿ ಹಾಗಿಲ್ಲ. ಯಾರು ಹೇಳಿದ್ರೂ ಮಾಡಿ ಬಿಡೋಣ ಅನ್ನುವಂತ ವ್ಯಕ್ತಿತ್ವ. ದರ್ಶನ್‌ಗೆ ಅಂತಹ ಅಭಿಮಾನಿ ಬಳಗ, ನಿರ್ದೇಶಕರನ್ನು ಕಳೆದುಕೊಂಡರು. ಇದೀಗ ಉದ್ಯಮ ಕೂಡ ಗೊಂದಲ್ಲಿದೆ. ಬ್ಯಾನ್‌ ಮಾಡಬೇಕು ಎಂಬ ಮಾತು ಕೇಳಿ ಬರುತ್ತಿದೆ. ಯಾವ ಚೇಂಬರ್‌ ಏನು ಮಾಡ್ಲಿಕ್ಕೆ ಆಗತ್ತೆ? ಕಾನೂನು ಎಲ್ಲರಿಗೂ ಒಂದೇ. ಈಗ ದರ್ಶನ್‌ ಕಾನೂನು ಸುಳಿಯಲ್ಲಿ ಸಿಕ್ಕಾಕೊಂಡಿದ್ದಾರೆʼʼಎಂದರು.

ಇದನ್ನೂ ಓದಿ: Actor Darshan: ದರ್ಶನ್‌ ತುಂಬ ಮುಗ್ದ, ತಾಯಿ ಕಣ್ಣೀರು ಹಾಕೊಂಡು ಮಗನನ್ನು ಬೆಳೆಸಬೇಕು ಎಂದಿದ್ರು ಎಂದ ಲಹರಿ ವೇಲು!

ಬದುಕು ನಾಯಿ ಪಾಡು ಆಗಿದೆ

ʻʻಆಗಿನ ಕಾಲಕ್ಕೆ ದರ್ಶನ್‌ ಅವರು ನನ್ನ ಬದುಕು ನಾಯಿ ಪಾಡು ಆಗಿದೆ ಎಂದು ಹೇಳಿಕೊಂಡಿದ್ದರು. ಯಾರೋ ಅವಕಾಶ ಬಿಟ್ಟಿದ್ದು ಇವರಿಗೆ ಕೊಡ್ತಾ ಇದ್ದರು. ಇದೀಗ ಚಂದನವನದಲ್ಲಿ ಮೆರೆದು, ಇದೀಗ ಎಲ್ಲವನ್ನೂ ಕಳೆದುಕೊಂಡಿದ್ದಾರೆ. ಪ್ರಸ್ತುತ ದರ್ಶನ್‌ ಅವರದ್ದು ಈಗ ನಾಯಿ ಪಾಡೆ ಆಗಿದೆ. ಇಷ್ಟು ದೊಡ್ಡ ಅಭಿಮಾನಿಗಳು, ನೋಡುಗರನ್ನು ಇಟ್ಟುಕೊಂಡು ಈ ರೀತಿ ಮಾಡಬಾರದಿತ್ತುʼʼಎಂದರು.

ದರ್ಶನ್‌ ಈಗ ಪ್ರೊಡ್ಯೂಸರ್‌ ಕೂಡ!

ʻʻಇನ್ನು ದರ್ಶನ್‌ ಅಣ್ಣ ದಿನಕರ್‌ ಸ್ಕ್ರಿಪ್ಟ್‌ ಹಿಡದುಕೊಂಡು ಹಲವು ನಿರ್ದೇಶಕರ ಮನೆ ಬಾಗಲಿಗೆ ಹೋಗಿದ್ದ. ಆದರೆ ಯಾರೂ ಆ ಕಥೆಯನ್ನು ಇಷ್ಟ ಪಟ್ಟಿಲ್ಲ. ಚಾನ್ಸ್‌ ಯಾರೂ ದಿನಕರನಿಗೆ ಕೊಡಲೂ ಇಲ್ಲ. ಬಳಿಕ ದಿನಕರನೇ ನಿಂತು ಪ್ರೊಡ್ಯೂಸ್‌ ಮಾಡಿ ಸಿನಿಮಾ ಗೆದ್ದಿತ್ತು. ಅದುವೇ ಜೊತೆ ಜೊತೆಯಲಿ ಸಿನಿಮಾ. ಅದ್ಭುತ ಯಶಸ್ಸು ಪಡೆಯಿತು. 25 ದಿನ ಓಡಿತು. ಅಂತ ದೊಡ್ಡ ಸಿನಿಮಾ ಕೊಟ್ಟು ಕೂಡ ದಿನಕರ್‌ಗೆ ಅವಕಾಶ ಸಿಕ್ಕಿಲ್ಲ. ಅಲ್ಲಿಂದ ದರ್ಶನ್‌ ಅವರು ಅಲ್ಲಿಂದ ಪ್ರೊಡ್ಯೂಸರ್‌ ಆದರು. ದರ್ಶನ್‌ 10 ಸಿನಿಮಾ ಮಾಡಿದ್ರೂ 1 ಲಕ್ಷ ರೂ ಕೂಡ ಆಗಿರಲಿಲ್ಲ ಆಗ ಅವರಿಗಿದ್ದ ಸಂಭಾವನೆ. ಒಂದ ಸಲ ಸಿಕ್ಕಿದ್ದಾಗ ಈಗೆಲ್ಲ ಬಂದ ನಟರುಗಳು ಲಕ್ಷ ಲಕ್ಷ ರೂ. ಪಡೆಯುತ್ತಿದ್ದಾರೆ. ಆಗ 1 ಲಕ್ಷ ರೂ.ಗೂ ನಾನು ಪರದಾಡುತ್ತಿದ್ದೆ. ಆದರೆ ಈಗ ಡಿಮ್ಯಾಂಡ್‌ ಮಾಡ್ತಿದ್ದೇನೆ. ಕೊಡುವರು ಇದ್ದಾರೆ ಎಂದಿದ್ದರು ದರ್ಶನ್‌ʼʼ ಎಂದರು.

ಪೊಲೀಸರಿಂದ ಸಿದ್ಧತೆ

ದರ್ಶನ್ ಸೇರಿ 4 ಜನ ಬಂಧಿತ ಆರೋಪಿಗಳನ್ನು ಇಂದು ಕೋರ್ಟ್‌ಗೆ ಹಾಜರು ಪಡಿಸಲಿರುವ ಪೊಲೀಸರು ಅದಕ್ಕಾಗಿ ಸಿದ್ಧತೆ ಕೈಗೊಂಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಸಂಬಂಧ ಕಳೆದ 12 ದಿನಗಳಿಂದ ಎಲ್ಲ 17 ಆರೋಪಿಗಳ ವಿಚಾರಣೆ ನಡೆಸಿರುವ ಪೊಲೀಸರು ಈಗಾಗಲೇ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ನಂತರ ಕೃತ್ಯಕ್ಕೆ ಸಂಬಂಧಿಸಿದ ಹಲವೆಡೆ ಮಹಜರು ಪ್ರಕ್ರಿಯೆ ನಡೆಸಿ, ಕೊಲೆಗೆ ಸಂಬಂಧಿಸಿದ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನೂ ಸಂಗ್ರಹಿಸಿದ್ದಾರೆ.

ಕೊಲೆ ನಡೆದ ಆರ್.ಆರ್‌.ನಗರ ಶೆಡ್ ಬಳಿಯಿರುವ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿ, ಮೃತದೇಹ ಪತ್ತೆಯಾದ ಜಾಗ, ಆರೋಪಿಗಳು ಚಲನವಲನ ನಡೆಸಿದ್ದ ಜಾಗಗಳಲ್ಲಿನ ಸಾಕ್ಷ್ಯ ಕಲೆ ಹಾಕಿದ್ದಾರೆ. ಈಗಾಗಲೇ ಕೃತ್ಯಕ್ಕೆ ಬಳಸಿದ್ದ ವಸ್ತುಗಳು ಸೀಜ್ ಮಾಡಲಾಗಿದೆ. ಕೃತ್ಯ ನಡೆದ ದಿನ ಆರೋಪಿಗಳ ಸಂಪರ್ಕದಲ್ಲಿದ್ದ ನಟ ಚಿಕ್ಕಣ್ಣ, ದರ್ಶನ್ ಪತ್ನಿ ವಿಜಯಲಕ್ಷ್ಮೀ ಮತ್ತಿತರರ ಹೇಳಿಕೆಗಳನ್ನೂ ದಾಖಲಿಸಲಾಗಿದೆ.

ಡಿ ಗ್ಯಾಂಗ್ ಕೊಲೆಯ ಆರೋಪ ಸಾಬೀತು ಪಡಿಸಲು ಪ್ರತಿಯೊಂದು ಆಯಾಮದಲ್ಲೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆರೋಪಿಗಳ ಬಟ್ಟೆಗಳು, ರಕ್ತ ಮತ್ತು ಕೂದಲಿನ ಮಾದರಿ ಪಡೆದು ಎಫ್ಎಸ್ಎಲ್‌ಗೆ ರವಾನಿಸಿದ್ದಾರೆ. ಆರೋಪಿಗಳ ಮೊಬೈಲ್ ಫೋನ್ ವಶಕ್ಕೆ ಪಡೆದು ಪರಿಶೀಲನೆ ನಡೆಸಲಾಗಿದ್ದು, ಮೊಬೈಲ್ ಡೇಟಾ ರಿಟ್ರೀವ್ ಮಾಡಿ ತನಿಖೆ ಕೈಗೊಳ್ಳಲಾಗಿದೆ. ತನಿಖೆ ವಿಚಾರವಾಗಿ ಖುದ್ದು ಕಮಿಷನರ್ ದಯಾನಂದ್ ನಿಗಾ ವಹಿಸಿದ್ದು, ಪ್ರತಿದಿನ ತನಿಖೆ ‌ವರದಿ ಪಡೆದು‌ ಚಾರ್ಜ್ ಶೀಟ್ ತಯಾರಿಕೆಗೆ ಸಿದ್ಧತೆ ನಡೆಸಿದ್ದಾರೆ. ದರ್ಶನ್‌ ಜೈಲಿಗೆ ಹೋಗುತ್ತಾರಾ ಎನ್ನುವ ಪ್ರಶ್ನೆಗೆ ಇಂದು ಉತ್ತರ ಸಿಗಲಿದೆ.

Continue Reading
Advertisement
ಕ್ರೀಡೆ11 mins ago

T20 World Cup 2024: ವಿಂಡೀಸ್​ಗೆ ಆಘಾತ; ವಿಶ್ವಕಪ್​ ಟೂರ್ನಿಯಿಂದ ಹೊರಬಿದ್ದ ಕಿಂಗ್

PGCET 2024
ಶಿಕ್ಷಣ11 mins ago

PGCET 2024 : ಪಿಜಿಸಿಇಟಿ ಅಪ್‌ಡೇಟ್ಸ್‌ ; ಶುಲ್ಕ ಪಾವತಿ, ತಿದ್ದುಪಡಿ, ಪರೀಕ್ಷಾ ಕೇಂದ್ರ ಆಯ್ಕೆಗೆ ಜೂ.24 ಕೊನೆ ದಿನ

The Lion King 30 years influence on fans and actors
ಬಾಲಿವುಡ್12 mins ago

The Lion King: ಆಲ್‌ ಟೈಮ್‌ ಫೇವರೇಟ್‌ ಕಾರ್ಟೂನ್‌ `ದಿ ಲಯನ್ ಕಿಂಗ್’ 30ನೇ ವಾರ್ಷಿಕೋತ್ಸವ

Viral Video
ವೈರಲ್ ನ್ಯೂಸ್16 mins ago

Viral Video: ಕಾರು ತಡೆದ ಟ್ರಾಫಿಕ್‌ ಪೊಲೀಸ್‌ ಕ್ಯಾಬ್‌ ಡ್ರೈವರ್‌ ಮಾಡಿದ್ದೇನು ಗೊತ್ತಾ?

Floods In Assam
ದೇಶ19 mins ago

Floods In Assam: ಭೀಕರ ಪ್ರವಾಹಕ್ಕೆ ನಲುಗಿದ ಅಸ್ಸಾಂ; 37ಕ್ಕೆ ಏರಿದ ಸಾವಿನ ಸಂಖ್ಯೆ

Actor Darshan
ಕರ್ನಾಟಕ20 mins ago

Actor Darshan: ದರ್ಶನ್ ಸೇರಿ ನಾಲ್ವರು ಸ್ಟೇಷನ್‌ನಿಂದ ಪರಪ್ಪನ ಅಗ್ರಹಾರ ಜೈಲಿಗೆ

Swamji Murder
ಪ್ರಮುಖ ಸುದ್ದಿ36 mins ago

Swamji Murder : ಆಸ್ತಿ, ಅಧಿಕಾರಕ್ಕಾಗಿ ಗಲಾಟೆ; ಸ್ವಾಮೀಜಿಯೊಬ್ಬರನ್ನು ಕೊಲೆ ಮಾಡಿದ ಸ್ವಾಮೀಜಿಗಳ ಗುಂಪು

Child Death
ಬೆಳಗಾವಿ42 mins ago

Child Death : ಮಕ್ಕಳ ಮಾರಾಟ ಜಾಲದಲ್ಲಿ ರಕ್ಷಣೆಯಾಗಿದ್ದ ಮಗು ಮೃತ್ಯು; ಅಂತ್ಯ ಸಂಸ್ಕಾರ ನೆರವೇರಿಸಿದ ಪೊಲೀಸರು

Shobha Shetty car gift to yashwanth birthday
ಟಾಲಿವುಡ್60 mins ago

Shobha Shetty: ಭಾವಿ ಪತಿಗೆ ಕಾರ್ ಗಿಫ್ಟ್ ನೀಡಿದ ‘ಅಗ್ನಿಸಾಕ್ಷಿ’ ಖ್ಯಾತಿಯ ನಟಿ!

IND vs BAN
ಕ್ರೀಡೆ1 hour ago

IND vs BAN: ಕೊಹ್ಲಿ ಬ್ಯಾಟಿಂಗ್​ ಬಗ್ಗೆ ಸ್ವತಃ ಬೇಸರ ವ್ಯಕ್ತಪಡಿಸಿದ ಬ್ಯಾಟಿಂಗ್​ ಕೋಚ್​

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ21 hours ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 day ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ2 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು5 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು5 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ6 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ6 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ6 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 week ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ1 week ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

ಟ್ರೆಂಡಿಂಗ್‌