Site icon Vistara News

SIIMA 2023: ಅತ್ಯುತ್ತಮ ನಟ ಯಶ್‌; ಅವಾರ್ಡ್‌ ಗೆದ್ದ ರಿಷಬ್, ರಕ್ಷಿತ್, ಸಪ್ತಮಿ ಗೌಡ; ಇಲ್ಲಿದೆ ಸಂಪೂರ್ಣ ಪಟ್ಟಿ!

SIIMA 2023 Rishab Rakkshit Sapthami

ಈ ಬಾರಿ SIIMA (ಸೈಮಾ ಅವಾರ್ಡ್‌) 11ನೇ ಆವೃತ್ತಿಯು ದುಬೈನಲ್ಲಿ ಸೆಪ್ಟೆಂಬರ್ 15 ರಂದು ವರ್ಲ್ಡ್ ಟ್ರೇಡ್ ಸೆಂಟರ್‌ನಲ್ಲಿ ನಡೆದಿದೆ . ತಮಿಳು, ತೆಲುಗು, ಮಲಯಾಳಂ ಮತ್ತು ಕನ್ನಡ ಚಲನಚಿತ್ರೋದ್ಯಮದ ಪ್ರಮುಖ ತಾರೆಯರು ಈ ಪ್ರಶಸ್ತಿ ಸಮಾರಂಭದಲ್ಲಿ ಭಾಗಿಯಾಗಿದ್ದರು. ರಿಷಬ್ ಶೆಟ್ಟಿ, ರಕ್ಷಿತ್ ಶೆಟ್ಟಿ, ದಿಗಂತ್, ಜ್ಯೂ.ಎನ್‌ಟಿಆರ್, ಶ್ರೀಲೀಲಾ ಸೇರಿದಂತೆ ಕನ್ನಡ, ತೆಲುಗಿನ ತಾರೆಯರು ಸೈಮಾ ವೇದಿಕೆಯಲ್ಲಿ ಕಾಣಿಸಿಕೊಂಡರು.

ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿ, ಅಚ್ಯುತ್‌ ಕುಮಾರ್, ಸಪ್ತಮಿ ಗೌಡ ಸೇರಿದಂತೆ ಹಲವರು ದುಬೈನಲ್ಲಿ ನಡೆದ ಸೈಮಾ 2023 ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗಿ ಆಗಿ ಪ್ರಶಸ್ತಿ ಸ್ವೀಕರಿಸಿದರು. ಯಶ್ ಸೇರಿದಂತೆ ಹಲವರು ಭಾಗಿ ಆಗಲು ಸಾಧ್ಯವಾಗಲಿಲ್ಲ.

Exit mobile version