Gold rate today : ಬೆಂಗಳೂರಿನಲ್ಲಿ ಬಂಗಾರದ ದರ 100 ರೂ. ಏರಿಕೆ, ಬೆಳ್ಳಿ ಯಥಾಸ್ಥಿತಿ Vistara News
Connect with us

ಚಿನ್ನದ ದರ

Gold rate today : ಬೆಂಗಳೂರಿನಲ್ಲಿ ಬಂಗಾರದ ದರ 100 ರೂ. ಏರಿಕೆ, ಬೆಳ್ಳಿ ಯಥಾಸ್ಥಿತಿ

Gold rate today ಬೆಂಗಳೂರಿನಲ್ಲಿ ಗುರುವಾರ ಬಂಗಾರದ ದರದಲ್ಲಿ 100 ರೂ. ಹೆಚ್ಚಳವಾಗಿದೆ. ಬೆಳ್ಳಿ ದರ ಯಥಾಸ್ಥಿತಿಯಲ್ಲಿದೆ. ವಿವರ ಇಲ್ಲಿದೆ.

VISTARANEWS.COM


on

Gold
Koo

ಬೆಂಗಳೂರು: ಬೆಂಗಳೂರಿನಲ್ಲಿ 24 ಕ್ಯಾರಟ್‌ ಬಂಗಾರದ ದರದಲ್ಲಿ ಗುರುವಾರ 100 ರೂ. ಹೆಚ್ಚಳವಾಗಿದೆ. 10 ಗ್ರಾಮ್‌ಗೆ 60,750 ರೂ.ಗೆ ಏರಿದೆ. (Gold rate today) 22 ಕ್ಯಾರಟ್‌ ಅಥವಾ ಆಭರಣ ಚಿನ್ನದ ದರದಲ್ಲೂ 100 ರೂ. ಏರಿದ್ದು 55,700 ರೂ.ಗೆ ವೃದ್ಧಿಸಿದೆ. ಬೆಳ್ಳಿಯ ದರ ಪ್ರತಿ ಕೆಜಿಗೆ 77,850 ರೂ.ನಷ್ಟಿತ್ತು.

ಮದುವೆಗಳು ಮತ್ತು ಹಬ್ಬಗಳಲ್ಲಿ ಚಿನ್ನದ ಖರೀದಿ ಹೆಚ್ಚು: ಭಾರತದಲ್ಲಿ ಮದುವೆ ಹಾಗೂ ಹಬ್ಬಗಳ ಸಂದರ್ಭ ಚಿನ್ನದ ಖರೀದಿ ಹೆಚ್ಚು. ಮಾರುಕಟ್ಟೆಯಲ್ಲಿ ಅರ್ಧದಷ್ಟು ಪಾಲನ್ನು ವಧುವಿನ ಆಭರಣಗಳು ಮತ್ತು ಹಬ್ಬಗಳ ಸಂದರ್ಭ ಕೊಳ್ಳುವ ಒಡವೆಗಳೇ ವಹಿಸುತ್ತಿವೆ. ಭಾರತದಲ್ಲಿ ಚಿನ್ನದ ಖರೀದಿ ಹೊಸತೇನಲ್ಲ, ಹೀಗಿದ್ದರೂ ಮುಂಬರುವ ವರ್ಷಗಳಲ್ಲಿ ಶಾಪಿಂಗ್‌ ಗಣನೀಯ ಹೆಚ್ಚಲಿದೆ ಎನ್ನಲು ಕಾರಣಗಳನ್ನು ವರ್ಲ್ಡ್‌ ಗೋಲ್ಡ್‌ ಕೌನ್ಸಿಲ್‌ ಮುಂದಿಟ್ಟಿದೆ.

ಆರ್ಥಿಕ ಬೆಳವಣಿಗೆ, ಸಂಪತ್ತಿನ ವಿತರಣೆ, ನಗರೀಕರಣ ಎಫೆಕ್ಟ್: ಭಾರತದಲ್ಲಿ ಉಂಟಾಗುತ್ತಿರುವ ಆರ್ಥಿಕ ಬೆಳವಣಿಗೆ, ಸಂಪತ್ತಿನ ವಿತರಣೆ, ನಗರೀಕರಣದ ಪರಿಣಾಮ ಬಂಗಾರದ ಖರೀದಿಯ ಪ್ರವೃತ್ತಿ ಗಣನೀಯ ಹೆಚ್ಚಳವಾಗಲಿದೆ ಎಂದು ವರ್ಲ್ಡ್‌ ಗೋಲ್ಡ್‌ ಕೌನ್ಸಿಲ್‌ ತನ್ನ ಇತ್ತೀಚಿನ ವರದಿಯಲ್ಲಿ ತಿಳಿಸಿದೆ.

ಜ್ಯುವೆಲ್ಲರಿ ರಫ್ತು: ಭಾರತದಿಂದ ಇತ್ತೀಚಿನ ವರ್ಷಗಳಲ್ಲಿ ಜ್ಯುವೆಲ್ಲರಿ ರಫ್ತು ಕೂಡ ಗಣನೀಯ ಏರಿಕೆಯಾಗುತ್ತಿದೆ. 2015ರಲ್ಲಿ 7.6 ಶತಕೋಟಿ ಡಾಲರ್‌ನಷ್ಟಿದ್ದ ಜ್ಯುವೆಲ್ಲರಿ ರಫ್ತು 2020ರಲ್ಲಿ ಕೋವಿಡ್-‌19 ಬರುವುದಕ್ಕೆ ಮುನ್ನ ೧೨.೪ ಶತಕೋಟಿ ಡಾಲರ್‌ಗೆ ಏರಿಕೆಯಾಗಿತ್ತು. ಭಾರತೀಯ ಜ್ಯುವೆಲ್ಲರಿಗಳನ್ನು ಹೊಸ ಮಾರುಕಟ್ಟೆಗೆ ರಫ್ತು ಮಾಡಬೇಕಾದ ಅಗತ್ಯವೂ ಇದೆ. ಈಗ ಜ್ಯುವೆಲ್ಲರಿ ರಫ್ತಿನ 90% ಪಾಲು ಕೂಡ ಕೇವಲ ಐದು ದೇಶಗಳಿಗೆ ಹೋಗುತ್ತಿದೆ.

ಇದನ್ನೂ ಓದಿ: ವಿಸ್ತಾರ Money Guide : Invest in gold: ಬಂಗಾರದಲ್ಲಿ ಈಗ ಹೂಡಿಕೆ ಮಾಡಬಹುದೇ?

ವಧುವಿನ ಆಭರಣಕ್ಕಾಗಿ ಖರೀದಿಯ ಪ್ರಾಬಲ್ಯ: ಶತಶತಮಾನಗಳಿಂದಲೂ ಭಾರತೀಯ ಸಂಸ್ಕೃತಿಯಲ್ಲಿ ಚಿನ್ನಕ್ಕೆ ಎಲ್ಲಿಲ್ಲದ ಪ್ರಾಧಾನ್ಯತೆ ಇದೆ. ಅದಕ್ಕೆ ಧಾರ್ಮಿಕ ನಂಬಿಕೆಗಳೂ ಬೆಸೆದುಕೊಂಡಿದೆ. ಹೀಗಾಗಿ ವಧುವಿನ ಆಭರಣಗಳಿಗೆ ಚಿನ್ನದ ಒಡವೆಗಳನ್ನು ಖರೀದಿಸುವುದು ವಾಡಿಕೆ. ಮಾಂಗಲ್ಯ ಸೂತ್ರಕ್ಕೆ ಜನ ಬಂಗಾರವನ್ನು ಕೊಳ್ಳುತ್ತಾರೆ. ಅದೊಂದೇ ಅಲ್ಲದೆ, ವಧುವಿನ ಅಂದ ಚಂದ ಹೆಚ್ಚಿಸಲು, ಗಮನ ಸೆಳೆಯಲು ಆಭರಣಗಳನ್ನು ಧರಿಸುತ್ತಾರೆ. ದೇಶದಲ್ಲಿ ಪ್ರತಿ ವರ್ಷ 1.1 ಕೋಟಿಗೂ ಹೆಚ್ಚು ಮದುವೆ ಕಾರ್ಯಕ್ರಮಗಳು ನಡೆಯುತ್ತವೆ. ಈ ಟ್ರೆಂಡ್‌ ದೀರ್ಘಕಾಲೀನವಾಗಿ ಮುಂದುವರಿಯಲಿದೆ. ವಧುವಿಗೆ ನೀಡುವ ಆಭರಣಗಳು ಅವಳದ್ದೇ ಆಸ್ತಿಯಾಗಿ ಇರುವುದರಿಂದ ಹಾಗೂ ಆರ್ಥಿಕ ಭದ್ರತೆಯ ದೃಷ್ಟಿಯಿಂದ ಮಹತ್ವದ್ದಾಗಿರುವುದರಿಂದ ಬಂಗಾರಕ್ಕೆ ಮದುವೆ ಸಂದರ್ಭ ಬೇಡಿಕೆ ಹೆಚ್ಚುತ್ತದೆ. ಕೃಷಿ ಕೂಡ ಚಿನ್ನಕ್ಕೆ ಬೇಡಿಕೆ ಸೃಷ್ಟಿಸಿದೆ. ಹೂಡಿಕೆಯ ಸಾಧನವಾಗಿಯೂ ಚಿನ್ನ ಬೇಡಿಕೆ ಉಳಿಸಿಕೊಂಡಿದೆ. ಗ್ರಾಮೀಣ ಪ್ರದೇಶಗಳಲ್ಲಿ ವ್ಯವಸಾಯದ ಅಭಿವೃದ್ಧಿ, ಮಳೆ-ಬೆಳೆಯನ್ನು ಆಧರಿಸಿ ಚಿನ್ನಕ್ಕೆ ಬೇಡಿಕೆಯಲ್ಲಿ ವ್ಯತ್ಯಾಸವಾಗುತ್ತದೆ. ಮಳೆ-ಬೆಳೆ ಚೆನ್ನಾಗಿದ್ದಾಗ ಚಿನ್ನದ ಖರೀದಿ ಹೆಚ್ಚುತ್ತದೆ. ಕೃಷಿ ಕಡಿಮೆಯಾದಾಗ ಬಂಗಾರಕ್ಕೆ ಬೇಡಿಕೆ ಕಡಿಮೆಯಾಗುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Gold Rate Today: ಬಂದ್‌ ನಡುವೆ ಬಂಗಾರದ ಬೆಲೆ ಇಳಿಕೆ, ಇಷ್ಟಿದೆ ಇಂದಿನ ದರ

22 ಕ್ಯಾರಟ್‌ ಮತ್ತು 24 ಕ್ಯಾರಟ್ ಚಿನ್ನದ ಬೆಲೆ (Gold Rate Today) ಮಂಗಳವಾರ ಬೆಂಗಳೂರಿನಲ್ಲಿ ಕ್ರಮವಾಗಿ ₹20 ಹಾಗೂ ₹21 ಇಳಿದಿದೆ.

VISTARANEWS.COM


on

Edited by

gold rate today
Koo

ಬೆಂಗಳೂರು: 22 ಕ್ಯಾರಟ್‌ ಮತ್ತು 24 ಕ್ಯಾರಟ್ ಚಿನ್ನದ ಬೆಲೆ (Gold Rate Today) ಮಂಗಳವಾರ ಬೆಂಗಳೂರಿನಲ್ಲಿ ಕ್ರಮವಾಗಿ ₹20 ಹಾಗೂ ₹21 ಇಳಿದಿದೆ.

ಬೆಂಗಳೂರಿನಲ್ಲಿ ನೀವಿಂದು ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹5,475ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹43,800 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 54,750 ಮತ್ತು ₹ 5,47,500 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹5,973 ಆಗಿದ್ದರೆ, ಎಂಟು ಗ್ರಾಂ ಬೆಲೆ ₹47,784 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರೆಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹59,730 ಮತ್ತು ₹ 5,97,300 ವೆಚ್ಚವಾಗಲಿದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ ₹ 75, ಎಂಟು ಗ್ರಾಂ ₹600 ಮತ್ತು 10 ಗ್ರಾಂ ₹ 750ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹ 7,500 ಮತ್ತು 1 ಕಿಲೋಗ್ರಾಂಗೆ ₹ 75,000 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ನಗರ
22 ಕ್ಯಾರಟ್ 24 ಕ್ಯಾರಟ್
ದಿಲ್ಲಿ
54,900 59,880
ಮುಂಬಯಿ54,900 59,880
ಬೆಂಗಳೂರು
54,750 59,730
ಚೆನ್ನೈ 55,050 60,050

ಚಿನ್ನದ ದರದ ಮೇಲೆ ಪರಿಣಾಮ ಬೀರುವ ಕೆಲವು ಅಂಶಗಳು ಇಲ್ಲಿವೆ:

ಬೇಡಿಕೆ ಮತ್ತು ಪೂರೈಕೆ: ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಮತ್ತು ಪೂರೈಕೆಯಿಂದ ಚಿನ್ನದ ದರವನ್ನು ಹೆಚ್ಚಾಗಿ ನಿರ್ಧರಿಸಲಾಗುತ್ತದೆ. ಚಿನ್ನಕ್ಕೆ ಬೇಡಿಕೆ ಹೆಚ್ಚಾದರೆ ದರವೂ ಹೆಚ್ಚಾಗಲಿದೆ. ವ್ಯತಿರಿಕ್ತವಾಗಿ, ಚಿನ್ನದ ಪೂರೈಕೆ ಹೆಚ್ಚಾದರೆ, ದರ ಕಡಿಮೆಯಾಗುತ್ತದೆ.

ಜಾಗತಿಕ ಆರ್ಥಿಕ ಪರಿಸ್ಥಿತಿಗಳು: ಚಿನ್ನದ ದರದ ಮೇಲೆ ಜಾಗತಿಕ ಆರ್ಥಿಕ ಪರಿಸ್ಥಿತಿಗಳು ಕೂಡ ಪರಿಣಾಮ ಬೀರುತ್ತದೆ. ಉದಾಹರಣೆಗೆ, ಜಾಗತಿಕ ಆರ್ಥಿಕತೆಯು ಕಳಪೆಯಾಗಿ ಕಾರ್ಯನಿರ್ವಹಿಸುತ್ತಿದ್ದರೆ, ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆಯಾಗಿ ಕಾಣಬಹುದು. ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ರಾಜಕೀಯ ಅಸ್ಥಿರತೆ: ರಾಜಕೀಯ ಅಸ್ಥಿರತೆ ಚಿನ್ನದ ದರದ ಮೇಲೂ ಪರಿಣಾಮ ಬೀರಬಹುದು. ಉದಾಹರಣೆಗೆ, ಒಂದು ದೊಡ್ಡ ದೇಶದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾದರೆ, ಹೂಡಿಕೆದಾರರು ಅನಿಶ್ಚಿತತೆಯ ವಿರುದ್ಧ ಸುರಕ್ಷಿತರಾಗಲು ಚಿನ್ನವನ್ನು ಖರೀದಿಸಬಹುದು, ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ಇದಲ್ಲದೆ, ಭಾರತದಲ್ಲಿನ ಚಿಲ್ಲರೆ ಚಿನ್ನದ ಬೆಲೆಯು ಭಾರತದಲ್ಲಿ ಗ್ರಾಹಕರಿಗೆ ಚಿನ್ನವನ್ನು ಮಾರಾಟ ಮಾಡುವ ಬೆಲೆಯಾಗಿದೆ. ಜಾಗತಿಕ ಚಿನ್ನದ ಬೆಲೆ, ಭಾರತೀಯ ರೂಪಾಯಿ, ಮತ್ತು ಚಿನ್ನದ ಆಭರಣಗಳ ತಯಾರಿಕೆಯಲ್ಲಿ ತೊಡಗಿರುವ ಕಾರ್ಮಿಕ ಮತ್ತು ಸಾಮಗ್ರಿಗಳ ವೆಚ್ಚ ಸೇರಿದಂತೆ ಹಲವಾರು ಅಂಶಗಳಿಂದ ಇದನ್ನು ನಿರ್ಧರಿಸಲಾಗುತ್ತದೆ. ಭಾರತದಲ್ಲಿ ಚಿಲ್ಲರೆ ಚಿನ್ನದ ಬೆಲೆಯು ಸಾಮಾನ್ಯವಾಗಿ ಜಾಗತಿಕ ಚಿನ್ನದ ಬೆಲೆಗಿಂತ ಹೆಚ್ಚಾಗಿರುತ್ತದೆ, ಏಕೆಂದರೆ ಇದು ಆಭರಣ ಮತ್ತು ಇತರ ವೆಚ್ಚ ಒಳಗೊಂಡಿರುತ್ತದೆ.

Continue Reading

ಕರ್ನಾಟಕ

Gold Rate Today: ಯಥಾಸ್ಥಿತಿ ಕಾಪಾಡಿಕೊಂಡ ಬಂಗಾರದ ಬೆಲೆ, ಬೆಳ್ಳಿಯ ಬೆಲೆಯೂ ಸ್ಥಿರ

22 ಕ್ಯಾರಟ್‌ ಮತ್ತು 24 ಕ್ಯಾರಟ್ ಚಿನ್ನದ ಬೆಲೆ (Gold Rate Today) ಸೋಮವಾರ ಬೆಂಗಳೂರಿನಲ್ಲಿ ನಿನ್ನೆಯ ದರವನ್ನೇ ಕಾಪಾಡಿಕೊಂಡಿದೆ.

VISTARANEWS.COM


on

Edited by

women wearing gold
Koo

ಬೆಂಗಳೂರು: 22 ಕ್ಯಾರಟ್‌ ಮತ್ತು 24 ಕ್ಯಾರಟ್ ಚಿನ್ನದ ಬೆಲೆ (Gold Rate Today) ಸೋಮವಾರ ಬೆಂಗಳೂರಿನಲ್ಲಿ ನಿನ್ನೆಯ ದರವನ್ನೇ ಕಾಪಾಡಿಕೊಂಡಿದೆ.

ಬೆಂಗಳೂರಿನಲ್ಲಿ ನೀವಿಂದು ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹5,495ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹43,960 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 54,950 ಮತ್ತು ₹ 5,49,500 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹5,995 ಆಗಿದ್ದರೆ, ಎಂಟು ಗ್ರಾಂ ಬೆಲೆ ₹47,960 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರೆಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹ 59,950 ಮತ್ತು ₹ 5,99,500 ವೆಚ್ಚವಾಗಲಿದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ ₹ 75, ಎಂಟು ಗ್ರಾಂ ₹ 600 ಮತ್ತು 10 ಗ್ರಾಂ ₹ 750ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹ 7,500 ಮತ್ತು 1 ಕಿಲೋಗ್ರಾಂಗೆ ₹ 75,000 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ನಗರ
22 ಕ್ಯಾರಟ್ 24 ಕ್ಯಾರಟ್
ದಿಲ್ಲಿ
55,100 60,100
ಬೆಂಗಳೂರು
54,95059,950
ಮುಂಬಯಿ
54,95059,950
ಚೆನ್ನೈ 55,200 60,220

ಚಿನ್ನದ ದರದ ಮೇಲೆ ಪರಿಣಾಮ ಬೀರುವ ಕೆಲವು ಅಂಶಗಳು ಇಲ್ಲಿವೆ:

ಬೇಡಿಕೆ ಮತ್ತು ಪೂರೈಕೆ: ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಮತ್ತು ಪೂರೈಕೆಯಿಂದ ಚಿನ್ನದ ದರವನ್ನು ಹೆಚ್ಚಾಗಿ ನಿರ್ಧರಿಸಲಾಗುತ್ತದೆ. ಚಿನ್ನಕ್ಕೆ ಬೇಡಿಕೆ ಹೆಚ್ಚಾದರೆ ದರವೂ ಹೆಚ್ಚಾಗಲಿದೆ. ವ್ಯತಿರಿಕ್ತವಾಗಿ, ಚಿನ್ನದ ಪೂರೈಕೆ ಹೆಚ್ಚಾದರೆ, ದರ ಕಡಿಮೆಯಾಗುತ್ತದೆ.

ಜಾಗತಿಕ ಆರ್ಥಿಕ ಪರಿಸ್ಥಿತಿಗಳು: ಚಿನ್ನದ ದರದ ಮೇಲೆ ಜಾಗತಿಕ ಆರ್ಥಿಕ ಪರಿಸ್ಥಿತಿಗಳು ಕೂಡ ಪರಿಣಾಮ ಬೀರುತ್ತದೆ. ಉದಾಹರಣೆಗೆ, ಜಾಗತಿಕ ಆರ್ಥಿಕತೆಯು ಕಳಪೆಯಾಗಿ ಕಾರ್ಯನಿರ್ವಹಿಸುತ್ತಿದ್ದರೆ, ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆಯಾಗಿ ಕಾಣಬಹುದು. ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ರಾಜಕೀಯ ಅಸ್ಥಿರತೆ: ರಾಜಕೀಯ ಅಸ್ಥಿರತೆ ಚಿನ್ನದ ದರದ ಮೇಲೂ ಪರಿಣಾಮ ಬೀರಬಹುದು. ಉದಾಹರಣೆಗೆ, ಒಂದು ದೊಡ್ಡ ದೇಶದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾದರೆ, ಹೂಡಿಕೆದಾರರು ಅನಿಶ್ಚಿತತೆಯ ವಿರುದ್ಧ ಸುರಕ್ಷಿತರಾಗಲು ಚಿನ್ನವನ್ನು ಖರೀದಿಸಬಹುದು, ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ಇದಲ್ಲದೆ, ಭಾರತದಲ್ಲಿನ ಚಿಲ್ಲರೆ ಚಿನ್ನದ ಬೆಲೆಯು ಭಾರತದಲ್ಲಿ ಗ್ರಾಹಕರಿಗೆ ಚಿನ್ನವನ್ನು ಮಾರಾಟ ಮಾಡುವ ಬೆಲೆಯಾಗಿದೆ. ಜಾಗತಿಕ ಚಿನ್ನದ ಬೆಲೆ, ಭಾರತೀಯ ರೂಪಾಯಿ, ಮತ್ತು ಚಿನ್ನದ ಆಭರಣಗಳ ತಯಾರಿಕೆಯಲ್ಲಿ ತೊಡಗಿರುವ ಕಾರ್ಮಿಕ ಮತ್ತು ಸಾಮಗ್ರಿಗಳ ವೆಚ್ಚ ಸೇರಿದಂತೆ ಹಲವಾರು ಅಂಶಗಳಿಂದ ಇದನ್ನು ನಿರ್ಧರಿಸಲಾಗುತ್ತದೆ. ಭಾರತದಲ್ಲಿ ಚಿಲ್ಲರೆ ಚಿನ್ನದ ಬೆಲೆಯು ಸಾಮಾನ್ಯವಾಗಿ ಜಾಗತಿಕ ಚಿನ್ನದ ಬೆಲೆಗಿಂತ ಹೆಚ್ಚಾಗಿರುತ್ತದೆ, ಏಕೆಂದರೆ ಇದು ಆಭರಣ ಮತ್ತು ಇತರ ವೆಚ್ಚ ಒಳಗೊಂಡಿರುತ್ತದೆ.

Continue Reading

ಕರ್ನಾಟಕ

Gold Rate Today: ಬೆಂಗಳೂರಿನಲ್ಲಿ ಸತತ 2ನೇ ದಿನವೂ ಚಿನ್ನದ ಬೆಲೆ ಏರಿಕೆ; ಇಂದಿನ ದರ ಇಷ್ಟಿದೆ

Gold Rate Today: ಭಾನುವಾರವೂ ಬೆಂಗಳೂರಿನಲ್ಲಿ ಚಿನ್ನದ ಬೆಲೆ ಏರಿಕೆ ಕಂಡಿದೆ. ಒಂದು ಗ್ರಾಂಗೆ 10 ರೂ. ಏರಿಕೆಯಾಗಿದ್ದು, ಕೊಳ್ಳುವವರ ಜೇಬಿಗೆ ತುಸು ಭಾರ ಎನಿಸಲಿದೆ.

VISTARANEWS.COM


on

Edited by

Rachana Inder
ನಟಿ ರಚನಾ ಇಂದರ್‌ (ಸಾಂದರ್ಭಿಕ ಚಿತ್ರ)
Koo

ಬೆಂಗಳೂರು: ಉದ್ಯಾನ ನಗರಿ ಬೆಂಗಳೂರಿನಲ್ಲಿ ಭಾನುವಾರವೂ (ಸೆಪ್ಟೆಂಬರ್‌ 24) ಬಂಗಾರದ ಬೆಲೆ (Gold Rate Today) ಜಾಸ್ತಿಯಾಗುತ್ತಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆ 5,495 ರೂ. ಆಗಿದ್ದು, ಒಂದು ಗ್ರಾಂಗೆ 10 ರೂ. ಜಾಸ್ತಿಯಾದಂತಾಗಿದೆ. ಹಾಗೆಯೇ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆ 5,995 ರೂ. ಆಗಿದ್ದು, ಒಂದೇ ದಿನದಲ್ಲಿ 11 ರೂ. ಏರಿಕೆಯಾಗಿದೆ.

ಶನಿವಾರವೂ (ಸೆಪ್ಟೆಂಬರ್‌ 23) ಬಂಗಾರದ ಬೆಲೆಯು ಇಷ್ಟೇ ಏರಿಕೆಯಾಗಿತ್ತು. ಶುಕ್ರವಾರ ಒಂದು ಗ್ರಾಂ ಚಿನ್ನದ ಬೆಲೆಯು 20 ರೂ. ಇಳಿಕೆಯಾಗಿದ್ದು ಗ್ರಾಹಕರಿಗೆ ತುಸು ನಿರಾಳ ಭಾವ ಮೂಡಿಸಿತ್ತು. ಆದರೆ, ಶನಿವಾರ ಹಾಗೂ ಭಾನುವಾರ ಸತತ ಏರಿಕೆ ಕಂಡಿದೆ. ಆದಾಗ್ಯೂ, ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ 22 ಕ್ಯಾರಟ್‌ ಚಿನ್ನದ ಬೆಲೆಯು ಗ್ರಾಂಗೆ 5,500 ದಾಟಿತ್ತು. ಹಾಗೆಯೇ, 24 ಕ್ಯಾರಟ್‌ ಚಿನ್ನದ ಬೆಲೆಯು 6 ಸಾವಿರ ರೂ. ದಾಟಿತ್ತು. ಹಬ್ಬದ ಬಳಿಕ ತುಸು ಇಳಿಕೆಯಾಗಿರುವುದು ಗ್ರಾಹಕರು ನಿಟ್ಟುಸಿರು ಬಿಡುವಂತಾಗಿದೆ.

Alia Bhat In Jewellery

ಭಾರತ ವಿಶ್ವದಲ್ಲಿಯೇ ಎರಡನೆಯ ಅತಿ ದೊಡ್ಡ ಬಂಗಾರದ ( Gold rate ) ಮಾರುಕಟ್ಟೆಯಾಗಿದೆ. ಚೀನಾ ಬಿಟ್ಟರೆ ಅತಿ ಹೆಚ್ಚು ಚಿನ್ನ ಕೊಳ್ಳುವ ದೇಶ ಜಗತ್ತಿನಲ್ಲಿ ಯಾವುದಾದರೂ ಇದ್ದರೆ ಅದು ಭಾರತ ಮಾತ್ರ. ಕಳೆದ ಕೆಲವು ವರ್ಷಗಳಿಂದ ಭಾರತದಲ್ಲಿ ಜನ ಸಂಖ್ಯೆಯ ಹೆಚ್ಚಳ, ವಿವಾಹ ಸಮಾರಂಭಗಳ ಏರಿಕೆ, ಹಬ್ಬಗಳ ಸಂಭ್ರಮ, ಜನರ ಆದಾಯದಲ್ಲಿ ಏರಿಕೆ, ನಗರೀಕರಣ ಮೊದಲಾದ ಕಾರಣಗಳಿಂದ ಚಿನ್ನದ ಖರೀದಿ ಗಣನೀಯ ಏರಿಕೆಯಾಗುತ್ತಿದೆ. ಈ ಟ್ರೆಂಡ್‌ ಮತ್ತಷ್ಟು ಹೆಚ್ಚಳವಾಗಲಿದೆ ಎಂದು ವರ್ಲ್ಡ್‌ ಗೋಲ್ಡ್‌ ಕೌನ್ಸಿಲ್‌ ತನ್ನ ವರದಿಯಲ್ಲಿ ತಿಳಿಸಿದೆ. ಈ ವರದಿ ಹಲವು ಸ್ವಾರಸ್ಯಕರ ಅಂಶಗಳನ್ನು ಬಹಿರಂಗಪಡಿಸಿದೆ.

ಇದನ್ನೂ ಓದಿ: Gold Fruad : Hallmark ಚಿನ್ನಾಭರಣ ನೀಡಿ ಲೋನ್‌ ಪಡೆಯಲು ಯತ್ನ: SBI ಮ್ಯಾನೇಜರ್‌ ಜಾಣ್ಮೆ ಮುಂದೆ ನಡೆಯದ ಆಟ!

ಭಾರತದಿಂದ ಇತ್ತೀಚಿನ ವರ್ಷಗಳಲ್ಲಿ ಜ್ಯುವೆಲ್ಲರಿ ರಫ್ತು ಕೂಡ ಗಣನೀಯ ಏರಿಕೆಯಾಗುತ್ತಿದೆ. 2015ರಲ್ಲಿ 7.6 ಶತಕೋಟಿ ಡಾಲರ್‌ನಷ್ಟಿದ್ದ ಜ್ಯುವೆಲ್ಲರಿ ರಫ್ತು 2020ರಲ್ಲಿ ಕೋವಿಡ್-‌19 ಬರುವುದಕ್ಕೆ ಮುನ್ನ 12.4 ಶತಕೋಟಿ ಡಾಲರ್‌ಗೆ ಏರಿಕೆಯಾಗಿತ್ತು. ಭಾರತೀಯ ಜ್ಯುವೆಲ್ಲರಿಗಳನ್ನು ಹೊಸ ಮಾರುಕಟ್ಟೆಗೆ ರಫ್ತು ಮಾಡಬೇಕಾದ ಅಗತ್ಯವೂ ಇದೆ. ಈಗ ಜ್ಯುವೆಲ್ಲರಿ ರಫ್ತಿನ 90% ಪಾಲು ಕೂಡ ಕೇವಲ ಐದು ದೇಶಗಳಿಗೆ ಹೋಗುತ್ತಿದೆ.

Continue Reading

ಕರ್ನಾಟಕ

Gold Rate Today: ಏರಿದ ಬಂಗಾರದ ದರ, ರಾಜ್ಯದಲ್ಲಿ ಇಂದು ಬೆಲೆ ಹೀಗಿದೆ

22 ಕ್ಯಾರಟ್‌ ಮತ್ತು 24 ಕ್ಯಾರಟ್ ಚಿನ್ನದ ಬೆಲೆ (Gold Rate Today) ಶನಿವಾರ ಬೆಂಗಳೂರಿನಲ್ಲಿ ಕ್ರಮವಾಗಿ ₹10 ಹಾಗೂ ₹11 ಏರಿಕೆಯಾಗಿದೆ.

VISTARANEWS.COM


on

Edited by

gold
Koo

ಬೆಂಗಳೂರು: 22 ಕ್ಯಾರಟ್‌ ಮತ್ತು 24 ಕ್ಯಾರಟ್ ಚಿನ್ನದ ಬೆಲೆ (Gold Rate Today) ಶನಿವಾರ ಬೆಂಗಳೂರಿನಲ್ಲಿ ಕ್ರಮವಾಗಿ ₹10 ಹಾಗೂ ₹11 ಏರಿಕೆಯಾಗಿದೆ.

ಬೆಂಗಳೂರಿನಲ್ಲಿ ನೀವಿಂದು ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹5,495ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹43,960 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 54,950 ಮತ್ತು ₹ 5,49,500 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹5,995 ಆಗಿದ್ದರೆ, ಎಂಟು ಗ್ರಾಂ ಬೆಲೆ ₹47,960 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹ 59,950 ಮತ್ತು ₹ 5,99,500 ವೆಚ್ಚವಾಗಲಿದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ ₹ 79.30, ಎಂಟು ಗ್ರಾಂ ₹ 634.40 ಮತ್ತು 10 ಗ್ರಾಂ ₹ 793ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹ 7,930 ಮತ್ತು 1 ಕಿಲೋಗ್ರಾಂಗೆ ₹ 79,300 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ನಗರ
22 ಕ್ಯಾರಟ್ 24 ಕ್ಯಾರಟ್
ದಿಲ್ಲಿ
54,990 59,930
ಮುಂಬಯಿ54,950 59,950
ಬೆಂಗಳೂರು
54,950 59,950
ಚೆನ್ನೈ 55,210 60,320

ಚಿನ್ನದ ದರದ ಮೇಲೆ ಪರಿಣಾಮ ಬೀರುವ ಕೆಲವು ಅಂಶಗಳು ಇಲ್ಲಿವೆ:

ಬೇಡಿಕೆ ಮತ್ತು ಪೂರೈಕೆ: ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಮತ್ತು ಪೂರೈಕೆಯಿಂದ ಚಿನ್ನದ ದರವನ್ನು ಹೆಚ್ಚಾಗಿ ನಿರ್ಧರಿಸಲಾಗುತ್ತದೆ. ಚಿನ್ನಕ್ಕೆ ಬೇಡಿಕೆ ಹೆಚ್ಚಾದರೆ ದರವೂ ಹೆಚ್ಚಾಗಲಿದೆ. ವ್ಯತಿರಿಕ್ತವಾಗಿ, ಚಿನ್ನದ ಪೂರೈಕೆ ಹೆಚ್ಚಾದರೆ, ದರ ಕಡಿಮೆಯಾಗುತ್ತದೆ.

ಜಾಗತಿಕ ಆರ್ಥಿಕ ಪರಿಸ್ಥಿತಿಗಳು: ಚಿನ್ನದ ದರದ ಮೇಲೆ ಜಾಗತಿಕ ಆರ್ಥಿಕ ಪರಿಸ್ಥಿತಿಗಳು ಕೂಡ ಪರಿಣಾಮ ಬೀರುತ್ತದೆ. ಉದಾಹರಣೆಗೆ, ಜಾಗತಿಕ ಆರ್ಥಿಕತೆಯು ಕಳಪೆಯಾಗಿ ಕಾರ್ಯನಿರ್ವಹಿಸುತ್ತಿದ್ದರೆ, ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆಯಾಗಿ ಕಾಣಬಹುದು. ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ರಾಜಕೀಯ ಅಸ್ಥಿರತೆ: ರಾಜಕೀಯ ಅಸ್ಥಿರತೆ ಚಿನ್ನದ ದರದ ಮೇಲೂ ಪರಿಣಾಮ ಬೀರಬಹುದು. ಉದಾಹರಣೆಗೆ, ಒಂದು ದೊಡ್ಡ ದೇಶದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾದರೆ, ಹೂಡಿಕೆದಾರರು ಅನಿಶ್ಚಿತತೆಯ ವಿರುದ್ಧ ಸುರಕ್ಷಿತರಾಗಲು ಚಿನ್ನವನ್ನು ಖರೀದಿಸಬಹುದು, ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ಇದಲ್ಲದೆ, ಭಾರತದಲ್ಲಿನ ಚಿಲ್ಲರೆ ಚಿನ್ನದ ಬೆಲೆಯು ಭಾರತದಲ್ಲಿ ಗ್ರಾಹಕರಿಗೆ ಚಿನ್ನವನ್ನು ಮಾರಾಟ ಮಾಡುವ ಬೆಲೆಯಾಗಿದೆ. ಜಾಗತಿಕ ಚಿನ್ನದ ಬೆಲೆ, ಭಾರತೀಯ ರೂಪಾಯಿ, ಮತ್ತು ಚಿನ್ನದ ಆಭರಣಗಳ ತಯಾರಿಕೆಯಲ್ಲಿ ತೊಡಗಿರುವ ಕಾರ್ಮಿಕ ಮತ್ತು ಸಾಮಗ್ರಿಗಳ ವೆಚ್ಚ ಸೇರಿದಂತೆ ಹಲವಾರು ಅಂಶಗಳಿಂದ ಇದನ್ನು ನಿರ್ಧರಿಸಲಾಗುತ್ತದೆ. ಭಾರತದಲ್ಲಿ ಚಿಲ್ಲರೆ ಚಿನ್ನದ ಬೆಲೆಯು ಸಾಮಾನ್ಯವಾಗಿ ಜಾಗತಿಕ ಚಿನ್ನದ ಬೆಲೆಗಿಂತ ಹೆಚ್ಚಾಗಿರುತ್ತದೆ, ಏಕೆಂದರೆ ಇದು ಆಭರಣ ಮತ್ತು ಇತರ ವೆಚ್ಚ ಒಳಗೊಂಡಿರುತ್ತದೆ.

Continue Reading
Advertisement
MLA BY Vijayendra
ಕರ್ನಾಟಕ3 hours ago

Cauvery Water Dispute: ಜನರ ಸಂಕಷ್ಟದೊಂದಿಗೆ ರಾಜ್ಯ ಸರ್ಕಾರ ಚೆಲ್ಲಾಟ: ಬಿ.ವೈ.ವಿಜಯೇಂದ್ರ

jai shankar
ದೇಶ3 hours ago

UNGA Speech: ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸಿ, ವಿಶ್ವ ಸಂಸ್ಥೆಯಲ್ಲಿ ಭಾರತೀಯ ವಿದೇಶಾಂಗ ಸಚಿವ ಜೈಶಂಕರ್ ಪಾಠ!

Raja Three yakshagana
ಕಲೆ/ಸಾಹಿತ್ಯ3 hours ago

Yakshagana Show: ಅ.7ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ಯಕ್ಷನೂಪುರ ʼರಾಜಾ ತ್ರೀʼ ಪ್ರದರ್ಶನ

What did they wrong, Why they are murdered asked Parents Of Manipur Teens
ದೇಶ3 hours ago

Manipur Horror: ಅಪಹರಿಸಿ ಕೊಂದ್ರಲ್ಲಾ… ನಮ್ಮ ಮಕ್ಕಳು ಮಾಡಿದ ತಪ್ಪಾದ್ರೂ ಏನು? ಹತ್ಯೆಗೀಡಾದ ವಿದ್ಯಾರ್ಥಿಗಳ ಪೋಷಕರ ಪ್ರಶ್ನೆ

Vaidyanath Co-operative sugar factory
ದೇಶ4 hours ago

GST Evasion: ಜಿಎಸ್‌ಟಿ ವಂಚಿಸಿದ ಬಿಜೆಪಿ ನಾಯಕಿಯ ಸಕ್ಕರೆ ಕಾರ್ಖಾನೆಯ 19 ಕೋಟಿ ರೂ. ಮೌಲ್ಯದ ಸೊತ್ತು ಜಪ್ತಿ!

Dale stain
ಕ್ರಿಕೆಟ್4 hours ago

Rohit Sharma : ರೋಹಿತ್ ಶರ್ಮಾ ಪಾಲಿನ ಭಯಾನಕ ಬೌಲರ್ ಯಾರು ಗೊತ್ತೇ? ಅವರೇ ಹೇಳಿದ್ದಾರೆ ಕೇಳಿ

MLA Dr N T Srinivas drives the foot and mouth disease vaccination campaign at Kudligi
ವಿಜಯನಗರ5 hours ago

Vijayanagara News: ಕಾಲುಬಾಯಿ ರೋಗ ಲಸಿಕಾ ಅಭಿಯಾನಕ್ಕೆ ಶಾಸಕ ಡಾ. ಎನ್. ಟಿ. ಶ್ರೀನಿವಾಸ್ ಚಾಲನೆ

Death News Prajna Basavanyappa passed away
ಶಿವಮೊಗ್ಗ5 hours ago

Death News: ಹಿರಿಯ ಸಾಹಿತಿ ಪ್ರಾಜ್ಞ ಬಸವಣ್ಯಪ್ಪ ನಿಧನ

ಕ್ರೈಂ5 hours ago

Vijayanagara News: ಗೋಡೆ ಕಲ್ಲು ಬಿದ್ದು ಮಗು ಸಾವು; ಎಮ್ಮೆ ಗುದ್ದಿದ್ದರಿಂದ ನಡೆಯಿತು ಅನಾಹುತ!

Top 10 news kannada
ಕ್ರೀಡೆ5 hours ago

VISTARA TOP 10 NEWS : ಕಾವೇರಿ ಹೋರಾಟಕ್ಕೆ ಸ್ವಯಂಪ್ರೇರಿತ ಬೆಂಬಲ, ಮತ್ತೆ ಕೇಂದ್ರ-ಸುಪ್ರೀಂ ಜಟಾಪಟಿ ಮತ್ತಿತರ ದಿನದ ಪ್ರಮುಖ ಸುದ್ದಿಗಳು

7th Pay Commission
ನೌಕರರ ಕಾರ್ನರ್11 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ8 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ4 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ8 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

kpsc recruitment 2023 pdo recruitment 2023
ಉದ್ಯೋಗ2 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Rajendra Singh Gudha
ದೇಶ3 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Village Accountant Recruitment
ಉದ್ಯೋಗ8 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike; Order from Govt
ನೌಕರರ ಕಾರ್ನರ್7 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ9 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ11 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Dina Bhavishya
ಪ್ರಮುಖ ಸುದ್ದಿ22 hours ago

Dina Bhavishya : ಈ ರಾಶಿಯ ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಸುದ್ದಿ

At the Janata Darshan event MP S Muniswamy MLA SN Narayanaswamy is fighting
ಕರ್ನಾಟಕ1 day ago

Janata Darshan : ವೇದಿಕೆಯಲ್ಲಿ ಭೂ ಗಲಾಟೆ; ಹೊಡೆದಾಟಕ್ಕೆ ಮುಂದಾದ ಶಾಸಕ-ಸಂಸದ

Davanagere bandh
ಕರ್ನಾಟಕ1 day ago

Davanagere bandh : ಭದ್ರಾ ನೀರಿಗಾಗಿ ಬೀದಿಗಿಳಿಯಲಿಲ್ಲ ಭತ್ತ ಬೆಳೆಗಾರರು!

HD Devegowda Press meet
ಕರ್ನಾಟಕ2 days ago

Cauvery water dispute : ಜಲ ಶಕ್ತಿ ಇಲಾಖೆಯಿಂದ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಲಿ, ಮೋದಿ ಮಧ್ಯ ಪ್ರವೇಶಿಸಲಿ: ಎಚ್.ಡಿ. ದೇವೇಗೌಡ

Farmers protest Mundargi bandh
ಕರ್ನಾಟಕ2 days ago

Mundargi Bandh : ಬರ ಪೀಡಿತ ತಾಲೂಕು ಘೋಷಣೆಗೆ ಒತ್ತಾಯಿಸಿ ಮುಂಡರಗಿ ಬಂದ್!

Dina bhavishya
ಪ್ರಮುಖ ಸುದ್ದಿ2 days ago

Dina Bhavishya : ಈ ರಾಶಿಯವರಿಗೆ ಇಂದು ಹೂಡಿಕೆ ಬೇಡ! ಕೆಲ ವಿಷಯದಲ್ಲಿ ಇರಲಿ ಗೌಪ್ಯತೆ

Actor padhmini Kirk
ಕರ್ನಾಟಕ2 days ago

Viral News : ಕಿರುತೆರೆ ನಟಿ ಕಿರಿಕ್‌; ಕೆಲಸ ಕಳೆದುಕೊಂಡ ಓಲಾ ಆಟೋ ಡ್ರೈವರ್‌!

dina bhavishya
ಪ್ರಮುಖ ಸುದ್ದಿ3 days ago

Dina Bhavishya : ಈ ರಾಶಿಯವರಿಗೆ ಕೋಪವೇ ಮುಳುವು!

Dina bhavishya
ಪ್ರಮುಖ ಸುದ್ದಿ4 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಇಂದು ಬಾಸ್‌ನಿಂದ ಕಿರಿಕ್‌!

Dina Bhavishya
ಪ್ರಮುಖ ಸುದ್ದಿ5 days ago

Dina Bhavishya : ದಿನದ ಮಟ್ಟಿಗೆ ಈ ರಾಶಿಯವರು ಹೂಡಿಕೆ ಮಾಡ್ಬೇಡಿ!

ಟ್ರೆಂಡಿಂಗ್‌