Site icon Vistara News

Deepika Das: ಕಿರುತೆರೆಗೆ ಎಂಟ್ರಿ ಕೊಟ್ಟ ದೀಪಿಕಾ ದಾಸ್‌, ‘ಅಂತರಪಟ’ದಲ್ಲಿ ಏನಿದೆ?

Deepika Das Come back in Serial

ಕಿರುತೆರೆಗೆ ನಾಗಿಣಿ ಖ್ಯಾತಿಯ ದೀಪಿಕಾ ದಾಸ್‌ ಮತ್ತೆ ಕಮ್‌ಬ್ಯಾಕ್‌ ಆಗಿದ್ದಾರೆ.

 ‘ಬಿಗ್ ಬಾಸ್’ ಸೀಸನ್ 9 ಶೋ ಮುಗಿದ ಮೇಲೆ ಮಹಿಳಾ ಪ್ರಧಾನ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಕೃಷ್ಣ ರುಕ್ಮಿಣಿ, ನಾಗಿಣಿ, ಬಿಗ್ ಬಾಸ್ ಶೋಗಳ ಮೂಲಕ ಟಿವಿ ಪರದೆಯಲ್ಲಿ ಮಿಂಚಿದವರು.

ಇದೀಗ  ‘ಅಂತರಪಟʼ ಧಾರಾವಾಹಿಯಲ್ಲಿ ಸಮೀರಾ ಪಾತ್ರದ ಮೂಲಕ ಕಾಣಿಸಿಕೊಳ್ಳುತ್ತಿದ್ದಾರೆ.

ಸಂಸ್ಥೆಯೊಂದರ ಸಿಇಓ ಆಗಿ ಬಣ್ಣ ಹಚ್ಚಿದ್ದಾರೆ. ಈ ಮೂಲಕ ದೀಪಿಕಾ ದಾಸ್ ‘ಅಂತರಪಟ’ ಸೀರಿಯಲ್‌ಗೆ ಸಾಥ್ ನೀಡಿದ್ದಾರೆ. ಅತಿಥಿ ಪಾತ್ರದಲ್ಲಿ ನಟಿ ಅಭಿನಯಿಸಿದ್ದಾರೆ.

ತಮ್ಮ ಇನ್ಸ್ಟಾಗ್ರಾಮ್​ನಲ್ಲಿ ದೀಪಿಕಾ ದಾಸ್​ಗೆ ಅನೇಕ ಫಾಲೋವರ್ಸ್​ಗಳು ಹೊಂದಿದ್ದಾರೆ. 

Exit mobile version