Family Star Twitter Review: ವಿಜಯ್​​ ದೇವರಕೊಂಡ ʻಫ್ಯಾಮಿಲಿ ಸ್ಟಾರ್ʼ ಸಿನಿಮಾ ಹೇಗಿದೆ? - Vistara News

South Cinema

Family Star Twitter Review: ವಿಜಯ್​​ ದೇವರಕೊಂಡ ʻಫ್ಯಾಮಿಲಿ ಸ್ಟಾರ್ʼ ಸಿನಿಮಾ ಹೇಗಿದೆ?

Family Star Twitter Review: ರಶ್ಮಿಕಾ ಮಂದಣ್ಣ (Rashmika Mandanna’s birthday) ಇಂದು (ಏಪ್ರಿಲ್ 5ರಂದು) ಬರ್ತ್​ಡೇ ಆಚರಿಸಿಕೊಳ್ಳುತ್ತಿದ್ದಾರೆ. ಇಂದೇ ವಿಜಯ್ ದೇವರಕೊಂಡ ನಟನೆಯ ‘ಫ್ಯಾಮಿಲಿ ಸ್ಟಾರ್’ ಸಿನಿಮಾ ಕೂಡ ರಿಲೀಸ್ ಆಗಿದೆ.ಕೆಲವರು ಈ ಚಿತ್ರಕ್ಕಿಂತ ಧಾರಾವಾಹಿ ಉತ್ತಮವಾಗಿದೆ ಎಂದು ಕಮೆಂಟ್ ಮಾಡುತ್ತಿದ್ದಾರೆ.ಮತ್ತೊಬ್ಬರು ಕೌಟುಂಬಿಕ ಮನರಂಜನೆ ಸಿನಿಮಾ ಎಂದು ಬರೆದುಕೊಂಡಿದ್ದಾರೆ. ಶ್ರೀವೆಂಕಟೇಶ್ವರ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ದಿಲ್‌ ರಾಜು ಮತ್ತು ಶಿರೀಷ್ ನಿರ್ಮಿಸಿರುವ ಈ ಚಿತ್ರ ಬಿಡುಗಡೆ ಆಗಿದೆ.

VISTARANEWS.COM


on

Family Star Twitter Review Vijay Deverakonda
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವಿಜಯ್ ದೇವರಕೊಂಡ (Vijay Devarakonda) ಮತ್ತು ಮೃಣಾಲ್ ಠಾಕೂರ್ (Mrinal Thakur) ಅಭಿನಯದ ಬಹುನಿರೀಕ್ಷಿತ ಫ್ಯಾಮಿಲಿ ಎಂಟರ್‌ಟೈನರ್ ʻಫ್ಯಾಮಿಲಿ ಸ್ಟಾರ್ʼ ಸಿನಿಮಾ(Family Star) ಇಂದು (ಏಪ್ರಿಲ್ 5) ಬಿಡುಗಡೆಯಾಗಿದೆ. ಏಪ್ರಿಲ್ 4 ರಂದು ಅಮೆರಿಕದಲ್ಲಿ ಮೊದಲ ಪ್ರದರ್ಶನ ಕಡಿತ್ತು. ಇದೀಗ ಭಾರತದಲ್ಲಿ ಸಿನಿಮಾ ರಿಲೀಸ್‌ ಆಗಿದ್ದು, ಪ್ರೇಕ್ಷಕರಿಂದ ಆರಂಭಿಕ (Family Star Twitter Review) ಪ್ರತಿಕ್ರಿಯೆ ಪಾಸಿಟಿವ್‌ ಆಗಿದೆ. ಕೌಟುಂಬಿಕ ಮನರಂಜನೆ ನೀಡುವ ಸಿನಿಮಾ ಎಂದು ಪ್ರೇಕ್ಷಕರು ಸೋಷಿಯಲ್‌ ಮೀಡಿಯಾ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಒಬ್ಬರು ʻʻಸಿನಿಮಾ ಫಸ್ಟ್‌ ಹಾಪ್‌ ಹಾಗೂ ಕಾಮಿಡಿ ಚೆನ್ನಾಗಿದೆʼʼಎಂದು ಬರೆದುಕೊಂಡಿದ್ದಾರೆ. ʻವಿಜಯ್ ಮತ್ತು ಮೃಣಾಲ್ ಅಭಿನಯ ಸೂಪರ್‌ʼ ಎಂದು ಮತ್ತೊಬ್ಬರು ಕಮೆಂಟ್‌ ಮಾಡಿದ್ದಾರೆ. ʻʻನನ್ನ ರೇಟಿಂಗ್ – 3.5/5. ಕೌಟುಂಬಿಕ ಮನರಂಜನೆ ಸಿನಿಮಾ ಇದುʼʼಮತ್ತೊಬ್ಬರು ಬರೆದುಕೊಂಡಿದ್ದಾರೆ.

ಕೆಲವರು ಇದು ಸರಾಸರಿಗಿಂತ ಕಡಿಮೆ ಚಿತ್ರ ಎಂದು ಹೇಳುತ್ತಿದ್ದರೆ, ಇನ್ನು ಕೆಲವರು ಈ ಚಿತ್ರಕ್ಕಿಂತ ಧಾರಾವಾಹಿ ಉತ್ತಮವಾಗಿದೆ ಎಂದು ಕಮೆಂಟ್ ಮಾಡುತ್ತಿದ್ದಾರೆ. ಸಂಗೀತ ಅಷ್ಟಾಗಿ ಆಕರ್ಷಣೀಯವಾಗಿಲ್ಲ ಎಂಬ ಮಾತು ಕೂಡ ಇದೆ. ಈ ಸಿನಿಮಾ ಅಷ್ಟೊಂದು ಪ್ರಭಾವಶಾಲಿಯಾಗಿಲ್ಲ, ಹೊಸತನವೇನೂ ಇಲ್ಲ ಎಂದಿದ್ದಾರೆ.

ಇದನ್ನೂ ಓದಿ: Vijay Devarakonda: ರಶ್ಮಿಕಾ ಮಂದಣ್ಣ ಬರ್ತ್​ಡೇ ದಿನವೇ ವಿಜಯ್ ದೇವರಕೊಂಡ ಸಿನಿಮಾ ರಿಲೀಸ್‌!

ರಶ್ಮಿಕಾ ಮಂದಣ್ಣ (Rashmika Mandanna’s birthday) ಇಂದು (ಏಪ್ರಿಲ್ 5ರಂದು) ಬರ್ತ್​ಡೇ ಆಚರಿಸಿಕೊಳ್ಳುತ್ತಿದ್ದಾರೆ. ಇಂದೇ ವಿಜಯ್ ದೇವರಕೊಂಡ ನಟನೆಯ ‘ಫ್ಯಾಮಿಲಿ ಸ್ಟಾರ್’ ಸಿನಿಮಾ ಕೂಡ ರಿಲೀಸ್ ಆಗಿದೆ.

ಹಾಯ್ ನಾನ್ನʼ (2023), ʻಸೀತಾ ರಾಮಂʼ (2022)ಬಳಿಕ ಮೃಣಾಲ್ ಠಾಕೂರ್ ಅವರ ಮೂರನೇ ತೆಲುಗು ಚಿತ್ರ ಇದು. ʻಫ್ಯಾಮಿಲಿ ಸ್ಟಾರ್ʼ ಸಿನಿಮಾವನ್ನು ಪರುಶುರಾಮ್ ನಿರ್ದೇಶಿಸಿದ್ದಾರೆ. ಈ ಮುಂಚೆ ವಿಜಯ್‌ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ʻಗೀತ ಗೋವಿಂದಂʼ (2018) ಸಿನಿಮಾಗೆ ನಿರ್ದೇಶನ ಮಾಡಿದ್ದರು. ಸಂದೀಪ್ ರೆಡ್ಡಿ ವಂಗಾ ಅವರ ರಣಬೀರ್ ಕಪೂರ್ ಅಭಿನಯದ ʻಅನಿಮಲ್ʼ (2023) ಚಿತ್ರದಲ್ಲಿ ಇತ್ತೀಚೆಗೆ ಕಾಣಿಸಿಕೊಂಡಿರುವ ರಶ್ಮಿಕಾ ʻಫ್ಯಾಮಿಲಿ ಸ್ಟಾರ್‌ʼನಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ, ಬಹುಶಃ ಮದುವೆಯ ಹಾಡು ʻಕಲ್ಯಾಣಿ ವಲ್ಲಾʼದಲ್ಲಿ ಕಾಣಿಸಿಕೊಳ್ಳಬಹುದು ಎಂಬ ಗುಸುಗುಸು ಇದೆ. ಆದರೆ, ಇದುವರೆಗೆ ಈ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

ಇದನ್ನೂ ಓದಿ: Vijay Devarakonda: ವಿದ್ಯಾರ್ಥಿನಿಯರಿಂದ ವಿಚಿತ್ರ ಬೇಡಿಕೆ; ಪ್ರತಿಕ್ರಿಯೆ ಕೊಟ್ಟೇ ಬಿಟ್ಟ ವಿಜಯ್‌ ದೇವರಕೊಂಡ!

ಫ್ಯಾಮಿಲಿ ಸ್ಟಾರ್ʼ ಚಿತ್ರಕ್ಕೆ ಗೋಪಿಸುಂದರ್ ಸಂಗೀತ ನೀಡಿದ್ದು, ಇದುವರೆಗೆ ಬಿಡುಗಡೆಯಾಗಿರುವ ಮೂರು ಹಾಡುಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಶ್ರೀವೆಂಕಟೇಶ್ವರ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ದಿಲ್‌ ರಾಜು ಮತ್ತು ಶಿರೀಷ್ ನಿರ್ಮಿಸಿರುವ ಈ ಚಿತ್ರ ಬಿಡುಗಡೆ ಆಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Drone Prathap: ಡಿಫರೆಂಟ್‌ ಆಗಿ ಬರ್ತ್‌ಡೇ ಸೆಲೆಬ್ರೇಷನ್‌ಗೆ ಡ್ರೋನ್ ಪ್ರತಾಪ್ ಪ್ಲ್ಯಾನ್‌: ವೋಟ್‌ ಹಾಕಿದ್ದು ಸಾರ್ಥಕ ಅಂದ್ರು ಫ್ಯಾನ್ಸ್‌!

Drone Prathap: ರನ್ನರ್ ಅಪ್ ಆಗಿದ್ದ ಪ್ರತಾಪ್​ಗೆ 10 ಲಕ್ಷ ರೂ. ಬಹುಮಾನದ ಜತೆಗೆ ಒಂದು ಎಲೆಕ್ಟ್ರಿಕ್ ಸ್ಕೂಟರ್‌ ಉಡುಗೊರೆಯಾಗಿ ನೀಡಲಾಗಿತ್ತು. ಎಲೆಕ್ಟ್ರಿಕ್ ಸ್ಕೂಟರ್‌ ಅನ್ನು ಪ್ರತಾಪ್ ಅಗತ್ಯವಿರುವ ಯುವಕನೊಬ್ಬನಿಗೆ ದಾನ ಮಾಡಿದ್ದರು. ಇದರ ಬೆನ್ನಲ್ಲೇ ಇದೀಗ ಪ್ರತಾಪ್‌ ಅವರು ತಮ್ಮ ಹುಟ್ಟುಹಬ್ಬದ ಬಗ್ಗೆ ಮಾತನಾಡಿ ತಾವು ಮಾಡಲು ಹೊರಟಿರುವ ಸಮಾಜ ಸೇವಾ ಕಾರ್ಯದ ಬಗ್ಗೆ ಜನರಿಗೆ ಮಾಹಿತಿ ನೀಡಿದ್ದಾರೆ.

VISTARANEWS.COM


on

Drone Prathap Helping People To Get Eye Surgery on Birthday
Koo

ಬೆಂಗಳೂರು: ಬಿಗ್‌ಬಾಸ್‌ ಕನ್ನಡ ಸೀಸನ್‌ 10 (Bigboss kannada season 10)ರ ಪ್ರಬಲ ಸ್ಪರ್ಧಿಯಾಗಿದ್ದ ಡ್ರೋನ್‌ ಪ್ರತಾಪ್‌ (Drone Prathap) ರನ್ನರ್‌ ಅಪ್‌ ಆಗಿ ಹೊರ ಹೊಮ್ಮಿದ್ದರು. ಬಿಗ್​ಬಾಸ್ ವೇದಿಕೆ ಮೇಲೆ ಮಾತನಾಡಿದ್ದ ಪ್ರತಾಪ್, ತಾನು ಬಿಗ್​ಬಾಸ್​ ಗೆದ್ದರೆ ಬರುವ ಹಣ, ಇನ್ನಿತರ ಉಡುಗೊರೆಗಳನ್ನು ಅರ್ಹರಿಗೆ ದಾನ ಮಾಡುವುದಾಗಿ ಹೇಳಿದ್ದರು. ರನ್ನರ್ ಅಪ್ ಆಗಿದ್ದ ಪ್ರತಾಪ್​ಗೆ 10 ಲಕ್ಷ ರೂ. ಬಹುಮಾನದ ಜತೆಗೆ ಒಂದು ಎಲೆಕ್ಟ್ರಿಕ್ ಸ್ಕೂಟರ್‌ ಉಡುಗೊರೆಯಾಗಿ ನೀಡಲಾಗಿತ್ತು. ಎಲೆಕ್ಟ್ರಿಕ್ ಸ್ಕೂಟರ್‌ ಅನ್ನು ಪ್ರತಾಪ್ ಅಗತ್ಯವಿರುವ ಯುವಕನೊಬ್ಬನಿಗೆ ದಾನ ಮಾಡಿದ್ದರು. ಇದರ ಬೆನ್ನಲ್ಲೇ ಇದೀಗ ಪ್ರತಾಪ್‌ ಅವರು ತಮ್ಮ ಹುಟ್ಟುಹಬ್ಬದ ಬಗ್ಗೆ ಮಾತನಾಡಿ ತಾವು ಮಾಡಲು ಹೊರಟಿರುವ ಸಮಾಜ ಸೇವಾ ಕಾರ್ಯದ ಬಗ್ಗೆ ಜನರಿಗೆ ಮಾಹಿತಿ ನೀಡಿದ್ದಾರೆ.

ಡ್ರೋನ್‌ ಪ್ರತಾಪ್‌ ಇನ್‌ಸ್ಟಾದಲ್ಲಿ ವಿಡಿಯೊ ಪೋಸ್ಟ್‌ ಮಾಡಿ ʻʻಎಲ್ಲರಿಗೂ ನಮಸ್ಕಾರಗಳು. ಡಾ. ರಾಜ್‌ಕುಮಾರ್‌ ಅವರು ಹೇಳ್ತಾರೆ. ನೇತ್ರದಾನ ಮಹಾದಾನ ಎಂದು. ಮುಂಬರುವ ಜೂನ್‌ 11ಕ್ಕೆ ನನ್ನ ಹುಟ್ಟು ಹಬ್ಬ ಇದೆ ಸ್ನೇಹಿತರೆ. ನನಗೆ ತುಂಬ ಕುತೂಹಲ ಇದೆ. ನನ್ನ ಹುಟ್ಟು ಹಬ್ಬವನ್ನು ಈ ಬಾರಿ ವಿಶೇಷವಾಗಿ ಆಚರಿಸಿಸಬೇಕು ಎಂದು ನಿರ್ಧಾರ ಮಾಡಿದ್ದೇನೆ. ಹಾಗಾಗಿ ಯಾರಿಗಾದರೂ ಬಡವರಿಗೆ ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡಿಸಬೇಕು ಎಂದು ತೀರ್ಮಾನ ಮಾಡಿದ್ದೇನೆ.  ಯಾರಾದರೂ ಬಡವರಿದ್ದು, ಅವರಿಗೆ ಶಸ್ತ್ರಚಿಕಿತ್ಸೆಯ ಹಣ ಭರಿಸಲು ಸಾಧ್ಯವಾಗದೇ ಇರುವವರು ಇದ್ದರೆ ದಯವಿಟ್ಟು ನಮಗೆ ತಿಳಿಸಿ. ನಮಗೆ ಸಾಮಾಜಿಕ ಜಾಲತಾಣದ ಮೂಲಕ ಸಂದೇಶ ಕಳಿಸಿ ಅಥವಾ ಕಮೆಂಟ್ ಸೆಕ್ಷನ್​ನಲ್ಲಿ ಅವರನ್ನು ಮೆನ್ಷನ್ ಮಾಡಿ, ನಾವು ಅಗತ್ಯವಿರುವ ಐದು ಮಂದಿಗೆ ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡಿಸುತ್ತೇವೆ’ ಎಂದಿದ್ದಾರೆ ಡ್ರೋನ್ ಪ್ರತಾಪ್.

ಇದೀಗ ಪ್ರತಾಪ್‌ ಫ್ಯಾನ್ಸ್‌ ʻಬಿಗ್ ಬಾಸ್ ಅಲ್ಲಿ ನಿಂಗೆ ವೋಟ್ ಮಾಡಿದ್ದಕ್ಕೂ ಸಾರ್ಥಕ ಆಯ್ತುʼಎಂದು ಕಮೆಂಟ್‌ ಮಾಡಿದ್ದಾರೆ. ʻʻಪ್ರತಾಪ್‌ ಬಡವರ ಪಾಲಿನ ದೇವರುʼʼಎಂದು ಮತ್ತೊಬ್ಬರು ಕಮೆಂಟ್‌ ಮಾಡಿದ್ದಾರೆ.

ಇದನ್ನೂ ಓದಿ: Drone Prathap: ದೀದಿ ಸಂಗೀತಾ ಶೃಂಗೇರಿ ಹುಟ್ಟುಹಬ್ಬಕ್ಕೆ ಡ್ರೋನ್​ ಪ್ರತಾಪ್​ ಸ್ಪೆಷಲ್​ ಗಿಫ್ಟ್​!

ಇನ್ನು ಕೆಲವರು ತಾವೂ ಸಹ ನಿಮ್ಮೊಂದಿಗೆ ಈ ಸೇವಾ ಕಾರ್ಯದಲ್ಲಿ ಜೊತೆಯಾಗುವುದಾಗಿ ಹೇಳಿದ್ದಾರೆ. ಕೆಲವರು, ಅಗತ್ಯ ಇರುವವರ ಮೊಬೈಲ್ ಸಂಖ್ಯೆ, ವಿಳಾಸಗಳನ್ನು ಕಮೆಂಟ್ ಸೆಕ್ಷನ್​ನಲ್ಲಿ ಹಾಕಿದ್ದಾರೆ. ಡ್ರೋನ್‌ ಪ್ರತಾಪ್‌ ಇತ್ತೀಚೆಗೆ ಕಲರ್ಸ್‌ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ʻಗಿಚ್ಚಿ ಗಿಲಿಗಿಲಿʼ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ದೊಡ್ಮನೆಯಲ್ಲಿ ಸಿಂಪಲ್​ ಆಗಿ ಇರುತ್ತಿದ್ದ ಪ್ರತಾಪ್​ ಅವರು ಈಗ ಮೇಕಪ್​ ಹಚ್ಚಿಕೊಂಡು ಮಿಂಚಿದ್ದರು. ಶೋ ಆರಂಭದ ಸಂಚಿಕೆಯಲ್ಲಿ ಡ್ರೋನ್‌ ಪ್ರತಾಪ್‌ ಭರ್ಜರಿ ಸ್ಟೆಪ್‌ ಹಾಕಿ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದ್ದರು.

ಮೇ 13ರಂದು ಸಂಗೀತಾ ಶೃಂಗೇರಿ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಹೀಗಾಗಿ ಡ್ರೋನ್‌ ಪ್ರತಾಪ್‌ ತಮ್ಮ ಮೆಚ್ಚಿನ ದೀದಿ ಸಂಗೀತಾ ಅವರಿಗೆ ​ ವಿಶೇಷ ಗಿಫ್ಟ್​ ನೀಡಿದ್ದರು. ಹುಟ್ಟುಹಬ್ಬದ ಸಂಭ್ರಮದಲ್ಲಿ ನೀತು ವನಜಾಕ್ಷಿ, ಡ್ರೋನ್ ಪ್ರತಾಪ್, ಬುಲೆಟ್ ರಕ್ಷಕ್ ಕೂಡ ಸಾಕ್ಷಿಯಾಗಿದ್ದರು.

Continue Reading

South Cinema

Allu Arjun: ರಸ್ತೆ ಬದಿ ಡಾಬಾದಲ್ಲಿ ಊಟ ಮಾಡಿದ ಅಲ್ಲು ಅರ್ಜುನ್‌ ದಂಪತಿ! ಫ್ಯಾನ್ಸ್‌ಗೆ ಅಚ್ಚರಿ

Allu Arjun: ಐಕಾನ್ ಸ್ಟಾರ್​ ಅಲ್ಲು ಅರ್ಜುನ್ (Allu Arjun) ಮತ್ತು ನ್ಯಾಷನಲ್ ಕ್ರಶ್​ ರಶ್ಮಿಕಾ ಮಂದಣ್ಣ ಅಭಿನಯದ ‘ಪುಷ್ಪ 2: ದಿ ರೂಲ್’ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿದೆ. ಈ ಚಿತ್ರದಲ್ಲಿ ನಾಯಕಿಯಾಗಿ ರಶ್ಮಿಕಾ ಮಂದಣ್ಣ (Rashmika Mandanna) ನಟಿಸಿದ್ದಾರೆ. ಜೊತೆಗೆ ಫಹಾದ್ ಫಾಸಿಲ್, ಡಾಲಿ ಸೇರಿದಂತೆ ಹಲವರು ನಟಿಸಿದ್ದಾರೆ.

VISTARANEWS.COM


on

Allu Arjun Sneha spotted at a dhaba
Koo

ಬೆಂಗಳೂರು: ಅಲ್ಲು ಅರ್ಜುನ್ (Allu Arjun) ಮತ್ತು ಪತ್ನಿ ಸ್ನೇಹಾ ರೆಡ್ಡಿ ಅವರು ರಸ್ತೆ ಬದಿಯ ಡಾಬಾದಲ್ಲಿ ಊಟ ಮಾಡಿರುವ ಫೋಟೊ ಇದೀಗ ವೈರಲ್‌ ಆಗಿದೆ. ಡಾಬಾದಲ್ಲಿ ಊಟ ಮಾಡುತ್ತಿರುವ ಫೋಟೊ ಕಂಡು ದಂಪತಿಯ ‘ಸರಳತೆ’ಗೆ ನೆಟ್ಟಿಗರು ಹಾಡಿ ಹೊಗಳುತ್ತಿದ್ದಾರೆ. ಜೋಡಿ ಯಾವ ಡಾಬಾದಲ್ಲಿ ಊಟ ಮಾಡಿದೆ ಎಂದು ತಿಳಿದು ಬಂದಿಲ್ಲ.

ಅಭಿಮಾನಿಯೊಬ್ಬರು ಕ್ಲಿಕ್ಕಿಸಿದ ಚಿತ್ರದಲ್ಲಿ ಅಲ್ಲು ಅವರು ಫೋನ್‌ನಲ್ಲಿ ಮಾತನಾಡುತ್ತಿರುವುದನ್ನು ಕಾಣಬಹುದು, ಸ್ನೇಹಾ ಊಟ ಮಾಡುತ್ತಿದ್ದಾರೆ. ʻʻರಸ್ತೆ ಬದಿಯ ಡಾಬಾದಲ್ಲಿ ಜೋಡಿ! ಸರಳತೆಯ ಮನುಷ್ಯ.” ಎಂದು ಬರೆದುಕೊಂಡಿದ್ದಾರೆ ಒಬ್ಬ ಅಭಿಮಾನಿ. ಇನ್ನೊಬ್ಬರು ʻʻಪುಷ್ಪ ಅಂತಹ ಸೂಪರ್‌ ಹಿಟ್‌ ಸಿನಿಮಾ ಮಾಡಿದ್ದರೂ ಸಿಂಪಲ್‌ ಆಗಿ ಇದ್ದಾರೆʼʼ ಎಂದು ಕಮೆಂಟ್‌ ಮಾಡಿದ್ದಾರೆ.

ಐಕಾನ್ ಸ್ಟಾರ್​ ಅಲ್ಲು ಅರ್ಜುನ್ (Allu Arjun) ಮತ್ತು ನ್ಯಾಷನಲ್ ಕ್ರಶ್​ ರಶ್ಮಿಕಾ ಮಂದಣ್ಣ ಅಭಿನಯದ ‘ಪುಷ್ಪ 2: ದಿ ರೂಲ್’ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿದೆ. ಈ ಚಿತ್ರದಲ್ಲಿ ನಾಯಕಿಯಾಗಿ ರಶ್ಮಿಕಾ ಮಂದಣ್ಣ (Rashmika Mandanna) ನಟಿಸಿದ್ದಾರೆ. ಜೊತೆಗೆ ಫಹಾದ್ ಫಾಸಿಲ್, ಡಾಲಿ ಸೇರಿದಂತೆ ಹಲವರು ನಟಿಸಿದ್ದಾರೆ.

ಇದನ್ನೂ ಓದಿ: ರಾಮನಗರದಲ್ಲಿ ಯುವಕನ ಕತ್ತು ಕೊಯ್ದು ಕಲ್ಲು ಎತ್ತಿ ಹಾಕಿ ಬರ್ಬರ ಹತ್ಯೆ; ಕೊಪ್ಪಳದಲ್ಲಿ ಸಿಲಿಂಡರ್‌ ಸ್ಫೋಟದಿಂದ ಹೊತ್ತಿ ಉರಿದ ಡಾಬಾ

ಸುಕುಮಾರ್ ನಿರ್ದೇಶನದ ‘ಪುಷ್ಪ 2’ ಚಿತ್ರದ ಕೊನೆಯ ಹಂತದ ಚಿತ್ರೀಕರಣ ನಡೆಯುತ್ತಿದೆ. ಈ ಚಿತ್ರದಲ್ಲಿ ಅಲ್ಲು ಅರ್ಜುನ್ ಜೊತೆಗೆ ರಶ್ಮಿಕಾ ಮಂದಣ್ಣ ಕೂಡ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ಈ ವರ್ಷದ ಆರಂಭದಲ್ಲಿ, ಅಲ್ಲು ಅರ್ಜುನ್ ಅವರ ಹುಟ್ಟುಹಬ್ಬದಂದು ಪುಷ್ಪ 2 ತಯಾರಕರು ಚಿತ್ರದ ಟೀಸರ್ ಅನ್ನು ಬಿಡುಗಡೆ ಮಾಡಿದರು. ಟೀಸರ್​ನಲ್ಲಿ ಅಲ್ಲು ಅರ್ಜುನ್ ಸೀರೆ ಉಟ್ಟು, ಮುಖವನ್ನು ನೀಲಿ ಮತ್ತು ಕೆಂಪು ಬಣ್ಣಗಳನ್ನು ಮೆತ್ತಿಕೊಂಡಿದ್ದಾರೆ. ಅವರು ಭಾರವಾದ ಸಾಂಪ್ರದಾಯಿಕ ಚಿನ್ನ ಮತ್ತು ಹೂವಿನ ಆಭರಣಗಳೊಂದಿಗೆ ಮೇಕಪ್ ಧರಿಸಿದ್ದರು. ಅವರು ಗೂಂಡಾಗಳನ್ನು ಹೊಡೆಯುತ್ತಿರುವುದು ಕಂಡುಬಂದಿದೆ.

ಪುಷ್ಪಾ 2 ಅನ್ನು ಚಿತ್ರಮಂದಿರಗಳಲ್ಲಿ ನೋಡಲು ಎಲ್ಲರೂ ಉತ್ಸುಕರಾಗಿದ್ದಾರೆ. ಚಿತ್ರವು ಖಂಡಿತವಾಗಿಯೂ ಬಾಕ್ಸ್ ಆಫೀಸ್ ಆಳುತ್ತಿದೆ. ಪುಷ್ಪಾ 2 ಚಿತ್ರದ ಥಿಯೇಟರ್ ಹಕ್ಕುಗಳನ್ನು ಅನಿಲ್ ತಡಾನಿ 200 ಕೋಟಿ ರೂ.ಗೆ ಮುಂಗಡವಾಗಿ ಖರೀದಿಸಿದ್ದಾರೆ ಎಂದು ಪಿಂಕ್​ವಿಲ್ಲಾ ಇತ್ತೀಚೆಗೆ ವರದಿ ಮಾಡಿತ್ತು.

`ಪುಷ್ಪ 2′ ಸಿನಿಮಾದ ಈ ಒಂದು ದೃಶ್ಯಕ್ಕೆ 50 ಕೋಟಿ ರೂ. ಖರ್ಚು!
ಪುಷ್ಪ 2 ಸಿನಿಮಾ ಕಂಡು ಸಿನಿಪ್ರಿಯರು ಬೆರಗಾಗಿದ್ದಾರೆ. ಟೀಸರ್‌ನಲ್ಲಿ ಹೆಚ್ಚು ಹೈಲೈಟ್‌ ಆಗಿದ್ದು, ಗಂಗಮ್ಮ ಜಾತ್ರೆ. ಈ ಜಾತ್ರೆಯಲ್ಲಿ ಅಲ್ಲು ಅರ್ಜುನ್ ಸೀರೆ ಧರಿಸಿ ಸಖತ್‌ ರಗಡ್‌ ಲುಕ್‌ನಲ್ಲಿ ಕಂಡಿದ್ದರು. ಈ ಸೆಟ್‌ಗೆ ಚಿತ್ರತಂಡ ಖರ್ಚು ಮಾಡಿದ್ದು ಐವತ್ತು ಕೋಟಿ ರೂ. ಎಂದು ವರದಿಯಾಗಿದೆ.

ಹೈದಬಾರಾದ್‌ನ ಗಂದಿಪೇಟ್‌ನಲ್ಲಿರುವ ಅಲ್ಲು ಸ್ಟುಡಿಯೋಸ್‌ನಲ್ಲಿ ಹಾಕಲಾದ ಈ ಸೆಟ್ ನಲ್ಲಿ ಪ್ರತಿ ದಿನ ನೂರಕ್ಕೂ ಅಧಿಕ ಸಂಖ್ಯೆಯಲ್ಲಿ ಕಲಾವಿದರು ಕಂಡು ಬರುತ್ತಿದ್ದರು ಎಂದು ವರದಿಯಾಗಿದೆ. ಮುಂಬೈನಿಂದ ಮೋಕೊಬೋಟ್ ಕ್ಯಾಮೆರಾವನ್ನು ಸುಕುಮಾರ್ ತರಿಸಿಕೊಂಡಿದ್ದರು. ಇದೆಲ್ಲದಕ್ಕೂ ಖರ್ಚಾಗಿದ್ದು ಮೂವತ್ತು ಕೋಟಿ ರೂ. ಎನ್ನಲಾಗಿದೆ. ವಿಶೇಷ ಏನೆಂದರೆ, ನಿರ್ದೇಶಕ ಸುಕುಮಾರ್ ಅವರು ಈ ಜಾತ್ರೆಯ ಸನ್ನಿವೇಶವನ್ನು ಸುಮಾರು 30ಕ್ಕೂ ಅಧಿಕ ದಿನಗಳ ಕಾಲ ಹೈದರಾಬಾದ್‌ನಲ್ಲಿ ಚಿತ್ರೀಕರಣ ಮಾಡಿದ್ದಾರೆ.

ಸೆಟ್‌ ಅಲ್ಲದೇ ಕಲಾವಿದರ ಸಂಭಾವನೆ, ಮೇಕಪ್‌, ನೂರಾರು ಕಲಾವಿದರ ಸಂಭಾವನೆ, ವಿಶುವಲ್ ಎಫೆಕ್ಟ್ಸ್, ಪೋಸ್ಟ್ ಪ್ರೊಡಕ್ಷನ್ ವರ್ಕ್‌, ಸೌಂಡ್ ಡಿಸೈನ್ ಹೀಗೆ ಎಲ್ಲವೂ ಸೇರಿ ಬರೋಬ್ಬರಿ 50 ಕೋಟಿ ರೂ. ಖರ್ಚಾಗಿದೆ ಎಂದು ವರದಿಯಾಗಿದೆ.

Continue Reading

ಸ್ಯಾಂಡಲ್ ವುಡ್

Meghana Raj: ಅಮ್ಮನಿಗೆ ಚಿನ್ನದ ಓಲೆ ಗಿಫ್ಟ್‌ ಕೊಟ್ಟ ಮೇಘನಾ ರಾಜ್‌; ಕಣ್ಣೀರಿಟ್ಟ ಪ್ರಮೀಳಾ

Meghana Raj: ಮೇಘನಾ (Meghana Raj) ಅಮ್ಮ ಪ್ರಮೀಳಾ ಜೋಶಾಯ್ ಅವರಿಗೆ ಬಿಗ್‌ ಸರ್‌ಪ್ರೈಸ್‌ ನೀಡಿದ್ದಾರೆ. ಅಮ್ಮಂದಿರ ದಿನ ಹಾಗೂ ಅಮ್ಮನ ಹುಟ್ಟು ಹಬ್ಬದ ಅಂಗವಾಗಿ ಚಿನ್ನದ ಓಲೆ ಗಿಫ್ಟ್‌ ಮಾಡಿದ್ದಾರೆ. ಓಲೆ ಕಂಡೊಡನೆ ಭಾವುಕರಾಗಿದ್ದಾರೆ ಪ್ರಮೀಳಾ.

VISTARANEWS.COM


on

Meghana Raj Mother Day Gift Shopping to mother
Koo

ಬೆಂಗಳೂರು: ಸ್ಯಾಂಡಲ್‌ವುಡ್‌ ನಟಿ ಮೇಘನಾ ರಾಜ್‌ (Actress Meghana Raj) ಹೊಸ ಯುಟ್ಯೂಬ್‌ ಚಾನೆಲ್ ಶುರು ಮಾಡಿರುವುದು ಗೊತ್ತೇ ಇದೆ. ಪುತ್ರ ರಾಯನ್ ರಾಜ್ ಸರ್ಜಾ, ಪ್ರಮೀಳಾ ಜೋಶಾಯ್ ಹಾಗೂ ಸುಂದರ್ ರಾಜ್ ಜತೆ ಹಲವಾರು ವಿಡಿಯೊಗಳನ್ನು ಪೋಸ್ಟ್‌ ಮಾಡಿದ್ದಾರೆ. ಇದೀಗ ಮೇಘನಾ (Meghana Raj) ಅಮ್ಮ ಪ್ರಮೀಳಾ ಜೋಶಾಯ್ ಅವರಿಗೆ ಬಿಗ್‌ ಸರ್‌ಪ್ರೈಸ್‌ ನೀಡಿದ್ದಾರೆ. ಅಮ್ಮಂದಿರ ದಿನ ಹಾಗೂ ಅಮ್ಮನ ಹುಟ್ಟು ಹಬ್ಬದ ಅಂಗವಾಗಿ ಚಿನ್ನದ ಓಲೆ ಗಿಫ್ಟ್‌ ಮಾಡಿದ್ದಾರೆ. ಓಲೆ ಕಂಡೊಡನೆ ಭಾವುಕರಾಗಿದ್ದಾರೆ ಪ್ರಮೀಳಾ.

ಯುಟ್ಯೂಬ್‌ನಲ್ಲಿ ಮೇಘನಾ ರಾಜ್‌ ಅವರು ಈ ವಿಡಿಯೊ ಪೋಸ್ಟ್‌ ಮಾಡಿದ್ದಾರೆ. ನನ್ನ ತಾಯಿ ಹೆಚ್ಚಾಗಿ ಬಂಗಾರದ ಉಂಗರವನ್ನು ಹಾಕಿಕೊಳ್ಳುತ್ತಾರೆ. ಆದರೆ ಈ ಬಾರಿ ನಾನು ಚಿನ್ನದ ಓಲೆ ಅವರಿಗೆ ಗಿಫ್ಟ್‌ ನೀಡಬೇಕು ಅಂದುಕೊಂಡಿದ್ದೆ. ಮದರ್ಸ್‌ ಡೇಗೆ ಗಿಫ್ಟ್‌ ಕೊಡುವಾಗ ಹೆಣ್ಣು ಮಕ್ಕಳು ಹೇಗೆ ಲೆಕ್ಕಾ ಮಾಡುತ್ತಾರೆ ಅಂದ್ರೆ ಅಮ್ಮನಿಗೆ ಅದು ಕೊಟ್ಟರೆ ನಾವೂ ಬಳಸಬಹುದು ಅನ್ನೋ ಮಲ್ಟಿಪರ್ಪಸ್‌ ಆಲೋಚನೆಯಲ್ಲಿ ಕೊಡಿಸುತ್ತಿರುವೆʼʼಎಂದು ಗಿಫ್ಟ್‌ ಬಾಕ್ಸ್‌ ಅಮ್ಮನ ಕೈಗೆ ಕೊಟ್ಟರು ಮೇಘನಾ. ಬಾಕ್ಸ್‌ ನೋಡಿ ಗೆಸ್‌ ಮಾಡಲು ಶುರು ಮಾಡುವ ಪ್ರಮೀಳಾ ಜೋಷಾಯಿ ಇದು ಲಿಪ್‌ಸ್ಟಿಕ್‌ ಇದು ರಿಂಗ್ ಇದು ಕಾಲಿ ಡಬ್ಬ ಎಂದು ಗೆಸ್‌ ಮಾಡುತ್ತಾರೆ. ಆಮೇಲೆ ಚಿನ್ನದ ಅಂಗಡಿ ಹೆಸರು ಓದಿ ಮೌನಿಯಾಗಿ ಬಿಡುತ್ತಾರೆ.

ಇದನ್ನೂ ಓದಿ: Meghana Raj: ಚಿರು ಕೊನೆ ಚಿತ್ರ ಅಲ್ಲ ಎಂದ ಮೇಘನಾ ರಾಜ್‌; ಧ್ರುವ ಸರ್ಜಾ ಭಾವುಕ ಮಾತು!

ಕಿವಿ ಓಲೆ ನೋಡಿದ ಕೂಡಲೇ ಭಾವುಕರಾದರು ಪ್ರಮೀಳಾ. ಜತೆಗೆ ಮಗಳಿಗೆ ನಾನೇ ಈ ವರ್ಷ ಏನು ಗಿಫ್ಟ್‌ ಕೊಟ್ಟಿಲ್ಲ ಎಂದು ಭಾವುಕರಾದರು. ಕೆಲವು ದಿನಗಳ ಹಿಂದೆ ಮೇಘನಾ ರಾಜ್‌ ವಕೇಶನ್‌ ಮೂಡ್‌ನಲ್ಲಿರುವ ವಿಡಿಯೊಗಳನ್ನು ಪೋಸ್ಟ್‌ ಮಾಡಿದ್ದರು ಮೇಘನಾ ರಾಜ್‌ ಯುಟ್ಯೂಬ್‌ನಲ್ಲಿ ಈಗೀಗ ಸಖತ್‌ ಬ್ಯುಸಿಯಾಗಿದ್ದಾರೆ.

ಮೇಘನಾ ರಾಜ್​ ಬದುಕಲ್ಲಿ 2020 ಕೆಟ್ಟವರ್ಷ. ಅವರು ಐದು ತಿಂಗಳ ಗರ್ಭಿಣಿಯಾಗಿದ್ದಾಗಲೇ, ಪತಿ ಚಿರಂಜೀವಿ ಸರ್ಜಾರನ್ನು ಕಳೆದು ಕೊಂಡರು. 2020ರ ಜೂನ್​ 7ರಂದು ಚಿರು ಹೃದಯಾಘಾತದಿಂದ ಮೃತಪಟ್ಟಿದ್ದರು. ಅದಾದ ಬಳಿಕ ಮಗ ರಾಯನ್​ ಹುಟ್ಟಿದ. ಬಳಿಕ ʻತತ್ಸಮ ತದ್ಭವʼ ಸಿನಿಮಾ ಮೂಲಕ ತೆರೆಗೆ ಮತ್ತೆ ಬಂದರು ನಟಿ. ತತ್ಸಮ ತದ್ಭವ ಸಿನಿಮಾಕ್ಕೆ ಪನ್ನಗ ಭರಣ ಹಾಗೂ ಸ್ಫೂರ್ತಿ ಅನಿಲ್‌ ಅವರು ಬಂಡವಾಳ ಸುರಿದಿದ್ದಾರೆ. ವಿಶಾಲ್‌ ಆತ್ರೇಯ ಅವರು ಸಿನಿಮಾಕ್ಕೆ ಆಕ್ಷನ್‌ ಕಟ್‌ ಹೇಳುವ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಸಿನಿಮಾಕ್ಕೆ ವಾಸುಕಿ ವೈಭವ್‌ ಅವರ ಸಂಗೀತ, ಶ್ರೀನಿವಾಸ್‌ ರಾಮಯ್ಯ ಛಾಯಾಗ್ರಹಣ, ರವಿ ಆರಾಧ್ಯ ಅವರ ಸಂಕಲನವಿದೆ.

Continue Reading

South Cinema

 L2 Empuraan: ಮೋಹನ್‌ಲಾಲ್ ಬರ್ತ್‌ಡೇ; L2E-ಎಂಪುರಾನ್‌ ಲುಕ್‌ ಔಟ್‌!

 L2 Empuraan: ಈ ಚಿತ್ರವನ್ನು ಆಶೀರ್ವಾದ್ ಸಿನಿಮಾಸ್ ಮತ್ತು ಲೈಕಾ ಪ್ರೊಡಕ್ಷನ್ಸ್ ಜಂಟಿಯಾಗಿ ನಿರ್ಮಿಸಲಿವೆ. ಇದು ಮಲಯಾಳಂ, ತಮಿಳು, ತೆಲುಗು, ಕನ್ನಡ ಮತ್ತು ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಲೂಸಿಫರ್ 2019ರಲ್ಲಿ ಬಿಡುಗಡೆಗೊಂಡು ಬ್ಲಾಕ್‌ಬಸ್ಟರ್‌ ಹಿಟ್‌ ಆಯಿತು. ಮಲಯಾಳಂ ಚಿತ್ರರಂಗದ ಇತಿಹಾಸದಲ್ಲಿ ಅತಿದೊಡ್ಡ ಗಳಿಕೆಗಳಲ್ಲಿ ಒಂದಾಯಿತು.

VISTARANEWS.COM


on

L2 Empuraan first look poster shared by Prithviraj Sukumaran
Koo

ಬೆಂಗಳೂರು: ಇಂದು ಮಾಲಿವುಡ್‌ ಸ್ಟಾರ್‌ ಮೋಹನ್‌ಲಾಲ್ (Mohanlal as Khureshi Abraam ) ಅವರ 64ನೇ ಹುಟ್ಟುಹಬ್ಬದ ಸಂಭ್ರಮ. ಈ ವಿಶೇಷ ದಿನದಂದು ನಟ ಪೃಥ್ವಿರಾಜ್ ಸುಕುಮಾರನ್ ʻL2 ಎಂಪುರಾನ್‌ʼ (L2 Empuraan) ಹೊಸ ಪೋಸ್ಟರ್ ಹಂಚಿಕೊಂಡಿದ್ದಾರೆ. ಪೃಥ್ವಿರಾಜ್ ಅವರ ನಿರ್ದೇಶನದಲ್ಲಿ, ಮೋಹನ್‌ಲಾಲ್ ಮುಖ್ಯ ಪಾತ್ರದಲ್ಲಿ ನಟಿಸಿರುವ ಈ ಚಿತ್ರ 2019ರ ಬ್ಲಾಕ್‌ಬಸ್ಟರ್ ಚಲನಚಿತ್ರ ʻಲೂಸಿಫರ್‌ʼನ ಮುಂದುವರಿದ ಭಾಗವಾಗಿದೆ.

ʻL2 ಎಂಪುರಾನ್‌ʼಗಾಗಿ ಮೋಹನ್‌ಲಾಲ್‌ನ ಜಾಕೆಟ್ ಮತ್ತು ಪ್ಯಾಂಟ್‌ ಧರಿಸಿದ್ದಾರೆ. ಭದ್ರತಾ ಸಿಬ್ಬಂದಿಗಳ ನಡುವೆ ಖಡಕ್‌ ಆಗಿ ನಡೆದುಕೊಂಡು ಹೋಗುತ್ತಿರುವ ಪೋಸ್ಟರ್‌ ಇದು. ಲೂಸಿಫರ್ ಪೃಥ್ವಿರಾಜ್ ಅವರ ನಿರ್ದೇಶನದ ಚೊಚ್ಚಲ ಚಿತ್ರವಾಗಿತ್ತು. ಅದಾದ ಬಳಿಕ ʻಬ್ರೋ ಡ್ಯಾಡಿʼ ಸಿನಿಮಾವನ್ನು ಒಟ್ಟಿಗೆ ಮಾಡಿದ್ದರು. ಮತ್ತೆ ಈ ಜೋಡಿ L2E-ಎಂಪುರಾನ್‌ ಮೂಲಕ ಒಂದಾಗಿದೆ.

ಈ ಚಿತ್ರವನ್ನು ಆಶೀರ್ವಾದ್ ಸಿನಿಮಾಸ್ ಮತ್ತು ಲೈಕಾ ಪ್ರೊಡಕ್ಷನ್ಸ್ ಜಂಟಿಯಾಗಿ ನಿರ್ಮಿಸಲಿವೆ. ಇದು ಮಲಯಾಳಂ, ತಮಿಳು, ತೆಲುಗು, ಕನ್ನಡ ಮತ್ತು ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಲೂಸಿಫರ್ 2019ರಲ್ಲಿ ಬಿಡುಗಡೆಗೊಂಡು ಬ್ಲಾಕ್‌ಬಸ್ಟರ್‌ ಹಿಟ್‌ ಆಯಿತು. ಮಲಯಾಳಂ ಚಿತ್ರರಂಗದ ಇತಿಹಾಸದಲ್ಲಿ ಅತಿದೊಡ್ಡ ಗಳಿಕೆಗಳಲ್ಲಿ ಒಂದಾಯಿತು. ಮೋಹನ್‌ಲಾಲ್ ಅವರಲ್ಲದೆ, ಚಿತ್ರದಲ್ಲಿ ವಿವೇಕ್ ಒಬೆರಾಯ್, ಮಂಜು ವಾರಿಯರ್, ಟೊವಿನೋ ಥಾಮಸ್, ಪೃಥ್ವಿರಾಜ್ ಸುಕುಮಾರನ್, ಇಂದ್ರಜಿತ್ ಸುಕುಮಾರನ್, ಸಾನಿಯಾ ಐಯಪ್ಪನ್, ಸಾಯಿ ಕುಮಾರ್, ಜಾನ್ ವಿಜಯ್, ಸಚಿನ್ ಖೇಡೇಕರ್, ಬೈಜು ಸಂತೋಷ್, ಕಲಾಭವನ್ ಶಾಜೋನ್, ಫಾಜಿಲ್, ಸುರೇಶ್ ಚಂದ್ರ ಮೆನನ್ ಮತ್ತು ನೈಲಾ ಉಷಾ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: Actress Murder: ‘ಭಜರಂಗಿ’ ಸಿನಿಮಾ ನಟಿ ಗಂಡನಿಂದಲೇ ಭೀಕರ ಕೊಲೆ!

ಮೋಹನ್ ಲಾಲ್ ಕೊನೆಯದಾಗಿ ಕಾಣಿಸಿಕೊಂಡದ್ದು ಫ್ಯಾಂಟಸಿ ನಾಟಕ ಮಲೈಕೊಟ್ಟೈ ವಾಲಿಬನ್ (2024), ಇದನ್ನು ಲಿಜೋ ಜೋಸ್ ಪೆಲ್ಲಿಸ್ಸೆರಿ ನಿರ್ದೇಶಿಸಿದ್ದಾರೆ.

ಮೋಹನ್‌ಲಾಲ್‌ ಜತೆ ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ

ನಂದಕಿಶೋರ್ ಅವರು ಮಲಯಾಳಂ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಮಾಲಿವುಡ್‌ ಸ್ಟಾರ್‌ ಮೋಹನ್ ಲಾಲ್ (Actor Mohan Lal) ಅವರಿಗೆ ನಂದಕಿಶೋರ್ ಸಿನಿಮಾ ಮಾಡುತ್ತಿದ್ದಾರೆ. ಅಷ್ಟೇ ಅಲ್ಲದೇ ಈ ಸಿನಿಮಾಗೆ ಏಕ್ತಾ ಕಪೂರ್‌ ಅವರ ಸಹ ನಿರ್ಮಾಣವಿದೆ. ಈ ಬಹುನಿರೀಕ್ಷಿತ ಚಿತ್ರದ ಶೂಟಿಂಗ್​ ಆರಂಭ ಆಗಿದೆ. ಈ ಚಿತ್ರದ ಪಾತ್ರವರ್ಗ ಗಮನ ಸೆಳೆಯುತ್ತಿದೆ. ಈಗ ರಾಗಿಣಿ ದ್ವಿವೇದಿ (Ragini Dwivedi) ಅವರು ನಟ ಮೋಹನ್​ಲಾಲ್​ ಜತೆ ನಟಿಸುತ್ತಿದ್ದಾರೆ. ಮೋಹನ್​ಲಾಲ್​ ಅಭಿನಯದ ‘ವೃಷಭ’ ಸಿನಿಮಾ ಮೇಲೆ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ.

Continue Reading
Advertisement
IndiGo Flight
ದೇಶ7 mins ago

IndiGo Flight: ಇಂಡಿಗೊ ವಿಮಾನದಲ್ಲಿ ಮತ್ತೊಂದು ಎಡವಟ್ಟು; ನಿಂತುಕೊಂಡೇ ಪ್ರಯಾಣಿಸಲು ಮುಂದಾದ ಪ್ಯಾಸೆಂಜರ್‌!

prabuddha murder case
ಕ್ರೈಂ7 mins ago

Murder Case: ಯುವತಿ ಪ್ರಬುದ್ಧ ಸಾವು ಆತ್ಮಹತ್ಯೆಯಲ್ಲ, ಕೊಲೆ: ತಾಯಿ ದೂರು

Suhana Khan Birthday Big Love From Ananya Panday
ಸಿನಿಮಾ13 mins ago

Suhana Khan: ಇಂದು ಶಾರುಖ್‌ ಪುತ್ರಿಗೆ ಹುಟ್ಟುಹಬ್ಬದ ಸಂಭ್ರಮ: ಅನನ್ಯಾ ಪಾಂಡೆ‌, ನವ್ಯಾ ಕ್ಯೂಟ್‌ ವಿಶಸ್‌!

Viral Video
ವೈರಲ್ ನ್ಯೂಸ್22 mins ago

Viral Video: ಅಬ್ಬಾ ಎಂಥಾ ಭೀಕರ ದೃಶ್ಯ! ಸ್ಕೂಟರ್‌ನಲ್ಲಿದ್ದ ದಂಪತಿ ಮೇಲೆ ಏಕಾಏಕಿ ಬಿದ್ದ ಬೃಹತ್‌ ಮರ-ವಿಡಿಯೋ ನೋಡಿ

Iqbal Ahmed Saradgi
ಶ್ರದ್ಧಾಂಜಲಿ46 mins ago

Iqbal Ahmed Saradgi: ಕಲಬುರಗಿ ಮಾಜಿ ಸಂಸದ ಇಕ್ಬಾಲ್ ಅಹ್ಮದ್ ಸರಡಗಿ ಇನ್ನಿಲ್ಲ

Bangladesh MP Missing
ದೇಶ52 mins ago

Bangladesh MP Missing: ಕೋಲ್ಕತ್ತಾಕ್ಕೆ ಬಂದಿದ್ದ ಬಾಂಗ್ಲಾದೇಶ ಸಂಸದ ಮಿಸ್ಸಿಂಗ್‌

Drone Prathap Helping People To Get Eye Surgery on Birthday
ಸಿನಿಮಾ60 mins ago

Drone Prathap: ಡಿಫರೆಂಟ್‌ ಆಗಿ ಬರ್ತ್‌ಡೇ ಸೆಲೆಬ್ರೇಷನ್‌ಗೆ ಡ್ರೋನ್ ಪ್ರತಾಪ್ ಪ್ಲ್ಯಾನ್‌: ವೋಟ್‌ ಹಾಕಿದ್ದು ಸಾರ್ಥಕ ಅಂದ್ರು ಫ್ಯಾನ್ಸ್‌!

Job Alert
ಉದ್ಯೋಗ1 hour ago

Job Alert: ಟಿಸಿಎಸ್‌ನಲ್ಲಿದೆ ಭರ್ಜರಿ ಉದ್ಯೋಗಾವಕಾಶ; ಇಂದೇ ಅರ್ಜಿ ಸಲ್ಲಿಸಿ

Hampi Monument falls
ಪ್ರಮುಖ ಸುದ್ದಿ2 hours ago

Hampi Monument: ಹಂಪಿಯಲ್ಲಿ ಭಾರಿ ಮಳೆಗೆ ಕುಸಿದು ಬಿದ್ದ ವಿಜಯನಗರ ಅರಸರ ಕಾಲದ ಕಲ್ಲು ಮಂಟಪ

Lok Sabha Election 2024
ದೇಶ2 hours ago

Lok Sabha Election 2024: ವಿವಿಪ್ಯಾಟ್‌ ಯಂತ್ರವನ್ನೇ ನೆಲಕ್ಕೆಸೆದು ಪುಡಿ ಪುಡಿ ಮಾಡಿದ ಶಾಸಕ; ವಿಡಿಯೋ ವೈರಲ್‌

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ3 hours ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ16 hours ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು21 hours ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು22 hours ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ2 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ3 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ3 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ3 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ5 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ5 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

ಟ್ರೆಂಡಿಂಗ್‌