Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು? - Vistara News

ಕಿರುತೆರೆ

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials TRP: ಅತಿದೊಡ್ಡ ರಿಯಾಲಿಟಿ ಶೋ ಎಂದು ಖ್ಯಾತಿ ಪಡೆದಿರುವ ಬಿಗ್ ಬಾಸ್ (Bigg Boss) ನಗರ ಭಾಗದಲ್ಲಿ 5.7 ರೇಟಿಂಗ್ ಪಡೆದಿದೆ. ಇನ್ನು ಧಾರಾವಾಹಿಯಲ್ಲಿ ಅಮೃತಧಾರೆ ಏಳನೇ ಸ್ಥಾನಕ್ಕೆ ಕುಸಿದಿದೆ.

VISTARANEWS.COM


on

Bigg Boss- Saregamapa 20 average TRP
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಧಾರಾವಾಹಿಗಳ (Kannada Serials TRP) ಹೊರತಾಗಿ ಕಿರುತೆರೆಯಲ್ಲಿ ರಿಯಾಲಿಟಿ ಶೋಗಳು ಕೂಡ ಅಷ್ಟೇ ಪ್ರಾಮುಖ್ಯತೆ ಪಡೆದುಕೊಂಡಿದೆ. ಧಾರಾವಾಹಿಗಳ ಮಧ್ಯೆ ಎಷ್ಟು ಸ್ಪರ್ಧೆಗಳು ಇವೆಯೋ ಹಾಗೇ ರಿಯಾಲಿಟಿ ಶೋಗಳ ಮಧ್ಯೆ ಕೂಡ ಇದೆ. ಅತಿದೊಡ್ಡ ರಿಯಾಲಿಟಿ ಶೋ ಎಂದು ಖ್ಯಾತಿ ಪಡೆದಿರುವ ಬಿಗ್ ಬಾಸ್ (Bigg Boss) ನಗರ ಭಾಗದಲ್ಲಿ 5.7 ರೇಟಿಂಗ್ ಪಡೆದಿದೆ. ಇನ್ನು ಧಾರಾವಾಹಿಯಲ್ಲಿ ಅಮೃತಧಾರೆ ಏಳನೇ ಸ್ಥಾನಕ್ಕೆ ಕುಸಿದಿದೆ.

ರಿಯಾಲಿಟಿ ಶೋಗಳು

ಜೀ ವಾಹಿನಿಯ ʻಸರಿಗಮಪ ಸೀಸನ್‌ 20ʼ 8.2 ಟಿಆರ್​ಪಿ ಪಡೆದಿದೆ. ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಫಿನಾಲೆಗೆ 5.1 ರೇಟಿಂಗ್ ಸಿಕ್ಕಿದೆ. ವಾರದ ದಿನದಲ್ಲಿ ಬಿಗ್‌ ಬಾಸ್‌ ರಿಯಾಲಿಟಿ ಶೋ ನಗರ ಭಾಗದಲ್ಲಿ 5.7 ರೇಟಿಂಗ್ ಪಡೆದಿದೆ. ವೀಕೆಂಡ್​ನಲ್ಲಿ 7.1 ರೇಟಿಂಗ್ ಶೋಗೆ ಸಿಕ್ಕಿದೆ.

ಪುಟ್ಟಕ್ಕನ ಮಕ್ಕಳು

ಉಮಾಶ್ರೀ ಮೊದಲಾದವರು ನಟಿಸುತ್ತಿರುವ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಯ ಟಿಆರ್​ಪಿ ಹೆಚ್ಚಿದೆ. ಪುಟ್ಟಕ್ಕನ ಕಿರಿಯ ಮಗಳು ಸುಮ ಸದ್ಯ ಕಾಲೇಜಿಗೆ ಎಂಟ್ರಿ ಕೊಟ್ಟಿದ್ದಾಳೆ. ಹಿರಿಯ ಅಕ್ಕನ ಮನೆಯಲ್ಲಿ ಇದ್ದು ಸ್ಯ ಓದುತ್ತಿದ್ದಾಳೆ. ಇತ್ತ ಮನೆಯಲ್ಲಿ ಮಕ್ಕಳಿಲ್ಲದೇ ಪುಟ್ಟಕ್ಕ ಒಬ್ಬಂಟಿ. ರಮೇಶ್ ಪಂಡಿತ್, ಉಮಾಶ್ರೀ, ಅಕ್ಷರಾ, ಸಂಜನಾ ಬುರ್ಲಿ, ಮಂಜು ಭಾಷಿಣಿ, ಹಂಸ, ಧನುಷ್, ಸೂರಜ್ ಹೊಳ್ಳ, ಪವನ್ ಕುಮಾರ್ ಮುಂತಾದವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಜೀ ವಾಹಿನಿಯಲ್ಲಿ ಈ ಧಾರಾವಾಹಿ ಪ್ರಸಾರವಾಗುತ್ತಿದೆ.

ಇದನ್ನೂ ಓದಿ:Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

‘ಸೀತಾ ರಾಮ’

‘ ‘ಸೀತಾ ರಾಮ’ ಧಾರಾವಾಹಿಯಲ್ಲಿ ಗಗನ್ ಚಿನ್ನಪ್ಪ, ವೈಷ್ಣವಿ ಗೌಡ ಮೊದಲಾದವರು ನಟಿಸಿದ್ದಾರೆ. ಸದ್ಯ ಸಹಾಯ ಬೇಡ ಎಂದು ಹೇಳುವ ರೀತಿಯಲ್ಲೂ.. ರಾಮನ ಮನಸ್ಸು ಗೆದ್ದಿದ್ದಾಳೆ ಸೀತಾ. ರಾಮನಿಗೆ ಸೀತಾ ಮೇಲೆ ಪ್ರೀತಿವಾಗುತ್ತಾ ಎಂಬುದು ಕಾದು ನೋಡಬೇಕಿದೆ.

ಶ್ರೀರಸ್ತು ಶುಭಮಸ್ತು

ಗಟ್ಟಿಮೇಳ ಧಾರಾವಾಹಿ ಹಿಂದಿಕ್ಕಿ ಅಂತೂ ಮೂರನೇ ಸ್ಥಾನಕ್ಕೆ ಬಂದಿದೆ. ತುಳಸಿ ಕೊಟ್ಟ ಉತ್ತರ ಎಲ್ಲರ ಬಾಯಿ ಕಟ್ಟಿಹಾಕಿದೆ. ತುಳಸಿ ಈಗ ಮುಂಚಿನಂತಲ್ಲ. ಅವಿನಾಶ್‌ ತುಳಸಿ ಹತ್ತಿರವಾಗುತ್ತಿದ್ದಾರೆ. ಈ ಧಾರಾವಾಹಿ ಇದೀಗ ಮೂರನೇ ಸ್ಥಾನದಲ್ಲಿದೆ.

ಸತ್ಯ

ಸತ್ಯ ಧಾರಾವಾಹಿ ಈ ನಡುವೆ ಒಳ್ಳೆಯ ಟಿಆರ್‌ಪಿ ಪಡೆದು ಮುನ್ನುಗ್ಗುತ್ತಿದೆ. ಸತ್ಯ ಮತ್ತು ಅತ್ತೆಯ ನಡುವೆ ಬಾಂಧವ್ಯ ಹೆಚ್ಚಾಗಿದೆ. ಅಷ್ಟೇ ಅಲ್ಲದೇ ಲಕ್ಷ್ಮಣ ಇನ್ನೊಂದು ಮದುವೆಯಾಗಿರುವ ಬಗ್ಗೆ ಕಥೆಯೂ ಸಾಗುತ್ತಿದೆ. ಇದೀಗ ಧಾರಾವಾಹಿ ನಾಲ್ಕನೇ ಸ್ಥಾನದಲ್ಲಿದೆ.

ಗಟ್ಟಿಮೇಳ

ಎರಡನೇ ಸ್ಥಾನದಲ್ಲಿದ್ದ ಗಟ್ಟಿಮೇಳ ಐದನೇ ಸ್ಥಾನಕ್ಕೆ ಬಂದು ನಿಂತಿದೆ. ದಲ್ಲಿ ರಕ್ಷಿತ್ ಗೌಡ, ನಿಶಾ ರವಿಕೃಷ್ಣನ್, ಸುಧಾ ನರಸಿಂಹರಾಜು ಮೊದಲಾದವರು ನಟಿಸಿದ್ದಾರೆ. ಜೀ ವಾಹಿನಿಯಲ್ಲಿ ಈ ಧಾರಾವಾಹಿ ಪ್ರಸಾರ ಕಾಣುತ್ತಿದೆ.

ಭಾಗ್ಯ ಲಕ್ಷ್ಮೀ

ಹಿಂದಿನ ವಾರ ಭಾರಿ ಕುಸಿತ ಕಂಡಿದ್ದ ಈ ಧಾರಾವಾಹಿ ಈ ಬಾರಿ ಆರನೇ ಸ್ಥಾನ ಪಡೆದುಕೊಂಡಿದೆ. ಈ ಧಾರಾವಾಹಿ ಕಲರ್ಸ್‌ ಕನ್ನಡದಲ್ಲಿ ಪ್ರಸಾರ ಕಾಣುತ್ತಿದೆ.

ಅಮೃತಧಾರೆ

ಒಂಟಿ ಜೀವಗಳ ಜಂಟಿ ಪಯಣ ಒಲವ ‘ಅಮೃತಧಾರೆ’ಗೆ 100 ಸಂಚಿಕೆಗಳ ಸಂಭ್ರಮ. ಧಾರಾವಾಹಿ ಏಳನೇ ಸ್ಥಾನದಲ್ಲಿದೆ. ಗೌತಮ್‌ ಹಾಗೂ ಭೂಮಿಕಾ ಅರ್ಥ ಮಾಡಿಕೊಳ್ಳಲು ಶುರು ಮಾಡಿದ್ದಾರೆ. ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಿರುತೆರೆ

Sujay Hegde: ನಿಶ್ಚಿತಾರ್ಥ ಮಾಡಿಕೊಂಡ ‘ಮನಸಾರೆ’ ಧಾರಾವಾಹಿಯ ನಟ ಸುಜಯ್ ಹೆಗಡೆ

Sujay Hegde: ದೂರದ ಸಂಬಂಧಿ ಆಗಿರುವ ಪ್ರೇರಣಾ ಎನ್ನುವವರನ್ನು ಸುಜಯ್ ಮದುವೆ ಆಗಲಿದ್ದಾರೆ. ಬೆಂಗಳೂರಿನಲ್ಲಿಯೇ ಈ ನಿಶ್ಚಿತಾರ್ಥ ನಡೆದಿದ್ದು, ಕನ್ನಡ ಕಿರುತೆರೆ ಕಲಾವಿದರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

VISTARANEWS.COM


on

Sujay Hegde Manasare actor Engagement with Prerana
Koo

`ಮನಸಾರೆ’, ‘ಮನಸೆಲ್ಲಾ ನೀನೆ’ ಧಾರಾವಾಹಿಯ ಖ್ಯಾತ ನಟ ಸುಜಯ್ ಹೆಗಡೆ ಅವರು ಬೆಂಗಳೂರಿನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ಪ್ರೇರಣಾ (Prerana) ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದು ಆಗಸ್ಟ್‌ನಲ್ಲಿ ಮದುವೆ ನೆರವೇರಲಿದೆ ಎಂದಿದ್ದಾರೆ. ಈ ಮೂಲಕ ಸುಜಯ್ ಬಾಳಿನಲ್ಲಿ ‘ಬಾಳ ಸಂಗಾತಿ’ ಆಗಮನ ಆಗಿದೆ.

ಇದನ್ನೂ ಓದಿ: Shreerastu Shubhamastu Serial: ʻಶ್ರೀರಸ್ತು ಶುಭಮಸ್ತುʼ ಧಾರಾವಾಹಿಯಿಂದ ಹೊರನಡೆದ ನೇತ್ರಾ ಜಾಧವ್: ʻಶಾರ್ವರಿʼ ಪಾತ್ರಕ್ಕೆ ಹೊಸ ಎಂಟ್ರಿ ಯಾರು?

ಸುಜಯ್ ಹೆಗಡೆ ಅವರು ‘ಆಕಾಶ ದೀಪ’, ‘ಗೋಕುಲದಲ್ಲಿ ಸೀತೆ’, ‘ಶನಿ’, ‘ಮನಸಾರೆ’, ‘ಮನಸೆಲ್ಲಾ ನೀನೆ’, ಕಥೆಯೊಂದು ಶುರುವಾಗಿದೆ‘’ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ‘ಮಾಣಿಕ್ಯ’, ‘ವಜ್ರಕಾಯ’, ‘ಮಿ ಎಲ್‌ಎಲ್‌ ಬಿ’ ಸಿನಿಮಾಗಳಲ್ಲಿಯೂ ನಟಿಸಿದ್ದಾರೆ

ಮಾಧ್ಯಮವೊಂದಕ್ಕೆ ಸುಜಯ್ ಹೆಗಡೆ ಮಾಹಿತಿ ನೀಡಿ  ‘ನಮ್ಮದು ಪ್ರೇಮ ವಿವಾಹವಲ್ಲ, ಅರೇಂಜ್ಡ್ ಮ್ಯಾರೇಜ್. ನನ್ನ ಪ್ರೇರಣಾ ನಮ್ಮ ಫ್ಯಾಮಿಲಿ ಫ್ರೆಂಡ್‌ʼʼಎಂದು ಹೇಳಿಕೊಂಡಿದ್ದಾರೆ.

ಮೂಲತಃ ಉತ್ತರ ಕನ್ನಡ ಜಿಲ್ಲೆಯವರಾದ ಸುಜಯ್ ಹೆಗಡೆ ಸದ್ಯಕ್ಕೆ ಬೆಂಗಳೂರು ನಿವಾಸಿ.

Continue Reading

ಕಿರುತೆರೆ

Aditi Prabhudeva: ತಾಯಿಯಾದ ಬಳಿಕ ಮತ್ತೆ ಕಿರುತೆರೆಗೆ ಎಂಟ್ರಿ ಕೊಟ್ಟ ಅದಿತಿ ಪ್ರಭುದೇವ!

Aditi Prabhudeva: ವಿಶಿಷ್ಟ ಜೋಡಿಗಳ ಸಮಾಗಮದ ‘ರಾಜ ರಾಣಿ’ (Raja Rani) ಶೋನಲ್ಲಿ ಅದಿತಿ ಪ್ರಭುದೇವ ಜಡ್ಜ್ ಆಗಿ ಎಂಟ್ರಿ ಕೊಡ್ತಿದ್ದಾರೆ. ಸೃಜನ್ ಲೋಕೇಶ್, ಹಿರಿಯ ನಟಿ ತಾರಾ ಜೊತೆ ಅದಿತಿ ಕೂಡ ಜಡ್ಜ್ ಆಗಿ ಸಾಥ್ ನೀಡುತ್ತಿದ್ದಾರೆ.ಸದ್ಯ ರಿಲೀಸ್ ಆಗಿರುವ ‘ರಾಜ ರಾಣಿ’ ಶೋನ ಪ್ರೋಮೋದಲ್ಲಿ ಅದಿತಿ ಸ್ಟೈಲೀಶ್ ಆಗಿ ಎಂಟ್ರಿ ಕೊಟ್ಟಿದ್ದಾರೆ.

VISTARANEWS.COM


on

Aditi Prabhudeva is returning to reality show judge
Koo

ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ‘ರಾಜಾರಾಣಿ’ ರಿಯಾಲಿಟಿ ಶೋ ಈಗಾಗಲೇ ಎರಡು ಸೀಸನ್‌ಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಇದೀಗ ‘ರಾಜ ರಾಣಿ’ ಸೀಸನ್ ಮೂರರಲ್ಲಿ ನಟಿ ಅದಿತಿ ಪ್ರಭುದೇವ (Aditi Prabhudeva) ಕಾಣಿಸಿಕೊಳ್ಳುತ್ತಿದ್ದಾರೆ .

‘ರಾಜರಾಣಿ ಸೀಸನ್ 1’ರಲ್ಲಿ ನಟಿ ನೇಹಾ ಗೌಡ ಹಾಗೂ ಅವರ ಪತಿ ಚಂದನ್ ವಿನ್ನರ್ಸ್ ಆಗಿದ್ದರು. ಅಂತೆಯೇ ಸೀಸನ್ 2 ನಲ್ಲಿ ನಟಿ ಕಾವ್ಯಾ ಮಹದೇವ್ ಹಾಗೂ ಕುಮಾರ್ ದಂಪತಿ ಗೆದ್ದಿದ್ದರು. ಇದರ ಬೆನ್ನಲ್ಲೇ ಇದೀಗ ‘ರಾಜ ರಾಣಿ ರೀಲೋಡೆಡ್’ ಎಂಬ ಶೀರ್ಷಿಕೆ ಅಡಿ ಸೀಸನ್‌ 3 ಬರುತ್ತಿದೆ.

ವಿಶಿಷ್ಟ ಜೋಡಿಗಳ ಸಮಾಗಮದ ‘ರಾಜ ರಾಣಿ’ (Raja Rani) ಶೋನಲ್ಲಿ ಅದಿತಿ ಪ್ರಭುದೇವ ಜಡ್ಜ್ ಆಗಿ ಎಂಟ್ರಿ ಕೊಡ್ತಿದ್ದಾರೆ. ಸೃಜನ್ ಲೋಕೇಶ್, ಹಿರಿಯ ನಟಿ ತಾರಾ ಜೊತೆ ಅದಿತಿ ಕೂಡ ಜಡ್ಜ್ ಆಗಿ ಸಾಥ್ ನೀಡುತ್ತಿದ್ದಾರೆ.

ಸದ್ಯ ರಿಲೀಸ್ ಆಗಿರುವ ‘ರಾಜ ರಾಣಿ’ ಶೋನ ಪ್ರೋಮೋದಲ್ಲಿ ಅದಿತಿ ಸ್ಟೈಲೀಶ್ ಆಗಿ ಎಂಟ್ರಿ ಕೊಟ್ಟಿದ್ದಾರೆ. ರೆಡ್ ಕಲರ್ ಗೌನ್‌ನಲ್ಲಿ ಮಿಂಚಿದ್ದಾರೆ. ಬಹುದಿನಗಳ ನಂತರ ನೆಚ್ಚಿನ ನಟಿಯನ್ನು ನೋಡಿ ಅಭಿಮಾನಿಗಳು ಖುಷಿಪಡ್ತಿದ್ದಾರೆ. 

Continue Reading

ಕಿರುತೆರೆ

Netraa Jadhav: ಸೀರಿಯಲ್‌ನಿಂದ ಔಟ್‌ ಆಗುತ್ತಿದ್ದಂತೆ ʻಯಕ್ಷಗಾನʼದಲ್ಲಿ ಶಾರ್ವರಿ ಶೈನ್‌!

Netraa Jadhav: ಶ್ರೀರಸ್ತು ಧಾರಾವಾಹಿಯಲ್ಲಿ ಶಾರ್ವರಿ ಪಾತ್ರ ಹೇಗೆಂದರೆ ಮುಂದೆ ಒಳ್ಳೆಯವರಂತೆ ನಟಿಸುತ್ತ, ಒಳಗೊಳಗೆ ಪಿತೂರಿ ಮಾಡುವ ಪಾತ್ರ. ಇಷ್ಟು ದಿನ ಶಾರ್ವರಿ ದೆಹಲಿಯಲ್ಲಿರುವ ತಮ್ಮ ಕಂಪನಿಯಲ್ಲಿ ಸಮಸ್ಯೆ ಆಗಿತ್ತು ಎಂಬ ಕಾರಣಕ್ಕೆ ಮಾಧವ್ ಬದಲು ತಾನು ಹೋಗಿರುತ್ತಾಳೆ. ಇದೀಗ ಮತ್ತೆ ಮನೆಗೆ ವಾಪಸ್‌ ಆಗಿದ್ದಾಳೆ.ಶ್ರೀರಸ್ತು ಶುಭಮಸ್ತು ಧಾರಾವಾಹಿಯಲ್ಲಿ (Shreerastu Shubhamastu Serial) ಇಷ್ಟು ದಿನಗಳವರೆಗೂ ಶಾರ್ವರಿ ಪಾತ್ರವನ್ನು ನಟಿ ನೇತ್ರಾ ಜಾಧವ್ (Netra Jadhav) ಅವರು ನಡೆಸಿಕೊಡುತ್ತಿದ್ದರು.

VISTARANEWS.COM


on

Netraa Jadhav Out From Serial perform Yakshagana on the special occasion
Koo

ಶ್ರೀರಸ್ತು ಶುಭಮಸ್ತು ಧಾರಾವಾಹಿಯಲ್ಲಿ (Shreerastu Shubhamastu Serial) ಇಷ್ಟು ದಿನಗಳವರೆಗೂ ಶಾರ್ವರಿ ಪಾತ್ರವನ್ನು ನಟಿ ನೇತ್ರಾ ಜಾಧವ್ (Netra Jadhav) ಅವರು ನಡೆಸಿಕೊಡುತ್ತಿದ್ದರು.ಧಾರಾವಾಹಿಯಲ್ಲಿ ದೆಹಲಿಗೆ ಹೋಗಿ ಬರುತ್ತೇನೆ ಎಂದು ಹೊರಟʻ ಶಾರ್ವರಿʼ, ವಾಪಸ್ ಬಂದಿದ್ದು, ಸ್ವಪ್ನಾ ದೀಕ್ಷಿತ್ ಆಗಿ. ಒಳ್ಳೆಯವಳು ಎನಿಸಿಕೊಂಡು ಕುತಂತ್ರ ಬುದ್ಧಿಯ ಶಾರ್ವರಿ ಪಾತ್ರಕ್ಕೆ ನೇತ್ರಾ ಅವರು ನ್ಯಾಯ ಒದಗಿಸಿಕೊಟ್ಟಿದ್ದರು. ಹೆಸರಿಗೆ ತಕ್ಕಂತೆಯೇ ಅಭಿನಯ ಮಾಡುವಲ್ಲಿ ಇವರದ್ದು ಎತ್ತಿದ ಕೈ. ಸೀರಿಯಲ್​ನಿಂದ ನಟಿ ನಿರ್ಗಮಿಸಿರುವುದು ಬಹಳ ಮಂದಿಗೆ ಬೇಸರ ತಂದಿದೆ.

ಧಾರಾವಾಹಿಯಿಂದ ನಟಿ ಹೊರಗೆ ಹೋಗುತ್ತದ್ದಂತೆ ಮತ್ತೆ ಕಂಡು ಬಂದದ್ದು ಯಕ್ಷಗಾನದ ಗೆಟಪ್‌ನಲ್ಲಿ. ತೆಲಂಗಾಣದಲ್ಲಿ ಅಮ್ಮಂದಿರ ದಿನದಂದು ಈ ಯಕ್ಷಗಾನ ಮಾಡಿರುವುದಾಗಿ ಅವರು ಈ ಫೋಟೋಗಳಿಗೆ ಶೀರ್ಷಿಕೆ ಕೊಟ್ಟಿದ್ದಾರೆ.

ಇದನ್ನೂ ಓದಿ: Shreerastu Shubhamastu Serial: ʻಶ್ರೀರಸ್ತು ಶುಭಮಸ್ತುʼ ಧಾರಾವಾಹಿಯಿಂದ ಹೊರನಡೆದ ನೇತ್ರಾ ಜಾಧವ್: ʻಶಾರ್ವರಿʼ ಪಾತ್ರಕ್ಕೆ ಹೊಸ ಎಂಟ್ರಿ ಯಾರು?

ಕರ್ನಾಟಕ ಸಾಂಸ್ಕೃತಿಕ ಪ್ರದರ್ಶನವಾದ ಯಕ್ಷಗಾನವನ್ನು ತೆಲಂಗಾಣದಲ್ಲಿ ತಾಯಂದಿರ ದಿನದ ವಿಶೇಷ ಸಂದರ್ಭದಲ್ಲಿ ʻಸ್ಟಾರ್‌ ಮಾʼದಲ್ಲಿ ಪ್ರದರ್ಶಿಸುವ ಅವಕಾಶ ಸಿಕ್ಕಿದ್ದಕ್ಕೆ ಖುಷಿಯಾಗಿದೆ ಎಂದು ಅವರು ಬರೆದುಕೊಂಡಿದ್ದಾರೆ. ಇದನ್ನು ನೋಡಿದಾಗಲೇ ನಟಿ ಯಕ್ಷಗಾನ ಕಲಾವಿದೆ ಎಂದು ಅಭಿಮಾನಿಗಳಿಗೆ ಗೊತ್ತಾಗಿದ್ದು!

ರಥ ಸಪ್ತಮಿ, ಸುಂದರಿ, ಸಾಗುತ ದೂರ ದೂರ , ಆಕೃತಿ ಹೀಗೆ ಕನ್ನಡ ಸೇರಿದಂತೆ ಅನೇಕ ಧಾರಾವಾಹಿಗಳಲ್ಲಿ ನಟಿಸಿದ್ದರು ನೇತ್ರಾ.

ಇತ್ತೀಚೆಗೆ ನಡೆದ ʻಜೀ ಕುಟುಂಬ ಅವಾರ್ಡ್ʼ ಕಾರ್ಯಕ್ರಮದಲ್ಲಿ ಜನ ಮೆಚ್ಚಿದ ಖಳ ನಟಿ ಪ್ರಶಸ್ತಿಯನ್ನು ಕೂಡ ನೇತ್ರಾ ಜಾಧವ್ ಪಡೆದುಕೊಂಡಿದ್ದರು.

Continue Reading

ಕಿರುತೆರೆ

Comedy Khiladigalu: ನನ್ನ ಮಗ ಚಿನ್ನುವನ್ನು ಇದೇ ಕೈಯಲ್ಲಿ ಕಳ್ಕೊಂಡೆ: ಅನುಶ್ರೀ ಭಾವುಕ!

Comedy Khiladigalu: ಈ ಕಾಮಿಡಿ ಪ್ರೀಮಿಯರ್‌ ಲೀಗ್‌ನಲ್ಲಿ ಈ ಬಾರಿ ಐವರು ನಿರೂಪಕರು ಇದ್ದಾರೆ. ನಿರೂಪಕರಾದ ಅನುಶ್ರೀ, ಮಾಸ್ಟರ್‌ ಆನಂದ್‌, ಅಕುಲ್‌ ಬಾಲಾಜಿ, ಶ್ವೇತಾ ಚಂಗಪ್ಪ ಹಾಗೂ ಕುರಿ ಪ್ರತಾಪ್‌ ಅವರು ಈ ಕಾರ್ಯಕ್ರಮದಲ್ಲಿ ಹೊಸ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ. ಈ ಕಾರ್ಯಕ್ರಮದ ಮೂಲಕ ಹೆಸರು ಪಡೆದವರು ಅದೆಷ್ಟೋ ಸ್ಟಾರ್‌ ನಟರ ಜತೆ, ಬೆಳ್ಳಿ ಪರದೆಯಲ್ಲಿ ಕಲಾವಿದರಾಗಿ ಮಿಂಚುತ್ತಿದ್ದಾರೆ. ಮೆಗಾ ಆಡಿಷನ್‌ನಲ್ಲಿ ಈ ಬಾರಿಯೂ ವಿವಿಧ ಭಾಗದ ಬೇರೆ ಬೇರೆ ಕಲಾವಿದರು ಆಯ್ಕೆಯಾಗಿದ್ದಾರೆ. ತಮ್ಮ ವಿಶೇಷ ಪ್ರತಿಭೆಗಳಿಂದ ನೋಡುಗರನ್ನು ರಂಜಿಸಲಿದ್ದಾರೆ.‌

VISTARANEWS.COM


on

Comedy Khiladigalu anchor anushree and Jaggesh Remembers Dogs
Koo

ಬೆಂಗಳೂರು: ʻಜೀ ಕನ್ನಡʼ ವಾಹಿನಿಯ ಅಚ್ಚು ಮೆಚ್ಚಿನ ರಿಯಾಲಿಟಿ ಶೋ ಅಂದರೆ ಅದುವೇ ʻಕಾಮಿಡಿ ಕಿಲಾಡಿಗಳುʼ ಶೋ. ಈಗಾಗಲೇ ಸೀಸನ್‌ 5 (Comedy Khiladigalu) ಪ್ರೇಕ್ಷಕರ ಮುಂದೆ ಬಂದಾಗಿದೆ. ಈ ಕಾಮಿಡಿ ಪ್ರೀಮಿಯರ್‌ ಲೀಗ್‌ನಲ್ಲಿ ಈ ಬಾರಿ ಐವರು ನಿರೂಪಕರು ಇದ್ದಾರೆ. ನಿರೂಪಕರಾದ ಅನುಶ್ರೀ (anchor anushree) , ಮಾಸ್ಟರ್‌ ಆನಂದ್‌, ಅಕುಲ್‌ ಬಾಲಾಜಿ, ಶ್ವೇತಾ ಚಂಗಪ್ಪ ಹಾಗೂ ಕುರಿ ಪ್ರತಾಪ್‌ ಅವರು ಈ ಕಾರ್ಯಕ್ರಮದಲ್ಲಿ ಹೊಸ ಜವಾಬ್ದಾರಿ ನಿಭಾಯಿಸಿದ್ದಾರೆ. ಈ ವಾರ ತಮ್ಮ ಮುದ್ದಿನ ಶ್ವಾನ ಅರ್ಜುನನ್ನು ನೆನದು ಗುಣಗಾನ ಮಾಡಿದ್ದಾರೆ ಜಗ್ಗಣ್ಣ. ಮಾತ್ರವಲ್ಲ ಅನುಶ್ರೀ ಕೂಡ ತಮ್ಮ ಮುದ್ದಿನ ʻಚಿನ್ನುʼ ಶ್ವಾನವನ್ನು ನೆನೆದು ಭಾವುಕರಾದರು.

ಜೀ ವಾಹಿನಿ ಶ್ವಾನ ಪ್ರೀತಿಯನ್ನು ವ್ಯಕ್ತಪಡಿಸಿರುವ ಜಗ್ಗೇಶ್‌ ಅವರ ವಿಡಿಯೊವನ್ನು ಹಂಚಿಕೊಂಡಿದೆ . ‘ಕಾಮಿಡಿ ಕಿಲಾಡಿಗಳು ಶೋನಲ್ಲಿ ಜಗ್ಗೇಶ್ ಅವರು ʻಅರ್ಜುನʼ ಎಂಬ ಹೆಸರಿನ ಸಾಕು ನಾಯಿಯ ಜತೆ ಇರುವ ಫೋಟೊವನ್ನು ತೋರಿಸಿದಾಗ, ʻಇವನ ಹೆಸರನ್ನೇ ನಾನು ನನ್ನ ಮೊಮ್ಮಗನಿಗೆ ಇಟ್ಟಿದ್ದೇನೆ. ಕಾರಣವೆನೆಂದರೆ, ಲ್ಯಾಬ್ರೇಡರ್ ನಾಯಿ ಜಾಸ್ತಿ ದಿನ ಬದುಕುವುದಿಲ್ಲ. ಆದರೆ ಅವನು ಹದಿನಾಲ್ಕುವರೆ ವರ್ಷ ನಮ್ಮ ಜತೆ ಬದುಕಿದ್ದʼ ಎಂದರು.

ಈ ಅರ್ಜುನನ ಪೋಟ್ರೆ ಮಾಡಿ ನಮ್ಮ ಮನೆಯಲ್ಲಿ ಹಾಕಿಕೊಂಡಿದ್ದೇನೆ. ಯಾವಾಗಲಾದರೂ ಬೇಜಾರು ಆದರೆ ಅವನ್ನನ್ನೇ ನೋಡಿಕೊಂಡು ಕೂತ್ತಿರುತ್ತೇನೆ. ಬಹಳ ಖುಷಿ ಅವನನ್ನೇ ನೋಡಿದರೆ. ಅವನನ್ನು ಮಿಸ್‌ ಮಾಡಿಕೊಂಡ ಮೇಲೆ ಸುಮಾರು ಒಂದು ವರ್ಷ ಅತ್ತಿದ್ದೇನೆ. ಅದು ನನ್ನ ಮುಖ ಹತ್ತಿರ ಬಂದು ನೆಕ್ಕಿ ಪ್ರೀತಿ ವ್ಯಕ್ತಪಡಿಸುತ್ತಿತ್ತು. ಡೈನಿಂಗ್‌ ಟೇಬಲ್‌ನಲ್ಲಿ ಕೂತ್ಕೊಂಡು ಊಟ ಮಾಡುತ್ತಿದ್ದ ಎಂದರು. ಇದಾದ ಬಳಿಕ ಅನುಶ್ರೀ ಅವರ ಮುದ್ದಿನ ಶ್ವಾನ ಚಿನ್ನು ಫೋಟೊ ಬಂತು. ಅನುಶ್ರೀ ಚಿನ್ನು ಫೋಟೊ ನೋಡಿ ಭಾವುಕರಾದರು.

ʻʻಚಿನ್ನು ಈಗ ನಮ್ಮ ಜತೆ ಇಲ್ಲ. ಎರಡು ವರ್ಷದ ಹಿಂದೆ ಅವನನ್ನು ನಾವು ಕಳೆದುಕೊಂಡೆವು. ಇದೇ ಕೈಯಲ್ಲಿ ಕಳೆದುಕೊಂಡೆ. ಅವನು ನನ್ನ ಮಗ. ಮತ್ತೆ ಈಗ ಚಿನ್ನು ಹುಟ್ಟಿ ಬಂದಿದ್ದಾನೆ. ಏನು ಎಕ್ಸ್‌ಪೆಕ್ಟ್‌ ಮಾಡದೇ ಫ್ಯೂರ್ ಲವ್ ಕೊಡೋ ಏಕೈಕ ಅದು ಡಾಗ್ಸ್ಎಂದು ಅನುಶ್ರೀ ಹೇಳುತ್ತಾರೆ. ನಂತರ ಮಾತನಾಡಿದ ಜಗ್ಗೇಶ್, ಯಾಕೆಂದರೆ ಈ ಶ್ವಾನಗಳಲ್ಲಿ ಭಗವಂತ ಒಂದು ಶಕ್ತಿಯನ್ನಿಟ್ಟಿದ್ದಾನೆ ಎಂದರು.

ಇದನ್ನೂ ಓದಿ: IPL 2024 : ಕೆಕೆಆರ್​ ಗೆದ್ದ ಬಳಿಕ ವಿವಾದಿತ ಫ್ಲೈಯಿಂಗ್ ಕಿಸ್​ ಕೊಟ್ಟ ಶಾರುಖ್ ಖಾನ್​; ಇದಕ್ಕೂ ಒಂದು ಕಾರಣವಿದೆ

ʻʻಏನು ಅದು ಎಂದರೆ ಪ್ರೀತಿ ಅಕ್ಕರೆ ಊಟ ಕೊಟ್ಟರೆ ಈ ಶ್ವಾನಗಳಿಗೆ ನನ್ನವರು ಎನ್ನುವ ಭಾವನೆ ಬಂದು ಬಿಡತ್ತೆ. ಮನುಷ್ಯ ನಾಯಿ. ದೇವರು ಶ್ವಾನವನ್ನು ಯಾಕಿಟ್ಟ ಅಂದ್ರೆ, ಲೋ ನೋಡು ಅದಕ್ಕೆ ನಾಯಿ ಅಂತ ಕರೀತಾರೆ, ಆದರೆ ಮನುಷ್ಯ ನಾಯಿ ಎಂದು ಹೇಳುತ್ತಾರೆ. ಮನುಷ್ಯನಿಗೆ ನಾವು ಊಟ ಹಾಕು, ದುಡ್ಡುಕೊಡು, ಮನೆ ಮಾಡಿಕೊಡು, ಆಸ್ತಿ ಮಾಡಿಕೊಡು ಎಲ್ಲ ಕೊಡು ನಿಂಗೆ ಹಿಂದೆ ಇಂದ ಚುಚ್ಚಿ ಹೋಗುತ್ತಾನೆ. ಆದರೆ ನಾಯಿಗಳು ಮಾತ್ರ ಹೋಗಲ್ಲ, ಅವು ಮನುಷ್ಯ, ಅದು ಪ್ರೀತಿ, ಪ್ರೀತಿಯ ಸಂಕೇತವೇ ನಾಯಿʼʼ ಎಂದರು.

Continue Reading
Advertisement
Reserve Bank of India
ದೇಶ25 mins ago

Reserve Bank of India : ಭಾರತದ ಬ್ಯಾಂಕ್​ಗಳಲ್ಲಿವೆ ವಾರಸುದಾರರಿಲ್ಲದ 78,213 ಕೋಟಿ ರೂಪಾಯಿ!

Modi Meditation
ದೇಶ33 mins ago

Modi Meditation: ಧ್ಯಾನ ಮಾಡುವ 45 ಗಂಟೆಯೂ ಆಹಾರ ಸೇವಿಸಲ್ಲ ಮೋದಿ; 2 ದಿನ ಪಾನೀಯವೇ ಆಹಾರ!

Virat kohli
ಕ್ರಿಕೆಟ್1 hour ago

Virat Kohli : ವಿರಾಟ್​ ಕೊಹ್ಲಿ ಟೀಕಿಸಿದ ನ್ಯೂಜಿಲ್ಯಾಂಡ್​ ಮಾಜಿ ಆಟಗಾರನಿಗೆ ಕೊಲೆ ಬೆದರಿಕೆ!

Hindu Janajagruthi Samithi demands declaration of Zakir Naik as international terrorist
ಬೆಂಗಳೂರು2 hours ago

Zakir Naik: ಜಾಕೀರ್ ನಾಯಕ್‌ನನ್ನು ಭಯೋತ್ಪಾದಕನೆಂದು ಘೋಷಿಸಿ; ಹಿಂದೂ ಜನಜಾಗೃತಿ ಸಮಿತಿ ಆಗ್ರಹ

Necessary Preparation for North East Graduate Constituency Election Voting says DC M S Diwakar
ವಿಜಯನಗರ2 hours ago

MLC Election: ಈಶಾನ್ಯ ಪದವೀಧರರ ಕ್ಷೇತ್ರ ಚುನಾವಣೆಯ ಮತದಾನಕ್ಕೆ ಸಿದ್ಧತೆ: ಡಿಸಿ ಎಂ.ಎಸ್. ದಿವಾಕರ್‌

Viral Video
ವೈರಲ್ ನ್ಯೂಸ್2 hours ago

Viral Video: ಮುಂಬಯಿ ವಿಮಾನ ನಿಲ್ದಾಣದಲ್ಲಿ ಯುವತಿಯ ರೀಲ್ಸ್ ಹುಚ್ಚಾಟ; ಸಿಡಿದೆದ್ದ ನೆಟ್ಟಿಗರು

Muslim Personal Law
ಪ್ರಮುಖ ಸುದ್ದಿ2 hours ago

Muslim Personal Law : ಹಿಂದೂ- ಮುಸ್ಲಿಂ ಜೋಡಿಯ ಮದುವೆಗೆ ವೈಯಕ್ತಿಕ ಕಾನೂನಿನ ಮಾನ್ಯತೆ ಇಲ್ಲ ಎಂದ ಕೋರ್ಟ್​, ವಿವರಣೆ ಹೀಗಿದೆ

Prajwal Revanna Case
ಕರ್ನಾಟಕ2 hours ago

ಪ್ರಜ್ವಲ್‌ ರೇವಣ್ಣ ಭಾರತಕ್ಕೆ ಬರುವ ಮೊದಲೇ ಎಚ್‌ಡಿಕೆ ಅಂತರ; ಕಬಿನಿಯಲ್ಲಿ ಪತ್ನಿ ಜತೆ ಬೋಟಿಂಗ್!

Viral Video
ವೈರಲ್ ನ್ಯೂಸ್2 hours ago

Viral Video: ಪ್ರಜ್ಞೆ ಕಳೆದುಕೊಂಡು ಬಿದ್ದ ಕೋತಿಗೆ ಮರುಜೀವ ನೀಡಿದ ಪೊಲೀಸ್ ಅಧಿಕಾರಿ; ಮನ ಮಿಡಿಯೋ ವಿಡಿಯೊ ಇಲ್ಲಿದೆ

Cow Smugling
ಪ್ರಮುಖ ಸುದ್ದಿ2 hours ago

Cow Smugling : ಅಕ್ರಮ ಗೋ ಸಾಗಾಟದ ವಾಹನ ಬೆನ್ನಟ್ಟಿ ಹಿಡಿದ ಭಜರಂಗದಳದ ಕಾರ್ಯಕರ್ತರು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ9 hours ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು2 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ3 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ4 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು4 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌