ನಿವೇದಿತಾ ಗೌಡ (Niveditha Gowda) ಹಾಗೂ ಚಂದನ್ ಶೆಟ್ಟಿ ಕ್ಯೂಟ್ ಕಪಲ್ ಎಂದೇ ಹೆಸರುವಾಸಿಯಾದವರು.
ಇದೀಗ ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಪಡೆದುಕೊಂಡಿದ್ದಾರೆ. 4 ವರ್ಷಗಳ ದಾಂಪತ್ಯ ಜೀವನಕ್ಕೆ ಫುಲ್‌ಸ್ಟಾಪ್ ಇಟ್ಟಿದ್ದಾರೆ.
ಇದನ್ನೂ ಓದಿ: Niveditha Gowda: ಜೀವನಾಂಶಕ್ಕೆ ಬೇಡಿಕೆ ಇಟ್ಟಿದ್ರಾ ನಿವೇದಿತಾ ಗೌಡ?
ನಿವೇದಿತಾ ಗೌಡ ಅವರಿಗೆ ಈಗ 26 ವರ್ಷ. 1998ರ ಮೇ 12ರಂದು ಜನಿಸಿದರು. ಇಬ್ಬರ ನಡುವೆ ಒಂಬತ್ತು ವರ್ಷಗಳ ನಡುವೆ ವಯಸ್ಸಿನ ಅಂತರವಿದೆ.
ನಿವೇದಿತಾ ಗೌಡಗೆ ಇರುವ ಅತಿಯಾದ ಸೋಷಿಯಲ್ ಮೀಡಿಯಾ ಕ್ರೇಜ್‌ನಿಂದಾಗಿಯೇ, ರೀಲ್ಸ್ ವ್ಯಾಮೋಹದಿಂದಾಗಿಯೇ ಡಿವೋರ್ಸ್ ಹಂತ ತಲುಪಿದೆ ಎಂಬ ವದಂತಿಗಳೂ ಹಬ್ಬಿವೆ.