Shubra Aiyappa | ವೈವಾಹಿಕ ಜೀವನಕ್ಕೆ ಕಾಲಿಟ್ಟ `ವಜ್ರಕಾಯ’ ಕೊಡಗಿನ ಬೆಡಗಿ ಶುಭ್ರ ಅಯ್ಯಪ್ಪ Yashaswi Devadiga 2 ವರ್ಷಗಳು ago “’ವಜ್ರಕಾಯ’ ನಟಿ ಶುಭ್ರ ಅಯ್ಯಪ್ಪ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಬಹುಕಾಲದ ಗೆಳೆಯ ವಿಶಾಲ್ ಶಿವಪ್ಪ ಜತೆ ಸಪ್ತಪದಿ ತುಳಿದಿದ್ದಾರೆ.ಉದ್ಯಮಿ ವಿಶಾಲ್ ಮತ್ತು ಶುಭ್ರ, ಜನವರಿ 18ರಂದು ಕೂರ್ಗ್ನ ʻದೊಡ್ಮನೆ’ ಎಂಬ 150 ವರ್ಷದ ಹಳೆಯ ಮನೆಯಲ್ಲಿ ಮದುವೆಯಾಗಿದ್ದಾರೆ. ಜ.20 ಮತ್ತು 21ರಂದು ಸಿನಿಮಾ ರಂಗದ ಸ್ನೇಹಿತರಿಗೆ ಆಪ್ತರಿಗೆ ಮೈಸೂರಿನಲ್ಲಿ ಆರತಕ್ಷತೆ ಇರಲಿದೆ ಎಂದು ಜೋಡಿ ಹೇಳಿಕೊಂಡಿದೆ.ಸೆಲೆಬ್ರಿಟಿಗಳು ಸೋಷಿಯಲ್ ಮೀಡಿಯಾ ಮೂಲಕ ನವಜೋಡಿಗೆ ಶುಭಹಾರೈಸಿದ್ದಾರೆ. ಇದನ್ನೂ ಓದಿ | Hansika Motwani | ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟಿ ಹನ್ಸಿಕಾ ಮೋಟ್ವಾನಿ: ಮದುವೆ ಫೋಟೊಗಳು ಇಲ್ಲಿವೆ!