ಮದುವೆಯಾದ 6 ವರ್ಷಗಳ ಬಳಿಕ ಸಿಹಿ ಸುದ್ದಿ ಕೊಟ್ಟಿದ್ದಾರೆ ಲಕ್ಷ್ಮೀ ಬಾರಮ್ಮ ಖ್ಯಾತಿಯ ಗೊಂಬೆ (Neha Gowda) ನೇಹಾ ಹಾಗೂ ಚಂದನ್ ದಂಪತಿ.
ಇದನ್ನೂ ಓದಿ: Vinay Gowda: ʻಡೆವಿಲ್ʼ ಸಿನಿಮಾದಲ್ಲಿ ನಾನೇ ವಿಲನ್, ಪ್ರಾಜೆಕ್ಟ್ ಏನಾಗುತ್ತೋ ಗೊತ್ತಿಲ್ಲ ಎಂದ ʻಬಿಗ್ ಬಾಸ್ʼ ಆನೆ ವಿನಯ್ ಗೌಡ!
ನೇಹಾ ನಿರಂತರವಾಗಿ ಫೋಟೋಗಳನ್ನು ಅಪ್ಲೋಡ್ ಮಾಡುತ್ತಿರುತ್ತಾರೆ. ಇದೀಗ ಸರಳವಾದ ಸೀರೆ ಧರಿಸಿಕೊಂಡು ಫೋಟೋ ತೆಗೆಸಿಕೊಂಡಿದ್ದಾರೆ.
2018ರಂದು ಬೆಂಗಳೂರಿನಲ್ಲಿ ಚಂದನ್ ಮತ್ತು ನೇಹಾ ಗೌಡ ಮದುವೆಯಾಗಿದ್ದರು.ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ನಟಿ ನೇಹಾ ಹಾಗೂ ನಟ ಚಂದನ್, ಸೋಶಿಯಲ್ ಮೀಡಿಯಾದಲ್ಲಿ ಗುಡ್ ನ್ಯೂಸ್ ಹಂಚಿಕೊಂಡಿದ್ದಾರೆ.