ಬೆಂಗಳೂರು: ಬೆಂಗಳೂರಿನಲ್ಲಿ ಬಂಗಾರದ ದರದಲ್ಲಿ ಬುಧವಾರ 470 ರೂ. ಇಳಿಕೆಯಾಗಿದೆ. ಪ್ರತಿ 10 ಗ್ರಾಮ್ಗೆ 52,200 ರೂ.ಗೆ (24 ಕ್ಯಾರಟ್) ವೃದ್ಧಿಸಿದೆ. 22 ಕ್ಯಾರಟ್ ಅಥವಾ ಆಭರಣ ಚಿನ್ನದ ದರದಲ್ಲಿ ೪೪೦ ರೂ. ಇಳಿಕೆಯಾಗಿದ್ದು, 47,850 ರೂ.ಗೆ (Gold price ) ತಗ್ಗಿದೆ.
ಬೆಳ್ಳಿಯ ದರದಲ್ಲಿ ೮೦೦ ರೂ. ಏರಿಕೆಯಾಗಿದ್ದು, ಪ್ರತಿ ಕೆಜಿಗೆ 6೮,500 ರೂ.ಗೆ ಏರಿಕೆಯಾಗಿದೆ. ಪ್ಲಾಟಿನಮ್ ದರದಲ್ಲಿ 10 ಗ್ರಾಮ್ಗೆ ೪೦೦ ರೂ. ಏರಿಕೆಯಾಗಿದ್ದು, 2೬,೮೦೦ ರೂ.ಗೆ ಏರಿಕೆಯಾಗಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬಂಗಾರದ ದರ, ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ಡಾಲರ್ ಎದುರು ರೂಪಾಯಿಯ ವಿನಿಮಯ ದರವನ್ನು ಆಧರಿಸಿ ಸ್ಥಳೀಯ ದರಗಳಲ್ಲಿ ವ್ಯತ್ಯಾಸವಾಗುತ್ತದೆ.