Gold rate : ದಿಢೀರ್‌ ಹೆಚ್ಚಳದ ಬಳಿಕ ಬಂಗಾರದ ದರದಲ್ಲಿ 110 ರೂ. ಇಳಿಕೆ, ಬೆಳ್ಳಿಯ ದರ 500 ರೂ. ಏರಿಕೆ - Vistara News

ಚಿನ್ನದ ದರ

Gold rate : ದಿಢೀರ್‌ ಹೆಚ್ಚಳದ ಬಳಿಕ ಬಂಗಾರದ ದರದಲ್ಲಿ 110 ರೂ. ಇಳಿಕೆ, ಬೆಳ್ಳಿಯ ದರ 500 ರೂ. ಏರಿಕೆ

ಬಂಗಾರದ ದರದಲ್ಲಿಕಳೆದ ವಾರ ಏರುಗತಿಯಲ್ಲಿತ್ತು. ಈ ವರ್ಷ ದರ 62,000 ರೂ.ಗೆ ಜಿಗಿದರೂ ಆಶ್ಚರ್ಯ (Gold rate) ಇಲ್ಲ ಎನ್ನುತ್ತಾರೆ ಮಾರುಕಟ್ಟೆ ತಜ್ಞರು.

VISTARANEWS.COM

on

gold rate in bangalore
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬಂಗಾರದ ದರದಲ್ಲಿ ಸೋಮವಾರ 110 ರೂ. ಇಳಿಕೆಯಾಗಿದ್ದು, 24 ಕ್ಯಾರಟ್‌ನ 10 ಗ್ರಾಮ್‌ ಚಿನ್ನದ ದರ 57,920 ರೂ.ಗೆ (Gold rate) ತಗ್ಗಿದೆ. 22 ಕ್ಯಾರಟ್‌ ಅಥವಾ ಆಭರಣ ಚಿನ್ನದ ದರದಲ್ಲಿ 100 ರೂ. ತಗ್ಗಿದ್ದು, 53,100 ರೂ.ಗೆ ಇಳಿಕೆಯಾಗಿದೆ. ಬೆಳ್ಳಿಯ ಪ್ರತಿ ಕೆ.ಜಿ ದರದಲ್ಲಿ 500 ರೂ. ಏರಿಕೆಯಾಗಿದ್ದು 72,500 ರೂ.ಗೆ ವೃದ್ಧಿಸಿದೆ. ಕಳೆದ ಕೆಲ ದಿನಗಳಿಂದ ಸತತ ಏರಿಕೆಯನ್ನು ಚಿನ್ನದ ದರ ದಾಖಲಿಸಿತ್ತು.

62,000 ರೂ.ಗೆ ಏರಿಕೆ ಸಾಧ್ಯತೆ:

ಕಳೆದ ವರ್ಷ ಅಕ್ಟೋಬರ್‌ನಲ್ಲಿ ಪ್ರತಿ ಔನ್ಸ್‌ (28 ಗ್ರಾಮ್)‌ ಬಂಗಾರದ ದರ 1636 ಡಾಲರ್‌ಗೆ ಕುಸಿದಿತ್ತು. ಆದರೆ ಈಗ 1950 ಡಾಲರ್‌ಗಳ ಎತ್ತರಕ್ಕೆ ಜಿಗಿದಿದೆ. 2,000 ಡಾಲರ್‌ಗೆ ಏರಿದರೂ ಅಚ್ಚರಿ ಇಲ್ಲ ಎಂದು ವರದಿಯಾಗಿದೆ. ಕೆಲ ವರದಿಗಳ ಪ್ರಕಾರ 2,078 ಡಾಲರ್‌ಗಳ ದಾಖಲೆಯ ಎತ್ತರಕ್ಕೆ ಏರಲಿದೆ. ಹೀಗಾಗಿ ಈ ವರ್ಷ ದೇಶೀಯ ಮಾರುಕಟ್ಟೆಯಲ್ಲಿ ಚಿನ್ನದ ದರ 62,000 ರೂ. ತನಕ ಏರಿಕೆಯಾಗುವ ಸಾಧ್ಯತೆ ಇದೆ ಎನ್ನುತ್ತಾರೆ ತಜ್ಞರು.

ಅಮೆರಿಕ ಮತ್ತು ಯುರೋಪ್‌ನಲ್ಲಿ ಆರ್ಥಿಕ ಹಿಂಜರಿತದ ಭೀತಿ ಹಿನ್ನೆಲೆಯಲ್ಲಿ ಸ್ವರ್ಣ ದರ ಜಿಗಿದಿದೆ. ಸಾಮಾನ್ಯವಾಗಿ ಆರ್ಥಿಕ ವಿಪತ್ತಿನ ಸಂದರ್ಭ ಬಂಗಾರದ ದರ ಏರುಗತಿ ಪಡೆಯುತ್ತದೆ ಎನ್ನುತ್ತಾರೆ ಕೋಟಕ್‌ ಸೆಕ್ಯುರಿಟೀಸ್‌ನ ತಜ್ಞ ರವೀಂದ್ರ ರಾವ್.‌ 1973ರಿಂದೀಚೆಗೆ 7 ಮಹಾ ಆರ್ಥಿಕ ಹಿಂಜರಿತದ ಸಂದರ್ಭ 5 ಸಲ ಬಂಗಾರದ ದರ ಜಿಗಿದಿತ್ತು. ‌

ಚಿನ್ನದ ಆಮದು ದರ ಇಳಿಕೆಗೆ ಒತ್ತಾಯ:

ಬಂಗಾರದ ದರ ದಾಖಲೆಯ ಏರಿಕೆ ಹಿನ್ನೆಲೆಯಲ್ಲಿ ಆಮದು ಸುಂಕವನ್ನು ತಗ್ಗಿಸಬೇಕು ಎಂದು ಜ್ಯುವೆಲ್ಲರಿ ವಲಯದ ತಜ್ಞರು ಒತ್ತಾಯಿಸಿದ್ದಾರೆ. ದರ ಹೆಚ್ಚಳದ ಪರಿಣಾಮ ಬಂಗಾರಕ್ಕೆ ಬೇಡಿಕೆ ತಾತ್ಕಾಲಿಕವಾಗಿ ಇಳಿಕೆಯಾಗುವ ಸಾಧ್ಯತೆ ಇದೆ. ಆಮದು ಸುಂಕ ಈಗ 15% ಇದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಚಿನ್ನದ ದರ

Gold Rate Today: ಬಂಗಾರದ ಧಾರಣೆಯಲ್ಲಿ ಮತ್ತೆ ಏರಿಕೆ ಆರಂಭ; ಇಂದು ಬೆಲೆ ಎಷ್ಟಾಗಿದೆ ಗಮನಿಸಿ

ರಾಜ್ಯದಲ್ಲಿ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ನಿನ್ನೆಯಿಂದ ಏರಿಕೆ ಕಾಣುತ್ತಿದೆ.

VISTARANEWS.COM

on

gold rate today trisha
Koo

ಬೆಂಗಳೂರು: ರಾಜ್ಯದಲ್ಲಿ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ನಿನ್ನೆಯಿಂದ ಏರಿಕೆ ಕಾಣುತ್ತಿದೆ. ಗುರುವಾರ 22 ಕ್ಯಾರಟ್‌ ಹಾಗೂ 24 ಕ್ಯಾರೆಟ್‌ ಚಿನ್ನದ ಬೆಲೆಯಲ್ಲಿ ಕ್ರಮವಾಗಿ ₹35 ಮತ್ತು ₹38 ಹೆಚ್ಚಳವಾಗಿದೆ.

ಇಂದು ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,170ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹49,360 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹61,700 ಮತ್ತು ₹6,17,000 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹6,731 ಆಗಿದ್ದರೆ, ಎಂಟು ಗ್ರಾಂ ಬೆಲೆ ₹53,848 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹67,310 ಮತ್ತು ₹6,73,100 ವೆಚ್ಚವಾಗಲಿದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ (Silver rate today) ₹75.90, ಎಂಟು ಗ್ರಾಂ ₹607.20 ಮತ್ತು 10 ಗ್ರಾಂ ₹759ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹7,590 ಮತ್ತು 1 ಕಿಲೋಗ್ರಾಂಗೆ ₹75,900 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ನಗರ22 ಕ್ಯಾರಟ್24 ಕ್ಯಾರಟ್
ದಿಲ್ಲಿ62,50068,180
ಮುಂಬಯಿ61,700 67,310
ಬೆಂಗಳೂರು61,700 67,310
ಚೆನ್ನೈ62,15067,800

ಮೊದಲ ಬಾರಿಗೆ ಚಿನ್ನದ ಆಭರಣವನ್ನು ಖರೀದಿಸುವಾಗ ಏನು ತಿಳಿದಿರಬೇಕು?

ನೀವು ಚಿನ್ನಕ್ಕಾಗಿ ಹಣವನ್ನು ಖರ್ಚು ಮಾಡಲು ಮುಂದಾಗುವ ಮೊದಲು ಅದರ ಬಗ್ಗೆ ಜ್ಞಾನವನ್ನು ಹೊಂದಿರುವುದು ಉತ್ತಮ. ಚಿನ್ನದಂತಹ ಅಮೂಲ್ಯ ವಸ್ತು ಹಾಗೂ ಹೂಡಿಕೆಗೆ ಸಂಬಂಧಿಸಿದ ವಸ್ತುವನ್ನು ಖರೀದಿಸುವ ಮೊದಲು ನೀವು ಪರಿಶೀಲಿಸಬೇಕಾದ ವಿಷಯಗಳು ಇಲ್ಲಿವೆ.

1) ಮೊದಲನೆಯದು ಶುದ್ಧತೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮಾರಾಟವಾಗುವ ಆಭರಣಗಳು 22 ಕ್ಯಾರೆಟ್ ಚಿನ್ನದ ಆಭರಣ. ಬೆಂಗಳೂರಿನಲ್ಲಿ ಆ ದಿನದ ಚಿನ್ನದ ದರ ಎಷ್ಟಿದೆ ಎಂಬುದನ್ನು ಮೊದಲು ಗಮನದಲ್ಲಿಟ್ಟುಕೊಳ್ಳಬೇಕು. ಬೆಂಗಳೂರಿನಲ್ಲಿ ಚಿನ್ನದ ದರಗಳು ಪ್ರತಿದಿನ ಬದಲಾಗುತ್ತಿರುತ್ತವೆ. ನಿಖರವಾದ ಮಾಹಿತಿ ನೀಡುವ ವೆಬ್‌ಸೈಟ್ ಅನ್ನು ಅವಲಂಬಿಸುವುದು ಉತ್ತಮ.

2) ನೀವು ಖರೀದಿಸುವ ಆಭರಣಗಳ ಮೇಲಿರುವ ಬಿಐಎಸ್ ಹಾಲ್ಮಾರ್ಕ್ ಅನ್ನು ಪರಿಶೀಲಿಸುವುದು ಬಹಳ ಮುಖ್ಯ. ಚಿನ್ನಾಭರಣ ಖರೀದಿಸುವಾಗ BIS ಹಾಲ್‌ಮಾರ್ಕ್ ಅನ್ನು ಪಡೆಯಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು. ಭಾರತ ಸರ್ಕಾರವು ಚಿನ್ನವು ಅದರ ಮೇಲೆ ನಮೂದಿಸಲಾದ ಕ್ಯಾರಟ್‌ಗಳಷ್ಟೇ ಶುದ್ಧವಾಗಿದೆ ಎಂದು ಆ ಮೂಲಕ ಪ್ರಮಾಣೀಕರಿಸುತ್ತದೆ.

3) ಚಿನ್ನಾಭರಣಕ್ಕೆ ಮೇಕಿಂಗ್ ಚಾರ್ಜ್ ಮತ್ತು ವೇಸ್ಟೇಜ್ ಚಾರ್ಜ್ ಎಂದು ಇರುತ್ತದೆ. ಇದನ್ನು ಪ್ರತಿ ಆಭರಣ ವ್ಯಾಪಾರಿಯೂ ವಿಧಿಸುತ್ತಾರೆ. ನೀವು ಆಭರಣ ವ್ಯಾಪಾರಿಯನ್ನು ಈ ಬಗ್ಗೆ ಕೇಳಿ ಪರಿಶೀಲಿಸುವುದು ಉತ್ತಮ. ಎಲ್ಲಾ ಆಭರಣಗಳಿಗೆ ಮೇಕಿಂಗ್ ಅಥವಾ ವೇಸ್ಟೇಜ್ ಶುಲ್ಕಗಳು ಒಂದೇ ಆಗಿರುತ್ತವೆ ಎಂಬುದನ್ನು ಗಮನಿಸಿ. ಎಷ್ಟು ಶುಲ್ಕ ವಿಧಿಸಲಾಗಿದೆ ಎಂಬುದನ್ನು ದಯವಿಟ್ಟು ಖಚಿತಪಡಿಸಿಕೊಳ್ಳಿ.

4) ನೀವು ದುಬಾರಿ ವಹಿವಾಟು ಮಾಡುತ್ತಿರುವುದರಿಂದ ಚಿನ್ನಾಭರಣದ ಅಸಲಿತನ ಖಚಿತಪಡಿಸಿಕೊಳ್ಳುವುದು ಉತ್ತಮ. ಯಾಕೆಂದರೆ ನೀವು ಖರೀದಿಸುತ್ತಿರುವುದು ಬಹುಕಾಲ ಉಳಿಯುವ, ಹೂಡಿಕೆ ಎಂದು ಪರಿಗಣಿಸಬಹುದಾದ ವಸ್ತು. ಎಲ್ಲೇ ಆಗಲಿ ಚಿನ್ನ ಖರೀದಿಸುವ ಮುನ್ನ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು. ಕೆಲವು ದಶಕಗಳ ಹಿಂದೆ, ಚಿನ್ನವನ್ನು ಖರೀದಿಸುವಾಗ ಸುಲಭವಾಗಿ ಮೋಸ ಹೋಗಬಹುದಾಗಿತ್ತು. ಆದರೆ ಇಂದು ಹೆಚ್ಚಿನ ಚಿನ್ನವು ಹಾಲ್ಮಾರ್ಕ್ ಆಗಿದೆ. ಪ್ರತಿಷ್ಠಿತ ಅಂಗಡಿಗಳಲ್ಲಿ ಈ ಬಗ್ಗೆ ಹೆಚ್ಚಿನ ಎಚ್ಚರ ಇರುತ್ತದೆ.

ಇದನ್ನೂ ಓದಿ: Gold Rate Today: ಇಳಿಯುತ್ತಲೇ ಇದೆ ಬಂಗಾರದ ದರ; ಕೊಳ್ಳಲು ಇದೇ ಸೂಕ್ತ ಸಮಯ!

Continue Reading

ಚಿನ್ನದ ದರ

Gold Rate Today: ನಾಲ್ಕು ದಿನಗಳ ಇಳಿಕೆಯ ಬಳಿಕ ಇಂದು ಚಿನ್ನದ ಬೆಲೆ ಏರಿಕೆ; ಎಷ್ಟಿದೆ ನೋಡಿ

Gold Rate Today: ಮಂಗಳವಾರ 22 ಕ್ಯಾರಟ್‌ ಹಾಗೂ 24 ಕ್ಯಾರೆಟ್‌ ಚಿನ್ನದ ಬೆಲೆಯಲ್ಲಿ ಕ್ರಮವಾಗಿ ₹20 ಮತ್ತು ₹22 ಹೆಚ್ಚಳವಾಗಿದೆ.

VISTARANEWS.COM

on

gold rate today keerthi suresh
Koo

ಬೆಂಗಳೂರು: ರಾಜ್ಯದಲ್ಲಿ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ಸತತ ನಾಲ್ಕು ದಿನಗಳಿಂದ ಇಳಿಕೆ ಹೊಂದಿದ ಬಳಿಕ ಇಂದು ಏರಿಕೆ ಕಾಣುತ್ತಿದೆ. ಮಂಗಳವಾರ 22 ಕ್ಯಾರಟ್‌ ಹಾಗೂ 24 ಕ್ಯಾರೆಟ್‌ ಚಿನ್ನದ ಬೆಲೆಯಲ್ಲಿ ಕ್ರಮವಾಗಿ ₹20 ಮತ್ತು ₹22 ಹೆಚ್ಚಳವಾಗಿದೆ.

ಇಂದು ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,135ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹49,080 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹61,350 ಮತ್ತು ₹6,13,500 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹6,693 ಆಗಿದ್ದರೆ, ಎಂಟು ಗ್ರಾಂ ಬೆಲೆ ₹53,544 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹66,930 ಮತ್ತು ₹6,69,300 ವೆಚ್ಚವಾಗಲಿದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ (Silver rate today) ₹76.50, ಎಂಟು ಗ್ರಾಂ ₹612 ಮತ್ತು 10 ಗ್ರಾಂ ₹765ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹7,650 ಮತ್ತು 1 ಕಿಲೋಗ್ರಾಂಗೆ ₹76,500 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ನಗರ22 ಕ್ಯಾರಟ್24 ಕ್ಯಾರಟ್
ದಿಲ್ಲಿ61,50067,080
ಮುಂಬಯಿ61,350 66,930
ಬೆಂಗಳೂರು61,350 66,930
ಚೆನ್ನೈ62,15067,800

ಮೊದಲ ಬಾರಿಗೆ ಚಿನ್ನದ ಆಭರಣವನ್ನು ಖರೀದಿಸುವಾಗ ಏನು ತಿಳಿದಿರಬೇಕು?

ನೀವು ಚಿನ್ನಕ್ಕಾಗಿ ಹಣವನ್ನು ಖರ್ಚು ಮಾಡಲು ಮುಂದಾಗುವ ಮೊದಲು ಅದರ ಬಗ್ಗೆ ಜ್ಞಾನವನ್ನು ಹೊಂದಿರುವುದು ಉತ್ತಮ. ಚಿನ್ನದಂತಹ ಅಮೂಲ್ಯ ವಸ್ತು ಹಾಗೂ ಹೂಡಿಕೆಗೆ ಸಂಬಂಧಿಸಿದ ವಸ್ತುವನ್ನು ಖರೀದಿಸುವ ಮೊದಲು ನೀವು ಪರಿಶೀಲಿಸಬೇಕಾದ ವಿಷಯಗಳು ಇಲ್ಲಿವೆ.

1) ಮೊದಲನೆಯದು ಶುದ್ಧತೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮಾರಾಟವಾಗುವ ಆಭರಣಗಳು 22 ಕ್ಯಾರೆಟ್ ಚಿನ್ನದ ಆಭರಣ. ಬೆಂಗಳೂರಿನಲ್ಲಿ ಆ ದಿನದ ಚಿನ್ನದ ದರ ಎಷ್ಟಿದೆ ಎಂಬುದನ್ನು ಮೊದಲು ಗಮನದಲ್ಲಿಟ್ಟುಕೊಳ್ಳಬೇಕು. ಬೆಂಗಳೂರಿನಲ್ಲಿ ಚಿನ್ನದ ದರಗಳು ಪ್ರತಿದಿನ ಬದಲಾಗುತ್ತಿರುತ್ತವೆ. ನಿಖರವಾದ ಮಾಹಿತಿ ನೀಡುವ ವೆಬ್‌ಸೈಟ್ ಅನ್ನು ಅವಲಂಬಿಸುವುದು ಉತ್ತಮ.

2) ನೀವು ಖರೀದಿಸುವ ಆಭರಣಗಳ ಮೇಲಿರುವ ಬಿಐಎಸ್ ಹಾಲ್ಮಾರ್ಕ್ ಅನ್ನು ಪರಿಶೀಲಿಸುವುದು ಬಹಳ ಮುಖ್ಯ. ಚಿನ್ನಾಭರಣ ಖರೀದಿಸುವಾಗ BIS ಹಾಲ್‌ಮಾರ್ಕ್ ಅನ್ನು ಪಡೆಯಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು. ಭಾರತ ಸರ್ಕಾರವು ಚಿನ್ನವು ಅದರ ಮೇಲೆ ನಮೂದಿಸಲಾದ ಕ್ಯಾರಟ್‌ಗಳಷ್ಟೇ ಶುದ್ಧವಾಗಿದೆ ಎಂದು ಆ ಮೂಲಕ ಪ್ರಮಾಣೀಕರಿಸುತ್ತದೆ.

3) ಚಿನ್ನಾಭರಣಕ್ಕೆ ಮೇಕಿಂಗ್ ಚಾರ್ಜ್ ಮತ್ತು ವೇಸ್ಟೇಜ್ ಚಾರ್ಜ್ ಎಂದು ಇರುತ್ತದೆ. ಇದನ್ನು ಪ್ರತಿ ಆಭರಣ ವ್ಯಾಪಾರಿಯೂ ವಿಧಿಸುತ್ತಾರೆ. ನೀವು ಆಭರಣ ವ್ಯಾಪಾರಿಯನ್ನು ಈ ಬಗ್ಗೆ ಕೇಳಿ ಪರಿಶೀಲಿಸುವುದು ಉತ್ತಮ. ಎಲ್ಲಾ ಆಭರಣಗಳಿಗೆ ಮೇಕಿಂಗ್ ಅಥವಾ ವೇಸ್ಟೇಜ್ ಶುಲ್ಕಗಳು ಒಂದೇ ಆಗಿರುತ್ತವೆ ಎಂಬುದನ್ನು ಗಮನಿಸಿ. ಎಷ್ಟು ಶುಲ್ಕ ವಿಧಿಸಲಾಗಿದೆ ಎಂಬುದನ್ನು ದಯವಿಟ್ಟು ಖಚಿತಪಡಿಸಿಕೊಳ್ಳಿ.

4) ನೀವು ದುಬಾರಿ ವಹಿವಾಟು ಮಾಡುತ್ತಿರುವುದರಿಂದ ಚಿನ್ನಾಭರಣದ ಅಸಲಿತನ ಖಚಿತಪಡಿಸಿಕೊಳ್ಳುವುದು ಉತ್ತಮ. ಯಾಕೆಂದರೆ ನೀವು ಖರೀದಿಸುತ್ತಿರುವುದು ಬಹುಕಾಲ ಉಳಿಯುವ, ಹೂಡಿಕೆ ಎಂದು ಪರಿಗಣಿಸಬಹುದಾದ ವಸ್ತು. ಎಲ್ಲೇ ಆಗಲಿ ಚಿನ್ನ ಖರೀದಿಸುವ ಮುನ್ನ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು. ಕೆಲವು ದಶಕಗಳ ಹಿಂದೆ, ಚಿನ್ನವನ್ನು ಖರೀದಿಸುವಾಗ ಸುಲಭವಾಗಿ ಮೋಸ ಹೋಗಬಹುದಾಗಿತ್ತು. ಆದರೆ ಇಂದು ಹೆಚ್ಚಿನ ಚಿನ್ನವು ಹಾಲ್ಮಾರ್ಕ್ ಆಗಿದೆ. ಪ್ರತಿಷ್ಠಿತ ಅಂಗಡಿಗಳಲ್ಲಿ ಈ ಬಗ್ಗೆ ಹೆಚ್ಚಿನ ಎಚ್ಚರ ಇರುತ್ತದೆ.

ಇದನ್ನೂ ಓದಿ: Gold Rate Today: ಇಳಿಯುತ್ತಲೇ ಇದೆ ಬಂಗಾರದ ದರ; ಕೊಳ್ಳಲು ಇದೇ ಸೂಕ್ತ ಸಮಯ!

Continue Reading

ಚಿನ್ನದ ದರ

Gold Rate Today: ಇಳಿಯುತ್ತಲೇ ಇದೆ ಬಂಗಾರದ ದರ; ಕೊಳ್ಳಲು ಇದೇ ಸೂಕ್ತ ಸಮಯ!

Gold Rate Today: ಚಿನ್ನದ ಮಾರುಕಟ್ಟೆಯಲ್ಲಿ ಸತತ ನಾಲ್ಕು ದಿನಗಳಿಂದ ದರ ಇಳಿಕೆ ಇದೆ. ಇಂದಿನ ಚಿನ್ನದ ಬೆಲೆಗಳು ಇಲ್ಲಿವೆ.

VISTARANEWS.COM

on

gold rate today sreeleela
Koo

ಬೆಂಗಳೂರು: ರಾಜ್ಯದಲ್ಲಿ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ಸತತ ನಾಲ್ಕು ದಿನಗಳಿಂದ ಇಳಿಕೆ ಕಾಣುತ್ತಿದೆ. ಮಂಗಳವಾರ 22 ಕ್ಯಾರಟ್‌ ಹಾಗೂ 24 ಕ್ಯಾರೆಟ್‌ ಚಿನ್ನದ ಬೆಲೆಯಲ್ಲಿ ಕ್ರಮವಾಗಿ ₹10 ಮತ್ತು ₹11 ಇಳಿಕೆ ಕಂಡಿದೆ.

ಇಂದು ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,115ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹48,920 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹61,150 ಮತ್ತು ₹6,11,500 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹6,671 ಆಗಿದ್ದರೆ, ಎಂಟು ಗ್ರಾಂ ಬೆಲೆ ₹53,368 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹66,710 ಮತ್ತು ₹6,67,100 ವೆಚ್ಚವಾಗಲಿದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ (Silver rate today) ₹76.50, ಎಂಟು ಗ್ರಾಂ ₹612 ಮತ್ತು 10 ಗ್ರಾಂ ₹765ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹7,650 ಮತ್ತು 1 ಕಿಲೋಗ್ರಾಂಗೆ ₹76,500 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ನಗರ22 ಕ್ಯಾರಟ್24 ಕ್ಯಾರಟ್
ದಿಲ್ಲಿ61,30066,860
ಮುಂಬಯಿ61,15066,710
ಬೆಂಗಳೂರು61,15066,710
ಚೆನ್ನೈ62,00067,640

ಮೊದಲ ಬಾರಿಗೆ ಚಿನ್ನದ ಆಭರಣವನ್ನು ಖರೀದಿಸುವಾಗ ಏನು ತಿಳಿದಿರಬೇಕು?

ನೀವು ಚಿನ್ನಕ್ಕಾಗಿ ಹಣವನ್ನು ಖರ್ಚು ಮಾಡಲು ಮುಂದಾಗುವ ಮೊದಲು ಅದರ ಬಗ್ಗೆ ಜ್ಞಾನವನ್ನು ಹೊಂದಿರುವುದು ಉತ್ತಮ. ಚಿನ್ನದಂತಹ ಅಮೂಲ್ಯ ವಸ್ತು ಹಾಗೂ ಹೂಡಿಕೆಗೆ ಸಂಬಂಧಿಸಿದ ವಸ್ತುವನ್ನು ಖರೀದಿಸುವ ಮೊದಲು ನೀವು ಪರಿಶೀಲಿಸಬೇಕಾದ ವಿಷಯಗಳು ಇಲ್ಲಿವೆ.

1) ಮೊದಲನೆಯದು ಶುದ್ಧತೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮಾರಾಟವಾಗುವ ಆಭರಣಗಳು 22 ಕ್ಯಾರೆಟ್ ಚಿನ್ನದ ಆಭರಣ. ಬೆಂಗಳೂರಿನಲ್ಲಿ ಆ ದಿನದ ಚಿನ್ನದ ದರ ಎಷ್ಟಿದೆ ಎಂಬುದನ್ನು ಮೊದಲು ಗಮನದಲ್ಲಿಟ್ಟುಕೊಳ್ಳಬೇಕು. ಬೆಂಗಳೂರಿನಲ್ಲಿ ಚಿನ್ನದ ದರಗಳು ಪ್ರತಿದಿನ ಬದಲಾಗುತ್ತಿರುತ್ತವೆ. ನಿಖರವಾದ ಮಾಹಿತಿ ನೀಡುವ ವೆಬ್‌ಸೈಟ್ ಅನ್ನು ಅವಲಂಬಿಸುವುದು ಉತ್ತಮ.

2) ನೀವು ಖರೀದಿಸುವ ಆಭರಣಗಳ ಮೇಲಿರುವ ಬಿಐಎಸ್ ಹಾಲ್ಮಾರ್ಕ್ ಅನ್ನು ಪರಿಶೀಲಿಸುವುದು ಬಹಳ ಮುಖ್ಯ. ಚಿನ್ನಾಭರಣ ಖರೀದಿಸುವಾಗ BIS ಹಾಲ್‌ಮಾರ್ಕ್ ಅನ್ನು ಪಡೆಯಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು. ಭಾರತ ಸರ್ಕಾರವು ಚಿನ್ನವು ಅದರ ಮೇಲೆ ನಮೂದಿಸಲಾದ ಕ್ಯಾರಟ್‌ಗಳಷ್ಟೇ ಶುದ್ಧವಾಗಿದೆ ಎಂದು ಆ ಮೂಲಕ ಪ್ರಮಾಣೀಕರಿಸುತ್ತದೆ.

3) ಚಿನ್ನಾಭರಣಕ್ಕೆ ಮೇಕಿಂಗ್ ಚಾರ್ಜ್ ಮತ್ತು ವೇಸ್ಟೇಜ್ ಚಾರ್ಜ್ ಎಂದು ಇರುತ್ತದೆ. ಇದನ್ನು ಪ್ರತಿ ಆಭರಣ ವ್ಯಾಪಾರಿಯೂ ವಿಧಿಸುತ್ತಾರೆ. ನೀವು ಆಭರಣ ವ್ಯಾಪಾರಿಯನ್ನು ಈ ಬಗ್ಗೆ ಕೇಳಿ ಪರಿಶೀಲಿಸುವುದು ಉತ್ತಮ. ಎಲ್ಲಾ ಆಭರಣಗಳಿಗೆ ಮೇಕಿಂಗ್ ಅಥವಾ ವೇಸ್ಟೇಜ್ ಶುಲ್ಕಗಳು ಒಂದೇ ಆಗಿರುತ್ತವೆ ಎಂಬುದನ್ನು ಗಮನಿಸಿ. ಎಷ್ಟು ಶುಲ್ಕ ವಿಧಿಸಲಾಗಿದೆ ಎಂಬುದನ್ನು ದಯವಿಟ್ಟು ಖಚಿತಪಡಿಸಿಕೊಳ್ಳಿ.

4) ನೀವು ದುಬಾರಿ ವಹಿವಾಟು ಮಾಡುತ್ತಿರುವುದರಿಂದ ಚಿನ್ನಾಭರಣದ ಅಸಲಿತನ ಖಚಿತಪಡಿಸಿಕೊಳ್ಳುವುದು ಉತ್ತಮ. ಯಾಕೆಂದರೆ ನೀವು ಖರೀದಿಸುತ್ತಿರುವುದು ಬಹುಕಾಲ ಉಳಿಯುವ, ಹೂಡಿಕೆ ಎಂದು ಪರಿಗಣಿಸಬಹುದಾದ ವಸ್ತು. ಎಲ್ಲೇ ಆಗಲಿ ಚಿನ್ನ ಖರೀದಿಸುವ ಮುನ್ನ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು. ಕೆಲವು ದಶಕಗಳ ಹಿಂದೆ, ಚಿನ್ನವನ್ನು ಖರೀದಿಸುವಾಗ ಸುಲಭವಾಗಿ ಮೋಸ ಹೋಗಬಹುದಾಗಿತ್ತು. ಆದರೆ ಇಂದು ಹೆಚ್ಚಿನ ಚಿನ್ನವು ಹಾಲ್ಮಾರ್ಕ್ ಆಗಿದೆ. ಪ್ರತಿಷ್ಠಿತ ಅಂಗಡಿಗಳಲ್ಲಿ ಈ ಬಗ್ಗೆ ಹೆಚ್ಚಿನ ಎಚ್ಚರ ಇರುತ್ತದೆ.

ಇದನ್ನೂ ಓದಿ: Gold Rate Today: ಚಿನ್ನದ ಬೆಲೆ ಇಂದೂ ಇಳಿಕೆ; ರಾಜಧಾನಿಯಲ್ಲಿ ಹೀಗಿದೆ ದರ

Continue Reading

ಚಿನ್ನದ ದರ

Gold Rate Today: ಚಿನ್ನದ ಬೆಲೆ ಇಂದೂ ಇಳಿಕೆ; ರಾಜಧಾನಿಯಲ್ಲಿ ಹೀಗಿದೆ ದರ

ಕಳೆದೆರಡು ದಿನಗಳಿಂದ ರಾಜಧಾನಿಯಲ್ಲಿ ಚಿನ್ನದ ಬೆಲೆ ಇಳಿಕೆಯಾಗುತ್ತಿದ್ದು, ಇಂದು ಕೂಡ ಇಳಿದಿದೆ. ಬೆಲೆಗಳು (Gold Rate Today) ಇಲ್ಲಿವೆ.

VISTARANEWS.COM

on

gold rate today priyamani
Koo

ಬೆಂಗಳೂರು: ರಾಜ್ಯದಲ್ಲಿ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ಸೋಮವಾರ ₹1 ಮಾತ್ರ ಇಳಿಕೆ ಕಂಡಿದೆ. ಇದು ಕಳೆದೆರಡು ದಿನಗಳ ಬೆಲೆ ಇಳಿಕೆಗೆ ಸೇರ್ಪಡೆಯಾಗಿದೆ.

ಇಂದು ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,124ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹48,992 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹61,240 ಮತ್ತು ₹6,12,400 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹6,681 ಆಗಿದ್ದರೆ, ಎಂಟು ಗ್ರಾಂ ಬೆಲೆ ₹53,448 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹66,810 ಮತ್ತು ₹6,68,100 ವೆಚ್ಚವಾಗಲಿದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ ₹76.25, ಎಂಟು ಗ್ರಾಂ ₹610 ಮತ್ತು 10 ಗ್ರಾಂ ₹762.50ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹7,625 ಮತ್ತು 1 ಕಿಲೋಗ್ರಾಂಗೆ ₹76,250 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ನಗರ22 ಕ್ಯಾರಟ್24 ಕ್ಯಾರಟ್
ದಿಲ್ಲಿ61,40066,970
ಮುಂಬಯಿ61,240 66,810
ಬೆಂಗಳೂರು61,240 66,810
ಚೆನ್ನೈ62,05067,690

ಮೊದಲ ಬಾರಿಗೆ ಚಿನ್ನದ ಆಭರಣವನ್ನು ಖರೀದಿಸುವಾಗ ಏನು ತಿಳಿದಿರಬೇಕು?

ನೀವು ಚಿನ್ನಕ್ಕಾಗಿ ಹಣವನ್ನು ಖರ್ಚು ಮಾಡಲು ಮುಂದಾಗುವ ಮೊದಲು ಅದರ ಬಗ್ಗೆ ಜ್ಞಾನವನ್ನು ಹೊಂದಿರುವುದು ಉತ್ತಮ. ಚಿನ್ನದಂತಹ ಅಮೂಲ್ಯ ವಸ್ತು ಹಾಗೂ ಹೂಡಿಕೆಗೆ ಸಂಬಂಧಿಸಿದ ವಸ್ತುವನ್ನು ಖರೀದಿಸುವ ಮೊದಲು ನೀವು ಪರಿಶೀಲಿಸಬೇಕಾದ ವಿಷಯಗಳು ಇಲ್ಲಿವೆ.

1) ಮೊದಲನೆಯದು ಶುದ್ಧತೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮಾರಾಟವಾಗುವ ಆಭರಣಗಳು 22 ಕ್ಯಾರೆಟ್ ಚಿನ್ನದ ಆಭರಣ. ಬೆಂಗಳೂರಿನಲ್ಲಿ ಆ ದಿನದ ಚಿನ್ನದ ದರ ಎಷ್ಟಿದೆ ಎಂಬುದನ್ನು ಮೊದಲು ಗಮನದಲ್ಲಿಟ್ಟುಕೊಳ್ಳಬೇಕು. ಬೆಂಗಳೂರಿನಲ್ಲಿ ಚಿನ್ನದ ದರಗಳು ಪ್ರತಿದಿನ ಬದಲಾಗುತ್ತಿರುತ್ತವೆ. ನಿಖರವಾದ ಮಾಹಿತಿ ನೀಡುವ ವೆಬ್‌ಸೈಟ್ ಅನ್ನು ಅವಲಂಬಿಸುವುದು ಉತ್ತಮ.

2) ನೀವು ಖರೀದಿಸುವ ಆಭರಣಗಳ ಮೇಲಿರುವ ಬಿಐಎಸ್ ಹಾಲ್ಮಾರ್ಕ್ ಅನ್ನು ಪರಿಶೀಲಿಸುವುದು ಬಹಳ ಮುಖ್ಯ. ಚಿನ್ನಾಭರಣ ಖರೀದಿಸುವಾಗ BIS ಹಾಲ್‌ಮಾರ್ಕ್ ಅನ್ನು ಪಡೆಯಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು. ಭಾರತ ಸರ್ಕಾರವು ಚಿನ್ನವು ಅದರ ಮೇಲೆ ನಮೂದಿಸಲಾದ ಕ್ಯಾರಟ್‌ಗಳಷ್ಟೇ ಶುದ್ಧವಾಗಿದೆ ಎಂದು ಆ ಮೂಲಕ ಪ್ರಮಾಣೀಕರಿಸುತ್ತದೆ.

3) ಚಿನ್ನಾಭರಣಕ್ಕೆ ಮೇಕಿಂಗ್ ಚಾರ್ಜ್ ಮತ್ತು ವೇಸ್ಟೇಜ್ ಚಾರ್ಜ್ ಎಂದು ಇರುತ್ತದೆ. ಇದನ್ನು ಪ್ರತಿ ಆಭರಣ ವ್ಯಾಪಾರಿಯೂ ವಿಧಿಸುತ್ತಾರೆ. ನೀವು ಆಭರಣ ವ್ಯಾಪಾರಿಯನ್ನು ಈ ಬಗ್ಗೆ ಕೇಳಿ ಪರಿಶೀಲಿಸುವುದು ಉತ್ತಮ. ಎಲ್ಲಾ ಆಭರಣಗಳಿಗೆ ಮೇಕಿಂಗ್ ಅಥವಾ ವೇಸ್ಟೇಜ್ ಶುಲ್ಕಗಳು ಒಂದೇ ಆಗಿರುತ್ತವೆ ಎಂಬುದನ್ನು ಗಮನಿಸಿ. ಎಷ್ಟು ಶುಲ್ಕ ವಿಧಿಸಲಾಗಿದೆ ಎಂಬುದನ್ನು ದಯವಿಟ್ಟು ಖಚಿತಪಡಿಸಿಕೊಳ್ಳಿ.

4) ನೀವು ದುಬಾರಿ ವಹಿವಾಟು ಮಾಡುತ್ತಿರುವುದರಿಂದ ಚಿನ್ನಾಭರಣದ ಅಸಲಿತನ ಖಚಿತಪಡಿಸಿಕೊಳ್ಳುವುದು ಉತ್ತಮ. ಯಾಕೆಂದರೆ ನೀವು ಖರೀದಿಸುತ್ತಿರುವುದು ಬಹುಕಾಲ ಉಳಿಯುವ, ಹೂಡಿಕೆ ಎಂದು ಪರಿಗಣಿಸಬಹುದಾದ ವಸ್ತು. ಎಲ್ಲೇ ಆಗಲಿ ಚಿನ್ನ ಖರೀದಿಸುವ ಮುನ್ನ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು. ಕೆಲವು ದಶಕಗಳ ಹಿಂದೆ, ಚಿನ್ನವನ್ನು ಖರೀದಿಸುವಾಗ ಸುಲಭವಾಗಿ ಮೋಸ ಹೋಗಬಹುದಾಗಿತ್ತು. ಆದರೆ ಇಂದು ಹೆಚ್ಚಿನ ಚಿನ್ನವು ಹಾಲ್ಮಾರ್ಕ್ ಆಗಿದೆ. ಪ್ರತಿಷ್ಠಿತ ಅಂಗಡಿಗಳಲ್ಲಿ ಈ ಬಗ್ಗೆ ಹೆಚ್ಚಿನ ಎಚ್ಚರ ಇರುತ್ತದೆ.

ಇದನ್ನೂ ಓದಿ: Gold Rate : ಬಂಗಾರದ ಬೆಲೆ ಇಳಿದಿದೆ, ಖರೀದಿಗೆ ಅಡ್ಡಿಯಿಲ್ಲ

Continue Reading
Advertisement
Varun Gandhi
ಪ್ರಮುಖ ಸುದ್ದಿ16 mins ago

Varun Gandhi: ಸಂಸದ ಅಲ್ಲದಿದ್ದರೂ ನಿಮ್ಮ ಮಗ; ಜನಕ್ಕೆ ಟಿಕೆಟ್‌ ವಂಚಿತ ವರುಣ್‌ ಗಾಂಧಿ ಭಾವುಕ ಪತ್ರ!

supreme court CJI DY chandrachud
ಪ್ರಮುಖ ಸುದ್ದಿ24 mins ago

CJI DY Chandrachud: 600 ವಕೀಲರಿಂದ ಮುಖ್ಯ ನ್ಯಾಯಮೂರ್ತಿಗೆ ಪತ್ರ; ನ್ಯಾಯಾಂಗದ ಸಮಗ್ರತೆಗೆ ಧಕ್ಕೆ ಬಗೆಗೆ ಕಳವಳ

40 per cent commission advertisement against BJP and Summons to CM Siddaramaiah and DCM DK Shivakumar
ರಾಜಕೀಯ28 mins ago

40 percent commission: ಬಿಜೆಪಿ ವಿರುದ್ಧ 40 ಪರ್ಸೆಂಟ್‌ ಕಮಿಷನ್‌ ಜಾಹೀರಾತು; ಸಿಎಂ, ಡಿಸಿಎಂಗೆ ಸಮನ್ಸ್‌

Murder case Family Dispute
ಬೆಂಗಳೂರು ಗ್ರಾಮಾಂತರ31 mins ago

Murder Case : ಮಚ್ಚಿನಿಂದ ಪತ್ನಿ ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪಾಪಿ ಪತಿ

Bengaluru News air pressure pipe
ಬೆಂಗಳೂರು2 hours ago

Bengaluru News : ಗುದದ್ವಾರಕ್ಕೆ ಗಾಳಿ ಬಿಟ್ಟ ಸ್ನೇಹಿತ; ಕರುಳು ಬ್ಲಾಸ್ಟ್‌ ಆಗಿ ಯುವಕ ಸಾವು

Lok Sabha Election 2024 DK Brothers hold roadshow in Ramanagara and DK Suresh file nomination
Lok Sabha Election 20242 hours ago

Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

Actor Darshan at Matinee Movie Team
ಸ್ಯಾಂಡಲ್ ವುಡ್2 hours ago

Actor Darshan: ಸತೀಶ್ ನೀನಾಸಂ-ರಚಿತಾ `ಮ್ಯಾಟ್ನಿ’ ಸಿನಿಮಾಗೆ ಡಿ ಬಾಸ್ ದರ್ಶನ್ ಸಾಥ್!

Drone Prathap prayag
ಸ್ಯಾಂಡಲ್ ವುಡ್2 hours ago

Drone Prathap: ಬಿಗ್ ಬಾಸ್ ಸ್ಪರ್ಧಿ ಪ್ರತಾಪನ ʻಡ್ರೋನ್‌ʼ ಇನ್ಮುಂದೆ ಹಾರಲ್ಲ! ಕಳ್ಳಾಟ ಬಯಲು!

Bhagwant Mann
ದೇಶ2 hours ago

Bhagwant Mann: 50ನೇ ವಯಸ್ಸಲ್ಲಿ ತಂದೆಯಾದ ಪಂಜಾಬ್‌ ಸಿಎಂ ಭಗವಂತ್ ಮಾನ್;!

kuwj awards
ಕರ್ನಾಟಕ2 hours ago

KUWJ Awards: ಕಾರ್ಯನಿರತ ಪತ್ರಕರ್ತರ ಸಂಘದ 2024ರ ಸಾಲಿನ ದತ್ತಿನಿಧಿ ಪ್ರಶಸ್ತಿಗಳು ಪ್ರಕಟ: ಪುರಸ್ಕೃತರ ಪಟ್ಟಿ ಇಲ್ಲಿದೆ

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election 2024 DK Brothers hold roadshow in Ramanagara and DK Suresh file nomination
Lok Sabha Election 20242 hours ago

Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

Lok Sabha Election 2024 personal prestige will not be allowed DK Shivakumar warns Kolar leaders
Lok Sabha Election 20243 hours ago

Lok Sabha Election 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡಲ್ಲ; ಕೋಲಾರ ನಾಯಕರಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

dina bhavishya read your daily horoscope predictions for March 28 2024
ಭವಿಷ್ಯ10 hours ago

Dina Bhavishya : ಇಂದು ಈ ರಾಶಿಯವರಿಗೆ ಒತ್ತಡ ಹೆಚ್ಚು; ಜಾಗ್ರತೆ ವಹಿಸುವುದು ಉತ್ತಮ!

R Ashok Pressmeet and attack on CM Siddaramaiah Congress Government
Lok Sabha Election 20241 day ago

Lok Sabha Election 2024: ಬೈ ಬೈ ಬೆಂಗಳೂರು ಎನ್ನುತ್ತಿರುವ ಜನ; ಸರ್ಕಾರದ ವಿರುದ್ಧ ಹರಿಹಾಯ್ದ ಆರ್.‌ ಅಶೋಕ್

Tejaswini Gowda resigns from BJP Council Impact on BJP
Lok Sabha Election 20241 day ago

Tejaswini Gowda: ಬಿಜೆಪಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ತೇಜಸ್ವಿನಿ ಗೌಡ! ಬಿಜೆಪಿಗೆ ಎಫೆಕ್ಟ್?

Lok Sabha Election 2024 Gokarna priest shalls to make DK Shivakumar CM Whats wrong says Shivakumar
Lok Sabha Election 20241 day ago

Lok Sabha Election 2024: ಡಿಕೆಶಿ ಸಿಎಂ ಆಗಲಿ ಎಂದು ಗೋಕರ್ಣ ಅರ್ಚಕರಿಂದ ಸಂಕಲ್ಪ; ತಪ್ಪೇನು ಎಂದ ಶಿವಕುಮಾರ್

Dina Bhavishya
ಭವಿಷ್ಯ1 day ago

Dina Bhavishya : ಉತ್ಸಾಹದಲ್ಲಿ ಆಶ್ವಾಸನೆ ಕೊಟ್ಟು ಅಪಾಯದ ಸುಳಿಗೆ ಸಿಲುಕಬೇಡಿ

BBMP marshals harass street vendors in Jayanagar
ಬೆಂಗಳೂರು2 days ago

BBMP Marshals : ಜಯನಗರದ ಬೀದಿಯಲ್ಲಿ ಬ್ಯಾಗ್‌ ಮಾರುತ್ತಿದ್ದ ವೃದ್ಧನ ಮೇಲೆ ದರ್ಪ ಮೆರೆದ ಮಾರ್ಷಲ್ಸ್‌

Dina Bhavishya
ಭವಿಷ್ಯ2 days ago

Dina Bhavishya : ಆಪ್ತರ ವರ್ತನೆಯು ಈ ರಾಶಿಯವರ ಮನಸ್ಸಿಗೆ ನೋವು ತರಲಿದೆ

Lok Sabha Election 2024 Sanganna Karadi rebels quell and assure to support koppala BJP Candidate
Lok Sabha Election 20243 days ago

Lok Sabha Election 2024: ರಾಜ್ಯಸಭೆ ಇಲ್ಲವೇ ಪರಿಷತ್‌ ಸ್ಥಾನದ ಭರವಸೆ; ತಣ್ಣಗಾದ ಕರಡಿ! ಅಭ್ಯರ್ಥಿ ಪರ ಪ್ರಚಾರಕ್ಕೆ ಜೈ

ಟ್ರೆಂಡಿಂಗ್‌