Student Self Harming: ಪ್ರತಿಷ್ಠಿತ ಕಾಲೇಜು ಕಟ್ಟಡದಿಂದ ಜಿಗಿದು ಎಂಜಿನಿಯರಿಂಗ್‌ ವಿದ್ಯಾರ್ಥಿ ಆತ್ಮಹತ್ಯೆ - Vistara News

ಕ್ರೈಂ

Student Self Harming: ಪ್ರತಿಷ್ಠಿತ ಕಾಲೇಜು ಕಟ್ಟಡದಿಂದ ಜಿಗಿದು ಎಂಜಿನಿಯರಿಂಗ್‌ ವಿದ್ಯಾರ್ಥಿ ಆತ್ಮಹತ್ಯೆ

Student Self Harming: ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಪಿಇಎಸ್ ಯೂನಿವರ್ಸಿಟಿಯಲ್ಲಿ ನಿನ್ನೆ ಮಧ್ಯಾಹ್ನ ಘಟನೆ ನಡೆದಿದೆ. ಮೂಲತಃ ಆಂಧ್ರಪ್ರದೇಶದ ಕರ್ನೂಲಿನ ಕುಟುಂಬದ ಕರಸಾಲ ರಾಹುಲ್(21) ಮೃತ ವಿಧ್ಯಾರ್ಥಿ. ಕೆಲ ವರ್ಷಗಳಿಂದ ಇವರ ಕುಟುಂಬ ಬಳ್ಳಾರಿಯಲ್ಲಿ ನೆಲೆಸಿತ್ತು. ಈತ ಬಿಇ ಕಂಪ್ಯೂಟರ್ ಸೈನ್ಸ್ ವ್ಯಾಸಂಗ ಮಾಡುತ್ತಿದ್ದು, ಐದನೇ ಸೆಮಿಸ್ಟರ್‌ನಲ್ಲಿ ಓದುತ್ತಿದ್ದ. ತಂದೆ ವಿದೇಶದಲ್ಲಿ ಕೆಲಸ ಮಾಡುತ್ತಿದ್ದಾರೆ.

VISTARANEWS.COM


on

pes university student self harming
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜಧಾನಿಯ ಎಲೆಕ್ಟ್ರಾನಿಕ್‌ ಸಿಟಿಯಲ್ಲಿರುವ (Electronic city) ಪ್ರತಿಷ್ಠಿತ ಪಿಇಎಸ್ ಯೂನಿವರ್ಸಿಟಿಯಲ್ಲಿ (PES university) ಎಂಜಿಯರಿಂಗ್‌ ವಿದ್ಯಾರ್ಥಿಯೊಬ್ಬ (Engineering Student) ಆತ್ಮಹತ್ಯೆ (Student Self harming) ಮಾಡಿಕೊಂಡಿದ್ದಾನೆ. ಪರೀಕ್ಷೆಗೆ (Exam) ತಡವಾಗಿ ಬಂದಿದ್ದಕ್ಕಾಗಿ ನಿಂದಿಸಿದ್ದರಿಂದ ನೊಂದ ಈತ, ಕಾಲೇಜಿನ 6ನೇ ಅಂತಸ್ತಿನಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಇದು ಪಿಇಎಸ್‌ ಕಾಲೇಜಿನಲ್ಲಿ ಸಂಭವಿಸುತ್ತಿರುವ ಎರಡನೇ ವಿದ್ಯಾರ್ಥಿ ಆತ್ಮಹತ್ಯೆಯಾಗಿದೆ.

ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಪಿಇಎಸ್ ಯೂನಿವರ್ಸಿಟಿಯಲ್ಲಿ ನಿನ್ನೆ ಮಧ್ಯಾಹ್ನ ಘಟನೆ ನಡೆದಿದೆ. ಮೂಲತಃ ಆಂಧ್ರಪ್ರದೇಶದ ಕರ್ನೂಲಿನ ಕುಟುಂಬದ ಕರಸಾಲ ರಾಹುಲ್(21) ಮೃತ ವಿಧ್ಯಾರ್ಥಿ. ಕೆಲ ವರ್ಷಗಳಿಂದ ಇವರ ಕುಟುಂಬ ಬಳ್ಳಾರಿಯಲ್ಲಿ ನೆಲೆಸಿತ್ತು. ಈತ ಬಿಇ ಕಂಪ್ಯೂಟರ್ ಸೈನ್ಸ್ ವ್ಯಾಸಂಗ ಮಾಡುತ್ತಿದ್ದು, ಐದನೇ ಸೆಮಿಸ್ಟರ್‌ನಲ್ಲಿ ಓದುತ್ತಿದ್ದ. ತಂದೆ ವಿದೇಶದಲ್ಲಿ ಕೆಲಸ ಮಾಡುತ್ತಿದ್ದಾರೆ.

ರಾಹುಲ್ ತನ್ನ ತಾಯಿಯೊಂದಿಗೆ ಕ್ಯಾಂಪಸ್‌ನಿಂದ 4 ಕಿಮೀ ದೂರದಲ್ಲಿರುವ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ. ಪರೀಕ್ಷೆ 8.30ಕ್ಕೆ ಆರಂಭವಾಗಲಿದ್ದ ಕಾರಣ 7.30ರ ಸುಮಾರಿಗೆ ಮನೆಯಿಂದ ಹೊರಟಿದ್ದ. ಆತನ ತಾಯಿ ಕಾಲೇಜು ಶಿಕ್ಷಕರಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಆದರೆ ಪರೀಕ್ಷೆಗೆ ತಡವಾಗಿ ಬಂದ ಕಾರಣ ಪ್ರವೇಶ ನಿರಾಕರಿಸಲಾಗಿತ್ತು. ಅಧ್ಯಯನದಲ್ಲಿ ಅತ್ಯುತ್ತಮವಾಗಿ ನಿರ್ವಹಿಸುತ್ತಿದ್ದ ರಾಹುಲ್, ಇದರಿಂದ ನೊಂದಿದ್ದ ಎನ್ನಲಾಗಿದೆ.

ನಂತರ ಸ್ವಲ್ಪ ಹೊತ್ತಿನ ಬಳಿಕ ಕಾಲೇಜಿನ ಐದನೇ ಮಹಡಿಯಿಂದ ಕೆಳಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಪರಪ್ಪನ ಅಗ್ರಹಾರ ಪೊಲೀಸರು ಭೇಟಿ ನೀಡಿದ್ದಾರೆ.

ಕೆಲ ತಿಂಗಳ ಹಿಂದೆ ಹೊಸಕೆರೆಹಳ್ಳಿ ಬಳಿಯ ಪಿಇಎಸ್ ಕಾಲೇಜಿನಲ್ಲಿ ಒಬ್ಬ ವಿದ್ಯಾರ್ಥಿ ಆತ್ಮಹತ್ಯೆ ‌ಮಾಡಿಕೊಂಡಿದ್ದ. 2023ರಲ್ಲಿ 19 ವರ್ಷದ ಆದಿತ್ಯ ಪ್ರಭು ಎಂಬ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದುದು ವರದಿಯಾಗಿತ್ತು. ಇದೀಗ ಪಿಇಎಸ್‌ ಕಾಲೇಜಿನಲ್ಲಿ ಎರಡನೇ ಆತ್ಮಹತ್ಯೆ ಸಂಭವಿಸಿದೆ. ಇದು ಸ್ಪರ್ಧಾತ್ಮಕ ಕೋರ್ಸ್‌ಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳ ಮೇಲಿರುವ ಮಾನಸಿಕ ಒತ್ತಡದತ್ತ ಬೆಟ್ಟು ಮಾಡಿದೆ.

ಪ್ರಿಯತಮನ ಜೊತೆ ಶೋಕಿಗಾಗಿ ಮನೆ ಮಾಲಕಿಯ ಕೊಲೆ ಮಾಡಿದ ಯುವತಿ ಸೆರೆ

ಬೆಂಗಳೂರು: ಮಾಡಿಕೊಂಡ ಸಾಲ ತೀರಿಸಲು, ಶೋಕಿ ಜೀವನ ನಡೆಸಲು ಹಾಗೂ ಪ್ರಿಯತಮನ ಜೊತೆ ಮಜಾ ಉಡಾಯಿಸಲು ಯುವತಿಯೊಬ್ಬಳು ತಾನು ಬಾಡಿಗೆಗೆ ಇದ್ದ ಮನೆಯ ಮಾಲಕಿಯನ್ನೇ ಕೊಲೆ (Woman murder case) ಮಾಡಿದ್ದಾಳೆ. ಮಾಲಕಿ ಕೊರಳಲ್ಲಿ ಧರಿಸಿದ್ದ ಚಿನ್ನದ ಸರದ ಆಕರ್ಷಣೆ ಕೊಲೆಗೆ ಮೂಲವಾಗಿದೆ.

woman murder case kengeri

ಕೆಂಗೇರಿ ಠಾಣೆ ವ್ಯಾಪ್ತಿಯಲ್ಲಿ ನಡೆದ ಗೃಹಿಣಿ ಕೊಲೆ (kengeri murder, bangalore crime) ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಮೇ 10ರಂದು ಕೆಂಗೇರಿ ಠಾಣೆ ವ್ಯಾಪ್ತಿಯ ಕೋನಸಂದ್ರದಲ್ಲಿ ಘಟನೆ ನಡೆದಿತ್ತು. ದಿವ್ಯಾ ಕೊಲೆಯಾದ ಮಹಿಳೆ. ಮೋನಿಕಾ (24) ಬಂಧಿತ ಆರೋಪಿ. ಶೋಕಿ ಜೀವನಕ್ಕಾಗಿ ಮನೆ ಮಾಲಕಿಯನ್ನೆ ಹತ್ಯೆ ಮಾಡಿದ ದಿವ್ಯಾಳನ್ನು ಬಂಧಿಸಲಾಗಿದೆ.

ಮೋನಿಕಾ ಕಂಪೆನಿಯೊಂದರಲ್ಲಿ ಕಳೆದ ಒಂದು ವರ್ಷದಿಂದ ಡೇಟಾ ಎಂಟ್ರಿ ಕೆಲಸ ಮಾಡುತ್ತಿದ್ದಳು. ಮೂಲತಃ ಕೋಲಾರ ಜಿಲ್ಲೆಯ ಮೋನಿಕ ಬೆಂಗಳೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದಳು. ಗುರುಮೂರ್ತಿ ಎಂಬವರ ಮನೆಯಲ್ಲಿ ಮೂರು ತಿಂಗಳ ಹಿಂದಷ್ಟೇ ಬಾಡಿಗೆಗೆ ಬಂದಿದ್ದಳು. ಪ್ರಿಯಕರನನ್ನು ಗಂಡ ಎಂದು ಹೇಳಿ ಬಾಡಿಗೆಗೆ ಮನೆ ಗಿಟ್ಟಿಸಿದ್ದಳು. ಆದರೆ ಒಬ್ಬಳೇ ವಾಸವಿದ್ದು, ಮೋನಿಕ ಮನೆಗೆ ಪ್ರಿಯಕರ ಆಗಾಗ ಬಂದು ಹೋಗುತ್ತಿದ್ದ.

ಮೋನಿಕಾ ಶೋಕಿಗಾಗಿ ವಿಪರೀತ ಕೈಸಾಲ ಮಾಡಿಕೊಂಡಿದ್ದಳಲ್ಲದೆ, ಜೊತೆಗೆ ಪ್ರಿಯಕರನಿಗೆ ಟಾಟಾ ಏಸ್ ವಾಹನ ಖರೀದಿಸಿಕೊಡಲು ಹಣಕ್ಕಾಗಿ ಹುಡುಕಾಡುತ್ತಿದ್ದಳು. ಅಷ್ಟರಲ್ಲಿ ಮನೆ ಮಾಲಕಿ ದಿವ್ಯಾ ಮೈಮೇಲಿದ್ದ ಚಿನ್ನದ ಒಡವೆ ಮೇಲೆ ಆಕೆಯ ಕಣ್ಣು ಬಿದ್ದಿತ್ತು. ದಿವ್ಯ ಪತಿ ಗುರುಮೂರ್ತಿ ಕೆಂಗೇರಿ ಉಪನಗರದ ಶಿವನಪಾಳ್ಯದಲ್ಲಿ ಸಲೂನ್ ನಡೆಸುತ್ತಿದ್ದರು. ದಿವ್ಯಾ ಅತ್ತೆ ಮಾವ ಸಹ ಬೆಳಗ್ಗೆ ಕೆಲಸಕ್ಕೆ ಹೋಗುತ್ತಿದ್ದರು. ಮನೆಯಲ್ಲಿ ದಿವ್ಯಾ ಹಾಗೂ 2 ವರ್ಷದ ಮಗು ಮಾತ್ರ ಇರುತ್ತಿದ್ದರು.

ಇದನ್ನು ಗಮನಿಸಿ ಸ್ಕೆಚ್‌ ಹಾಕಿದ ಮೋನಿಕಾ, ಯಾರೂ ಇಲ್ಲದ ಸಮಯ ನೋಡಿ ಹಿಂಬದಿಯಿಂದ ಬಂದು ದಿವ್ಯಾಳ ಕುತ್ತಿಗೆ ಹಿಸುಕಿ (Strangle) ಕೊಲೆ ಮಾಡಿದ್ದಾಳೆ. ನಂತರ ಕುತ್ತಿಗೆಯಲ್ಲಿದ್ದ 36 ಗ್ರಾಂ ಚಿನ್ನದ ಸರವನ್ನು ತೆಗೆದುಕೊಂಡು ಪರಾರಿಯಾಗಿದ್ದಳು. ಸದ್ಯ ಪ್ರಕರಣ ದಾಖಲಿಸಿ ಮೋನಿಕಾಳನ್ನು ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: Murder Case: ʼನೇಹಾ ಹಿರೇಮಠ ಥರ ಕೊಲೆ ಮಾಡ್ತೀನಿ…ʼ ಎಂದವನು ಮಾಡಿಯೇ ಬಿಟ್ಟ! ಪಾಗಲ್‌ ಪ್ರೇಮಿಯಿಂದ ಮತ್ತೊಬ್ಬ ಯುವತಿಯ ಹತ್ಯೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Actor Darshan: ಕಸ್ಟಡಿಯಲ್ಲಿರೋ ದರ್ಶನ್‌ಗೆ ಹೆಚ್ಚಾಯ್ತು ಬಿಪಿ; ಪವಿತ್ರಾಗೌಡ ಮಾತ್ರ ಕೂಲ್‌ ಕೂಲ್‌..!

Actor Darshan: ಜೂನ್ 11 ರಿಂದ ಇಂದಿನವರೆಗೂ ಪೊಲೀಸ್ ಕಸ್ಟಡಿಯಲ್ಲಿಯೇ ಇದ್ದಾರೆ ನಟ ದರ್ಶನ್. ನಾಳೆ ದರ್ಶನ್ ಆಂಡ್ ಗ್ಯಾಂಗ್ ಪೊಲೀಸ್ ಕಸ್ಟಡಿಗೆ ಅಂತ್ಯವಾಗಲಿದೆ. ನಾಳೆ ಕೋರ್ಟ್‌ಗೆ ದರ್ಶನ್‌ ಹಾಗೂ ಗ್ಯಾಂಗ್‌ವನ್ನು ಪೊಲೀಸರು ಹಾಜರು ಪಡಿಸಲಿದ್ದಾರೆ. ಇದೀಗ ಬಂಧನವಾದ ಬಳಿಕ ದರ್ಶನ್ ಬಿಪಿ ಹೆಚ್ಚಾಗಿದೆ ಎಂದು ವರದಿಯಾಗಿದೆ. ನಾರ್ಮಲ್‌ ಆಗಿ ಒಬ್ಬ ವ್ಯಕ್ತಿಗೆ ಬಿಪಿ 124/77 ರಷ್ಟು ಇರುತ್ತದೆ. ಆದರೀಗ ಮಲ್ಲತ್ತಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯರು ನೀಡಿದ ವರದಿ ಪ್ರಕಾರ ದರ್ಶನ್‌ ಅವರಿಗೆ 165/95 ಬಿಪಿ ಇದೆಯಂತೆ.

VISTARANEWS.COM


on

Actor Darshan BP health update but pavithra Gowda In normal Condition
Koo

ಬೆಂಗಳೂರು:  ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ (Actor Darshan) ಕಳೆದ ಮಂಗಳವಾರ ಕಾಮಾಕ್ಷಿಪಾಳ್ಯ ಪೊಲೀಸರು ದರ್ಶನ್ ಅವರನ್ನು ಬಂಧಿಸಿದ್ದರು. ಅದೇ ದಿನ ಪವಿತ್ರಾ ಗೌಡ ಸೇರಿದಂತೆ 11 ಆರೋಪಿಗಳ ಬಂಧನವಾಗಿತ್ತು. ಜೂನ್ 11 ರಿಂದ ಇಂದಿನವರೆಗೂ ಪೊಲೀಸ್ ಕಸ್ಟಡಿಯಲ್ಲಿಯೇ ಇದ್ದಾರೆ ನಟ ದರ್ಶನ್. ನಾಳೆ ದರ್ಶನ್ ಆಂಡ್ ಗ್ಯಾಂಗ್ ಪೊಲೀಸ್ ಕಸ್ಟಡಿಗೆ ಅಂತ್ಯವಾಗಲಿದೆ. ನಾಳೆ ಕೋರ್ಟ್‌ಗೆ ದರ್ಶನ್‌ ಹಾಗೂ ಗ್ಯಾಂಗ್‌ವನ್ನು ಪೊಲೀಸರು ಹಾಜರು ಪಡಿಸಲಿದ್ದಾರೆ. ಇದೀಗ ಬಂಧನವಾದ ಬಳಿಕ ದರ್ಶನ್ ಬಿಪಿ ಹೆಚ್ಚಾಗಿದೆ ಎಂದು ವರದಿಯಾಗಿದೆ. ನಾರ್ಮಲ್‌ ಆಗಿ ಒಬ್ಬ ವ್ಯಕ್ತಿಗೆ ಬಿಪಿ 124/77 ರಷ್ಟು ಇರುತ್ತದೆ. ಆದರೀಗ ಮಲ್ಲತ್ತಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯರು ನೀಡಿದ ವರದಿ ಪ್ರಕಾರ ದರ್ಶನ್‌ ಅವರಿಗೆ 165/95 ಬಿಪಿ ಇದೆಯಂತೆ. ಆದರೆ ಪವಿತ್ರಾಗೌಡ ಆರೋಗ್ಯದಲ್ಲಿ ಮಾತ್ರ ಯಾವುದೇ ಏರುಪೇರಾಗಿರಲಿಲ್ಲ ಎಂದು ವೈದ್ಯರು ಮಾಹಿತಿ ಹಂಚಿಕೊಂಡಿದ್ದಾರೆ.

ಮಲ್ಲತ್ತಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯರು ನೀಡಿದ ವರದಿ ಏನು?

ದರ್ಶನ್‌ಗೆ, ಬಿಪಿ- 165/95 ಇದೆ.
ಸ್ಯಾಚುರೇಶನ್- 97
ಪಲ್ಸ್-72
ತೂಕ- 107 kg
ಎತ್ತರ- 180cm
GRBS- 102 ಎಂದು ಮಾಹಿತಿ ನೀಡಿದ್ದಾರೆ.

ಕೊಲೆ ಪ್ರಕರಣದಲ್ಲಿ ಭಾಗಿಯಾದ ಬಹುತೇಕ ಆರೋಪಿಗಳ ಬಿಪಿ 130 ಕ್ಕೂ ಜಾಸ್ತಿ ಇದೆ ಎಂದೂ ಮಾಹಿತಿ ನೀಡಿದ್ದಾರೆ. ಆದರೆ ಪವಿತ್ರಾಗೌಡ ಆರೋಗ್ಯದಲ್ಲಿ ಮಾತ್ರ ಯಾವುದೇ ಏರುಪೇರಾಗಿರಲಿಲ್ಲ. ಬಂಧನವಾದ ಸಮಯದಲ್ಲಿ ಸಹಜವಾಗಿಯೇ ಪವಿತ್ರಾಗೌಡ ಇದ್ದರು ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Actor Darshan: ರೇಣುಕಾಸ್ವಾಮಿ ಮೃತದೇಹ ಮೊದಲು ಹಾಕಿದ್ದು ಎಲ್ಲಿ? ಬೆಳಕಿಗೆ ಬಂತು ಸ್ಫೋಟಕ ಅಂಶ!

ಇಂದಿನವರೆಗೂ ಪೊಲೀಸ್ ಕಸ್ಟಡಿಯಲ್ಲಿಯೇ ಇದ್ದಾರೆ ನಟ

ಜೂನ್ 11ರ ಮಂಗಳವಾರ ದರ್ಶನ್ ಬಂಧನವಾಗಿದ್ದರು. ಜೂನ್ 11 ರಿಂದ ಇಂದಿನವರೆಗೂ ಪೊಲೀಸ್ ಕಸ್ಟಡಿಯಲ್ಲಿಯೇ ಇದ್ದಾರೆ ನಟ ದರ್ಶನ್. ಸಿನಿಮಾ, ಶೂಟಿಂಗ್ ಎಂದು ಓಡಾಡ್ತಿದ್ದ ನಟನಿಗೆ ಈಗ ಪೊಲೀಸ್ ಠಾಣೆಯಲ್ಲಿ ವಾಸ. ನಾಳೆ ದರ್ಶನ್ ಆಂಡ್ ಗ್ಯಾಂಗ್ ಪೊಲೀಸ್ ಕಸ್ಟಡಿಗೆ ಅಂತ್ಯವಾಗಲಿದೆ. ನಾಳೆ ಕೋರ್ಟ್‌ಗೆ ದರ್ಶನ್‌ ಹಾಗೂ ಗ್ಯಾಂಗ್‌ವನ್ನು ಪೊಲೀಸರು ಹಾಜರು ಪಡಿಸಲಿದ್ದಾರೆ. ಪ್ರಕರಣದ ತನಿಖೆ ಸಂಬಂಧ ಪೇಪರ್ ವರ್ಕ್ ಕೂಡ ಪೊಲೀಸರು ನಡೆಸುತ್ತಿದ್ದಾರೆ. ತನಿಖೆ ಪೂರ್ಣಗೊಂಡ ಬಳಿಕ ಮತ್ತೆ ಪುನಃ ಕಸ್ಟಡಿಗೆ ಕೇಳದಿರಲು ಪೊಲೀಸರು ನಿರ್ಧಾರ ಮಾಡಿರುವುದಾಗಿ ವರದಿಯಾಗಿದೆ. ಬಹುತೇಕ ನಾಳೆ ದರ್ಶನ್, ಪವಿತ್ರಗೌಡ ಸೇರಿದಂತೆ ಎಲ್ಲರೂ ಪರಪ್ಪನ ಅಗ್ರಹಾರ ಜೈಲು ಸೇರುವ ಸಾಧ್ಯತೆ ಇದೆ ಎನ್ನಲಾಗಿದೆ.

ಡಿ ಬಾಸ್ ಸ್ವ- ಇಚ್ಛೆಯ ಹೇಳಿಕೆ

ಪೊಲೀಸ್ ವಿಚಾರಣೆಯಲ್ಲಿ ನಟ ದರ್ಶನ್ ಅಲಿಯಾಸ್‌ ಡಿ ಬಾಸ್ ಸ್ವ- ಇಚ್ಛೆಯ ಹೇಳಿಕೆ ನೀಡಿದ್ದು, ಅದನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. ಕೊಲೆಯಾದ ವ್ಯಕ್ತಿಯ ಶವವನ್ನು ವಿಲೇವಾರಿ ಮಾಡಿ, ಈ ಪ್ರಕರಣದಲ್ಲಿ ತನ್ನ ಹೆಸರು ಎಲ್ಲಿಯೂ ಬರದಂತೆ ಮಾಡಬೇಕು. ಪೊಲೀಸರು, ಲಾಯರ್ ಮತ್ತು ಶವ ಸಾಗಿಸುವ ವ್ಯಕ್ತಿಗಳಿಗೆ ತಗಲುವ ವೆಚ್ಚವನ್ನು ಬರಿಸಲು ಪ್ರದೂಶ್‌ಗೆ 30 ಲಕ್ಷ ಹಣ ನೀಡಿರುವುದಾಗಿ ದರ್ಶನ್‌ ಸ್ವ ಇಚ್ಛೆ ಹೇಳಿಕೆ ನೀಡಿದ್ದಾರೆ.

ಆದರೆ ಪಟ್ಟಣಗೆರೆಯ ಶೆಡ್‌ನಲ್ಲಿ ನಡೆದ ಹಲ್ಲೆಯಲ್ಲಿ ತಾನು ಭಾಗಿಯಾಗಿದ್ದೇನೆ ಎಂದು ದರ್ಶನ್‌ ಒಪ್ಪಿಕೊಂಡಿಲ್ಲ. ಶೆಡ್‌ ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳು, ಜೂನ್‌ 8ರಂದು ರಾತ್ರಿ ದರ್ಶನ್‌ ತನ್ನ ಜೀಪಿನಲ್ಲಿ ಶೆಡ್‌ ಕಡೆಗೆ ಆಗಮಿಸಿದ್ದನ್ನು ತೋರಿಸಿವೆ. ಹತ್ಯೆಯ ನಂತರ ದರ್ಶನ್‌ ಆರೋಪಿಗಳ ಜೊತೆಗೆ ಪಾರ್ಟಿ ಮಾಡಿದ್ದು ಕೂಡ ಪ್ರತ್ಯಕ್ಷದರ್ಶಿಗಳ ಸಾಕ್ಷಿಯಿಂದ ಗೊತ್ತಾಗಿದೆ. ಆದರೆ ಪಟ್ಟಣಗೆರೆಯ ಶೆಡ್‌ನಲ್ಲಿ ಯಾವುದೇ ಸಿಸಿಟಿವಿ ಸಾಕ್ಷಿಗಳನ್ನು ಆರೋಪಿಗಳು ಉಳಿಸಿಲ್ಲ.

Continue Reading

ಸ್ಯಾಂಡಲ್ ವುಡ್

Actor Darshan: ದರ್ಶನ್ ಬಾಲ ಬಿಚ್ಚದಂತೆ ಪೊಲೀಸರಿಂದ ಮಾಸ್ಟರ್ ಸ್ಟ್ರೋಕ್!

Actor Darshan: ಪೊಲೀಸ್ ವಿಚಾರಣೆಯಲ್ಲಿ ನಟ ದರ್ಶನ್ ಅಲಿಯಾಸ್‌ ಡಿ ಬಾಸ್ ಸ್ವ- ಇಚ್ಛೆಯ ಹೇಳಿಕೆ ನೀಡಿದ್ದು, ಅದನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. ಕೊಲೆಯಾದ ವ್ಯಕ್ತಿಯ ಶವವನ್ನು ವಿಲೇವಾರಿ ಮಾಡಿ, ಈ ಪ್ರಕರಣದಲ್ಲಿ ತನ್ನ ಹೆಸರು ಎಲ್ಲಿಯೂ ಬರದಂತೆ ಮಾಡಬೇಕು. ಪೊಲೀಸರು, ಲಾಯರ್ ಮತ್ತು ಶವ ಸಾಗಿಸುವ ವ್ಯಕ್ತಿಗಳಿಗೆ ತಗಲುವ ವೆಚ್ಚವನ್ನು ಬರಿಸಲು ಪ್ರದೂಶ್‌ಗೆ 30 ಲಕ್ಷ ಹಣ ನೀಡಿರುವುದಾಗಿ ದರ್ಶನ್‌ ಸ್ವ ಇಚ್ಛೆ ಹೇಳಿಕೆ ನೀಡಿದ್ದಾರೆ.ರೇಣುಕಾಸ್ವಾಮಿ ಕೊಲೆ ಕೇಸ್ ಹಾಗು ಹಳೆ ಕೇಸ್‌ಗಳನ್ನು ಸೇರಿಸಿ ರೌಡಿ ಶೀಟ್‌ ತೆರೆಯಲು ಸಿದ್ಧತೆ ನಡೆಸಲಾಗುತ್ತಿದೆ ಎನ್ನಲಾಗಿದೆ. ಕೊಲೆ ಕೇಸಲ್ಲಿ ದರ್ಶನ್‌ ಜೈಲು ಸೇರುತ್ತಿದ್ದಂತೆ ನೋಟಿಸ್ ಕೊಟ್ಟು ರೌಡಿ ಹಾಳೆ ತೆರೆಯಲು ಪೊಲೀಸರ ಸಿದ್ಧತೆ ಆಗುತ್ತಿದೆ ಎನ್ನಲಾಗಿದೆ.

VISTARANEWS.COM


on

Actor Darshan A master stroke by the police and rowdi sheeter open
Koo

ಬೆಂಗಳೂರು: ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ (Actor Darshan) ಕಳೆದ ಮಂಗಳವಾರ ಕಾಮಾಕ್ಷಿಪಾಳ್ಯ ಪೊಲೀಸರು ದರ್ಶನ್ ಅವರನ್ನು ಬಂಧಿಸಿದ್ದರು. ಅದೇ ದಿನ ಪವಿತ್ರಾ ಗೌಡ ಸೇರಿದಂತೆ 11 ಆರೋಪಿಗಳ ಬಂಧನವಾಗಿತ್ತು. ಈಗ ಬಂಧಿತರ ಸಂಖ್ಯೆ 20 ದಾಟಿದೆ. ಜೂನ್ 20 ಕ್ಕೆ ದರ್ಶನ್​ ಹಾಗೂ ಇತರೆ ಆರೋಪಿಗಳ ಪೊಲೀಸ್ ಕಸ್ಟಡಿ ಅಂತ್ಯವಾಗಲಿದ್ದು, ನಾಳೆ ನ್ಯಾಯಾಲಯದ ಆದೇಶದಂತೆ ದರ್ಶನ್ ಹಾಗೂ ಇತರ ಆರೋಪಿಗಳು ನ್ಯಾಯಾಂಗ ಬಂಧನಕ್ಕೆ ಒಳಪಡಬೇಕಾಗಬಹುದು ಎನ್ನಲಾಗಿದೆ. ದರ್ಶನ್ ಮೇಲೆ ರೌಡಿ ಶೀಟರ್ ಓಪನ್ ಮಾಡೋದು ಬಹುತೇಕ ಫಿಕ್ಸ್ ಎನ್ನಲಾಗಿದೆ. ರೇಣುಕಾಸ್ವಾಮಿ ಕೊಲೆ ಕೇಸ್ ಹಾಗು ಹಳೆ ಕೇಸ್‌ಗಳನ್ನು ಸೇರಿಸಿ ರೌಡಿ ಶೀಟ್‌ ತೆರೆಯಲು ಸಿದ್ಧತೆ ನಡೆಸಲಾಗುತ್ತಿದೆ ಎನ್ನಲಾಗಿದೆ. ಕೊಲೆ ಕೇಸಲ್ಲಿ ದರ್ಶನ್‌ ಜೈಲು ಸೇರುತ್ತಿದ್ದಂತೆ ನೋಟಿಸ್ ಕೊಟ್ಟು ರೌಡಿ ಹಾಳೆ ತೆರೆಯಲು ಪೊಲೀಸರ ಸಿದ್ಧತೆ ಆಗುತ್ತಿದೆ ಎನ್ನಲಾಗಿದೆ.

ದರ್ಶನ್ ಮೇಲೆ ರೌಡಿ ಶೀಟರ್ ಓಪನ್ ಮಾಡೋದು ಫಿಕ್ಸ್?

ರೇಣುಕಾಸ್ವಾಮಿ ಕೊಲೆ ಕೇಸ್ ಹಾಗೂ ಹಳೆ ಕೇಸ್‌ಗಳನ್ನು ಸೇರಿಸಿ ದರ್ಶನ್‌ ಮೇಲೆ ರೌಡಿ ಶೀಟರ್​ ಓಪನ್ ತೆರೆಯಲು ಸಿದ್ಧತೆ ಆಗುತ್ತಿದೆ ಎನ್ನಲಾಗಿದೆ. ಮಾಹಿತಿ ಪ್ರಕಾರ ದರ್ಶನ್ ಪುಡಿ ರೌಡಿಗಳ ಗ್ಯಾಂಗ್ ಕಂಡು ಪೊಲೀಸರು ಕೂಡ ಶಾಕ್‌ ಆಗಿದ್ದಾರೆ. ಬೆಂಗಳೂರು ಸೇರಿದಂತೆ ಪ್ರತೀ ಜಿಲ್ಲೆಯಲ್ಲೂ ರೌಡಿಗಳ ಗ್ಯಾಂಗ್ ಕಟ್ಟಿದ್ದಾರಂತೆ ದರ್ಶನ್. ಆರೋಪಿಗಳ ವಿಚಾರಣೆಯಲ್ಲಿ ದರ್ಶನ್ ಬಗ್ಗೆ ಈ ನಿಜಬಣ್ಣವನ್ನು ಹೊರಹಾಕಿದ್ದಾರೆ ಪೊಲೀಸರು. ಅಸಲಿಗೆ ಕಾನೂನು ಅನ್ನೋದು ಲೆಕ್ಕಕ್ಕೇ ಇಲ್ಲದಂತೆ ದರ್ಶನ್‌ ವರ್ತಿಸುತ್ತಿದ್ದರು ಎನ್ನಲಾಗಿದೆ. ಪೊಲೀಸ್ ಕಸ್ಟಡಿಯಲ್ಲಿ ಒಂಭತ್ತು ದಿನ ಕಳೆದಿದ್ದಾರೆ ದರ್ಶನ್.

ಇದನ್ನೂ ಓದಿ: Actor Darshan: ರೇಣುಕಾಸ್ವಾಮಿ ಮೃತದೇಹ ಮೊದಲು ಹಾಕಿದ್ದು ಎಲ್ಲಿ? ಬೆಳಕಿಗೆ ಬಂತು ಸ್ಫೋಟಕ ಅಂಶ!

ಇಂದಿನವರೆಗೂ ಪೊಲೀಸ್ ಕಸ್ಟಡಿಯಲ್ಲಿಯೇ ಇದ್ದಾರೆ ನಟ

ಜೂನ್ 11ರ ಮಂಗಳವಾರ ದರ್ಶನ್ ಬಂಧನವಾಗಿದ್ದರು. ಜೂನ್ 11 ರಿಂದ ಇಂದಿನವರೆಗೂ ಪೊಲೀಸ್ ಕಸ್ಟಡಿಯಲ್ಲಿಯೇ ಇದ್ದಾರೆ ನಟ ದರ್ಶನ್. ಸಿನಿಮಾ, ಶೂಟಿಂಗ್ ಎಂದು ಓಡಾಡ್ತಿದ್ದ ನಟನಿಗೆ ಈಗ ಪೊಲೀಸ್ ಠಾಣೆಯಲ್ಲಿ ವಾಸ. ನಾಳೆ ದರ್ಶನ್ ಆಂಡ್ ಗ್ಯಾಂಗ್ ಪೊಲೀಸ್ ಕಸ್ಟಡಿಗೆ ಅಂತ್ಯವಾಗಲಿದೆ. ನಾಳೆ ಕೋರ್ಟ್‌ಗೆ ದರ್ಶನ್‌ ಹಾಗೂ ಗ್ಯಾಂಗ್‌ವನ್ನು ಪೊಲೀಸರು ಹಾಜರು ಪಡಿಸಲಿದ್ದಾರೆ. ಪ್ರಕರಣದ ತನಿಖೆ ಸಂಬಂಧ ಪೇಪರ್ ವರ್ಕ್ ಕೂಡ ಪೊಲೀಸರು ನಡೆಸುತ್ತಿದ್ದಾರೆ. ತನಿಖೆ ಪೂರ್ಣಗೊಂಡ ಬಳಿಕ ಮತ್ತೆ ಪುನಃ ಕಸ್ಟಡಿಗೆ ಕೇಳದಿರಲು ಪೊಲೀಸರು ನಿರ್ಧಾರ ಮಾಡಿರುವುದಾಗಿ ವರದಿಯಾಗಿದೆ. ಬಹುತೇಕ ನಾಳೆ ದರ್ಶನ್, ಪವಿತ್ರಗೌಡ ಸೇರಿದಂತೆ ಎಲ್ಲರೂ ಪರಪ್ಪನ ಅಗ್ರಹಾರ ಜೈಲು ಸೇರುವ ಸಾಧ್ಯತೆ ಇದೆ ಎನ್ನಲಾಗಿದೆ.

ಡಿ ಬಾಸ್ ಸ್ವ- ಇಚ್ಛೆಯ ಹೇಳಿಕೆ

ಪೊಲೀಸ್ ವಿಚಾರಣೆಯಲ್ಲಿ ನಟ ದರ್ಶನ್ ಅಲಿಯಾಸ್‌ ಡಿ ಬಾಸ್ ಸ್ವ- ಇಚ್ಛೆಯ ಹೇಳಿಕೆ ನೀಡಿದ್ದು, ಅದನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. ಕೊಲೆಯಾದ ವ್ಯಕ್ತಿಯ ಶವವನ್ನು ವಿಲೇವಾರಿ ಮಾಡಿ, ಈ ಪ್ರಕರಣದಲ್ಲಿ ತನ್ನ ಹೆಸರು ಎಲ್ಲಿಯೂ ಬರದಂತೆ ಮಾಡಬೇಕು. ಪೊಲೀಸರು, ಲಾಯರ್ ಮತ್ತು ಶವ ಸಾಗಿಸುವ ವ್ಯಕ್ತಿಗಳಿಗೆ ತಗಲುವ ವೆಚ್ಚವನ್ನು ಬರಿಸಲು ಪ್ರದೂಶ್‌ಗೆ 30 ಲಕ್ಷ ಹಣ ನೀಡಿರುವುದಾಗಿ ದರ್ಶನ್‌ ಸ್ವ ಇಚ್ಛೆ ಹೇಳಿಕೆ ನೀಡಿದ್ದಾರೆ.

ಆದರೆ ಪಟ್ಟಣಗೆರೆಯ ಶೆಡ್‌ನಲ್ಲಿ ನಡೆದ ಹಲ್ಲೆಯಲ್ಲಿ ತಾನು ಭಾಗಿಯಾಗಿದ್ದೇನೆ ಎಂದು ದರ್ಶನ್‌ ಒಪ್ಪಿಕೊಂಡಿಲ್ಲ. ಶೆಡ್‌ ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳು, ಜೂನ್‌ 8ರಂದು ರಾತ್ರಿ ದರ್ಶನ್‌ ತನ್ನ ಜೀಪಿನಲ್ಲಿ ಶೆಡ್‌ ಕಡೆಗೆ ಆಗಮಿಸಿದ್ದನ್ನು ತೋರಿಸಿವೆ. ಹತ್ಯೆಯ ನಂತರ ದರ್ಶನ್‌ ಆರೋಪಿಗಳ ಜೊತೆಗೆ ಪಾರ್ಟಿ ಮಾಡಿದ್ದು ಕೂಡ ಪ್ರತ್ಯಕ್ಷದರ್ಶಿಗಳ ಸಾಕ್ಷಿಯಿಂದ ಗೊತ್ತಾಗಿದೆ. ಆದರೆ ಪಟ್ಟಣಗೆರೆಯ ಶೆಡ್‌ನಲ್ಲಿ ಯಾವುದೇ ಸಿಸಿಟಿವಿ ಸಾಕ್ಷಿಗಳನ್ನು ಆರೋಪಿಗಳು ಉಳಿಸಿಲ್ಲ.

Continue Reading

ದೇಶ

Hit & Run: ಫುಟ್‌ಪಾತ್‌ ಮೇಲೆ ಮಲಗಿದ್ದವನ ಮೇಲೆ ಕಾರು ಹರಿಸಿ ಕೊಂದ ಸಂಸದನ ಮಗಳು; ಜಾಮೀನು ಮಂಜೂರು

Hit & Run: ತಮಿಳುನಾಡಿನ ಚೆನ್ನೈಯಲ್ಲಿ ರಾಜ್ಯಸಭಾ ಸದಸ್ಯರೊಬ್ಬರ ಮಗಳು ಬಿಎಂಡಬ್ಲ್ಯು ಕಾರು ಓಡಿಸಿ 24 ವರ್ಷದ ಯುವಕನನ್ನು ಕೊಂದಿದ್ದಾಳೆ. ಅದಾಗ್ಯೂ ಆಕೆಗೆ ಜಾಮೀನು ಲಭಿಸಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ವೈಎಸ್ಆರ್ ಕಾಂಗ್ರೆಸ್ ಪಕ್ಷದ ರಾಜ್ಯಸಭಾ ಸಂಸದ ಬೀಡಾ ಮಸ್ತಾನ್ ರಾವ್ ಅವರ ಪುತ್ರಿ ಮಾಧುರಿ ಸೋಮವಾರ ರಾತ್ರಿ ತನ್ನ ಸ್ನೇಹಿತೆಯೊಂದಿಗೆ ಬಿಎಂಡಬ್ಲ್ಯು ಕಾರನ್ನು ಓಡಿಸುತ್ತಿದ್ದಳು. ಈ ವೇಳೆ ಚೆನ್ನೈಯ ಬೆಸೆಂಟ್ ನಗರದ ಪಾದಚಾರಿ ಮಾರ್ಗದಲ್ಲಿ ಮಲಗಿದ್ದ 24 ವರ್ಷದ ಪೇಂಟರ್ ಸೂರ್ಯ ಎಂಬಾತನ ಮೇಲೆ ಕಾರನ್ನು ಚಲಾಯಿಸಿ ಕೊಂದಿದ್ದಾಳೆ ಎನ್ನುವ ಆರೋಪ ಕೇಳಿ ಬಂದಿದೆ.

VISTARANEWS.COM


on

Hit & Run
Koo

ಚೆನ್ನೈ: ಮಹಾರಾಷ್ಟ್ರದ ಪುಣೆಯಲ್ಲಿ ಉದ್ಯಮಿಯೊಬ್ಬರ ಅಪ್ರಾಪ್ತ ವಯಸ್ಸಿನ ಮಗ ಮದ್ಯ ಸೇವಿಸಿ ಐಷಾರಾಮಿ ಪೋರ್ಷೆ ಕಾರು (Pune Porsche accident) ಓಡಿಸಿ ಇಬ್ಬರ ಸಾವಿಗೆ ಕಾರಣವಾದ ಘಟನೆ ನಡೆದು ಒಂದು ತಿಂಗಳೊಳಗೆ ಅಂತಹದ್ದೇ ಮತ್ತೊಂದು ಪ್ರಕರಣ ತಮಿಳುನಾಡಿನ ಚೆನ್ನೈಯಲ್ಲಿ ನಡೆದಿದೆ. ರಾಜ್ಯಸಭಾ ಸದಸ್ಯರೊಬ್ಬರ ಮಗಳು ಬಿಎಂಡಬ್ಲ್ಯು (BMW) ಕಾರು ಓಡಿಸಿ 24 ವರ್ಷದ ಯುವಕನನ್ನು ಕೊಂದಿದ್ದಾಳೆ. ಅದಾಗ್ಯೂ ಆಕೆಗೆ ಜಾಮೀನು ಲಭಿಸಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ (Hit & Run).

ಚೆನ್ನೈಯ ಪಾದಚಾರಿ ಮಾರ್ಗದ ಮೇಲೆ ಮಲಗಿದ್ದ ಯುವಕ ಮೇಲೆ ಮಹಿಳೆ ಕಾರು ಓಡಿಸಿದ್ದು, ಗಾಯಗೊಂಡ ಆತ ಮೃತಪಟ್ಟಿದ್ದಾನೆ.

ಘಟನೆ ವಿವರ

ವೈಎಸ್ಆರ್ ಕಾಂಗ್ರೆಸ್ ಪಕ್ಷದ ರಾಜ್ಯಸಭಾ ಸಂಸದ ಬೀಡಾ ಮಸ್ತಾನ್ ರಾವ್ ಅವರ ಪುತ್ರಿ ಮಾಧುರಿ ಸೋಮವಾರ ರಾತ್ರಿ ತನ್ನ ಸ್ನೇಹಿತೆಯೊಂದಿಗೆ ಬಿಎಂಡಬ್ಲ್ಯು ಕಾರನ್ನು ಓಡಿಸುತ್ತಿದ್ದಳು. ಈ ವೇಳೆ ಚೆನ್ನೈಯ ಬೆಸೆಂಟ್ ನಗರದ ಪಾದಚಾರಿ ಮಾರ್ಗದಲ್ಲಿ ಮಲಗಿದ್ದ 24 ವರ್ಷದ ಪೈಂಟರ್‌ ಸೂರ್ಯ ಎಂಬಾತನ ಮೇಲೆ ಕಾರನ್ನು ಚಲಾಯಿಸಿ ಕೊಂದಿದ್ದಾಳೆ ಎನ್ನುವ ಆರೋಪ ಕೇಳಿ ಬಂದಿದೆ.

ಅಪಘಾತ ನಡೆದ ತಕ್ಷಣ ಮಾಧುರಿ ಸ್ಥಳದಿಂದ ಪರಾರಿಯಾಗಿದ್ದರೆ, ಆಕೆಯ ಸ್ನೇಹಿತೆ ಕಾರಿನಿಂದ ಇಳಿದು ಗುಂಪುಗೂಡಿದ್ದ ಸ್ಥಳೀಯರೊಂದಿಗೆ ವಾಗ್ವಾದ ನಡೆಸಿದ್ದಾಳೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸ್ವಲ್ಪ ಸಮಯದ ನಂತರ ಅವಳೂ ಹೊರಟು ಹೋದಳು. ಗಾಯಗೊಂಡಿದ್ದ ಸೂರ್ಯನನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅಷ್ಟರಲ್ಲಿ ಆತ ಮೃತಪಟ್ಟಿದ್ದ ಎಂದು ಪ್ರತ್ಯಕ್ಷರ್ಶಿಗಳು ತಿಳಿಸಿದ್ದಾರೆ. ಬಳಿಕ ಪೊಲೀಸರು ಮಾಧುರಿಯನ್ನು ಬಂಧಿಸಿದರು. ಆದರೆ ಶೀಘ್ರವೇ ಆಕೆಗೆ ಜಾಮೀನು ಸಿಕ್ಕಿದೆ.

ಸಂಬಂಧಿಕರ ಆಕ್ರೋಶ

ಮೃತ ಸೂರ್ಯನಿಗೆ ಎಂಟು ತಿಂಗಳ ಹಿಂದೆಯಷ್ಟೇ ಮದುವೆಯಾಗಿತ್ತು. ಘಟನೆ ನಡೆದ ಕೂಡಲೇ ಸ್ಥಳಕ್ಕೆ ಆಗಮಿಸಿದ ಆತನ ಸಂಬಂಧಿಕರು ಮಾಧುರಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಜೆ -5 ಶಾಸ್ತ್ರಿ ನಗರ ಪೊಲೀಸ್ ಠಾಣೆ ಮುಂದೆ ಜಮಾಯಿಸಿದರು. ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ಕಾರು ಬಿಎಂಆರ್ (ಬೀಡಾ ಮಸ್ತಾನ್ ರಾವ್) ಗ್ರೂಪ್‌ಗೆ ಸೇರಿದ್ದು ಮತ್ತು ಪುದುಚೇರಿಯಲ್ಲಿ ನೋಂದಣಿಯಾಗಿದೆ ಎಂಬುದು ತಿಳಿದು ಬಂತು. ಬಳಿಕ ಮಾಧುರಿಯನ್ನು ಬಂಧಿಸಲಾಯಿತು. ಆದರೆ ಪೊಲೀಸ್ ಠಾಣೆಯಲ್ಲಿಯೇ ಜಾಮೀನನ್ನೂ ನೀಡಲಾಯಿತು. ಬೀಡಾ ಮಸ್ತಾನ್ ರಾವ್ ಅವರು 2022ರಲ್ಲಿ ರಾಜ್ಯಸಭಾ ಸಂಸದರಾದರು. ಈ ಹಿಂದೆ ಶಾಸಕರಾಗಿದ್ದರು. ಬಿಎಂಆರ್ ಗ್ರೂಪ್ ಮೀನು ಆಹಾರದ ಉದ್ಯಮದಲ್ಲಿ ಚಿರಪರಿಚಿತ ಹೆಸರು.

ಇದನ್ನೂ ಓದಿ: Pune Porsche Accident: ಆರೋಪಿಯ ರಕ್ತದ ಮಾದರಿ ಬದಲಿಸಲು 3 ಲಕ್ಷ ರೂ. ಲಂಚ ಪಡೆದಿದ್ದ ವೈದ್ಯರು; ಆಸ್ಪತ್ರೆ ಜವಾನ ಅರೆಸ್ಟ್‌

ಪುಣೆ: ಲಕ್ಷುರಿ ಕಾರು ಡಿಕ್ಕಿ ಹೊಡೆದು ವ್ಯಕ್ತಿಯ ಸಾವು

ಪುಣೆಯಲ್ಲಿ ಮಂಗಳವಾರ ನಡೆದ ಮತ್ತೊಂದು ಘಟನೆಯಲ್ಲಿ ಐಷಾರಾಮಿ ಕಾರು ಡಿಕ್ಕಿ ಹೊಡೆದು ಬೈಕ್‌ ಸವಾರರೊಬ್ಬರು ಮೃತಪಟ್ಟಿದ್ದಾರೆ. ಪುಣೆ ನಗರದ ಯೆರವಾಡಾ ಪ್ರದೇಶದಲ್ಲಿ ಬೈಕ್‌ಗೆ ಐಷಾರಾಮಿ ಕಾರು ಡಿಕ್ಕಿ ಹೊಡೆದ ಪರಿಣಾಮ 41 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಧ್ಯಾಹ್ನ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ಮೃತ ಕೇದಾರ್ ಚವಾಣ್ ಲಾಜಿಸ್ಟಿಕ್ಸ್ ಸಂಸ್ಥೆಯಲ್ಲಿ ಡೆಲಿವರಿ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದರು.

Continue Reading

ಕ್ರೈಂ

Actor Darshan: ರೇಣುಕಾಸ್ವಾಮಿ ಮೃತದೇಹ ಮೊದಲು ಹಾಕಿದ್ದು ಎಲ್ಲಿ? ಬೆಳಕಿಗೆ ಬಂತು ಸ್ಫೋಟಕ ಅಂಶ!

Actor Darshan: ರೇಣುಕಾ ಸ್ವಾಮಿ ಹತ್ಯೆ (Renuka Swamy murder case) ಕೇಸ್‌ನ ಆರೋಪಿ, ನಟ ದರ್ಶನ್‌ (Actor Darshan) ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸ್ವ ಇಚ್ಛೆ ಹೇಳಿಕೆ ನೀಡಿದ್ದಾನೆ. ಪ್ರಕರಣ ಮುಚ್ಚಿಹಾಕಲು 30 ಲಕ್ಷ ರೂ. ನೀಡಿರುವುದಾಗಿ ತಿಳಿಸಿದ್ದಾರೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೊದಲಿಗೆ (Actor Darshan) ರೇಣುಕಾ ಸ್ವಾಮಿಯನ್ನು ಶೆಡ್‌ನಲ್ಲಿ ಇಟ್ಟು ಹಿಂಸೆ ನೀಡಿ ಮರ್ಡರ್‌ ಮಾಡಲಾಯ್ತು ಎನ್ನಲಾಗಿತ್ತು. ಇದೀಗ ಪೊಲೀಸರ ತನಿಖೆ ವೇಳೆ ಸ್ಫೋಟಕ ಮಾಹಿತಿ ಬೆಳಕಿಗೆ ಬಂದಿದೆ.

VISTARANEWS.COM


on

Actor Darshan case Renukaswamy put the dead body first in security guard room
Koo

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೊದಲಿಗೆ (Actor Darshan) ರೇಣುಕಾ ಸ್ವಾಮಿಯನ್ನು ಶೆಡ್‌ನಲ್ಲಿ ಇಟ್ಟು ಹಿಂಸೆ ನೀಡಿ ಮರ್ಡರ್‌ ಮಾಡಲಾಯ್ತು ಎನ್ನಲಾಗಿತ್ತು. ಇದೀಗ ಪೊಲೀಸರ ತನಿಖೆ ವೇಳೆ ಸ್ಫೋಟಕ ಮಾಹಿತಿ ಬೆಳಕಿಗೆ ಬಂದಿದೆ. ರೇಣುಕಾ ಸ್ವಾಮಿ ಹತ್ಯೆ ಬಳಿಕ ಮೃತದೇಹವನ್ನು ಮೊದಲು ಹಾಕಿದ್ದು ಶೆಡ್ ಕಾವಲಿಗಿದ್ದ ಸೆಕ್ಯುರಿಟಿ ರೂಂನಲ್ಲಿ ಎಂದು ತಿಳಿದು ಬಂದಿದೆ.

ರೇಣುಕಾ ಸ್ವಾಮಿ ಹತ್ಯೆ ಬಳಿಕ ಶವವನ್ನು ಮೊದಲು ಹಾಕಿದ್ದು, ಸೆಕ್ಯುರಿಟಿ ರೂಂನಲ್ಲಿ. ಶೆಡ್ ಕಾವಲಿಗಿದ್ದ ಸೆಕ್ಯುರಿಟಿ ರೂಂನಲ್ಲಿ ಮೃತದೇಹವನ್ನು ಆರೋಪಿಗಳು ಎಸೆದಿದ್ದರು. ಮೃತದೇಹ ಸಾಗಿಸುವವರೆಗೂ ಸೆಕ್ಯುರಿಟಿ ರೂಂನಲ್ಲಿಯೇ ಶವ ಇತ್ತು. ಪೊಲೀಸರ ತನಿಖೆ ವೇಳೆ ಸೆಕ್ಯುರಿಟಿ ರೂಂ ನಲ್ಲಿ ರಕ್ತದ ಕಲೆಗಳು ಪತ್ತೆಯಾದ ಕಾರಣ ಈ ನಿಜಾಂಶ ಬೆಳಕಿಗೆ ಬಂದಿದೆ.

ಪೊಲೀಸರ ತನಿಖೆ ವೇಳೆ ಸೆಕ್ಯುರಿಟಿ ರೂಂ ನಲ್ಲಿ ರಕ್ತದ ಕಲೆಗಳು ಪತ್ತೆಯಾಗಿತ್ತು. ಸೆಕ್ಯುರಿಟಿ ರೂಂನಲ್ಲಿ ಕೂಡ ಪೊಲೀಸರು ಮಹಜರು ಮಾಡಿದ್ದರು. ನಂತರ ಸೆಕ್ಯುರಿಟಿ ಗಾರ್ಡ್‌ನ್ನು ವಿಚಾರಣೆ ನಡೆಸಿದಾಗ ಈ ಬಗ್ಗೆ ಗೊತ್ತಾಗಿದೆ. ಹಿಂದಿ ಭಾಷೆಯಲ್ಲಿ ಸೆಕ್ಯುರಿಟಿ ಗಾರ್ಡ್ ಮಾತನಾಡಿದ್ದ.

ಇದನ್ನೂ ಓದಿ: Actor Darshan: ʼದರ್ಶನ್‌ ನನ್ನ ಸ್ವಂತ ಮಗʼ ಎಂದಿದ್ದ ಸುಮಲತಾ ಅಂಬರೀಶ್‌ ಏಕೀ ಗಾಢ ಮೌನ?

ಈವರೆಗೂ ಎಲ್ಲೆಲ್ಲಿ ಮಹಜರು?

 1. ದರ್ಶನ್, ಪವಿತ್ರಾ ಸೇರಿ `ಡಿ ಗ್ಯಾಂಗ್’ ಕರೆತಂದ ಶೆಡ್​ನಲ್ಲಿ ಮಹಜರು
 2. ಗಿರಿನಗರದ ಪ್ರದೋಶ್​​ ನಿವಾಸದಲ್ಲಿ ಸ್ಥಳ ಮಹಜರು
 3. ಶವ ಬೀಸಾಡಿದ್ದ ಅನುಗ್ರಹ ಅಪಾರ್ಟ್​​​​ಮೆಂಟ್ ಬಳಿ ಮಹಜರು
 4. ಸ್ವಾಮಿ ಕೊಲೆಯಾದ ಪಟ್ಟಣಗೆರೆ ಜಯಣ್ಣ ಶೆಡ್​​ನಲ್ಲೂ ಪಂಚನಾಮೆ
 5. ಆರ್.ಆರ್.ನಗರದ ಐಡಿಯಲ್ ಹೋಮ್ಸ್​​​ ಇ ಕ್ರಾಸ್​ನಲ್ಲಿ ಮಹಜರು
 6. ಚಿತ್ರದುರ್ಗದಿಂದ ಕಿಡ್ನ್ಯಾಪ್​ಗೆ ಬಳಸಿದ್ದ ಕಾರು ಪರಿಶೀಲನೆ (ಕಾರಿನೊಳಗೆ ರಕ್ತ, ಕೂದಲು ಪತ್ತೆ)
 7. ಸುಮ್ಮನಹಳ್ಳಿಯ ರಾಜಕಾಲುವೆಯಲ್ಲಿ ಮೊಬೈಲ್​ಗಾಗಿ ಮಹಜರು
 8. ಐಡಿಯಲ್ ಹೋಮ್ಸ್​ನಲ್ಲಿ ಬಟ್ಟೆ ಬದಲಿಸಿದ್ದ ಆರೋಪಿಗಳು
 9. ಟ್ರೋಬೋ ಹೋಟೆಲ್​ನ ರೂಮ್ ನಂ. 203ರಲ್ಲಿ ಮಹಜರು
 10. ಆರ್.ಆರ್.ನಗರದ ದರ್ಶನ್ ನಿವಾಸದಲ್ಲೂ ಪಂಚನಾಮೆ (ದರ್ಶನ್ ಬಟ್ಟೆ, ಶೂ ವಶಕ್ಕೆ)
 11. ಪವಿತ್ರಾ ಗೌಡ ಕರೆದೊಯ್ದು RR ನಗರದ ನಿವಾಸದಲ್ಲಿ ಪಂಚನಾಮೆ
 12. ಆರೋಪಿ ದೀಪಕ್ ಕರೆದೊಯ್ದು ಮನೆಯಲ್ಲಿ ಮಹಜರು
 13. ಆರೋಪಿ ವಿನಯ್​ ಕರೆದೊಯ್ದು ಸ್ಟೋನಿ ಬ್ರೂಕ್​ನಲ್ಲಿ ಮಹಜರು
 14. ದರ್ಶನ್ ಪತ್ನಿ ವಿಜಯಲಕ್ಷ್ಮಿ ನಿವಾಸ (ನೀಲಿ ಕಲರ್ ಶೂ ವಶಕ್ಕೆ)
 15. ಮೈಸೂರಿನ ಅಡಿಸನ್ ಬ್ಲೂ ಹೋಟೆಲ್​ನಲ್ಲಿ ಮಹಜರು
 16. ಸ್ಟೋನಿ ಬ್ರೂಕ್​ ರೆಸ್ಟೋಬಾರ್​​​ಗೆ ದರ್ಶನ್ ಕರೆತಂದು ಮಹಜರು

ರೇಣುಕಾ ಸ್ವಾಮಿ ಹತ್ಯೆ (Renuka Swamy murder case) ಕೇಸ್‌ನ ಆರೋಪಿ, ನಟ ದರ್ಶನ್‌ (Actor Darshan) ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸ್ವ ಇಚ್ಛೆ ಹೇಳಿಕೆ ನೀಡಿದ್ದಾನೆ. ಪ್ರಕರಣ ಮುಚ್ಚಿಹಾಕಲು 30 ಲಕ್ಷ ರೂ. ನೀಡಿರುವುದಾಗಿ ತಿಳಿಸಿದ್ದಾರೆ.

ಪೊಲೀಸ್ ವಿಚಾರಣೆಯಲ್ಲಿ ನಟ ದರ್ಶನ್ ಅಲಿಯಾಸ್‌ ಡಿ ಬಾಸ್ ಸ್ವ- ಇಚ್ಛೆಯ ಹೇಳಿಕೆ ನೀಡಿದ್ದು, ಅದನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. ಕೊಲೆಯಾದ ವ್ಯಕ್ತಿಯ ಶವವನ್ನು ವಿಲೇವಾರಿ ಮಾಡಿ, ಈ ಪ್ರಕರಣದಲ್ಲಿ ತನ್ನ ಹೆಸರು ಎಲ್ಲಿಯೂ ಬರದಂತೆ ಮಾಡಬೇಕು. ಪೊಲೀಸರು, ಲಾಯರ್ ಮತ್ತು ಶವ ಸಾಗಿಸುವ ವ್ಯಕ್ತಿಗಳಿಗೆ ತಗಲುವ ವೆಚ್ಚವನ್ನು ಬರಿಸಲು ಪ್ರದೂಶ್‌ಗೆ 30 ಲಕ್ಷ ಹಣ ನೀಡಿರುವುದಾಗಿ ದರ್ಶನ್‌ ಸ್ವ ಇಚ್ಛೆ ಹೇಳಿಕೆ ನೀಡಿದ್ದಾರೆ.

ಆದರೆ ಪಟ್ಟಣಗೆರೆಯ ಶೆಡ್‌ನಲ್ಲಿ ನಡೆದ ಹಲ್ಲೆಯಲ್ಲಿ ತಾನು ಭಾಗಿಯಾಗಿದ್ದೇನೆ ಎಂದು ದರ್ಶನ್‌ ಒಪ್ಪಿಕೊಂಡಿಲ್ಲ. ಶೆಡ್‌ ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳು, ಜೂನ್‌ 8ರಂದು ರಾತ್ರಿ ದರ್ಶನ್‌ ತನ್ನ ಜೀಪಿನಲ್ಲಿ ಶೆಡ್‌ ಕಡೆಗೆ ಆಗಮಿಸಿದ್ದನ್ನು ತೋರಿಸಿವೆ. ಹತ್ಯೆಯ ನಂತರ ದರ್ಶನ್‌ ಆರೋಪಿಗಳ ಜೊತೆಗೆ ಪಾರ್ಟಿ ಮಾಡಿದ್ದು ಕೂಡ ಪ್ರತ್ಯಕ್ಷದರ್ಶಿಗಳ ಸಾಕ್ಷಿಯಿಂದ ಗೊತ್ತಾಗಿದೆ. ಆದರೆ ಪಟ್ಟಣಗೆರೆಯ ಶೆಡ್‌ನಲ್ಲಿ ಯಾವುದೇ ಸಿಸಿಟಿವಿ ಸಾಕ್ಷಿಗಳನ್ನು ಆರೋಪಿಗಳು ಉಳಿಸಿಲ್ಲ.

Continue Reading
Advertisement
Hardeep Singh Nijjar
ವಿದೇಶ12 mins ago

Hardeep Singh Nijjar: ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜಾರ್‌ ಹತ್ಯೆಯಾಗಿ ಒಂದು ವರ್ಷ; ಮೌನ ಆಚರಿಸಿ ಗೌರವ ಸಲ್ಲಿಸಿದ ಕೆನಡಾ ಸಂಸತ್ತು

Virat Kohli
ಕ್ರೀಡೆ34 mins ago

Virat Kohli: ಶಾರುಖ್, ಸಲ್ಮಾನ್ ಹಿಂದಿಕ್ಕಿ ಮೌಲ್ಯಯುತ ಸೆಲೆಬ್ರಿಟಿಯಾಗಿ ಹೊರಹೊಮ್ಮಿದ ಕಿಂಗ್​ ಕೊಹ್ಲಿ

Actor Darshan BP health update but pavithra Gowda In normal Condition
ಸ್ಯಾಂಡಲ್ ವುಡ್38 mins ago

Actor Darshan: ಕಸ್ಟಡಿಯಲ್ಲಿರೋ ದರ್ಶನ್‌ಗೆ ಹೆಚ್ಚಾಯ್ತು ಬಿಪಿ; ಪವಿತ್ರಾಗೌಡ ಮಾತ್ರ ಕೂಲ್‌ ಕೂಲ್‌..!

food safety cm siddaramaih
ಪ್ರಮುಖ ಸುದ್ದಿ38 mins ago

CM Siddaramaiah: ಅವಧಿ ಮೀರಿದ ಆಹಾರ ಪದಾರ್ಥ ಮಾರಿದರೆ ಹುಷಾರ್!‌ ಸಿಎಂ ಎಚ್ಚರಿಕೆ

Job News
ಉದ್ಯೋಗ1 hour ago

Job News: ಗ್ರಾಮೀಣ ಬ್ಯಾಂಕ್‌ಗಳಲ್ಲಿ 586 ಹುದ್ದೆ; ಆಯ್ಕೆ ಹೇಗಿರುತ್ತದೆ? ಪರೀಕ್ಷೆ ಸ್ವರೂಪವೇನು? Complete Details

Vaishnavi Gowda deep fake Photo viral
ಕಿರುತೆರೆ1 hour ago

Vaishnavi Gowda: ಸೀತಮ್ಮಗೆ ಕಿಡಿಗೇಡಿಗಳ ಕಾಟ; ವೈರಲ್ ಆಗ್ತಿದೆ ಡೀಪ್ ಫೇಕ್ ಫೋಟೊ!

Narendra Modi
ದೇಶ1 hour ago

Narendra Modi: ಯೋಗ ದಿನಾಚರಣೆಯಲ್ಲಿ ಭಾಗವಹಿಸಲು ಮೋದಿ ನಾಳೆ ಕಾಶ್ಮೀರಕ್ಕೆ; ವ್ಯಾಪಕ ಕಟ್ಟೆಚ್ಚರ, ಡ್ರೋನ್ ಹಾರಾಟ ನಿಷೇಧ

Actor Darshan A master stroke by the police and rowdi sheeter open
ಸ್ಯಾಂಡಲ್ ವುಡ್1 hour ago

Actor Darshan: ದರ್ಶನ್ ಬಾಲ ಬಿಚ್ಚದಂತೆ ಪೊಲೀಸರಿಂದ ಮಾಸ್ಟರ್ ಸ್ಟ್ರೋಕ್!

Euro 2024
ಕ್ರೀಡೆ1 hour ago

Euro 2024: ಅಂತಿಮ ಹಂತದಲ್ಲಿ ಗೋಲು ಬಾರಿಸಿ ಪೋರ್ಚುಗಲ್​ಗೆ ರೋಚಕ ಗೆಲುವು ತಂದ ಫ್ರಾನ್ಸಿಸ್ಕೊ

MLC by Election
ಪ್ರಮುಖ ಸುದ್ದಿ2 hours ago

MLC By Election: ಕರ್ನಾಟಕದಲ್ಲಿ ವಿಧಾನ ಪರಿಷತ್‌ ಉಪ ಚುನಾವಣೆ ಜುಲೈ 12ರಂದು

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು2 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು2 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ3 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ3 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ3 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ4 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ5 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು5 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು5 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ5 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌