Pakistan economic crisis: ಪಾಕಿಸ್ತಾನ ದಿವಾಳಿಯಾಗಿದೆ ಎಂದು ಸ್ವತಃ ಅಲ್ಲಿನ ರಕ್ಷಣಾ ಸಚಿವ ಕ್ವಾಜಾ ಆಸಿಫ್ ತಿಳಿಸಿದ್ದಾರೆ. ಮಾಜಿ ಪ್ರಧಾನಿ ಇಮ್ರಾನ್ ಖಾನ್ ಪಾಕ್ ಭಿಕಾರಿಯಾಗಿದೆ ಎಂದಿದ್ದಾರೆ. ಅಲ್ಲಿನ ಜನ ತೀವ್ರ ಬೆಲೆ ಏರಿಕೆಯಿಂದ ಕಂಗಾಲಾಗಿದ್ದಾರೆ. ಹಾಗಾದರೆ ಪಾಕಿಸ್ತಾನದ ಭವಿಷ್ಯವೇನು? ಭಾರತದ ಮೇಲೆ ಇದರ ಪರಿಣಾಮವೇನು?