ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಗೀತಾ ಸೀರಿಯಲ್ (geetha serial) ನಾಯಕ ನಟ ಧನುಷ್ ಗೌಡ (Dhanush Gowda) ಅವರು ‘ಗೀತಾ’ ಧಾರಾವಾಹಿಯಲ್ಲಿ ಹೀರೊ ಆಗಿ ನಟಿಸಿದ್ದರು. ಧನುಷ್ ಗೌಡ ಅವರ ಮದುವೆ ಈಗ ಅದ್ಧೂರಿಯಾಗಿ ನಡೆದಿದೆ.
ಸಂಜನಾ ಎಂಬುವವರ ಜತೆಗೆ ಧನುಷ್ ಸಪ್ತಪದಿ ತುಳಿದಿದ್ದಾರೆ. ಕುಟುಂಬದವರು, ಆಪ್ತರ ಸಮ್ಮುಖದಲ್ಲಿ ಈ ವಿವಾಹ ಜರುಗಿದೆ.
ಆಪ್ತರ ಜತೆ ಸಂಜನಾ-ಧನುಷ್ ಪೋಸ್ ಕೊಟ್ಟಿದ್ದು ಹೀಗೆ.
ಇದನ್ನೂ ಓದಿ: Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್ ಬಾಕ್ಸ್ ಆಫ್!