Gold Rate Today: ಬಂಗಾರದ ಬೆಲೆ 200 ರೂ. ಏರಿಕೆ, ಇಂದು 10 ಗ್ರಾಂ ಚಿನ್ನದ ದರ ಎಷ್ಟಿದೆ ನೋಡಿ - Vistara News

ಚಿನ್ನದ ದರ

Gold Rate Today: ಬಂಗಾರದ ಬೆಲೆ 200 ರೂ. ಏರಿಕೆ, ಇಂದು 10 ಗ್ರಾಂ ಚಿನ್ನದ ದರ ಎಷ್ಟಿದೆ ನೋಡಿ

Gold Rate Today: ಬೆಂಗಳೂರಿನಲ್ಲಿ ಚಿನ್ನದ ದರವು ಭಾನುವಾರ 200 ರೂ. ಏರಿಕೆಯಾಗಿದೆ. ದೇಶದ ಯಾವ ನಗರಗಳಲ್ಲಿ ಬಂಗಾರದ ಬೆಲೆ ಎಷ್ಟಿದೆ ಎಂಬುದನ್ನೂ ತಿಳಿದುಕೊಳ್ಳಿ.

VISTARANEWS.COM


on

Gold Rate Today
ಸಾಂದರ್ಭಿಕ ಚಿತ್ರ.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ (ಆಗಸ್ಟ್‌ 6) ಬಂಗಾರದ ದರ (Gold Rate Today) 200 ರೂಪಾಯಿ ಏರಿಕೆಯಾಗಿದೆ. 24 ಕ್ಯಾರಟ್‌ನ ಪ್ರತಿ 10 ಗ್ರಾಮ್‌ ಚಿನ್ನದ ದರ 60,160 ರೂ. ಇದೆ. ಶನಿವಾರ 24 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ 59,950 ರೂ. ಇತ್ತು. ಇದರೊಂದಿಗೆ ಒಂದು ದಿನದಲ್ಲಿ 24 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ 210 ರೂಪಾಯಿ ಏರಿಕೆಯಾದಂತಾಗಿದೆ.

ಹಾಗೆಯೇ, 22 ಕ್ಯಾರಟ್‌ನ 10 ಗ್ರಾಂ ಚಿನ್ನದ ದರದಲ್ಲೂ 200 ರೂ. ಏರಿಕೆಯಾಗಿದೆ. ಶನಿವಾರ 22 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆಯು 54,950 ರೂ. ಇತ್ತು. ಆದರಿದು ಭಾನುವಾರ 55,150 ರೂ. ಆಗಿದೆ. ಶನಿವಾರ ಕೂಡ ಬಂಗಾರದ ಬೆಲೆಯು 22 ಕ್ಯಾರಟ್‌ಗೆ 200 ರೂ., 24 ಕ್ಯಾರಟ್‌ಗೆ 210 ರೂ. ಏರಿಕೆಯಾಗಿತ್ತು. ಶುಕ್ರವಾರ ಮಾತ್ರ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿರಲಿಲ್ಲ.

ಯಾವ ನಗರದಲ್ಲಿ ಚಿನ್ನದ ಬೆಲೆ ಇಂದು ಎಷ್ಟಿದೆ?

ನಗರ 22 ಕ್ಯಾರಟ್ 24 ಕ್ಯಾರಟ್
ದಿಲ್ಲಿ 55,30060,310
ಮುಂಬಯಿ 55,15060,160
ಬೆಂಗಳೂರು 55,15060,160
ಹೈದರಾಬಾದ್55,15060,160

‌ಭಾರತ ವಿಶ್ವದಲ್ಲಿಯೇ ಎರಡನೆಯ ಅತಿ ದೊಡ್ಡ ಬಂಗಾರದ ( Gold rate ) ಮಾರುಕಟ್ಟೆಯಾಗಿದೆ. ಚೀನಾ ಬಿಟ್ಟರೆ ಅತಿ ಹೆಚ್ಚು ಚಿನ್ನ ಕೊಳ್ಳುವ ದೇಶ ಜಗತ್ತಿನಲ್ಲಿ ಯಾವುದಾದರೂ ಇದ್ದರೆ ಅದು ಭಾರತ ಮಾತ್ರ. ಕಳೆದ ಕೆಲವು ವರ್ಷಗಳಿಂದ ಭಾರತದಲ್ಲಿ ಜನ ಸಂಖ್ಯೆಯ ಹೆಚ್ಚಳ, ವಿವಾಹ ಸಮಾರಂಭಗಳ ಏರಿಕೆ, ಹಬ್ಬಗಳ ಸಂಭ್ರಮ, ಜನರ ಆದಾಯದಲ್ಲಿ ಏರಿಕೆ, ನಗರೀಕರಣ ಮೊದಲಾದ ಕಾರಣಗಳಿಂದ ಚಿನ್ನದ ಖರೀದಿ ಗಣನೀಯ ಏರಿಕೆಯಾಗುತ್ತಿದೆ. ಈ ಟ್ರೆಂಡ್‌ ಮತ್ತಷ್ಟು ಹೆಚ್ಚಳವಾಗಲಿದೆ ಎಂದು ವರ್ಲ್ಡ್‌ ಗೋಲ್ಡ್‌ ಕೌನ್ಸಿಲ್‌ ತನ್ನ ವರದಿಯಲ್ಲಿ ತಿಳಿಸಿದೆ. ಈ ವರದಿ ಹಲವು ಸ್ವಾರಸ್ಯಕರ ಅಂಶಗಳನ್ನು ಬಹಿರಂಗಪಡಿಸಿದೆ.

ಇದನ್ನೂ ಓದಿ: Gold rate today : ಬಂಗಾರದ ದರದಲ್ಲಿ 160 ರೂ. ಏರಿಕೆ, ಬೆಳ್ಳಿ ದರ ಯಥಾಸ್ಥಿತಿ

ಜ್ಯುವೆಲ್ಲರಿ ರಫ್ತು

ಭಾರತದಿಂದ ಇತ್ತೀಚಿನ ವರ್ಷಗಳಲ್ಲಿ ಜ್ಯುವೆಲ್ಲರಿ ರಫ್ತು ಕೂಡ ಗಣನೀಯ ಏರಿಕೆಯಾಗುತ್ತಿದೆ. 2015ರಲ್ಲಿ 7.6 ಶತಕೋಟಿ ಡಾಲರ್‌ನಷ್ಟಿದ್ದ ಜ್ಯುವೆಲ್ಲರಿ ರಫ್ತು 2020ರಲ್ಲಿ ಕೋವಿಡ್-‌19 ಬರುವುದಕ್ಕೆ ಮುನ್ನ ೧೨.೪ ಶತಕೋಟಿ ಡಾಲರ್‌ಗೆ ಏರಿಕೆಯಾಗಿತ್ತು. ಭಾರತೀಯ ಜ್ಯುವೆಲ್ಲರಿಗಳನ್ನು ಹೊಸ ಮಾರುಕಟ್ಟೆಗೆ ರಫ್ತು ಮಾಡಬೇಕಾದ ಅಗತ್ಯವೂ ಇದೆ. ಈಗ ಜ್ಯುವೆಲ್ಲರಿ ರಫ್ತಿನ 90% ಪಾಲು ಕೂಡ ಕೇವಲ ಐದು ದೇಶಗಳಿಗೆ ಹೋಗುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಚಿನ್ನದ ದರ

Gold Rate Today: ಚಿನ್ನದ ಬೆಲೆಯಲ್ಲಿ ಏರಿಕೆ; ಇಷ್ಟಿದೆ ಇಂದಿನ ದರ

Gold Rate Today: ರಾಜ್ಯದಲ್ಲಿ ಬಂಗಾರದ ಧಾರಣೆ ಮಂಗಳವಾರ ಕೊಂಚ ಏರಿಕೆಯಾಗಿದೆ. ಇಂದು 22 ಕ್ಯಾರೆಟ್‌ ಚಿನ್ನದ ಬೆಲೆ ಪ್ರತಿ ಗ್ರಾಂಗೆ 70 ರೂ. ಏರಿಕೆಯಾದರೆ, 24 ಕ್ಯಾರೆಟ್‌ ಚಿನ್ನದ ಬೆಲೆ ಪ್ರತಿ ಗ್ರಾಂಗೆ 94 ರೂ. ಹೆಚ್ಚಾಗಿದೆ. ಇಲ್ಲಿದೆ ಸಂಪೂರ್ಣ ವಿವರ.

VISTARANEWS.COM


on

Gold Rate
Koo

ಬೆಂಗಳೂರು: ರಾಜ್ಯದಲ್ಲಿ ಬಂಗಾರದ ಧಾರಣೆ (Gold Rate Today) ಮಂಗಳವಾರ ಕೊಂಚ ಏರಿಕೆಯಾಗಿದೆ. ಇಂದು 22 ಕ್ಯಾರೆಟ್‌ ಚಿನ್ನದ ಬೆಲೆ ಪ್ರತಿ ಗ್ರಾಂಗೆ 70 ರೂ. ಏರಿಕೆಯಾದರೆ, 24 ಕ್ಯಾರೆಟ್‌ ಚಿನ್ನದ ಬೆಲೆ ಪ್ರತಿ ಗ್ರಾಂಗೆ 94 ರೂ. ಹೆಚ್ಚಾಗಿದೆ.

ಇಂದಿನ ಬೆಲೆ

ರಾಜ್ಯದಲ್ಲಿ ಇಂದು 22 ಕ್ಯಾರೆಟ್‌ ಚಿನ್ನದ ಬೆಲೆ ಪ್ರತಿ ಗ್ರಾಂಗೆ 5,945 ರೂ. ಮತ್ತು 24 ಕ್ಯಾರೆಟ್‌ ಚಿನ್ನದ ಬೆಲೆ ಪ್ರತಿ ಗ್ರಾಂಗೆ 6,443 ರೂ. ಇದೆ. ಇನ್ನು 22 ಕ್ಯಾರೆಟ್‌ನ ಎಂಟು ಗ್ರಾಂ ಚಿನ್ನವನ್ನು 47,560 ರೂ.ಗೆ ಮತ್ತು 24 ಕ್ಯಾರೆಟ್‌ನ ಎಂಟು ಗ್ರಾಂ ಚಿನ್ನವನ್ನು 51,544 ರೂ.ಗೆ ಖರೀದಿಸಬಹುದು. ನಿನ್ನೆ 22 ಕ್ಯಾರೆಟ್‌ ಚಿನ್ನದ ಬೆಲೆ ಪ್ರತಿ ಗ್ರಾಂಗೆ 5,875 ಇದ್ದರೆ, 24 ಕ್ಯಾರೆಟ್‌ ಚಿನ್ನದ ಬೆಲೆ ಪ್ರತಿ ಗ್ರಾಂಗೆ 6,349 ರೂ. ಇತ್ತು.

ಬೆಳ್ಳಿ ದರ

ಇನ್ನು ರಾಜ್ಯದ ಇಂದಿನ ಬೆಳ್ಳಿ ದರ ಗಮನಿಸುವುದಾದರೆ ನಿನ್ನೆಗಿಂತ ಕಿಲೋಗ್ರಾಂಗೆ 1,400 ರೂ. ಹೆಚ್ಚಾಗಿದೆ. ಇಂದು ಬೆಳ್ಳಿ ಕಿಲೋಗ್ರಾಂಗೆ 73,400 ರೂ. ಇದ್ದರೆ ನಿನ್ನೆ ಇದರ ಬೆಲೆ ಕಿಲೋಗ್ರಾಂಗೆ 72,000 ರೂ. ಆಗಿತ್ತು. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ಪ್ರಮುಖ ನಗರಗಳ ಇಂದಿನ ಚಿನ್ನದ ಬೆಲೆ (10 ಗ್ರಾಂಗೆ)

ನಗರ22 ಕ್ಯಾರೆಟ್‌24 ಕ್ಯಾರೆಟ್‌
ಬೆಂಗಳೂರು59,45064,430
ಚೆನ್ನೈ60,15065,620
ಹೈದರಾಬಾದ್‌59,45064,850

ಚಿನ್ನ ಖರೀದಿಸುವ ಮುನ್ನ ಈ ಅಂಶಗಳನ್ನು ಗಮನಿಸಿ

ಮೇಕಿಂಗ್‌ ಚಾರ್ಜಸ್‌: ಚಿನ್ನಾಭರಣ ಬೆಲೆಯಲ್ಲಿ ಮೇಕಿಂಗ್‌ ಚಾರ್ಜಸ್‌ (Making Charges) ಪ್ರಧಾನ ಪಾತ್ರ ವಹಿಸುತ್ತದೆ. ಚಿನ್ನದ ತೂಕ ಮತ್ತು ಪರಿಶುದ್ಧತೆಯ ಜತೆಗೆ ಆಭರಣಗಳನ್ನು ತಯಾರಿಸುವ ಶುಲ್ಕವನ್ನೂ ಖರೀದಿ ಸಂದರ್ಭದಲ್ಲಿ ವಿಧಿಸಲಾಗುತ್ತದೆ. ಇದನ್ನು ಮೇಕಿಂಗ್‌ ಚಾರ್ಜಸ್‌ ಎಂದು ಕರೆಯುತ್ತಾರೆ. ಸಾಮಾನ್ಯವಾಗಿ ಚಿನ್ನದ ಬೆಲೆಯನ್ನು ಆಧರಿಸಿ ತಯಾರಿಕಾ ಶುಲ್ಕವನ್ನು ನಿರ್ಧರಿಸಲಾಗುತ್ತದೆ. ತಯಾರಿಕಾ ಶುಲ್ಕಗಳಲ್ಲಿ ಹಣವನ್ನು ಉಳಿಸಲು ಅವುಗಳನ್ನು ಹೇಗೆ ಲೆಕ್ಕ ಹಾಕಲಾಗುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ಅತ್ಯಗತ್ಯ. ಉದಾಹರಣೆಗೆ 8 ಗ್ರಾಂ ಚಿನ್ನದ ಸರದ ಬೆಲೆ 40,000 ರೂ. ಎಂದಿಟ್ಟುಕೊಳ್ಳೋಣ. ಪ್ರತಿ ಗ್ರಾಂಗೆ 300 ರೂ. ಫ್ಲಾಟ್ ದರದಲ್ಲಿ ತಯಾರಿಕಾ ಶುಲ್ಕವು 2,400 ರೂ. ಆಗಿರುತ್ತದೆ. 12%ದಂತೆ ಲೆಕ್ಕ ಹಾಕಿದರೆ ಇದು ಗರಿಷ್ಠ 4,800 ರೂ.ವರೆಗೆ ಹೆಚ್ಚಾಗುತ್ತದೆ.

ಬೆಲೆ ಲೆಕ್ಕ ಹಾಕಿ: ಚಿನ್ನದ ದರ ಅದರ ಶುದ್ಧತೆಯ ಮೇಲೆ ನಿರ್ಧಾರವಾಗುತ್ತದೆ. ಮಾರುಕಟ್ಟೆಯ ದರಕ್ಕೆ ಅನುಗುಣವಾಗಿ ಚಿನ್ನದ ಬೆಲೆ ಪ್ರತಿದಿನ ಬದಲಾಗುತ್ತಿರುತ್ತದೆ. ಜ್ಯುವೆಲ್ಲರಿಗಳು ದಿನಂಪ್ರತಿ ಆಯಾ ದಿನದ ಬೆಲೆ ಪ್ರದರ್ಶಿಸುತ್ತವೆ. ಇದನ್ನು ಗಮನಿಸಿ. ಆಭರಣದ ವಿನ್ಯಾಸವೂ ಬೆಲೆಯ ಮೇಲೆ ಪರಿಣಾಮ ಬೀರುವ ಪ್ರಮುಖ ಅಂಶ. ಹೀಗಾಗಿ ಖರೀದಿಗೆ ತೆರಳುವ ಮುನ್ನ ಈ ಎಲ್ಲ ಅಂಶಗಳತ್ತ ಗಮನ ಹರಿಸುವುದು ಮುಖ್ಯ ಎಂದು ತಜ್ಞರು ಹೇಳುತ್ತಾರೆ. ಬೆಲೆ ತಿಳಿದುಕೊಂಡರೆ ನಿಮ್ಮ ಬಜೆಟ್‌ಗೆ ಅನುಗುಣವಾದ ವಿನ್ಯಾಸ, ಪ್ರಮಾಣವನ್ನು ಲೆಕ್ಕ ಹಾಕಲು ಸುಲಭವಾಗುತ್ತದೆ.

ಇದನ್ನೂ ಓದಿ: Gold Rate Today: ಚಿನ್ನದ ಬೆಲೆಯಲ್ಲಿ ಎರಡನೇ ದಿನವೂ ಗಣನೀಯ ಏರಿಕೆ; ಇಂದು ಇಷ್ಟಿದೆ ಗಮನಿಸಿ

Continue Reading

ಚಿನ್ನದ ದರ

Gold Rate Today: ಚಿನ್ನದ ಬೆಲೆಯಲ್ಲಿ ಎರಡನೇ ದಿನವೂ ಗಣನೀಯ ಏರಿಕೆ; ಇಂದು ಇಷ್ಟಿದೆ ಗಮನಿಸಿ

Gold Rate Today: ರಾಜ್ಯದಲ್ಲಿ 1 ಗ್ರಾಂ 22 ಕ್ಯಾರಟ್‌ ಚಿನ್ನದ ಬೆಲೆ ₹85 ಮತ್ತು 24 ಕ್ಯಾರಟ್‌ ಬಂಗಾರದ ಬೆಲೆ ₹93 ಹೆಚ್ಚಳ ಕಂಡಿದೆ.

VISTARANEWS.COM


on

gold nayanatara
Koo

ಬೆಂಗಳೂರು: ರಾಜ್ಯದಲ್ಲಿ ಬಂಗಾರದ ಧಾರಣೆ (Gold Rate Today) ಶನಿವಾರ ಗಣನೀಯ ಏರಿಕೆ ಕಂಡಿದೆ. 1 ಗ್ರಾಂ 22 ಕ್ಯಾರಟ್‌ ಚಿನ್ನದ ಬೆಲೆ ₹85 ಮತ್ತು 24 ಕ್ಯಾರಟ್‌ ಬಂಗಾರದ ಬೆಲೆ ₹93 ಹೆಚ್ಚಳ ಕಂಡಿದೆ.

ಇಂದು ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹5875ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹47,000 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹58,750 ಮತ್ತು ₹5,87,500 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹6,409 ಆಗಿದ್ದರೆ, ಎಂಟು ಗ್ರಾಂ ಬೆಲೆ ₹51,272 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹64,090 ಮತ್ತು ₹6,40,900 ವೆಚ್ಚವಾಗಲಿದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ ₹72.10, ಎಂಟು ಗ್ರಾಂ ₹576.80 ಮತ್ತು 10 ಗ್ರಾಂ ₹721ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹7,210 ಮತ್ತು 1 ಕಿಲೋಗ್ರಾಂಗೆ ₹72,100 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ನಗರ22 ಕ್ಯಾರಟ್24 ಕ್ಯಾರಟ್
ದಿಲ್ಲಿ58,90064,240
ಮುಂಬಯಿ58,85064,090
ಬೆಂಗಳೂರು58,85064,090
ಚೆನ್ನೈ59,40063,720

ಮೊದಲ ಬಾರಿಗೆ ಚಿನ್ನದ ಆಭರಣವನ್ನು ಖರೀದಿಸುವಾಗ ಏನು ತಿಳಿದಿರಬೇಕು?

ನೀವು ಚಿನ್ನಕ್ಕಾಗಿ ಹಣವನ್ನು ಖರ್ಚು ಮಾಡಲು ಮುಂದಾಗುವ ಮೊದಲು ಅದರ ಬಗ್ಗೆ ಜ್ಞಾನವನ್ನು ಹೊಂದಿರುವುದು ಉತ್ತಮ. ಚಿನ್ನದಂತಹ ಅಮೂಲ್ಯ ವಸ್ತು ಹಾಗೂ ಹೂಡಿಕೆಗೆ ಸಂಬಂಧಿಸಿದ ವಸ್ತುವನ್ನು ಖರೀದಿಸುವ ಮೊದಲು ನೀವು ಪರಿಶೀಲಿಸಬೇಕಾದ ವಿಷಯಗಳು ಇಲ್ಲಿವೆ.

1) ಮೊದಲನೆಯದು ಶುದ್ಧತೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮಾರಾಟವಾಗುವ ಆಭರಣಗಳು 22 ಕ್ಯಾರೆಟ್ ಚಿನ್ನದ ಆಭರಣ. ಬೆಂಗಳೂರಿನಲ್ಲಿ ಆ ದಿನದ ಚಿನ್ನದ ದರ ಎಷ್ಟಿದೆ ಎಂಬುದನ್ನು ಮೊದಲು ಗಮನದಲ್ಲಿಟ್ಟುಕೊಳ್ಳಬೇಕು. ಬೆಂಗಳೂರಿನಲ್ಲಿ ಚಿನ್ನದ ದರಗಳು ಪ್ರತಿದಿನ ಬದಲಾಗುತ್ತಿರುತ್ತವೆ. ನಿಖರವಾದ ಮಾಹಿತಿ ನೀಡುವ ವೆಬ್‌ಸೈಟ್ ಅನ್ನು ಅವಲಂಬಿಸುವುದು ಉತ್ತಮ.

2) ನೀವು ಖರೀದಿಸುವ ಆಭರಣಗಳ ಮೇಲಿರುವ ಬಿಐಎಸ್ ಹಾಲ್ಮಾರ್ಕ್ ಅನ್ನು ಪರಿಶೀಲಿಸುವುದು ಬಹಳ ಮುಖ್ಯ. ಚಿನ್ನಾಭರಣ ಖರೀದಿಸುವಾಗ BIS ಹಾಲ್‌ಮಾರ್ಕ್ ಅನ್ನು ಪಡೆಯಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು. ಭಾರತ ಸರ್ಕಾರವು ಚಿನ್ನವು ಅದರ ಮೇಲೆ ನಮೂದಿಸಲಾದ ಕ್ಯಾರಟ್‌ಗಳಷ್ಟೇ ಶುದ್ಧವಾಗಿದೆ ಎಂದು ಆ ಮೂಲಕ ಪ್ರಮಾಣೀಕರಿಸುತ್ತದೆ.

3) ಚಿನ್ನಾಭರಣಕ್ಕೆ ಮೇಕಿಂಗ್ ಚಾರ್ಜ್ ಮತ್ತು ವೇಸ್ಟೇಜ್ ಚಾರ್ಜ್ ಎಂದು ಇರುತ್ತದೆ. ಇದನ್ನು ಪ್ರತಿ ಆಭರಣ ವ್ಯಾಪಾರಿಯೂ ವಿಧಿಸುತ್ತಾರೆ. ನೀವು ಆಭರಣ ವ್ಯಾಪಾರಿಯನ್ನು ಈ ಬಗ್ಗೆ ಕೇಳಿ ಪರಿಶೀಲಿಸುವುದು ಉತ್ತಮ. ಎಲ್ಲಾ ಆಭರಣಗಳಿಗೆ ಮೇಕಿಂಗ್ ಅಥವಾ ವೇಸ್ಟೇಜ್ ಶುಲ್ಕಗಳು ಒಂದೇ ಆಗಿರುತ್ತವೆ ಎಂಬುದನ್ನು ಗಮನಿಸಿ. ಎಷ್ಟು ಶುಲ್ಕ ವಿಧಿಸಲಾಗಿದೆ ಎಂಬುದನ್ನು ದಯವಿಟ್ಟು ಖಚಿತಪಡಿಸಿಕೊಳ್ಳಿ.

4) ನೀವು ದುಬಾರಿ ವಹಿವಾಟು ಮಾಡುತ್ತಿರುವುದರಿಂದ ಚಿನ್ನಾಭರಣದ ಅಸಲಿತನ ಖಚಿತಪಡಿಸಿಕೊಳ್ಳುವುದು ಉತ್ತಮ. ಯಾಕೆಂದರೆ ನೀವು ಖರೀದಿಸುತ್ತಿರುವುದು ಬಹುಕಾಲ ಉಳಿಯುವ, ಹೂಡಿಕೆ ಎಂದು ಪರಿಗಣಿಸಬಹುದಾದ ವಸ್ತು. ಎಲ್ಲೇ ಆಗಲಿ ಚಿನ್ನ ಖರೀದಿಸುವ ಮುನ್ನ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು. ಕೆಲವು ದಶಕಗಳ ಹಿಂದೆ, ಚಿನ್ನವನ್ನು ಖರೀದಿಸುವಾಗ ಸುಲಭವಾಗಿ ಮೋಸ ಹೋಗಬಹುದಾಗಿತ್ತು. ಆದರೆ ಇಂದು ಹೆಚ್ಚಿನ ಚಿನ್ನವು ಹಾಲ್ಮಾರ್ಕ್ ಆಗಿದೆ. ಪ್ರತಿಷ್ಠಿತ ಅಂಗಡಿಗಳಲ್ಲಿ ಈ ಬಗ್ಗೆ ಹೆಚ್ಚಿನ ಎಚ್ಚರ ಇರುತ್ತದೆ.

ಇದನ್ನೂ ಓದಿ: Gold Rate Today: 22 ಕ್ಯಾರಟ್‌, 24 ಕ್ಯಾರಟ್‌ ಬಂಗಾರದ ಧಾರಣೆ ಏರಿಕೆ, ಇಂದು ಹೀಗಿದೆ

Continue Reading

ಚಿನ್ನದ ದರ

Gold Rate Today: 22 ಕ್ಯಾರಟ್‌, 24 ಕ್ಯಾರಟ್‌ ಬಂಗಾರದ ಧಾರಣೆ ಏರಿಕೆ, ಇಂದು ಹೀಗಿದೆ

Gold Rate Today: ಚಿನ್ನದಂತಹ ಅಮೂಲ್ಯ ವಸ್ತು ಹಾಗೂ ಹೂಡಿಕೆಗೆ ಸಂಬಂಧಿಸಿದ ವಸ್ತುವನ್ನು ಖರೀದಿಸುವ ಮೊದಲು ನೀವು ಪರಿಶೀಲಿಸಬೇಕಾದ ವಿಷಯಗಳು ಇಲ್ಲಿವೆ.

VISTARANEWS.COM


on

gold wear
Koo

ಬೆಂಗಳೂರು: ರಾಜ್ಯದಲ್ಲಿ ಬಂಗಾರದ ಧಾರಣೆ (Gold Rate Today) ಶುಕ್ರವಾರ ಏರಿಕೆ ಕಂಡಿದೆ. 1 ಗ್ರಾಂ 22 ಕ್ಯಾರಟ್‌ ಚಿನ್ನದ ಬೆಲೆ ₹31 ಮತ್ತು 24 ಕ್ಯಾರಟ್‌ ಬಂಗಾರದ ಬೆಲೆ ₹33 ಹೆಚ್ಚಳ ಕಂಡಿದೆ.

ಇಂದು ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹5790ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹46,320 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹57,900 ಮತ್ತು ₹5,79,000 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹6,316 ಆಗಿದ್ದರೆ, ಎಂಟು ಗ್ರಾಂ ಬೆಲೆ ₹50,528 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹63,160 ಮತ್ತು ₹6,31,600 ವೆಚ್ಚವಾಗಲಿದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ ₹71.50, ಎಂಟು ಗ್ರಾಂ ₹572 ಮತ್ತು 10 ಗ್ರಾಂ ₹715ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹7,150 ಮತ್ತು 1 ಕಿಲೋಗ್ರಾಂಗೆ ₹71,500 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ನಗರ22 ಕ್ಯಾರಟ್24 ಕ್ಯಾರಟ್
ದಿಲ್ಲಿ58,05063,310
ಮುಂಬಯಿ57,90063,160
ಬೆಂಗಳೂರು57,90063,160
ಚೆನ್ನೈ58,40063,710

ಮೊದಲ ಬಾರಿಗೆ ಚಿನ್ನದ ಆಭರಣವನ್ನು ಖರೀದಿಸುವಾಗ ಏನು ತಿಳಿದಿರಬೇಕು?

ನೀವು ಚಿನ್ನಕ್ಕಾಗಿ ಹಣವನ್ನು ಖರ್ಚು ಮಾಡಲು ಮುಂದಾಗುವ ಮೊದಲು ಅದರ ಬಗ್ಗೆ ಜ್ಞಾನವನ್ನು ಹೊಂದಿರುವುದು ಉತ್ತಮ. ಚಿನ್ನದಂತಹ ಅಮೂಲ್ಯ ವಸ್ತು ಹಾಗೂ ಹೂಡಿಕೆಗೆ ಸಂಬಂಧಿಸಿದ ವಸ್ತುವನ್ನು ಖರೀದಿಸುವ ಮೊದಲು ನೀವು ಪರಿಶೀಲಿಸಬೇಕಾದ ವಿಷಯಗಳು ಇಲ್ಲಿವೆ.

1) ಮೊದಲನೆಯದು ಶುದ್ಧತೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮಾರಾಟವಾಗುವ ಆಭರಣಗಳು 22 ಕ್ಯಾರೆಟ್ ಚಿನ್ನದ ಆಭರಣ. ಬೆಂಗಳೂರಿನಲ್ಲಿ ಆ ದಿನದ ಚಿನ್ನದ ದರ ಎಷ್ಟಿದೆ ಎಂಬುದನ್ನು ಮೊದಲು ಗಮನದಲ್ಲಿಟ್ಟುಕೊಳ್ಳಬೇಕು. ಬೆಂಗಳೂರಿನಲ್ಲಿ ಚಿನ್ನದ ದರಗಳು ಪ್ರತಿದಿನ ಬದಲಾಗುತ್ತಿರುತ್ತವೆ. ನಿಖರವಾದ ಮಾಹಿತಿ ನೀಡುವ ವೆಬ್‌ಸೈಟ್ ಅನ್ನು ಅವಲಂಬಿಸುವುದು ಉತ್ತಮ.

2) ನೀವು ಖರೀದಿಸುವ ಆಭರಣಗಳ ಮೇಲಿರುವ ಬಿಐಎಸ್ ಹಾಲ್ಮಾರ್ಕ್ ಅನ್ನು ಪರಿಶೀಲಿಸುವುದು ಬಹಳ ಮುಖ್ಯ. ಚಿನ್ನಾಭರಣ ಖರೀದಿಸುವಾಗ BIS ಹಾಲ್‌ಮಾರ್ಕ್ ಅನ್ನು ಪಡೆಯಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು. ಭಾರತ ಸರ್ಕಾರವು ಚಿನ್ನವು ಅದರ ಮೇಲೆ ನಮೂದಿಸಲಾದ ಕ್ಯಾರಟ್‌ಗಳಷ್ಟೇ ಶುದ್ಧವಾಗಿದೆ ಎಂದು ಆ ಮೂಲಕ ಪ್ರಮಾಣೀಕರಿಸುತ್ತದೆ.

3) ಚಿನ್ನಾಭರಣಕ್ಕೆ ಮೇಕಿಂಗ್ ಚಾರ್ಜ್ ಮತ್ತು ವೇಸ್ಟೇಜ್ ಚಾರ್ಜ್ ಎಂದು ಇರುತ್ತದೆ. ಇದನ್ನು ಪ್ರತಿ ಆಭರಣ ವ್ಯಾಪಾರಿಯೂ ವಿಧಿಸುತ್ತಾರೆ. ನೀವು ಆಭರಣ ವ್ಯಾಪಾರಿಯನ್ನು ಈ ಬಗ್ಗೆ ಕೇಳಿ ಪರಿಶೀಲಿಸುವುದು ಉತ್ತಮ. ಎಲ್ಲಾ ಆಭರಣಗಳಿಗೆ ಮೇಕಿಂಗ್ ಅಥವಾ ವೇಸ್ಟೇಜ್ ಶುಲ್ಕಗಳು ಒಂದೇ ಆಗಿರುತ್ತವೆ ಎಂಬುದನ್ನು ಗಮನಿಸಿ. ಎಷ್ಟು ಶುಲ್ಕ ವಿಧಿಸಲಾಗಿದೆ ಎಂಬುದನ್ನು ದಯವಿಟ್ಟು ಖಚಿತಪಡಿಸಿಕೊಳ್ಳಿ.

4) ನೀವು ದುಬಾರಿ ವಹಿವಾಟು ಮಾಡುತ್ತಿರುವುದರಿಂದ ಚಿನ್ನಾಭರಣದ ಅಸಲಿತನ ಖಚಿತಪಡಿಸಿಕೊಳ್ಳುವುದು ಉತ್ತಮ. ಯಾಕೆಂದರೆ ನೀವು ಖರೀದಿಸುತ್ತಿರುವುದು ಬಹುಕಾಲ ಉಳಿಯುವ, ಹೂಡಿಕೆ ಎಂದು ಪರಿಗಣಿಸಬಹುದಾದ ವಸ್ತು. ಎಲ್ಲೇ ಆಗಲಿ ಚಿನ್ನ ಖರೀದಿಸುವ ಮುನ್ನ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು. ಕೆಲವು ದಶಕಗಳ ಹಿಂದೆ, ಚಿನ್ನವನ್ನು ಖರೀದಿಸುವಾಗ ಸುಲಭವಾಗಿ ಮೋಸ ಹೋಗಬಹುದಾಗಿತ್ತು. ಆದರೆ ಇಂದು ಹೆಚ್ಚಿನ ಚಿನ್ನವು ಹಾಲ್ಮಾರ್ಕ್ ಆಗಿದೆ. ಪ್ರತಿಷ್ಠಿತ ಅಂಗಡಿಗಳಲ್ಲಿ ಈ ಬಗ್ಗೆ ಹೆಚ್ಚಿನ ಎಚ್ಚರ ಇರುತ್ತದೆ.

ಇದನ್ನೂ ಓದಿ: Gold Rate Today: ಚಿನ್ನದ ಬೆಲೆ ಇಂದು ಹೀಗಿದೆ; ಆಭರಣ ಖರೀದಿಸುವಾಗ ಇವು ತಿಳಿದಿರಲಿ

Continue Reading

ಚಿನ್ನದ ದರ

Gold Rate Today: ಚಿನ್ನದ ಬೆಲೆ ಇಂದು ಹೀಗಿದೆ; ಆಭರಣ ಖರೀದಿಸುವಾಗ ಇವು ತಿಳಿದಿರಲಿ

ರಾಜ್ಯದಲ್ಲಿ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ಗುರುವಾರ ಯಥಾಸ್ಥಿತಿ ಕಾಪಾಡಿಕೊಂಡಿದೆ.

VISTARANEWS.COM


on

gold wear
Koo

ಬೆಂಗಳೂರು: ರಾಜ್ಯದಲ್ಲಿ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ಗುರುವಾರ ಯಥಾಸ್ಥಿತಿ ಕಾಪಾಡಿಕೊಂಡಿದೆ.

ಇಂದು ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹5759ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹46,072 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹57,590 ಮತ್ತು ₹5,75,900 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹6,283 ಆಗಿದ್ದರೆ, ಎಂಟು ಗ್ರಾಂ ಬೆಲೆ ₹50,264 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹62,830 ಮತ್ತು ₹6,28,300 ವೆಚ್ಚವಾಗಲಿದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ ₹71.50, ಎಂಟು ಗ್ರಾಂ ₹572 ಮತ್ತು 10 ಗ್ರಾಂ ₹715ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹7,150 ಮತ್ತು 1 ಕಿಲೋಗ್ರಾಂಗೆ ₹71,500 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ನಗರ22 ಕ್ಯಾರಟ್24 ಕ್ಯಾರಟ್
ದಿಲ್ಲಿ57,74062,990
ಮುಂಬಯಿ57,59062,830
ಬೆಂಗಳೂರು57,59062,830
ಚೆನ್ನೈ58,10063,380

ಮೊದಲ ಬಾರಿಗೆ ಚಿನ್ನದ ಆಭರಣವನ್ನು ಖರೀದಿಸುವಾಗ ಏನು ತಿಳಿದಿರಬೇಕು?

ನೀವು ಚಿನ್ನಕ್ಕಾಗಿ ಹಣವನ್ನು ಖರ್ಚು ಮಾಡಲು ಮುಂದಾಗುವ ಮೊದಲು ಅದರ ಬಗ್ಗೆ ಜ್ಞಾನವನ್ನು ಹೊಂದಿರುವುದು ಉತ್ತಮ. ಚಿನ್ನದಂತಹ ಅಮೂಲ್ಯ ವಸ್ತು ಹಾಗೂ ಹೂಡಿಕೆಗೆ ಸಂಬಂಧಿಸಿದ ವಸ್ತುವನ್ನು ಖರೀದಿಸುವ ಮೊದಲು ನೀವು ಪರಿಶೀಲಿಸಬೇಕಾದ ವಿಷಯಗಳು ಇಲ್ಲಿವೆ.

1) ಮೊದಲನೆಯದು ಶುದ್ಧತೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮಾರಾಟವಾಗುವ ಆಭರಣಗಳು 22 ಕ್ಯಾರೆಟ್ ಚಿನ್ನದ ಆಭರಣ. ಬೆಂಗಳೂರಿನಲ್ಲಿ ಆ ದಿನದ ಚಿನ್ನದ ದರ ಎಷ್ಟಿದೆ ಎಂಬುದನ್ನು ಮೊದಲು ಗಮನದಲ್ಲಿಟ್ಟುಕೊಳ್ಳಬೇಕು. ಬೆಂಗಳೂರಿನಲ್ಲಿ ಚಿನ್ನದ ದರಗಳು ಪ್ರತಿದಿನ ಬದಲಾಗುತ್ತಿರುತ್ತವೆ. ನಿಖರವಾದ ಮಾಹಿತಿ ನೀಡುವ ವೆಬ್‌ಸೈಟ್ ಅನ್ನು ಅವಲಂಬಿಸುವುದು ಉತ್ತಮ.

2) ನೀವು ಖರೀದಿಸುವ ಆಭರಣಗಳ ಮೇಲಿರುವ ಬಿಐಎಸ್ ಹಾಲ್ಮಾರ್ಕ್ ಅನ್ನು ಪರಿಶೀಲಿಸುವುದು ಬಹಳ ಮುಖ್ಯ. ಚಿನ್ನಾಭರಣ ಖರೀದಿಸುವಾಗ BIS ಹಾಲ್‌ಮಾರ್ಕ್ ಅನ್ನು ಪಡೆಯಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು. ಭಾರತ ಸರ್ಕಾರವು ಚಿನ್ನವು ಅದರ ಮೇಲೆ ನಮೂದಿಸಲಾದ ಕ್ಯಾರಟ್‌ಗಳಷ್ಟೇ ಶುದ್ಧವಾಗಿದೆ ಎಂದು ಆ ಮೂಲಕ ಪ್ರಮಾಣೀಕರಿಸುತ್ತದೆ.

3) ಚಿನ್ನಾಭರಣಕ್ಕೆ ಮೇಕಿಂಗ್ ಚಾರ್ಜ್ ಮತ್ತು ವೇಸ್ಟೇಜ್ ಚಾರ್ಜ್ ಎಂದು ಇರುತ್ತದೆ. ಇದನ್ನು ಪ್ರತಿ ಆಭರಣ ವ್ಯಾಪಾರಿಯೂ ವಿಧಿಸುತ್ತಾರೆ. ನೀವು ಆಭರಣ ವ್ಯಾಪಾರಿಯನ್ನು ಈ ಬಗ್ಗೆ ಕೇಳಿ ಪರಿಶೀಲಿಸುವುದು ಉತ್ತಮ. ಎಲ್ಲಾ ಆಭರಣಗಳಿಗೆ ಮೇಕಿಂಗ್ ಅಥವಾ ವೇಸ್ಟೇಜ್ ಶುಲ್ಕಗಳು ಒಂದೇ ಆಗಿರುತ್ತವೆ ಎಂಬುದನ್ನು ಗಮನಿಸಿ. ಎಷ್ಟು ಶುಲ್ಕ ವಿಧಿಸಲಾಗಿದೆ ಎಂಬುದನ್ನು ದಯವಿಟ್ಟು ಖಚಿತಪಡಿಸಿಕೊಳ್ಳಿ.

5) ನೀವು ದುಬಾರಿ ವಹಿವಾಟು ಮಾಡುತ್ತಿರುವುದರಿಂದ ಚಿನ್ನಾಭರಣದ ಅಸಲಿತನ ಖಚಿತಪಡಿಸಿಕೊಳ್ಳುವುದು ಉತ್ತಮ. ಯಾಕೆಂದರೆ ನೀವು ಖರೀದಿಸುತ್ತಿರುವುದು ಬಹುಕಾಲ ಉಳಿಯುವ, ಹೂಡಿಕೆ ಎಂದು ಪರಿಗಣಿಸಬಹುದಾದ ವಸ್ತು. ಎಲ್ಲೇ ಆಗಲಿ ಚಿನ್ನ ಖರೀದಿಸುವ ಮುನ್ನ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು. ಕೆಲವು ದಶಕಗಳ ಹಿಂದೆ, ಚಿನ್ನವನ್ನು ಖರೀದಿಸುವಾಗ ಸುಲಭವಾಗಿ ಮೋಸ ಹೋಗಬಹುದಾಗಿತ್ತು. ಆದರೆ ಇಂದು ಹೆಚ್ಚಿನ ಚಿನ್ನವು ಹಾಲ್ಮಾರ್ಕ್ ಆಗಿದೆ. ಪ್ರತಿಷ್ಠಿತ ಅಂಗಡಿಗಳಲ್ಲಿ ಈ ಬಗ್ಗೆ ಹೆಚ್ಚಿನ ಎಚ್ಚರ ಇರುತ್ತದೆ.

ಇದನ್ನೂ ಓದಿ: Gold Rate Today: ಚಿನ್ನದ ಬೆಲೆ ಇಂದು ಹೀಗಿದೆ; ಖರೀದಿಸುವ ಮುನ್ನ ಈ ವಿಚಾರ ತಿಳಿದಿರಲಿ

Continue Reading
Advertisement
HD DeveGowda reveals the reality of Karnataka drought
ರಾಜಕೀಯ6 mins ago

Water Crisis: ಬೆಂಗಳೂರಲ್ಲಿ ಹಾಲಿನ ಟ್ಯಾಂಕರ್ ಮೂಲಕ ನೀರು ಪೂರೈಕೆ; ಬರದ ವಾಸ್ತವ ಬಿಚ್ಚಿಟ್ಟ ಎಚ್.ಡಿ. ದೇವೇಗೌಡ!

ED Raid Bangalore
ಬೆಂಗಳೂರು6 mins ago

ED Raid : ಬೆಂಗಳೂರಿನ 8 ಕಡೆ ಇ.ಡಿ ದಾಳಿ, 11.5 ಕೋಟಿ ನಗದು, 120 ಕೋಟಿಯ ದಾಖಲೆ ವಶ

PM Narendra Modi
ದೇಶ13 mins ago

ದೇಶದ ಮೊದಲ ಅಂಡರ್‌ ವಾಟರ್‌ ಮೆಟ್ರೋ ಸೇವೆಗೆ ಮೋದಿ ನಾಳೆ ಚಾಲನೆ; ಏನೆಲ್ಲ ವೈಶಿಷ್ಟ್ಯ?

kiara adwani
ಬಾಲಿವುಡ್28 mins ago

Kiara Advani: ‘ಡಾನ್‌ 3’ ಚಿತ್ರಕ್ಕಾಗಿ ದುಬಾರಿ ಸಂಭಾವನೆ ಪಡೆದ ಕಿಯಾರಾ ಅಡ್ವಾಣಿ

Residential School
ಕರ್ನಾಟಕ46 mins ago

Chikkamagaluru News: ವಸತಿ ಶಾಲೆ ಶಿಕ್ಷಕಿಯಿಂದ ವಿದ್ಯಾರ್ಥಿನಿಯರಿಗೆ ಚಿತ್ರಹಿಂಸೆ; ಕ್ರಮಕ್ಕೆ ಪೋಷಕರ ಆಗ್ರಹ

HD Deve Gowda lashes out at CM Siddaramaiah and Nikhil Kumaraswamy with him
ರಾಜಕೀಯ52 mins ago

HD Devegowda: ಮೋದಿ ಬಗ್ಗೆ ಮಾತನಾಡಲು ನೀವು ಯಾರು? ಸಿಎಂ ಸಿದ್ದರಾಮಯ್ಯಗೆ ಎಚ್‌.ಡಿ. ದೇವೇಗೌಡ ಪ್ರಶ್ನೆ

Expensive Celebrity Saree Draper
ಫ್ಯಾಷನ್53 mins ago

Expensive Celebrity Saree Draper: ಸ್ಟಾರ್‌ಗಳಿಗೆ ಸೀರೆ ಉಡಿಸಿದರೆ ಇವರ ಚಾರ್ಜ್ 2 ಲಕ್ಷ ರೂ.! ಯಾರಿವರು ಡಾಲಿ ಜೈನ್‌?

Weather
ಮಳೆ55 mins ago

karnataka Weather : ರಾಯಚೂರಲ್ಲಿ ತಾಪಮಾನದ ಬಿಸಿ; ಉಳಿದೆಡೆ ಹೇಗೆ?

WPL 2024
ಕ್ರಿಕೆಟ್1 hour ago

WPL 2024: ಡಬ್ಲ್ಯುಪಿಎಲ್​ಗೂ ತಟ್ಟಿದ ಡಿಆರ್​ಎಸ್ ವಿವಾದ; ಅಸಮಾಧಾನ ಹೊರಹಾಕಿದ ಯುಪಿ ತಂಡ

Narendra Modi
ದೇಶ1 hour ago

Narendra Modi: ಕಾಜಿರಂಗ ಅಭಯಾರಣ್ಯದಲ್ಲಿ ರಾತ್ರಿ ಕಳೆಯಲಿರುವ ಮೋದಿ; ಇದರಲ್ಲೂ ಇದೆ ಒಂದು ದಾಖಲೆ!

Sharmitha Gowda in bikini
ಕಿರುತೆರೆ5 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ5 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ3 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ5 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ4 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

BJP JDS alliance to finalise seats for Lok Sabha polls this week HD DeveGowda
ರಾಜಕೀಯ1 day ago

HD Devegowda: ಈ ವಾರದಲ್ಲಿ ಲೋಕಸಭೆಗೆ ಬಿಜೆಪಿ-ಜೆಡಿಎಸ್‌ ಮೈತ್ರಿ ಸೀಟು ಅಂತಿಮ: ಎಚ್‌.ಡಿ. ದೇವೇಗೌಡ

Elephant attacks in Sakaleshpur workers escaped
ಹಾಸನ1 day ago

Elephant Attack : ಆನೆ ಅಟ್ಯಾಕ್‌ಗೆ ಬಾಯಿಗೆ ಬಂತು ಜೀವ; ಜಸ್ಟ್‌ ಎಸ್ಕೇಪ್‌ ಆಗಿದ್ದು ಹೀಗೆ..

dina bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರು ಇಂದು ಗಾಬರಿಯಲ್ಲೇ ದಿನ ಕಳೆಯುವಿರಿ

read your daily horoscope predictions for march 3rd 2024
ಭವಿಷ್ಯ3 days ago

Dina Bhavishya : ಈ ರಾಶಿಯವರು ಆತುರದಲ್ಲಿ ಇಂದು ಈ ನಿರ್ಧಾರವನ್ನು ತೆಗೆದುಕೊಳ್ಳಬೇಡಿ!

Rameswaram cafe bomb blast case Accused caught on CCTV
ಬೆಂಗಳೂರು3 days ago

Blast In Bengaluru: ಸನ್ನೆ ಮಾಡಿ ಪೊಲೀಸರಿಗೆ ಶಂಕಿತನ ಚಾಲೆಂಜ್! ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಏನು

Rameswaram Cafe Blast Suspected travels in BMTC Volvo bus
ಬೆಂಗಳೂರು3 days ago

Blast In Bengaluru: ರಾಮೇಶ್ವರಂ ಕೆಫೆ ಬ್ಲಾಸ್ಟ್‌; ವೋಲ್ವೋ ಬಸ್‌ನಲ್ಲಿ ಬಾಂಬರ್ ಸಂಚಾರ, ಸಿಸಿಟಿವಿಯಲ್ಲಿ ಸೆರೆ

Blast in Bengaluru Time bomb planted in rameshwaram cafe Important evidence found
ಬೆಂಗಳೂರು4 days ago

Blast in Bengaluru: ರಾಮೇಶ್ವರಂ ಕೆಫೆ ಬ್ಲಾಸ್ಟ್‌; ಹೋಟೆಲ್‌ನಲ್ಲಿಟ್ಟಿದ್ದು ಟೈಂ ಬಾಂಬ್‌? ಸಿಕ್ಕಿದೆ ಮಹತ್ವದ ಸಾಕ್ಷ್ಯ

rameshwaram cafe bengaluru incident
ಬೆಂಗಳೂರು4 days ago

Blast in Bengaluru : ರಾಮೇಶ್ವರಂ ಕೆಫೆ ಸ್ಫೋಟದ ಸ್ಥಳದಲ್ಲಿ ಬ್ಯಾಟರಿ ಪತ್ತೆ!

Elephants spotted in many places
ಹಾಸನ4 days ago

Elephant Attack: ಹಾಸನ, ರಾಮನಗರ, ಮೈಸೂರಲ್ಲಿ ಆನೆ ಬೇನೆ; ಬೆಳಗಾವಿಯಲ್ಲಿ ಬಿಂದಾಸ್‌ ಓಡಾಟ

read your daily horoscope predictions for march 1st 2024
ಭವಿಷ್ಯ5 days ago

Dina Bhavishya : ಈ ರಾಶಿಯವರು ಪ್ರಮುಖ ಜನರೊಡನೆ ವ್ಯವಹರಿಸುವಾಗ ಎಚ್ಚರಿಕೆಯಿಂದ ಮಾತನಾಡಿ

ಟ್ರೆಂಡಿಂಗ್‌