Shahrukh Khan | ಮೆಕ್ಕಾ ಬಳಿಕ ವೈಷ್ಣೋದೇವಿ ದೇವಸ್ಥಾನಕ್ಕೆ ಭೇಟಿ ಕೊಟ್ಟ ಶಾರುಖ್‌ ಖಾನ್‌: ವಿಡಿಯೊ ವೈರಲ್‌! - Vistara News

ಬಾಲಿವುಡ್

Shahrukh Khan | ಮೆಕ್ಕಾ ಬಳಿಕ ವೈಷ್ಣೋದೇವಿ ದೇವಸ್ಥಾನಕ್ಕೆ ಭೇಟಿ ಕೊಟ್ಟ ಶಾರುಖ್‌ ಖಾನ್‌: ವಿಡಿಯೊ ವೈರಲ್‌!

ನಟ ಶಾರುಖ್‌ ಖಾನ್‌ (Shahrukh Khan) ಅವರ ಮುಂಬರುವ ಚಿತ್ರ ʻಪಠಾಣ್ʼ ಚಿತ್ರ ಬಿಡುಗಡೆಗೆ ಮುನ್ನ, ವಾರಾಂತ್ಯದಲ್ಲಿ ವೈಷ್ಣೋದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು ಎಂದು ವರದಿ ಆಗಿದೆ.

VISTARANEWS.COM


on

Shahrukh Khan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ಬಾಲಿವುಡ್‌ ನಟ ಶಾರುಖ್ ಖಾನ್ (Shahrukh Khan ) ಮೆಕ್ಕಾಗೆ ಭೇಟಿ ನೀಡಿದ ನಂತರ ಜಮ್ಮು ಮತ್ತು ಕಾಶ್ಮೀರದ ವೈಷ್ಣೋದೇವಿ ದೇವಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. ಶಾರುಖ್ ತನ್ನ ಭದ್ರತಾ ಸಿಬ್ಬಂದಿಯಿಂದ ಸುತ್ತುವರಿದು ದೇವಸ್ಥಾನದ ಕಡೆಗೆ ಹೋಗುತ್ತಿರುವ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ನಟ ಶಾರುಖ್‌ ಖಾನ್‌ ಅವರ ಮುಂಬರುವ ಚಿತ್ರ ʻಪಠಾಣ್ʼ ಚಿತ್ರ ಬಿಡುಗಡೆಗೆ ಮುನ್ನ, ವಾರಾಂತ್ಯದಲ್ಲಿ ವೈಷ್ಣೋದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು ಎಂದು ವರದಿ ಆಗಿದೆ.

ಸೌದಿ ಅರೇಬಿಯಾದಲ್ಲಿ ನಿರ್ದೇಶಕ ರಾಜ್‌ಕುಮಾರ್ ಹಿರಾನಿ ನಿರ್ದೇಶನದ ‘ಡಂಕಿ’ ಸಿನಿಮಾದ ಶೂಟಿಂಗ್‌ ಮುಕ್ತಾಯವಾಗಿದೆ. ಇದನ್ನು ಮುಗಿಸಿಕೊಂಡು ಬಾಲಿವುಡ್ ನಟ ಶಾರುಖ್ ಖಾನ್ ಅವರು ಮೆಕ್ಕಾ ಕಡೆಗೆ ಮುಖ ಮಾಡಿದ್ದರು. ಇದರ ಬೆನ್ನಲ್ಲೇ ಜಮ್ಮು ಮತ್ತು ಕಾಶ್ಮೀರದ ವೈಷ್ಣೋದೇವಿ ದೇವಸ್ಥಾನದಲ್ಲಿ SRK ದೇಗುಲದ ಕಡೆಗೆ ನಡೆದುಕೊಂಡು ಹೋಗುತ್ತಿರುವ ವಿಡಿಯೊ ವೈರಲ್‌ ಆಗಿದೆ.

ಇದನ್ನೂ ಓದಿ | Actor Shahrukh Khan | ಮುಂಬೈ ಏರ್‌ಪೋರ್ಟ್‌ನಲ್ಲಿ ಕಸ್ಟಮ್ಸ್‌ ಅಧಿಕಾರಿಗಳು ಶಾರುಖ್‌ ಖಾನ್‌ರನ್ನು ತಡೆದಿದ್ದೇಕೆ?

ಶಾರುಖ್ ಧಾರ್ಮಿಕ ವಿಧಿವಿಧಾನಗಳನ್ನು ನಡೆಸುತ್ತಿದ್ದಂತೆ ಸೌಧಿ ಅರೇಬಿಯಾದಿಂದ ವಿವಿಧ ಫೋಟೊಗಳು ಮತ್ತು ವಿಡಿಯೊಗಳು ಔಟ್‌ ಆಗಿವೆ. ಹೊಸ ವಿಡಿಯೊ ಒಂದರಲ್ಲಿ ಸೆಕ್ಯುರಿಟಿ ಗಾರ್ಡ್ ಛಾಯಾಗ್ರಾಹಕನಿಗೆ ಯಾವುದೇ ಚಿತ್ರಗಳನ್ನು ತೆಗೆಯದಂತೆ ಕೇಳುತ್ತಿರುವುದು ಸೆರೆಯಾಗಿದೆ. ವಿಡಿಯೊದಲ್ಲಿ ಶಾರುಖ್‌ ಅವರು ಕಪ್ಪು ಬಣ್ಣದ ಜಾಕೆಟ್ ಧರಿಸಿಕೊಂಡಿದ್ದರು. ಹಾಗೂ ನಟ ಶಾರುಖ್‌ ಅವರ ಮುಖ ಸ್ಪಷ್ಟವಾಗಿ ಕಂಡಿಲ್ಲ.

2018ರಲ್ಲಿ ʻಜೀರೋ’ ಚಿತ್ರ ತೆರೆಕಂಡ ಬಳಿಕ ಶಾರುಖ್‌ ಖಾನ್‌ ʻಪಠಾಣ್‌ʼ ಸಿನಿಮಾ ಮೂಲಕ ಮತ್ತೆ ತೆರೆ ಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ. ಶಾರುಖ್ ಖಾನ್‌ ಅವರ ‘ಪಠಾಣ್’ ಸಿನಿಮಾ ಶೀಘ್ರವೇ ತೆರೆಗೆ ಬರಲಿದ್ದು, ಇದೊಂದು ಅದ್ಧೂರಿ ಆ್ಯಕ್ಷನ್ ಸಿನಿಮಾ ಆಗಿರಲಿದೆ. ಸಿನಿಮಾವನ್ನು ಎಂಟು ವಿವಿಧ ದೇಶಗಳಲ್ಲಿ ಚಿತ್ರೀಕರಣ ಮಾಡಲಾಗಿದೆ ಎಂದು ಸಿನಿಮಾದ ನಿರ್ಮಾಪಕ ಆದಿತ್ಯ ಚೋಪ್ರಾ ಹೇಳಿಕೊಂಡಿದ್ದಾರೆ.

ಚಿತ್ರದಲ್ಲಿ ಜಾನ್ ಅಬ್ರಾಹಂ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಜನವರಿ 25, 2023ಕ್ಕೆ ಚಿತ್ರ ಬಿಡುಗಡೆಗೊಳ್ಳುತ್ತಿದೆ. ಹಿಂದಿ, ತಮಿಳು ಮತ್ತು ತೆಲುಗಿನಲ್ಲಿ ರಿಲೀಸ್‌ ಆಗುತ್ತಿರುವುದಾಗಿ ಚಿತ್ರ ತಂಡ ಹಂಚಿಕೊಂಡಿದೆ.

ಇದನ್ನೂ ಓದಿ | Hombale Films | ಬಾಲಿವುಡ್‌ ನಟ ಶಾರುಖ್‌ ಖಾನ್‌ ಸಿನಿಮಾ ನಿರ್ಮಾಣ ಮಾಡಲಿದೆಯಂತೆ ಹೊಂಬಾಳೆ ಫಿಲ್ಮ್ಸ್‌!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Kangana Ranaut : ನಟಿ ಕಂಗನಾಗೆ ಏರ್​ಪೋರ್ಟ್​ ಮಹಿಳಾ ಪೇದೆ ಹೊಡೆಯಲು ಕಾರಣವೇನು? ರೈತರ ಬಗ್ಗೆ ಅವರು ನೀಡಿದ ವಿವಾದಾತ್ಮಕ ಹೇಳಿಕೆ ಯಾವುದು?

Kangana Ranaut : 2020 ರಲ್ಲಿ, ಕಂಗನಾ ರನೌತ್ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದ ಪಂಜಾಬ್​ನ ಮಹಿಳೆಯೊಬ್ಬರನ್ನು ತಪ್ಪಾಗಿ ಅಂದಾಜಿಸಿದ್ದರು. ಅದಕ್ಕಿಂತ ಹಿಂದೆ ಶಾಹೀನ್ ಬಾಗ್​ನಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾನೂನು (ಸಿಎಎ) ವಿರೋಧಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಬಿಲ್ಕಿಸ್ ಬಾನೊ ಅವರು ಎಂದುಕೊಂಡಿದ್ದರು. ಪ್ರತಿಭಟನೆಗೆ ಬರುವ ಮಹಿಳೆಯರೆಲ್ಲರೂ 100 ರೂಪಾಯಿಗೆ ಸಿಗುತ್ತಾರೆ ಎಂದು ಹೇಳಿದ್ದರು.

VISTARANEWS.COM


on

Kangana Ranaut
Koo

ನವದೆಹಲಿ: ಲೋಕ ಸಭಾ ಚುನಾವಣೆಯಲ್ಲಿ ಹಿಮಾಚಲ ಪ್ರದೇಶದ ಮಂಡಿಯಿಂದ ಸಂಸದರಾಗಿ ಆಯ್ಕೆಯಾದ ಕಂಗನಾ ರಣಾವತ್​ (Kangana Ranaut), 2020-21 ರಲ್ಲಿ ನಡೆದ ರೈತರ ಪ್ರತಿಭಟನೆಯ ಬಗ್ಗೆ ಹಿಂದೆ ನೀಡಿದ ಹೇಳಿಕೆಯಿಂದ ಕೆರಳಿದ್ದ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಮಹಿಳಾ ಸಿಬ್ಬಂದಿಯೊಬ್ಬರು ಗುರುವಾರ ಅವರು ಎದುರು ಸಿಕ್ಕಾಗ ಕಪಾಳಮೋಕ್ಷ ಮಾಡಿದ್ದರು. ನಟಿ ಹಾಗೂ ಸಂಸದೆಯ ವಿರುದ್ಧ ಕೈ ಮಾಡಿದ ಕುಲ್ವಿಂದರ್​ ಕೌರ್​ ವಿ ರುದ್ದ ಪ್ರಕರಣ ದಾಖಲಾಗಿದೆ. ಇದೇ ವೇಳೆ ನಟಿ ಈ ಹಿಂದೆ ನೀಡಿದ್ದ ಹೇಳಿಕೆಯೂ ಮುನ್ನೆಲೆಗೆ ಬಂದಿದೆ.

ನರೇಂದ್ರ ಮೋದಿ ಸರ್ಕಾರವು ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದ ಮೂರು ಕಾನೂನುಗಳನ್ನ ಜಾರಿಗೆ ತರಲು ಮುಂದಾದಾಗ ಅದರ ವಿರುದ್ಧ ಆಂದೋಲನ ನಡೆಸುತ್ತಿದ್ದ ಪ್ರತಿಭಟನಾಕಾರರನ್ನು ‘ಖಲಿಸ್ತಾನಿ ಬೆಂಬಲಿಗರು’ ಎಂದು ಒಂದು ಗುಂಪು ಕರೆದಿತ್ತು. ಈ ವಿವಾದಕ್ಕೆ ಈಡಾದಾಗ ಕಂಗಾನಾ ಆ ಗಾಯಕ್ಕೆ ಉಪ್ಪು ಸವರುವಂಥ ಹೇಳಿಕೆ ನೀಡಿದ್ದರು.

2020 ರಲ್ಲಿ, ಕಂಗನಾ ರನೌತ್ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದ ಪಂಜಾಬ್​ನ ಮಹಿಳೆಯೊಬ್ಬರನ್ನು ತಪ್ಪಾಗಿ ಅಂದಾಜಿಸಿದ್ದರು. ಅದಕ್ಕಿಂತ ಹಿಂದೆ ಶಾಹೀನ್ ಬಾಗ್​ನಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾನೂನು (ಸಿಎಎ) ವಿರೋಧಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಬಿಲ್ಕಿಸ್ ಬಾನೊ ಅವರು ಎಂದುಕೊಂಡಿದ್ದರು. ಪ್ರತಿಭಟನೆಗೆ ಬರುವ ಮಹಿಳೆಯರೆಲ್ಲರೂ 100 ರೂಪಾಯಿಗೆ ಸಿಗುತ್ತಾರೆ ಎಂದು ಹೇಳಿದ್ದರು. ಇದು ದೊಡ್ಡ ವಿವಾದ ಸೃಷ್ಟಿಸಿತ್ತು. ಅಂದ ಹಾಗೆ ಕಂಗನಾಗೆ ಹೊಡೆದ ಕಾನ್​ಸ್ಟೇಬಲ್​ ಕುಲ್ವಿಂದರ್ ಕೌರ್​ ತಾಯಿಯೂ ಆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಕಂಗನಾ ಹೇಳಿಕೆಯಿಂದ ಕೋಪಗೊಂಡಿದ್ದ ಅವರು ಪ್ರತಿಕಾರ ತೀರಿಸಲು ಕಾದಿದ್ದರು. ಅಂತೆಯೇ ಚಂಡಿಗಢದಲ್ಲಿ ತಪಾಸಣಾ ಕೇಂದ್ರಕ್ಕೆ ಬರುತ್ತಿದ್ದಂತೆ ಕಪಾಳ ಮೋಕ್ಷ ಮಾಡಿದ್ದಾರೆ.

100 ರೂಪಾಯಿಗೆ ಸಿಗುವ ಮಹಿಳೆಯರು ಎಂದು ಕಂಗನಾ ಕೊಟ್ಟಿರುವ ಹೇಳಿಕೆಯು ಎಕ್ಸ್ ನಲ್ಲಿ(ಟ್ವಿಟರ್​) ಕಂಗನಾ ಮತ್ತು ಗಾಯಕ-ನಟ ದಿಲ್ಜೀತ್ ದೋಸಾಂಜ್ ನಡುವೆ ಗಲಾಟೆಗೆ ಕಾರಣವಾಗಿತ್ತು.

ರಿಹಾನ್ನಾ ಬಗ್ಗೆಯೂ ಟೀಕೆ

ಫೆಬ್ರವರಿ 2021 ರಲ್ಲಿ, ಅಂತರರಾಷ್ಟ್ರೀಯ ಪಾಪ್ ಸೆನ್ಸೇಷನ್ ರಿಹಾನ್ನಾ ಅವರು ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದರು. ಅದಕ್ಕೆ ಪ್ರತಿಕ್ರಿಯಿಸಿದ್ದ ಕಂಗನಾ ರನೌತ್ ಪ್ರತಿಭಟನಾಕಾರರನ್ನು “ಭಯೋತ್ಪಾದಕರು” ಎಂದು ಕರೆದಿದ್ದರು ಮತ್ತು ಅವರು ಭಾರತವನ್ನು ವಿಭಜಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದರು.

ಇದನ್ನೂ ಓದಿ: Stock market Crash : ಜೂ. 4ರ ಷೇರುಪೇಟೆ ಕುಸಿತ ಮೋದಿ, ಅಮಿತ್​ ಶಾ ನಡೆಸಿದ ಮಹಾ ಹಗರಣ; ರಾಹುಲ್ ಗಾಂಧಿ ಆರೋಪ

ರಿಹಾನ್ನಾ ಅವರ ಎಕ್ಸ್​ ಪೋಸ್ಟ್​ಗೆ ಉತ್ತರಿಸಿದ ಕಂಗನಾ ರನೌತ್ ” ಅವರು ರೈತರಲ್ಲ, ಅವರು ಭಾರತವನ್ನು ವಿಭಜಿಸಲು ಪ್ರಯತ್ನಿಸುತ್ತಿರುವ ಭಯೋತ್ಪಾದಕರು. ಇವರಿಂದಾಗಿ ದುರ್ಬಲವಾಗುತ್ತಿರುವ ನಮ್ಮ ದೇಶವನ್ನು ಚೀನಾ ಸ್ವಾಧೀನಪಡಿಸಿಕೊಳ್ಳಬಹುದು. ಚೀನಾದ ವಸಾಹತು ಮಾಡಬಹುದು. ನೀವು ನಮ್ಮ ಬಗ್ಗೆ ಹೇಳಲು ಬರಬೇಡಿ ಎಂದು ಹೇಳಿಕೆ ನೀಡಿದ್ದರು.

ರಿಹಾನ್ನಾ ವಿರುದ್ಧದ ಮತ್ತು ₹ 100 ಪೋಸ್ಟ್​​ಗಳನ್ನು ಕಂಗನಾ ರಣಾವತ್​ ಅಳಿಸಿದ್ದರು. 2021 ರ ಡಿಸೆಂಬರ್​ನಲ್ಲಿ ಕೃಷಿ ಕಾನೂನುಗಳನ್ನು ರದ್ದುಪಡಿಸಲಾಯಿತು ಮತ್ತು ಕೆಲವು ದಿನಗಳ ನಂತರ, ರೈತರ ವಿರುದ್ಧದ ಹೇಳಿಕೆಗಳಿಗೆ ಕ್ಷಮೆಯಾಚಿಸುವಂತೆ ಒತ್ತಾಯಿಸಿ ಪ್ರತಿಭಟನಾಕಾರರು ಕಂಗನಾ ಅರ ಕಾರನ್ನು ಪಂಜಾಬ್​ನ ಕಿರಾತ್ಪುರ್ ಸಾಹಿಬ್​ನಲ್ಲಿ ತಡೆದಿದ್ದರು.

ಕಂಗನಾ ಪ್ರತಿಕ್ರಿಯೆ ಏನು?

ನಾನು ಸುರಕ್ಷಿತವಾಗಿದ್ದೇನೆ. ವಿಮಾನ ನಿಲ್ದಾಣದಲ್ಲಿ ಭದ್ರತಾ ತಪಾಸಣೆಯ ಸಮಯದಲ್ಲಿ ಈ ಘಟನೆ ನಡೆದಿದೆ. ತಪಾಸಣೆ ಮುಗಿದ ಕ್ಷಣ, ಬೇರೆ ಕ್ಯಾಬಿನ್​ನಲ್ಲಿದ್ದ ಸಿಐಎಸ್ಎಫ್​​ನ ಮಹಿಳಾ ಕಾನ್​ಸ್ಟೆಬಲ್​ ನನ್ನ ಬಳಿಗೆ ಬಂದು ನನ್ನ ಮುಖಕ್ಕೆ ಬದಿಯಿಂದ ಹೊಡೆದು ನಿಂದಿಸಿದಳು. ನೀವು ಇದನ್ನು ಏಕೆ ಮಾಡಿದ್ದೀರಿ ಎಂದು ನಾನು ಅವಳನ್ನು ಕೇಳಿದೆ. ಆಕೆ ರೈತರ ಪ್ರತಿಭಟನೆ ಬಗ್ಗೆ ನಾನು ನೀಡಿದ ಹೇಳಿಕೆಗಾಗಿ ಅಂದಳು ಎಂದು ನಟಿ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪಂಜಾಬ್​​ನಲ್ಲಿ ಭಯೋತ್ಪಾದನೆ ಹೆಚ್ಚುತ್ತಿದೆ. ಇದನ್ನು ಹೇಗೆ ನಿಭಾಯಿಸಬೇಕು ಎಂಬುದು ನನಗೆ ಕಳವಳಕಾರಿಯಾಗಿದೆ ಎಂದೂ ಕಂಗನಾ ಹೇಳಿದ್ದಾರೆ.

Continue Reading

ಪ್ರಮುಖ ಸುದ್ದಿ

Kangana Ranaut: ಕಂಗನಾಗೆ ಏರ್​ಪೋರ್ಟ್​ ಭದ್ರತಾ ಸಿಬ್ಬಂದಿಯಿಂದಲೇ ಕಪಾಳಮೋಕ್ಷ! ಇದು ರೈತ ಚಳವಳಿಯ ಸೇಡಂತೆ!

Kangana Ranaut :ಕಂಗನಾ ರಣಾವತ್​ ಈ ಬಗ್ಗೆ ದೂರು ನೀಡಿದ್ದು, ಮಹಿಳಾ ಅಧಿಕಾರಿಯನ್ನು ಕೆಲಸದಿಂದ ತೆಗೆದುಹಾಕಬೇಕು ಮತ್ತು ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಕಂಗನಾ ಅವರಿಗೆ ಹೊಡೆದ ಮಹಿಳೆಯನ್ನು ಕುಲ್ವಿಂದರ್ ಕೌರ್ ಎಂದು ಹೆಸರಿಸಲಾಗಿದೆ. ಚುನಾವಣೆಯಲ್ಲಿ ಗೆದ್ದ ನಂತರ ಬಿಜೆಪಿ ಸಭೆಯಲ್ಲಿ ಭಾಗವಹಿಸಲು ಕಂಗನಾ ರಣಾವತ್​ ವಿಮಾನದ ಮೂಲಕ ದೆಹಲಿಗೆ ಹೊರಟಿದ್ದರು. .

VISTARANEWS.COM


on

Kangana Ranaut
Koo

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಹಿಮಾಚಲ ಪ್ರದೇಶದ ಮಂಡಿಯಿಂದ ಗೆದ್ದು ಸಂಸದರಾಗಿ ಆಯ್ಕೆಯಾಗಿದ್ದ ನಟಿ ಕಂಗನಾ ರಣಾವತ್ (Kangana Ranaut )​​ ಅವರಿಗೆ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಸಿಐಎಸ್ಎಫ್ ಮಹಿಳಾ ಸಿಬ್ಬಂದಿಯೊಬ್ಬರು ಕಪಾಳಮೋಕ್ಷ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮೂಲಗಳ ಪ್ರಕಾರ, ಭದ್ರತಾ ತಪಾಸಣೆಯ ಸಮಯದಲ್ಲಿ ನಟ-ರಾಜಕಾರಣಿ ತನ್ನ ಫೋನ್ ಅನ್ನು ಟ್ರೇಯಲ್ಲಿ ಇಡಲು ನಿರಾಕರಿಸಿದ್ದರು. ಅಲ್ಲದೆ ಆ ಬಳಿಕ ಭದ್ರತಾ ಸಿಬ್ಬಂದಿಯನ್ನು ತಳ್ಳಿದ್ದರು. ಇದರಿಂದ ಕೋಪಗೊಂಡ ಅವರು ಮುಖದ ಮೇಲೆ ಹೊಡೆದಿದ್ದಾರೆ ಎನ್ನಲಾಗಿದೆ. ಆದರೆ ಇನ್ನೊಂದು ಮೂಲಗಳ ಪ್ರಕಾರ ನಟಿ ಈ ಹಿಂದೆ ರೈತ ಸಂಘಟನೆಗಳು ಡೆಲ್ಲಿಯಲ್ಲಿ ಪ್ರತಿಭಟನೆ ನಡೆಸುವಾಗ ಅವರ ವಿರುದ್ಧ ಹೇಳಿಕೆ ನೀಡಿದ್ದರು. ಈ ಕೋಪ ರೈತ ಕುಟುಂಬಕ್ಕೆ ಸೇರಿದ್ದ ಭದ್ರತಾ ಸಿಬ್ಬಂದಿಗೆ ಇತ್ತು. ಏರ್​ಪೋರ್ಟ್​ನಲ್ಲಿ ಅವರು ಎದುರಾದಾಗ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ದಿಲ್ಲಿಯಲ್ಲಿ ಧರಣಿ ಕುಳಿತ ರೈತರ ವಿರುದ್ಧ ಕಂಗನಾ ಹೇಳಿಕೆ ನೀಡಿದ್ದಳು, ಆ ರೈತರ ಗುಂಪಿನಲ್ಲಿ ನನ್ನ ಅಮ್ಮ ಕೂಡ ಇದ್ದರು ಎಂದು ಆ ಮಹಿಳಾ ಭದ್ರತಾ ಸಿಬ್ಬಂದಿ ಹೇಳಿಕೆ ನೀಡಿದ್ದಾಳೆ.

ಕಂಗನಾ ರಣಾವತ್​ ಈ ಬಗ್ಗೆ ದೂರು ನೀಡಿದ್ದು, ಮಹಿಳಾ ಅಧಿಕಾರಿಯನ್ನು ಕೆಲಸದಿಂದ ತೆಗೆದುಹಾಕಬೇಕು ಮತ್ತು ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಕಂಗನಾ ಅವರಿಗೆ ಹೊಡೆದ ಮಹಿಳೆಯನ್ನು ಕುಲ್ವಿಂದರ್ ಕೌರ್ ಎಂದು ಹೆಸರಿಸಲಾಗಿದೆ. ಚುನಾವಣೆಯಲ್ಲಿ ಗೆದ್ದ ನಂತರ ಬಿಜೆಪಿ ಸಭೆಯಲ್ಲಿ ಭಾಗವಹಿಸಲು ಕಂಗನಾ ರಣಾವತ್​ ವಿಮಾನದ ಮೂಲಕ ದೆಹಲಿಗೆ ಹೊರಟಿದ್ದರು.

ಇದನ್ನೂ ಓದಿ: Prajwal Revanna : ಪ್ರಜ್ವಲ್​ ರೇವಣ್ಣ ಮತ್ತೆ ನಾಲ್ಕು ದಿನ ಎಸ್​​ಐಟಿ ಕಸ್ಟಡಿಗೆ

ಕಂಗನಾ ಅವರು ಗುರುವಾರ ಮಧ್ಯಾಹ್ನ 3.30ಕ್ಕೆ ಏರ್​ಪೋರ್ಟ್​ಗೆ ಬಂದಿದ್ದರು. ಕಂಗನಾ ರಣಾವತ್​ ವಿಮಾನ ನಿಲ್ದಾಣದ ಭದ್ರತಾ ತಪಾಸಣೆಗಾಗಿ ಬರುತ್ತಿದ್ದಾಗ ಕುಲ್ವಿಂದರ್ ಕೌರ್​ ಕೈ ಎತ್ತಿದರು. ಕಂಗನಾ ಕೂಡ ಈ ಬಗ್ಗೆ ದೂರು ದಾಖಲಿಸಿದ್ದಾರೆ.

ಕಂಗನಾಗೆ ಕಪಾಳಮೋಕ್ಷ ಮಾಡಿದ ಸಿಐಎಸ್ಎಫ್ ಸಿಬ್ಬಂದಿ ರೈತರ ಚಳವಳಿ ಕುರಿತು ನೀಡಿದ್ದ ಹೇಳಿಕೆಯಿಂದ ನನಗೆ ನೋವಾಗಿತ್ತು ಎಂದು ವಿಚಾರಣೆ ವೇಳೆ ಹೇಳಿದ್ದಾರೆ. ಅವರನ್ನು ಪ್ರಸ್ತುತ, ವಿಮಾನ ನಿಲ್ದಾಣದಲ್ಲಿರುವ ಕಮಾಂಡೆಂಟ್ ಕೋಣೆಯಲ್ಲಿ ಕುಳಿತಿರಿಸಲಾಗಿದೆ. ಕಂಗನಾ ದೆಹಲಿಗೆ ತೆರಳಿದ್ದಾರೆ.

ಕಂಗನಾ ರನೌತ್ ಹಿಮಾಚಲ ಪ್ರದೇಶದ ಮಂಡಿಯಿಂದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಸ್ಪರ್ಧಿಸಿದ್ದರು. ನಟಿಯ ಮುಂದೆ ಕಾಂಗ್ರೆಸ್ ಪಕ್ಷದ ನಾಯಕ ವಿಕ್ರಮಾದಿತ್ಯ ಸಿಂಗ್ ಇದ್ದರು. ಕಂಗನಾ ಅವರನ್ನು 74,755 ಮತಗಳಿಂದ ಸೋಲಿಸಿದರು.

ನೇರಳೆ ಬಣ್ಣದ ಸೀರೆಯುಟ್ಟು ದೆಹಲಿಗೆ ಹೊರಟ ಕಂಗನಾ ರಣಾವತ್!

ಬೆಂಗಳೂರು: ಕಂಗನಾ ರಣಾವತ್ (Kangana Ranaut) ಅವರು ರಾಜಕೀಯದಲ್ಲಿ ಹೊಸ ಪ್ರಯಾಣವನ್ನು ಪ್ರಾರಂಭಿಸಲು ಸಿದ್ಧರಾಗಿದ್ದಾರೆ. ನಾಲ್ಕು ಬಾರಿ ರಾಷ್ಟ್ರ ಪ್ರಶಸ್ತಿ ಪಡೆದ ನಟಿ ಇದೀಗ ಬಣ್ಣದ ಲೋಕಕ್ಕೆ ಬೈಬೈ ಹೇಳುತ್ತಿದ್ದಾರೆ ಎಂದು ವರದಿಯಾಗಿದೆ. ಕಂಗನಾ ತನ್ನ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ದೆಹಲಿಗೆ ಹೊರಡುವ ಮೊದಲು ತಾಯಿ ಆಶಾ ರಣಾವತ್‌ ಅವರಿಂದ ಆಶೀರ್ವಾದ ಪಡೆದು ಹೋಗುತ್ತಿರುವ ಫೋಟೊಗಳನ್ನು ಹಂಚಿಕೊಂಡಿದ್ದಾರೆ. ನೇರಳೆ-ಗುಲಾಬಿ ಬಣ್ಣದ ಸೀರೆಯನ್ನು ಧರಿಸಿ ಮಿಂಚಿದ್ದಾರೆ.

ಮೊದಲ ಚಿತ್ರಕ್ಕೆ “ದೆಹಲಿ ಕರೆಯುತ್ತಿದೆ” ಎಂದು ಶೀರ್ಷಿಕೆ ನೀಡಿದ್ದಾರೆ. ಎರಡನೇ ಫೋಟೋದಲ್ಲಿ ತಾಯಿ ಆಶಾ ಅವರನ್ನು ತಬ್ಬಿಕೊಳ್ಳುತ್ತಿರುವುದನ್ನು ಕಾಣಬಹುದು. ಮೂರನೇ ಫೋಟೊದಲ್ಲಿ ಸೆಲ್ಫಿ ತೆಗೆದುಕೊಂಡು, “ಸಂಸತ್ತಿಗೆ ಹೋಗುವ ದಾರಿಯಲ್ಲಿʼʼ ಎಂದು ಬರೆದುಕೊಂಡಿದ್ದಾರೆ. ಕಂಗನಾ ರಣಾವತ್ ಬಾಲಿವುಡ್ ತೊರೆಯಲು ನಿರ್ಧಾರ ಮಾಡಿದ್ದರೆ, ಇಂದಿರಾ ಗಾಂಧಿಯವರ ಜೀವನಾಧಾರಿತ ‘ಎಮರ್ಜೆನ್ಸಿ’ ಸಿನಿಮಾ ಕಂಗನಾ ಅವರ ಕೊನೆಯ ಚಿತ್ರವಾಗಲಿದೆ. ಈ ಸಿನಿಮಾ ಹಲವು ದಿನಗಳಿಂದ ಚರ್ಚೆಯಲ್ಲಿದೆ. ರಿಲೀಸ್‌ಗೆ ಸಮಯ ಸಿಗುತ್ತಿಲ್ಲ. ಈಗ ರಾಜಕೀಯದ ಗದ್ದಲದಲ್ಲಿ ಕಂಗನಾ ಸಿನಿಮಾ ಯಾವಾಗ ರಿಲೀಸ್ ಆಗಲಿದೆ ಎಂದು ಫ್ಯಾನ್ಸ್‌ಗೆ ಕುತೂಹಲ ಹೆಚ್ಚಿದೆ.

ಕಂಗನಾ ಬಾಲಿವುಡ್ ತೊರೆಯಲು ನಿರ್ಧರಿಸಿದರೆ, ಅಭಿಮಾನಿಗಳು ಖಂಡಿತವಾಗಿಯೂ ಅವರನ್ನು ಬೆಳ್ಳಿತೆರೆಯಲ್ಲಿ ಮಿಸ್ ಮಾಡಿಕೊಳ್ಳುತ್ತಾರೆ. ಕಂಗನಾ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ವಿಭಿನ್ನ ಪಾತ್ರಗಳ ಮೂಲಕ ತೆರೆ ಮೇಲೆ ಬರುವ ಕಂಗನಾ ಸಿನಿಮಾಗಾಗಿಯೇ ಕಾಯುವ ಫ್ಯಾನ್ಸ್ ಕೂಡ ಇದ್ದಾರೆ.

Continue Reading

ಬಾಲಿವುಡ್

Kangana Ranaut: ನೇರಳೆ ಬಣ್ಣದ ಸೀರೆಯುಟ್ಟು ದೆಹಲಿಗೆ ಹೊರಟ ಕಂಗನಾ ರಣಾವತ್!

Kangana Ranaut: ನಾಲ್ಕು ಬಾರಿ ರಾಷ್ಟ್ರ ಪ್ರಶಸ್ತಿ ಪಡೆದ ನಟಿ ಇದೀಗ ಬಣ್ಣದ ಲೋಕಕ್ಕೆ ಬೈಬೈ ಹೇಳುತ್ತಿದ್ದಾರೆ ಎಂದು ವರದಿಯಾಗಿದೆ. ಕಂಗನಾ ತನ್ನ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ದೆಹಲಿಗೆ ಹೊರಡುವ ಮೊದಲು ತಾಯಿ ಆಶಾ ರನೌತ್‌ ಅವರಿಂದ ಆಶೀರ್ವಾದ ಪಡೆದು ಹೋಗುತ್ತಿರುವ ಫೋಟೊಗಳನ್ನು ಹಂಚಿಕೊಂಡಿದ್ದಾರೆ.ನೇರಳೆ-ಗುಲಾಬಿ ಬಣ್ಣದ ಸೀರೆಯನ್ನು ಧರಿಸಿ ಮಿಂಚಿದ್ದಾರೆ.

VISTARANEWS.COM


on

Kangana Ranaut leaves for Delhi in pretty purple saree
Koo

ಬೆಂಗಳೂರು: ಕಂಗನಾ ರಣಾವತ್ (Kangana Ranaut) ಅವರು ರಾಜಕೀಯದಲ್ಲಿ ಹೊಸ ಪ್ರಯಾಣವನ್ನು ಪ್ರಾರಂಭಿಸಲು ಸಿದ್ಧರಾಗಿದ್ದಾರೆ. ನಾಲ್ಕು ಬಾರಿ ರಾಷ್ಟ್ರ ಪ್ರಶಸ್ತಿ ಪಡೆದ ನಟಿ ಇದೀಗ ಬಣ್ಣದ ಲೋಕಕ್ಕೆ ಬೈಬೈ ಹೇಳುತ್ತಿದ್ದಾರೆ ಎಂದು ವರದಿಯಾಗಿದೆ. ಕಂಗನಾ ತನ್ನ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ದೆಹಲಿಗೆ ಹೊರಡುವ ಮೊದಲು ತಾಯಿ ಆಶಾ ರಣಾವತ್‌ ಅವರಿಂದ ಆಶೀರ್ವಾದ ಪಡೆದು ಹೋಗುತ್ತಿರುವ ಫೋಟೊಗಳನ್ನು ಹಂಚಿಕೊಂಡಿದ್ದಾರೆ. ನೇರಳೆ-ಗುಲಾಬಿ ಬಣ್ಣದ ಸೀರೆಯನ್ನು ಧರಿಸಿ ಮಿಂಚಿದ್ದಾರೆ.

ಮೊದಲ ಚಿತ್ರಕ್ಕೆ “ದೆಹಲಿ ಕರೆಯುತ್ತಿದೆ” ಎಂದು ಶೀರ್ಷಿಕೆ ನೀಡಿದ್ದಾರೆ. ಎರಡನೇ ಫೋಟೋದಲ್ಲಿ ತಾಯಿ ಆಶಾ ಅವರನ್ನು ತಬ್ಬಿಕೊಳ್ಳುತ್ತಿರುವುದನ್ನು ಕಾಣಬಹುದು. ಮೂರನೇ ಫೋಟೊದಲ್ಲಿ ಸೆಲ್ಫಿ ತೆಗೆದುಕೊಂಡು, “ಸಂಸತ್ತಿಗೆ ಹೋಗುವ ದಾರಿಯಲ್ಲಿʼʼ ಎಂದು ಬರೆದುಕೊಂಡಿದ್ದಾರೆ. ಕಂಗನಾ ರಣಾವತ್ ಬಾಲಿವುಡ್ ತೊರೆಯಲು ನಿರ್ಧಾರ ಮಾಡಿದ್ದರೆ, ಇಂದಿರಾ ಗಾಂಧಿಯವರ ಜೀವನಾಧಾರಿತ ‘ಎಮರ್ಜೆನ್ಸಿ’ ಸಿನಿಮಾ ಕಂಗನಾ ಅವರ ಕೊನೆಯ ಚಿತ್ರವಾಗಲಿದೆ. ಈ ಸಿನಿಮಾ ಹಲವು ದಿನಗಳಿಂದ ಚರ್ಚೆಯಲ್ಲಿದೆ. ರಿಲೀಸ್‌ಗೆ ಸಮಯ ಸಿಗುತ್ತಿಲ್ಲ. ಈಗ ರಾಜಕೀಯದ ಗದ್ದಲದಲ್ಲಿ ಕಂಗನಾ ಸಿನಿಮಾ ಯಾವಾಗ ರಿಲೀಸ್ ಆಗಲಿದೆ ಎಂದು ಫ್ಯಾನ್ಸ್‌ಗೆ ಕುತೂಹಲ ಹೆಚ್ಚಿದೆ.

ಕಂಗನಾ ಬಾಲಿವುಡ್ ತೊರೆಯಲು ನಿರ್ಧರಿಸಿದರೆ, ಅಭಿಮಾನಿಗಳು ಖಂಡಿತವಾಗಿಯೂ ಅವರನ್ನು ಬೆಳ್ಳಿತೆರೆಯಲ್ಲಿ ಮಿಸ್ ಮಾಡಿಕೊಳ್ಳುತ್ತಾರೆ. ಕಂಗನಾ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ವಿಭಿನ್ನ ಪಾತ್ರಗಳ ಮೂಲಕ ತೆರೆ ಮೇಲೆ ಬರುವ ಕಂಗನಾ ಸಿನಿಮಾಗಾಗಿಯೇ ಕಾಯುವ ಫ್ಯಾನ್ಸ್ ಕೂಡ ಇದ್ದಾರೆ.

ಇದನ್ನೂ ಓದಿ: Kangana Ranaut: ಈ ಗುಲಾಬಿಯು ನಿಮಗಾಗಿ; ಮೋದಿಗೆ ಕೆಂಪು ಗುಲಾಬಿ ಕೊಟ್ಟು ಸ್ವಾಗತಿಸಿದ ಕಂಗನಾ! Photo ಇದೆ

ಮಂಡಿಯಲ್ಲಿ ಕಂಗನಾ ಅವರು ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್‌ನ ವಿಕ್ರಮಾದಿತ್ಯ ಸಿಂಗ್ ಅವರನ್ನು 74,755 ಮತಗಳಿಂದ ಸೋಲಿಸಿದ್ದಾರೆ. “ಈ ಪ್ರೀತಿ ಮತ್ತು ವಿಶ್ವಾಸಕ್ಕಾಗಿ ಎಲ್ಲಾ ಮಂಡಿ ಜನರಿಗೆ ಹೃತ್ಪೂರ್ವಕ ಕೃತಜ್ಞತೆಗಳು… ಈ ಗೆಲುವು ನಿಮಗೆಲ್ಲರಿಗೂ, ಇದು ಪ್ರಧಾನಿ ಮೋದಿ ಮತ್ತು ಬಿಜೆಪಿ ಮೇಲಿನ ನಿಮ್ಮ ನಂಬಿಕೆಯ ಗೆಲುವುʼʼ ಎಂದು ಕಂಗನಾ ಬರೆದುಕೊಂಡಿದ್ದರು.

ಆಜ್‌ ತಕ್‌ ಸುದ್ದಿವಾಹಿನಿಗೆ ಸಂದರ್ಶನ ನೀಡುವ ವೇಳೆ ಕಂಗನಾ ʻʻಮಂಡಿಯಲ್ಲಿ ಗೆಲುವು ಸಾಧಿಸಿದ ಬಳಿಕ ನಾನು ಸಿನಿಮಾಗಳಲ್ಲಿ ನಟಿಸುವುದಿಲ್ಲ. ಆದರೆ, ನಮ್ಮ ಬಳಿ ತುಂಬ ಒಳ್ಳೆಯ ನಟಿ ಇದ್ದಾರೆ. ದಯಮಾಡಿ ನೀವು ಬಿಟ್ಟು ಹೋಗಬೇಡಿ ಎಂಬುದಾಗಿ ಹೆಚ್ಚಿನ ನಿರ್ದೇಶಕರು ಹೇಳುತ್ತಾರೆ. ಹೌದು, ನಾನೊಬ್ಬ ಒಳ್ಳೆ ನಟಿ ನಿಜ. ಇದೇ ಮೆಚ್ಚುಗೆಯನ್ನು ಸ್ವೀಕರಿಸಿ ನಾನು ಮುಂದೆ ಹೋಗುತ್ತೇನೆ” ಎಂದು ತಿಳಿಸಿದ್ದರು. ಆ ಮೂಲಕ ಬಾಲಿವುಡ್‌, ನಟನೆ ತ್ಯಜಿಸುವುದನ್ನು ಅವರು ದೃಢಪಡಿಸಿದ್ದರು.

Continue Reading

ಬಾಲಿವುಡ್

Sonu Nigam: ಅಯೋಧ್ಯೆ ಜನರಿಗೆ ಛೀಮಾರಿ ಹಾಕಿದ್ರಾ ಸೋನು ನಿಗಮ್?

Sonu Nigam: ವೈರಲ್ ಆದ ಟ್ವೀಟ್ ಹೀಗಿದೆ, “ಇಡೀ ಅಯೋಧ್ಯೆಯನ್ನು ಸರ್ಕಾರ ಸುಂದರಗೊಳಿಸಿತ್ತು. ಹೊಸ ವಿಮಾನ ನಿಲ್ದಾಣ, ರೈಲು ನಿಲ್ದಾಣವನ್ನು ನೀಡಿತ್ತು. 500 ವರ್ಷಗಳ ನಂತರ ರಾಮಮಂದಿರವನ್ನು ನಿರ್ಮಿಸಿತ್ತು, ಇಡೀ ದೇವಾಲಯದ ಆರ್ಥಿಕತೆಯನ್ನು ಸುಧಾರಿಸಿತ್ತು. ಅಂಥ ಪಕ್ಷವು ಅಯೋಧ್ಯೆಯಲ್ಲಿ ಗೆಲ್ಲಲಾಗಿಲ್ಲ. ಅಯೋಧ್ಯೆಯ ಜನರು ನಾಚಿಕೆಪಡಬೇಕು’ ಎಂದು ಸೋನು ನಿಗಮ್ ಹೆಸರಿನ ಖಾತೆ ಮೂಲಕ ಪೋಸ್ಟ್ ಮಾಡಲಾಗಿದೆ.

VISTARANEWS.COM


on

Sonu Nigam Hit Backs To Ayodhya People For Not Vote For BJP
Koo

ಬೆಂಗಳೂರು: ಉತ್ತರ ಪ್ರದೇಶದ ಮಂದಿ ಬಿಜೆಪಿಯನ್ನು ಬೆಂಬಲಿಸದ ಕಾರಣಕ್ಕೆ ಸೋನು ನಿಗಮ್ (Sonu Nigam) ಛೀಮಾರಿ ಹಾಕಿದ್ದಾರೆ ಎಂಬ ಪೋಸ್ಟ್ ವೈರಲ್ ಆಗಿದೆ. ಆದರೆ, ಸೋನು ನಿಗಮ್ ಈ ರೀತಿ ಹೇಳಿಯೇ ಇಲ್ಲ . ಈಗಾಗಲೇ ಸೋನು ನಿಗಮ್ ಸೋಷಿಯಲ್‌ ಮೀಡಿಯಾದಿಂದ ದೂರವೇ ಉಳಿದಿದ್ದಾರೆ. ಆದರೂ ಗಾಯಕನ ಬಗ್ಗೆ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ ಕಿಡಿಗೇಡಿಗಳು.

ವೈರಲ್ ಆದ ಟ್ವೀಟ್ ಹೀಗಿದೆ, “ಇಡೀ ಅಯೋಧ್ಯೆಯನ್ನು ಸರ್ಕಾರ ಸುಂದರಗೊಳಿಸಿತ್ತು. ಹೊಸ ವಿಮಾನ ನಿಲ್ದಾಣ, ರೈಲು ನಿಲ್ದಾಣವನ್ನು ನೀಡಿತ್ತು. 500 ವರ್ಷಗಳ ನಂತರ ರಾಮ ಮಂದಿರವನ್ನು ನಿರ್ಮಿಸಿತ್ತು, ಇಡೀ ದೇವಾಲಯದ ಆರ್ಥಿಕತೆಯನ್ನು ಸುಧಾರಿಸುತ್ತು. ಅಂಥ ಪಕ್ಷವು ಅಯೋಧ್ಯೆಯಲ್ಲಿ ಗೆಲ್ಲಲಾಗಿಲ್ಲ. ಅಯೋಧ್ಯೆಯ ಜನರು ನಾಚಿಕೆಪಡಬೇಕು’ ಎಂದು ಸೋನು ನಿಗಮ್ ಹೆಸರಿನ ಖಾತೆ ಮೂಲಕ ಪೋಸ್ಟ್ ಮಾಡಲಾಗಿದೆ.

ಆದರೆ ಈ ಪೋಸ್ಟ್‌ ಮಾಡಿದ್ದು ಸೋನು ನಿಗಮ್‌ ಅಲ್ಲ. ಸೋನು ನಿಗಮ್ ಅವರೇ ಈ ರೀತಿ ಹೇಳಿದ್ದಾರೆ ಎಂದು ಕೆಲವರು ತಪ್ಪಾಗಿ ಭಾವಿಸಿದರು. ಈ ಬಗ್ಗೆ ವರದಿ ಕೂಡ ಮಾಡಿದರು. ಈ ವಿಚಾರದ ಬಗ್ಗೆ ಅವರು ಸ್ಪಷ್ಟನೆ ನೀಡಿದ್ದಾರೆ. ‘ನಾನು ಆ ರೀತಿ ಹೇಳಿಯೇ ಇಲ್ಲ. ಈ ಕಾರಣದಿಂದಲೇ ನಾನು ಸೋಶಿಯಲ್ ಮೀಡಿಯಾವನ್ನು ಏಳು ವರ್ಷದ ಹಿಂದೆ ತೊರೆದೆ’ ಎಂದಿದ್ದಾರೆ ಸೋನು ನಿಗಮ್‌.

ʻʻನಾನು ಯಾವುದೇ ರಾಜಕೀಯ ಟೀಕೆಗಳನ್ನು ಮಾಡುವುದನ್ನು. ಮತ್ತು ನಂಬುವುದಿಲ್ಲ. ಮತ್ತು ನಾನು ನನ್ನ ಕೆಲಸದ ಮೇಲೆ ಮಾತ್ರ ಗಮನ ಹರಿಸುತ್ತೇನೆ. ಆದರೆ ಈ ಘಟನೆಯು ನನಗೆ ಮಾತ್ರವಲ್ಲ ಕುಟುಂಬಕ್ಕೂ ಆತಂಕಕಾರಿಯಾಗಿದೆʼʼ ಎಂದು ಸೋನು ನಿಗಮ್ ಹೇಳಿದ್ದಾರೆ.

ಇದನ್ನೂ ಓದಿ: Sunil Lahri: ಅಯೋಧ್ಯೆಯಲ್ಲಿ ಬಿಜೆಪಿಗೆ ದಾರುಣ ಸೋಲು; ಅಲ್ಲಿಯ ಜನರ ವಿರುದ್ಧ ರಾಮಾಯಣದ ಲಕ್ಷ್ಮಣ ಕೆಂಡಾಮಂಡಲ!

ಅಯೋಧ್ಯೆಯಲ್ಲಿ ಬಿಜೆಪಿಗೆ ದಾರುಣ ಸೋಲು; ಅಲ್ಲಿಯ ಜನರ ವಿರುದ್ಧ ರಾಮಾಯಣದ ಲಕ್ಷ್ಮಣ ಕೆಂಡಾಮಂಡಲ!

ಈ ವರ್ಷದ ಆರಂಭದಲ್ಲಿ ಭವ್ಯವಾದ ಶ್ರೀರಾಮ ಮಂದಿರದ (Ayodhya Ram Mandir) ಪ್ರಾಣಪ್ರತಿಷ್ಠೆಯನ್ನು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ (Ayodhya election results 2024) ಮಾಡಲಾಗಿತ್ತು. ಆದರೆ ಅಯೋಧ್ಯೆಯನ್ನು ಒಳಗೊಂಡಿರುವ ಫೈಜಾಬಾದ್ ಲೋಕಸಭಾ ಕ್ಷೇತ್ರದಲ್ಲಿ (Faizabad Election Result) ಎಸ್‌ಪಿ (SP) ಅಭ್ಯರ್ಥಿಯ ಮುಂದೆ ಬಿಜೆಪಿ (BJP) ಅಭ್ಯರ್ಥಿ ಸೋತಿದ್ದರು ‘ರಾಮಾಯಣ’ ಧಾರಾವಾಹಿಯಲ್ಲಿ ಲಕ್ಷ್ಮಣನ ಪಾತ್ರ ನಿರ್ವಹಿಸಿದ್ದ ನಟ ಸುನಿಲ್ ಲಹರಿ ಬಿಜೆಪಿ ಸೋತಿರುವ ಬಗ್ಗೆ ಕಟುವಾಗಿ ಪ್ರತಿಕ್ರಿಯಿಸಿದ್ದಾರೆ. ʻʻಅಯೋಧ್ಯೆಯ ಪ್ರಜೆಗಳು ಯಾವಾಗಲೂ ತಮ್ಮ ರಾಜನಿಗೆ ದ್ರೋಹ ಬಗೆಯುತ್ತಾರೆ ಎಂಬುದಕ್ಕೆ ಇತಿಹಾಸ ಸಾಕ್ಷಿಯಾಗಿದೆʼʼ ಎಂದು ಇನ್‌ಸ್ಟಾದಲ್ಲಿ ಬರೆದುಕೊಂಡಿದ್ದಾರೆ.

ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರೀಸ್‌ನಲ್ಲಿ, ಕಟ್ಟಪ್ಪ ಬಾಹುಬಲಿಯನ್ನು ಕೊಲ್ಲುವ ದೃಶ್ಯದ ಚಿತ್ರವನ್ನು ಸುನಿಲ್ ಹಂಚಿಕೊಂಡಿದ್ದಾರೆ. ಒಂದು ಪೋಸ್ಟ್‌ನಲ್ಲಿ ಅವರು ಬಾಹುಬಲಿ ಸಿನಿಮಾದಲ್ಲಿ ಕಟ್ಟಪ್ಪನು ಅಮರೇಂದ್ರ ಬಾಹುಬಲಿಗೆ ಹಿಂಭಾಗದಿಂದ ಕತ್ತಿಯನ್ನು ಇರಿಯುತ್ತಿರುವ ದೃಶ್ಯ ಇದೆ. ಇದರಲ್ಲಿ ಕಟ್ಟಪ್ಪನ್ನು ಅಯೋಧ್ಯೆ ಎಂದು ಕರೆದರೆ, ಬಾಹುಬಲಿ ಪ್ರಭಾಸ್ ಅವರನ್ನು ಬಿಜೆಪಿ ಎಂದು ಕರೆದಿದ್ದಾರೆ. ʻʻವನವಾಸದಿಂದ ಹಿಂದಿರುಗಿದ ನಂತರ ಸೀತಾದೇವಿಯನ್ನು ಅನುಮಾನಿಸಿದ ಅಯೋಧ್ಯೆಯ ಪ್ರಜೆಗಳು ಇವರೇ ಎಂಬುದನ್ನು ನಾವು ಮರೆಯುತ್ತಿದ್ದೇವೆ. ದೇವರನ್ನು ನಿರಾಕರಿಸುವ ವ್ಯಕ್ತಿಯನ್ನು ನೀವು ಏನೆಂದು ಕರೆಯುತ್ತೀರಿ? ಸ್ವಾರ್ಥಿ. ಅಯೋಧ್ಯೆಯ ಪ್ರಜೆಗಳು ಯಾವಾಗಲೂ ತಮ್ಮ ರಾಜನಿಗೆ ದ್ರೋಹ ಬಗೆದಿದ್ದಾರೆ ಎಂಬುದಕ್ಕೆ ಇತಿಹಾಸ ಸಾಕ್ಷಿಯಾಗಿದೆ. ಅವರಿಗೆ ನಾಚಿಕೆಯಾಗಬೇಕುʼʼ ಎಂದು ಬರೆದುಕೊಂಡಿದ್ದಾರೆ.

ಅವರ ಕೊನೆಯ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ, “ಅಯೋಧ್ಯೆಯ ಪ್ರಿಯ ನಾಗರಿಕರೇ, ಸೀತಾ ದೇವಿಯನ್ನು ಸಹ ಬಿಡದ ನಿಮ್ಮ ಶ್ರೇಷ್ಠತೆಗೆ ನಾವು ನಮಸ್ಕರಿಸುತ್ತೇವೆ. ಶ್ರೀರಾಮನು ಆ ಚಿಕ್ಕ ಗುಡಿಸಲಿನಿಂದ ಹೊರಬಂದು ಸುಂದರವಾದ ದೇವಾಲಯದಲ್ಲಿ ಪ್ರತಿಷ್ಠಾಪಿಸಲ್ಪಡುವಂತೆ ಮಾಡಿದ ವ್ಯಕ್ತಿಗೆ ನೀವು ದ್ರೋಹ ಮಾಡಿದಿರಿ. ಇಡೀ ರಾಷ್ಟ್ರವು ನಿಮ್ಮನ್ನು ಮತ್ತೆ ಗೌರವದಿಂದ ನೋಡುವುದಿಲ್ಲʼʼ ಎಂದೂ ಬರೆದುಕೊಂಡಿದ್ದಾರೆ.

Continue Reading
Advertisement
Kangana Ranaut
ಪ್ರಮುಖ ಸುದ್ದಿ36 mins ago

Kangana Ranaut : ನಟಿ ಕಂಗನಾಗೆ ಏರ್​ಪೋರ್ಟ್​ ಮಹಿಳಾ ಪೇದೆ ಹೊಡೆಯಲು ಕಾರಣವೇನು? ರೈತರ ಬಗ್ಗೆ ಅವರು ನೀಡಿದ ವಿವಾದಾತ್ಮಕ ಹೇಳಿಕೆ ಯಾವುದು?

Lok Sabha Election 2024
ದೇಶ43 mins ago

Lok Sabha Election 2024: ಈ 17 ಸಂಸದರು ಎನ್‌ಡಿಎಯಲ್ಲೂ ಇಲ್ಲ, ಇಂಡಿ ಕೂಟದಲ್ಲೂ ಇಲ್ಲ!

Viral Video
ವೈರಲ್ ನ್ಯೂಸ್56 mins ago

Viral Video: ಏಕಾಏಕಿ ಕುಸಿದು ಸಾವನ್ನಪ್ಪಿದ ಮೆಡಿಕಲ್ ಸಿಬ್ಬಂದಿ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಕರ್ನಾಟಕ1 hour ago

MLC Election Results: ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಎಸ್.ಎಲ್.ಭೋಜೇಗೌಡ ಜಯಭೇರಿ

ಬೆಂಗಳೂರು2 hours ago

Bangalore News : ಕೇಳಚಂದ್ರ ಕಾಫಿಗೆ ಎಚ್​ಆರ್​ಡಿ ಮುಖ್ಯಸ್ಥರಾಗಿ ಡಾ.ಪಿ.ಕುರಿಯನ್ ರಾಫೆಲ್ ನೇಮಕ

MLC Election Results
ಪ್ರಮುಖ ಸುದ್ದಿ2 hours ago

MLC Election Results: ದಕ್ಷಿಣ ಶಿಕ್ಷಕರ ಕ್ಷೇತ್ರ; ಮೊದಲ ಪ್ರಾಶಸ್ತ್ಯ ಮತದಲ್ಲೇ ಮೈತ್ರಿ ಅಭ್ಯರ್ಥಿ ವಿವೇಕಾನಂದ ಭರ್ಜರಿ ಗೆಲುವು

TA Sharavana congratulated former CM hd Kumaraswamy who was elected to Lok Sabha from Mandya
ಬೆಂಗಳೂರು2 hours ago

TA Sharavana: ಮಂಡ್ಯದಿಂದ ಕುಮಾರಸ್ವಾಮಿ ಲೋಕಸಭೆಗೆ ಆಯ್ಕೆ; ಸಾಯಿಬಾಬಾ ಪ್ರಸಾದ ನೀಡಿ, ಅಭಿನಂದಿಸಿದ ಟಿ.ಎ.ಶರವಣ

Stock market Crash
ಪ್ರಮುಖ ಸುದ್ದಿ2 hours ago

Stock market Crash : ಜೂ. 4ರ ಷೇರುಪೇಟೆ ಕುಸಿತ ಮೋದಿ, ಅಮಿತ್​ ಶಾ ನಡೆಸಿದ ಮಹಾ ಹಗರಣ; ರಾಹುಲ್ ಗಾಂಧಿ ಆರೋಪ

Lok Sabha Election 2024
ರಾಜಕೀಯ2 hours ago

Lok Sabha Election 2024: ಈ ಬಾರಿ ಲೋಕಸಭೆ ಪ್ರವೇಶಿಸಲಿದ್ದಾರೆ 41 ಪಕ್ಷಗಳ ಸಂಸದರು!

Fancy Handbags Fashion
ಫ್ಯಾಷನ್2 hours ago

Fancy Handbags Fashion: ಸ್ಟೈಲಿಶ್‌ ಲುಕ್‌ಗೆ ಫ್ಯಾನ್ಸಿ ಹ್ಯಾಂಡ್‌ ಬ್ಯಾಗ್‌ಗಳ ಸಾಥ್‌!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ8 hours ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ3 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ3 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ3 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ4 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು5 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

ಟ್ರೆಂಡಿಂಗ್‌