Gold Rate Today: ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ; ಇಂದಿನ ದರ ಇಷ್ಟಿದೆ - Vistara News

ಚಿನ್ನದ ದರ

Gold Rate Today: ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ; ಇಂದಿನ ದರ ಇಷ್ಟಿದೆ

Gold Rate Today: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಿನ್ನದ ದರ ಇಂದು (ಜುಲೈ 17) ಕೂಡ ಏರಿಕೆಯಾಗಿದೆ. ಇಂದು 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 90 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 98 ಏರಿಕೆಯಾಗಿದೆ. ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,875 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,500 ಇದೆ.

VISTARANEWS.COM


on

Gold Rate Today
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಿನ್ನದ ದರ ಇಂದು (ಜುಲೈ 17) ಕೂಡ ಏರಿಕೆಯಾಗಿದೆ (Gold Rate Today). ಮಂಗಳವಾರ ಬೆಲೆ ಹೆಚ್ಚಾಗಿತ್ತು. ಇಂದು ಮತ್ತೆ ಗ್ರಾಹಕರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಇಂದು 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 90 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 98 ಏರಿಕೆಯಾಗಿದೆ.

ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,875 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,500 ಇದೆ. 22 ಕ್ಯಾರೆಟ್‌ನ 8 ಗ್ರಾಂ ಚಿನ್ನದ ಬೆಲೆ ₹ 55,000 ಇದೆ. ಇನ್ನು 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 68,750 ಮತ್ತು ₹ 6,87,500 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ ಎಂಟು ಗ್ರಾಂ ಚಿನ್ನದ ಬೆಲೆ ₹ 60,000 ಇದೆ. 10 ಗ್ರಾಂ ಮತ್ತು 100 ಗ್ರಾಂನ 24 ಕ್ಯಾರಟ್‌ ಚಿನ್ನವನ್ನು ₹ 75,000 ಮತ್ತು ₹ 7,50,000 ತಲುಪಿದೆ.

ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
ದಿಲ್ಲಿ₹ 6,890 ₹ 7,515
ಮುಂಬೈ₹ 6,875 ₹ 7,500
ಬೆಂಗಳೂರು₹ 6,875 ₹ 7,500
ಚೆನ್ನೈ₹ 6,920 ₹ 7,549

ಬೆಳ್ಳಿ ಧಾರಣೆ

ಬೆಳ್ಳಿಯ ಬೆಲೆಯಲ್ಲಿತೈ ಏರಿಕೆಯಾಗಿದೆ. ಬೆಳ್ಳಿ ಒಂದು ಗ್ರಾಂಗೆ ₹ 94.75 ಹಾಗೂ 8 ಗ್ರಾಂಗೆ ₹ 758 ಇದೆ. 10 ಗ್ರಾಂಗೆ ₹ 947.50 ಹಾಗೂ 1 ಕಿಲೋಗ್ರಾಂಗೆ ₹ 94,750 ಬೆಲೆ ಬಾಳುತ್ತದೆ.

ಚಿನ್ನದ ದರದ ಮೇಲೆ ಪರಿಣಾಮ ಬೀರುವ ಅಂಶಗಳು

ಬೇಡಿಕೆ ಮತ್ತು ಪೂರೈಕೆ: ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಮತ್ತು ಪೂರೈಕೆಯಿಂದ ಚಿನ್ನದ ದರವನ್ನು ಹೆಚ್ಚಾಗಿ ನಿರ್ಧರಿಸಲಾಗುತ್ತದೆ. ಚಿನ್ನಕ್ಕೆ ಬೇಡಿಕೆ ಹೆಚ್ಚಾದರೆ ದರವೂ ಹೆಚ್ಚಾಗಲಿದೆ. ವ್ಯತಿರಿಕ್ತವಾಗಿ, ಚಿನ್ನದ ಪೂರೈಕೆ ಹೆಚ್ಚಾದರೆ, ದರ ಕಡಿಮೆಯಾಗುತ್ತದೆ.

ಜಾಗತಿಕ ಆರ್ಥಿಕ ಪರಿಸ್ಥಿತಿಗಳು: ಚಿನ್ನದ ದರದ ಮೇಲೆ ಜಾಗತಿಕ ಆರ್ಥಿಕ ಪರಿಸ್ಥಿತಿಗಳು ಕೂಡ ಪರಿಣಾಮ ಬೀರುತ್ತದೆ. ಉದಾಹರಣೆಗೆ, ಜಾಗತಿಕ ಆರ್ಥಿಕತೆಯು ಕಳಪೆಯಾಗಿ ಕಾರ್ಯನಿರ್ವಹಿಸುತ್ತಿದ್ದರೆ, ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆಯಾಗಿ ಕಾಣಬಹುದು. ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ರಾಜಕೀಯ ಅಸ್ಥಿರತೆ: ರಾಜಕೀಯ ಅಸ್ಥಿರತೆ ಚಿನ್ನದ ದರದ ಮೇಲೂ ಪರಿಣಾಮ ಬೀರಬಹುದು. ಉದಾಹರಣೆಗೆ, ಒಂದು ದೊಡ್ಡ ದೇಶದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾದರೆ, ಹೂಡಿಕೆದಾರರು ಅನಿಶ್ಚಿತತೆಯ ವಿರುದ್ಧ ಸುರಕ್ಷಿತರಾಗಲು ಚಿನ್ನವನ್ನು ಖರೀದಿಸಬಹುದು, ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ಇದಲ್ಲದೆ, ಭಾರತದಲ್ಲಿನ ಚಿಲ್ಲರೆ ಚಿನ್ನದ ಬೆಲೆಯು ಭಾರತದಲ್ಲಿ ಗ್ರಾಹಕರಿಗೆ ಚಿನ್ನವನ್ನು ಮಾರಾಟ ಮಾಡುವ ಬೆಲೆಯಾಗಿದೆ. ಜಾಗತಿಕ ಚಿನ್ನದ ಬೆಲೆ, ಭಾರತೀಯ ರೂಪಾಯಿ, ಮತ್ತು ಚಿನ್ನದ ಆಭರಣಗಳ ತಯಾರಿಕೆಯಲ್ಲಿ ತೊಡಗಿರುವ ಕಾರ್ಮಿಕ ಮತ್ತು ಸಾಮಗ್ರಿಗಳ ವೆಚ್ಚ ಸೇರಿದಂತೆ ಹಲವಾರು ಅಂಶಗಳಿಂದ ಇದನ್ನು ನಿರ್ಧರಿಸಲಾಗುತ್ತದೆ. ಭಾರತದಲ್ಲಿ ಚಿಲ್ಲರೆ ಚಿನ್ನದ ಬೆಲೆಯು ಸಾಮಾನ್ಯವಾಗಿ ಜಾಗತಿಕ ಚಿನ್ನದ ಬೆಲೆಗಿಂತ ಹೆಚ್ಚಾಗಿರುತ್ತದೆ, ಏಕೆಂದರೆ ಇದು ಆಭರಣ ಮತ್ತು ಇತರ ವೆಚ್ಚ ಒಳಗೊಂಡಿರುತ್ತದೆ.

ಇದನ್ನೂ ಓದಿ: Anant Radhika Wedding: ಮನಮುಟ್ಟುವಂತೆ ಕನ್ಯಾದಾನದ ಮಹತ್ವ ತಿಳಿಸಿದ ನೀತಾ ಅಂಬಾನಿ; ಭಾವುಕರಾದ ಅತಿಥಿಗಳು; ವಿಡಿಯೊ ನೋಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಚಿನ್ನದ ದರ

Gold Rate Today: ಮತ್ತೆ ಏರಿಕೆಯಾದ ಚಿನ್ನದ ಬೆಲೆ; ಆಭರಣ ಕೊಂಡುಕೊಳ್ಳುವ ಮುನ್ನ ದರ ಗಮನಿಸಿ

Gold Rate Today:  ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಿನ್ನದ ದರ ಇಂದು (ಜುಲೈ 16) ಏರಿಕೆಯಾಗಿದೆ. ಸೋಮವಾರ ದರ ಇಳಿಕೆಯಾಗಿ ಗ್ರಾಹಕರು ಸಮಾಧಾನದ ನಿಟ್ಟುಸಿರು ಬಿಡುವಷ್ಟರಲ್ಲಿ ಇಂದು ಮತ್ತೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಇಂದು 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 35 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 38 ಹೆಚ್ಚಾಗಿದೆ.

VISTARANEWS.COM


on

Gold Rate Today
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಿನ್ನದ ದರ ಇಂದು (ಜುಲೈ 16) ಏರಿಕೆಯಾಗಿದೆ (Gold Rate Today). ಸೋಮವಾರ ದರ ಇಳಿಕೆಯಾಗಿ ಗ್ರಾಹಕರು ಸಮಾಧಾನದ ನಿಟ್ಟುಸಿರು ಬಿಡುವಷ್ಟರಲ್ಲಿ ಇಂದು ಮತ್ತೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಇಂದು 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 35 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 38 ಏರಿಕೆಯಾಗಿದೆ.

ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,785 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,402 ಇದೆ. 22 ಕ್ಯಾರೆಟ್‌ನ 8 ಗ್ರಾಂ ಚಿನ್ನದ ಬೆಲೆ ₹ 54,280 ಇದೆ. ಇನ್ನು 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 67,850 ಮತ್ತು ₹ 6,78,500 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ ಎಂಟು ಗ್ರಾಂ ಚಿನ್ನದ ಬೆಲೆ ₹ 59,216 ಇದೆ. 10 ಗ್ರಾಂ ಮತ್ತು 100 ಗ್ರಾಂನ 24 ಕ್ಯಾರಟ್‌ ಚಿನ್ನವನ್ನು ₹ 74,020 ಮತ್ತು ₹ 7,40,200 ತಲುಪಿದೆ.

ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
ದಿಲ್ಲಿ₹ 6,800 ₹ 7,417
ಮುಂಬೈ₹ 6,785 ₹ 7,402
ಬೆಂಗಳೂರು₹ 6,785 ₹ 7,402
ಚೆನ್ನೈ₹ 6,830 ₹ 7,451

ಬೆಳ್ಳಿ ಧಾರಣೆ

ಬೆಳ್ಳಿಯ ಬೆಲೆಯಲ್ಲಿ ಕೊಂಚ ಇಳಿಕೆಯಾಗಿದೆ. ಬೆಳ್ಳಿ ಒಂದು ಗ್ರಾಂಗೆ ₹ 94.25 ಹಾಗೂ 8 ಗ್ರಾಂಗೆ ₹ 754 ಇದೆ. 10 ಗ್ರಾಂಗೆ ₹ 942.50 ಹಾಗೂ 1 ಕಿಲೋಗ್ರಾಂಗೆ ₹ 94,250 ಬೆಲೆ ಬಾಳುತ್ತದೆ.

ಚಿನ್ನ ಯಾಕೆ ದುಬಾರಿಯಾಗುತ್ತಿದೆ?

ಚಿನ್ನದಲ್ಲಿ ಹೂಡಿಕೆ ಸುರಕ್ಷಿತವಾಗಿರುವುದರಿಂದಲೇ ಚಿನ್ನ ಹೆಚ್ಚು ದುಬಾರಿಯಾಗುತ್ತಿದೆ. ಆರ್ಥಿಕ ಅನಿಶ್ಚಿತತೆ, ಭೌಗೋಳಿಕ, ರಾಜಕೀಯ ಪ್ರಕ್ಷುಬ್ಧತೆಯ ಅವಧಿಯಲ್ಲಿ ಸ್ಥಿರತೆಯನ್ನು ಬಯಸುವ ಹೂಡಿಕೆದಾರರಿಗೆ ಚಿನ್ನದ ಮೇಲಿನ ಹೂಡಿಕೆಯು ಹೆಚ್ಚು ಸುರಕ್ಷಿತವಾಗಿ ಕಾಣುತ್ತಿದೆ. ಹೀಗಾಗಿಯೇ ಚಿನ್ನದ ದರ ಗಗನಕ್ಕೇರುತ್ತಿದೆ.

ಹಣದುಬ್ಬರ: ಚಿನ್ನವನ್ನು ಸಾಮಾನ್ಯವಾಗಿ ಹಣದುಬ್ಬರದ ವಿರುದ್ಧ ಹೂಡಿಕೆ ಎಂದು ಪರಿಗಣಿಸಲಾಗಿದೆ. ದೇಶದಲ್ಲಿ ಹೊಸ ನೋಟು, ನಾಣ್ಯಗಳನ್ನು ಹೊರತರಬೇಕಾದರೆ ಅಷ್ಟೇ ಪ್ರಮಾಣದ ಚಿನ್ನವನ್ನು ಆರ್‌ಬಿಐ ತೆಗೆದಿರುಸುತ್ತದೆ. ದೇಶದಲ್ಲಿ ಹಣದುಬ್ಬರದ ಒತ್ತಡದಿಂದಾಗಿ ಕರೆನ್ಸಿಗಳ ಮೌಲ್ಯ ಕಡಿಮೆಯಾಗುತ್ತದೆ. ಆಗ ಚಿನ್ನದ ಬೆಲೆ ತನ್ನಿಂತಾನೇ ಏರಿಕೆಯಾಗುತ್ತದೆ. ಈ ಮೂಲಕ ದೇಶದಲ್ಲಿ ಕರೆನ್ಸಿಗಳ ಮೌಲ್ಯ ಕಾಪಾಡಿಕೊಳ್ಳಬಹುದು.

ಜಾಗತಿಕ ಉದ್ವಿಗ್ನತೆಗಳು: ಇತ್ತೀಚಿನ ದಿನಗಳಲ್ಲಿ ಭೌಗೋಳಿಕ, ರಾಜಕೀಯ ಘರ್ಷಣೆಗಳು ಮಾರುಕಟ್ಟೆಯ ಅಸ್ಥಿರತೆಯನ್ನು ಉಂಟು ಮಾಡುತ್ತಿದೆ. ಇದು ಹೂಡಿಕೆದಾರರಿಗೆ ಚಿನ್ನದಂತಹ ಸುರಕ್ಷಿತ ಸ್ವತ್ತುಗಳನ್ನು ಖರೀದಿಸಲು ಪ್ರೇರೇಪಿಸುತ್ತದೆ. ಭೌಗೋಳಿಕ ರಾಜಕೀಯ ಅನಿಶ್ಚಿತತೆಯ ಸಮಯದಲ್ಲಿ ಅದು ಮೌಲ್ಯವನ್ನು ಉಳಿಸಿಕೊಳ್ಳುತ್ತದೆ. ಉಕ್ರೇನ್‌ ಯುದ್ಧ ಮುಂದುವರಿಯುತ್ತಿರುವಾಗಲೇ ಈಗ ಇರಾನ್‌-ಇಸ್ರೇಲ್‌ ಯುದ್ಧದ ಛಾಯೆ ಆವರಿಸಿದೆ. ಇಂಥ ಸನ್ನಿವೇಶದಲ್ಲಿ ಸಹಜವಾಗಿಯೇ ಚಿನ್ನದ ಮೇಲಿನ ಹೂಡಿಕೆ ಹೆಚ್ಚುತ್ತದೆ. ಆಗ ದರ ಏರಿಕೆಯಾಗುತ್ತದೆ.

ಚೀನಾದ ಪ್ರಭಾವ: ಇತ್ತೀಚೆಗೆ ಚೀನಾದಲ್ಲಿ ಚಿನ್ನದ ಬೇಡಿಕೆ ಹೆಚ್ಚುತ್ತಿದೆ. ಚೀನಾದ ಸೆಂಟ್ರಲ್ ಬ್ಯಾಂಕ್ ತನ್ನ ಸಂಗ್ರಹಕ್ಕೆ ಗಣನೀಯ ಪ್ರಮಾಣದ ಚಿನ್ನವನ್ನು ಸೇರಿಸುತ್ತಿದೆ. ಇದು ಅಮೆರಿಕ ಮತ್ತು ಭಾರತದಲ್ಲಿ ಚಿನ್ನದ ಬೆಲೆಯಲ್ಲಿ ಹೆಚ್ಚಳಕ್ಕೆ ಕಾರಣವಾಗಿದೆ.

ಕಡಿಮೆ ಬಡ್ಡಿ ದರಗಳು: ಬ್ಯಾಂಕ್‌ಗಳಲ್ಲಿ ಬಡ್ಡಿ ದರಗಳು ಕಡಿಮೆಯಾದಾಗ ಜನರಲ್ಲಿ ಹಣದ ಹರಿವಿನ ಪ್ರಮಾಣ ಹೆಚ್ಚಳವಾಗುತ್ತದೆ. ಇದರಿಂದ ಚಿನ್ನ ಖರೀದಿ ಪ್ರಮಾಣ ಹೆಚ್ಚಾಗುತ್ತದೆ. ಇದು ಚಿನ್ನದ ಹೆಚ್ಚಿನ ಬೇಡಿಕೆ ಮತ್ತು ಬೆಲೆ ಹೆಚ್ಚಳಕ್ಕೆ ಪ್ರಮುಖ ಕಾರಣವಾಗುತ್ತದೆ.

ಹೂಡಿಕೆ ಮಾಡಬಹುದೆ?: ಚಿನ್ನದ ಬೆಲೆಗಳು ಹೆಚ್ಚಾದಾಗ ಸಾಮಾನ್ಯವಾಗಿ ಇದು ಗ್ರಾಹಕರ ಖರೀದಿ ಸಾಮರ್ಥ್ಯವನ್ನು ಕಡಿಮೆ ಮಾಡುತ್ತದೆ. ಹೀಗಾಗಿ ಮೊದಲೇ ಚಿನ್ನದ ಮೇಲೆ ಹೂಡಿಕೆ ಮಾಡಬೇಕು. ಇದರಿಂದ ಮಾರುಕಟ್ಟೆಯಲ್ಲಿ ಏರಿಳಿತದ ಅಪಾಯ ಕೊಂಚ ಕಡಿಮೆಯಾಗುತ್ತದೆ. ಹೂಡಿಕೆಯ ಉದ್ದೇಶವನ್ನು ಮೊದಲೇ ನಿರ್ಣಯಿಸುವುದು ಮತ್ತು ಪರ್ಯಾಯ ಮಾರ್ಗಗಳನ್ನು ಅನ್ವೇಷಿಸುವುದು ಕೂಡ ಬಹಳ ಮುಖ್ಯ. ಉದಾಹರಣೆಗೆ ಮದುವೆ ಅಥವಾ ಹಬ್ಬಗಳಂತಹ ವಿಶೇಷ ಸಂದರ್ಭಗಳಲ್ಲಿ ಚಿನ್ನವನ್ನು ಖರೀದಿಸುವ ಉದ್ದೇಶ ಮೊದಲೇ ಇರುತ್ತದೆ. ಇದಕ್ಕೆ ಮುಂಚಿತವಾಗಿ ಹೂಡಿಕೆ ಮಾಡಬಹುದು. ಇದರಿಂದ ಬೆಲೆಗಳು ಸ್ಥಿರವಾಗಿದ್ದಾಗ ತಕ್ಷಣ ಖರೀದಿ ಮಾಡಬಹುದು.

ಇದನ್ನೂ ಓದಿ: One Nation One Rate: ಚಿನ್ನಕ್ಕೆ ದೇಶಾದ್ಯಂತ ಒಂದೇ ದರ! ಹೊಸ ನಿಯಮ ಶೀಘ್ರ ಜಾರಿ ಸಾಧ್ಯತೆ

    Continue Reading

    ಚಿನ್ನದ ದರ

    Gold Rate Today: ಹಲವು ದಿನಗಳ ಬಳಿಕ ಇಳಿಕೆಯಾದ ಚಿನ್ನದ ಬೆಲೆ; ಇಂದಿನ ದರ ಇಷ್ಟಿದೆ ನೋಡಿ

    Gold Rate Today: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಿನ್ನದ ದರ ಇಂದು (ಜುಲೈ 15) ಅಲ್ಪ ಇಳಿಕೆಯಾಗಿ ಗ್ರಾಹಕರು ತುಸು ಸಮಧಾನ ಪಟ್ಟುಕೊಂಡಿದ್ದಾರೆ. ಗುರುವಾರ ಮತ್ತು ಶುಕ್ರವಾರ ಚಿನ್ನದ ದರ ಏರಿಕೆಯಾಗಿ ಗ್ರಾಹಕರು ಕಂಗಾಲಾಗಿದ್ದರು. ಶನಿವಾರ ಮತ್ತು ಭಾನುವಾರ ಯಥಾಸ್ಥಿತಿಯಲ್ಲಿತ್ತು. ಇಂದು 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 10 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 11 ಇಳಿಕೆಯಾಗಿದೆ.

    VISTARANEWS.COM


    on

    Gold Rate Today
    Koo

    ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಿನ್ನದ ದರ ಇಂದು (ಜುಲೈ 15) ಅಲ್ಪ ಇಳಿಕೆಯಾಗಿ ಗ್ರಾಹಕರು ತುಸು ಸಮಧಾನ ಪಟ್ಟುಕೊಂಡಿದ್ದಾರೆ (Gold Rate Today). ಗುರುವಾರ ಮತ್ತು ಶುಕ್ರವಾರ ಚಿನ್ನದ ದರ ಏರಿಕೆಯಾಗಿ ಗ್ರಾಹಕರು ಕಂಗಾಲಾಗಿದ್ದರು. ಶನಿವಾರ ಮತ್ತು ಭಾನುವಾರ ಯಥಾಸ್ಥಿತಿಯಲ್ಲಿತ್ತು. ಇಂದು 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 10 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 11 ಇಳಿಕೆಯಾಗಿದೆ.

    ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,750 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,364 ಇದೆ. 22 ಕ್ಯಾರೆಟ್‌ನ 8 ಗ್ರಾಂ ಚಿನ್ನದ ಬೆಲೆ ₹ 54,000 ಇದೆ. ಇನ್ನು 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 67,500 ಮತ್ತು ₹ 6,75,000 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ ಎಂಟು ಗ್ರಾಂ ಚಿನ್ನದ ಬೆಲೆ ₹ 58,912 ಇದೆ. 10 ಗ್ರಾಂ ಮತ್ತು 100 ಗ್ರಾಂನ 24 ಕ್ಯಾರಟ್‌ ಚಿನ್ನವನ್ನು ₹ 73,640 ಮತ್ತು ₹ 73,640 ತಲುಪಿದೆ.

    ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
    ದಿಲ್ಲಿ₹ 6,765 ₹ 7,379
    ಮುಂಬೈ₹ 6,750 ₹ 7,364
    ಬೆಂಗಳೂರು₹ 6,750 ₹ 7,364
    ಚೆನ್ನೈ₹ 6,785 ₹ 7,402

    ಬೆಳ್ಳಿ ಧಾರಣೆ

    ಬೆಳ್ಳಿಯ ಬೆಲೆಯಲ್ಲಿ ಕೊಂಚ ಏರಿಕೆಯಾಗಿದೆ. ಬೆಳ್ಳಿ ಒಂದು ಗ್ರಾಂಗೆ ₹ 95.20 ಹಾಗೂ 8 ಗ್ರಾಂಗೆ ₹ 761.60 ಇದೆ. 10 ಗ್ರಾಂಗೆ ₹ 952 ಹಾಗೂ 1 ಕಿಲೋಗ್ರಾಂಗೆ ₹ 95,200 ಬೆಲೆ ಬಾಳುತ್ತದೆ.

    ಚಿನ್ನದ ದರದ ಮೇಲೆ ಪರಿಣಾಮ ಬೀರುವ ಅಂಶಗಳು

    ಬೇಡಿಕೆ ಮತ್ತು ಪೂರೈಕೆ: ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಮತ್ತು ಪೂರೈಕೆಯಿಂದ ಚಿನ್ನದ ದರವನ್ನು ಹೆಚ್ಚಾಗಿ ನಿರ್ಧರಿಸಲಾಗುತ್ತದೆ. ಚಿನ್ನಕ್ಕೆ ಬೇಡಿಕೆ ಹೆಚ್ಚಾದರೆ ದರವೂ ಹೆಚ್ಚಾಗಲಿದೆ. ವ್ಯತಿರಿಕ್ತವಾಗಿ, ಚಿನ್ನದ ಪೂರೈಕೆ ಹೆಚ್ಚಾದರೆ, ದರ ಕಡಿಮೆಯಾಗುತ್ತದೆ.

    ಜಾಗತಿಕ ಆರ್ಥಿಕ ಪರಿಸ್ಥಿತಿಗಳು: ಚಿನ್ನದ ದರದ ಮೇಲೆ ಜಾಗತಿಕ ಆರ್ಥಿಕ ಪರಿಸ್ಥಿತಿಗಳು ಕೂಡ ಪರಿಣಾಮ ಬೀರುತ್ತದೆ. ಉದಾಹರಣೆಗೆ, ಜಾಗತಿಕ ಆರ್ಥಿಕತೆಯು ಕಳಪೆಯಾಗಿ ಕಾರ್ಯನಿರ್ವಹಿಸುತ್ತಿದ್ದರೆ, ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆಯಾಗಿ ಕಾಣಬಹುದು. ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

    ರಾಜಕೀಯ ಅಸ್ಥಿರತೆ: ರಾಜಕೀಯ ಅಸ್ಥಿರತೆ ಚಿನ್ನದ ದರದ ಮೇಲೂ ಪರಿಣಾಮ ಬೀರಬಹುದು. ಉದಾಹರಣೆಗೆ, ಒಂದು ದೊಡ್ಡ ದೇಶದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾದರೆ, ಹೂಡಿಕೆದಾರರು ಅನಿಶ್ಚಿತತೆಯ ವಿರುದ್ಧ ಸುರಕ್ಷಿತರಾಗಲು ಚಿನ್ನವನ್ನು ಖರೀದಿಸಬಹುದು, ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

    ಇದಲ್ಲದೆ ಭಾರತದಲ್ಲಿನ ಚಿಲ್ಲರೆ ಚಿನ್ನದ ಬೆಲೆಯು ಭಾರತದಲ್ಲಿ ಗ್ರಾಹಕರಿಗೆ ಚಿನ್ನವನ್ನು ಮಾರಾಟ ಮಾಡುವ ಬೆಲೆಯಾಗಿದೆ. ಜಾಗತಿಕ ಚಿನ್ನದ ಬೆಲೆ, ಭಾರತೀಯ ರೂಪಾಯಿ, ಮತ್ತು ಚಿನ್ನದ ಆಭರಣಗಳ ತಯಾರಿಕೆಯಲ್ಲಿ ತೊಡಗಿರುವ ಕಾರ್ಮಿಕ ಮತ್ತು ಸಾಮಗ್ರಿಗಳ ವೆಚ್ಚ ಸೇರಿದಂತೆ ಹಲವಾರು ಅಂಶಗಳಿಂದ ಇದನ್ನು ನಿರ್ಧರಿಸಲಾಗುತ್ತದೆ. ಭಾರತದಲ್ಲಿ ಚಿಲ್ಲರೆ ಚಿನ್ನದ ಬೆಲೆಯು ಸಾಮಾನ್ಯವಾಗಿ ಜಾಗತಿಕ ಚಿನ್ನದ ಬೆಲೆಗಿಂತ ಹೆಚ್ಚಾಗಿರುತ್ತದೆ, ಏಕೆಂದರೆ ಇದು ಆಭರಣ ಮತ್ತು ಇತರ ವೆಚ್ಚ ಒಳಗೊಂಡಿರುತ್ತದೆ.

    ಇದನ್ನೂ ಓದಿ: ಹುರುನ್ ಇಂಡಿಯಾ ಶ್ರೀಮಂತರ ಪಟ್ಟಿಯಲ್ಲಿ ಅದಾನಿಯನ್ನು ಹಿಂದಿಕ್ಕಿದ ಮುಕೇಶ್ ಅಂಬಾನಿ!

    Continue Reading

    ಚಿನ್ನದ ದರ

    Gold Rate Today: ಮತ್ತೆ ಸ್ಥಿರತೆ ಕಾಯ್ದುಕೊಂಡ ಚಿನ್ನದ ಬೆಲೆ; ಆಭರಣ ಕೊಳ್ಳುವ ಮುನ್ನ ದರ ಗಮನಿಸಿ

    Gold Rate Today:  ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಿನ್ನದ ದರ ಇಂದು ಕೂಡ ಯಥಾಸ್ಥಿತಿ ಕಾಯ್ದುಕೊಂಡಿದೆ. ನಿವಾರ ಯಥಾಸ್ಥಿತಿಯಲ್ಲಿತ್ತು. ಇಂದು ಕೂಡ ಬೆಲೆ ಏರಿಕೆಯಾಗದೆ ಗ್ರಾಹಕರು ಕೊಂಚ ನಿರಾಳರಾಗಿದ್ದಾರೆ. ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,760 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,375 ಇದೆ.

    VISTARANEWS.COM


    on

    Gold Rate Today
    Koo

    ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಿನ್ನದ ದರ ಇಂದು (ಜುಲೈ 14) ಕೂಡ ಯಥಾಸ್ಥಿತಿ ಕಾಯ್ದುಕೊಂಡಿದೆ (Gold Rate Today). ಗುರುವಾರ ಮತ್ತು ಶುಕ್ರವಾರ ಚಿನ್ನದ ದರ ಏರಿಕೆ ಆಗಿತ್ತು. ಶನಿವಾರ ಯಥಾಸ್ಥಿತಿಯಲ್ಲಿತ್ತು. ಇಂದು ಕೂಡ ಬೆಲೆ ಏರಿಕೆಯಾಗದೆ ಗ್ರಾಹಕರು ಕೊಂಚ ನಿರಾಳರಾಗಿದ್ದಾರೆ. ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,760 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,375 ಇದೆ.

    22 ಕ್ಯಾರೆಟ್‌ನ 8 ಗ್ರಾಂ ಚಿನ್ನದ ಬೆಲೆ ₹ 54,080 ಇದೆ. ಇನ್ನು 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 67,600 ಮತ್ತು ₹ 6,76,000 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ ಎಂಟು ಗ್ರಾಂ ಚಿನ್ನದ ಬೆಲೆ ₹ 59,000 ಇದೆ. 10 ಗ್ರಾಂ ಮತ್ತು 100 ಗ್ರಾಂನ 24 ಕ್ಯಾರಟ್‌ ಚಿನ್ನವನ್ನು ₹ 73,750 ಮತ್ತು ₹ 7,37,500 ತಲುಪಿದೆ.

    ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
    ದಿಲ್ಲಿ₹ 6,775₹ 7,390
    ಮುಂಬೈ₹ 6,760₹ 7,375
    ಬೆಂಗಳೂರು₹ 6,760₹ 7,373
    ಚೆನ್ನೈ₹ 6,805₹ 7,424

    ಬೆಳ್ಳಿ ಧಾರಣೆ

    ಬೆಳ್ಳಿಯ ಬೆಲೆಯಲ್ಲಿಯೂ ಯಾವುದೇ ಏರಿಳಿತವಿಲ್ಲ. ಬೆಳ್ಳಿ ಒಂದು ಗ್ರಾಂಗೆ ₹ 95 ಹಾಗೂ 8 ಗ್ರಾಂಗೆ ₹ 760 ಇದೆ. 10 ಗ್ರಾಂಗೆ ₹ 950 ಹಾಗೂ 1 ಕಿಲೋಗ್ರಾಂಗೆ ₹ 95,000 ಬೆಲೆ ಬಾಳುತ್ತದೆ.

    ಮೊದಲ ಬಾರಿಗೆ ಚಿನ್ನದ ಆಭರಣವನ್ನು ಖರೀದಿಸುವಾಗ ಏನು ತಿಳಿದಿರಬೇಕು?

    ನೀವು ಚಿನ್ನಕ್ಕಾಗಿ ಹಣವನ್ನು ಖರ್ಚು ಮಾಡಲು ಮುಂದಾಗುವ ಮೊದಲು ಅದರ ಬಗ್ಗೆ ಜ್ಞಾನವನ್ನು ಹೊಂದಿರುವುದು ಉತ್ತಮ. ಚಿನ್ನದಂತಹ ಅಮೂಲ್ಯ ವಸ್ತು ಹಾಗೂ ಹೂಡಿಕೆಗೆ ಸಂಬಂಧಿಸಿದ ವಸ್ತುವನ್ನು ಖರೀದಿಸುವ ಮೊದಲು ನೀವು ಪರಿಶೀಲಿಸಬೇಕಾದ ವಿಷಯಗಳು ಇಲ್ಲಿವೆ.

    ಮೊದಲನೆಯದು ಶುದ್ಧತೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮಾರಾಟವಾಗುವ ಆಭರಣಗಳು 22 ಕ್ಯಾರೆಟ್ ಚಿನ್ನದ ಆಭರಣ. ಬೆಂಗಳೂರಿನಲ್ಲಿ ಆ ದಿನದ ಚಿನ್ನದ ದರ ಎಷ್ಟಿದೆ ಎಂಬುದನ್ನು ಮೊದಲು ಗಮನದಲ್ಲಿಟ್ಟುಕೊಳ್ಳಬೇಕು. ಬೆಂಗಳೂರಿನಲ್ಲಿ ಚಿನ್ನದ ದರಗಳು ಪ್ರತಿದಿನ ಬದಲಾಗುತ್ತಿರುತ್ತವೆ. ನಿಖರವಾದ ಮಾಹಿತಿ ನೀಡುವ ವೆಬ್‌ಸೈಟ್ ಅನ್ನು ಅವಲಂಬಿಸುವುದು ಉತ್ತಮ.

    ನೀವು ಖರೀದಿಸುವ ಆಭರಣಗಳ ಮೇಲಿರುವ ಬಿಐಎಸ್ ಹಾಲ್‌ಮಾರ್ಕ್‌ ಅನ್ನು ಪರಿಶೀಲಿಸುವುದು ಬಹಳ ಮುಖ್ಯ. ಚಿನ್ನಾಭರಣ ಖರೀದಿಸುವಾಗ BIS ಹಾಲ್‌ಮಾರ್ಕ್ ಅನ್ನು ಪಡೆಯಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು. ಭಾರತ ಸರ್ಕಾರವು ಚಿನ್ನವು ಅದರ ಮೇಲೆ ನಮೂದಿಸಲಾದ ಕ್ಯಾರಟ್‌ಗಳಷ್ಟೇ ಶುದ್ಧವಾಗಿದೆ ಎಂದು ಆ ಮೂಲಕ ಪ್ರಮಾಣೀಕರಿಸುತ್ತದೆ.

    ಚಿನ್ನಾಭರಣಕ್ಕೆ ಮೇಕಿಂಗ್ ಚಾರ್ಜ್ ಮತ್ತು ವೇಸ್ಟೇಜ್ ಚಾರ್ಜ್ ಎಂದು ಇರುತ್ತದೆ. ಇದನ್ನು ಪ್ರತಿ ಆಭರಣ ವ್ಯಾಪಾರಿಯೂ ವಿಧಿಸುತ್ತಾರೆ. ನೀವು ಆಭರಣ ವ್ಯಾಪಾರಿಯನ್ನು ಈ ಬಗ್ಗೆ ಕೇಳಿ ಪರಿಶೀಲಿಸುವುದು ಉತ್ತಮ. ಎಲ್ಲಾ ಆಭರಣಗಳಿಗೆ ಮೇಕಿಂಗ್ ಅಥವಾ ವೇಸ್ಟೇಜ್ ಶುಲ್ಕಗಳು ಒಂದೇ ಆಗಿರುತ್ತವೆ ಎಂಬುದನ್ನು ಗಮನಿಸಿ. ಎಷ್ಟು ಶುಲ್ಕ ವಿಧಿಸಲಾಗಿದೆ ಎಂಬುದನ್ನು ದಯವಿಟ್ಟು ಖಚಿತಪಡಿಸಿಕೊಳ್ಳಿ.

    ನೀವು ದುಬಾರಿ ವಹಿವಾಟು ಮಾಡುತ್ತಿರುವುದರಿಂದ ಚಿನ್ನಾಭರಣದ ಅಸಲಿತನ ಖಚಿತಪಡಿಸಿಕೊಳ್ಳುವುದು ಉತ್ತಮ. ಯಾಕೆಂದರೆ ನೀವು ಖರೀದಿಸುತ್ತಿರುವುದು ಬಹುಕಾಲ ಉಳಿಯುವ, ಹೂಡಿಕೆ ಎಂದು ಪರಿಗಣಿಸಬಹುದಾದ ವಸ್ತು. ಎಲ್ಲೇ ಆಗಲಿ ಚಿನ್ನ ಖರೀದಿಸುವ ಮುನ್ನ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು. ಕೆಲವು ದಶಕಗಳ ಹಿಂದೆ, ಚಿನ್ನವನ್ನು ಖರೀದಿಸುವಾಗ ಸುಲಭವಾಗಿ ಮೋಸ ಹೋಗಬಹುದಾಗಿತ್ತು. ಆದರೆ ಇಂದು ಹೆಚ್ಚಿನ ಚಿನ್ನವು ಹಾಲ್‌ಮಾರ್ಕ್‌ ಆಗಿದೆ. ಪ್ರತಿಷ್ಠಿತ ಅಂಗಡಿಗಳಲ್ಲಿ ಈ ಬಗ್ಗೆ ಹೆಚ್ಚಿನ ಎಚ್ಚರ ಇರುತ್ತದೆ.

    ಇದನ್ನೂ ಓದಿ: Forex Reserves: ವಿದೇಶಿ ವಿನಿಮಯ ಸಂಗ್ರಹದಲ್ಲಿ 43,081 ಕೋಟಿ ರೂ. ಏರಿಕೆ; ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದ ಒಟ್ಟು ಮೌಲ್ಯ

    Continue Reading

    ಚಿನ್ನದ ದರ

    Gold Rate Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ; ಇಂದಿನ ಬೆಲೆ ಚೆಕ್‌ ಮಾಡಿ

    Gold Rate Today: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಿನ್ನದ ದರ ಇಂದು (ಜುಲೈ 13) ಯಥಾಸ್ಥಿತಿ ಕಾಯ್ದುಕೊಂಡಿದೆ. ಗುರುವಾರ ಮತ್ತು ಶುಕ್ರವಾರ ಚಿನ್ನದ ದರ ಏರಿಕೆ ಆಗಿತ್ತು. ಶನಿವಾರ ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,760 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,375 ಇದೆ.

    VISTARANEWS.COM


    on

    Gold Rate Today
    Koo

    ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಿನ್ನದ ದರ ಇಂದು (ಜುಲೈ 13) ಯಥಾಸ್ಥಿತಿ ಕಾಯ್ದುಕೊಂಡಿದೆ (Gold Rate Today). ಗುರುವಾರ ಮತ್ತು ಶುಕ್ರವಾರ ಚಿನ್ನದ ದರ ಏರಿಕೆ ಆಗಿತ್ತು. ಶನಿವಾರ ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,760 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,375 ಇದೆ.

    22 ಕ್ಯಾರೆಟ್‌ನ 8 ಗ್ರಾಂ ಚಿನ್ನದ ಬೆಲೆ ₹ 54,080 ಇದೆ. ಇನ್ನು 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 67,600 ಮತ್ತು ₹ 6,76,000 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ ಎಂಟು ಗ್ರಾಂ ಚಿನ್ನದ ಬೆಲೆ ₹ 59,000 ಇದೆ. 10 ಗ್ರಾಂ ಮತ್ತು 100 ಗ್ರಾಂನ 24 ಕ್ಯಾರಟ್‌ ಚಿನ್ನವನ್ನು ₹ 73,750 ಮತ್ತು ₹ 7,37,500 ತಲುಪಿದೆ.

    ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
    ದಿಲ್ಲಿ₹ 6,775₹ 7,390
    ಮುಂಬೈ₹ 6,760₹ 7,375
    ಬೆಂಗಳೂರು₹ 6,760₹ 7,373
    ಚೆನ್ನೈ₹ 6,805 ₹ 7,424

    ಬೆಳ್ಳಿ ಧಾರಣೆ

    ಬೆಳ್ಳಿಯ ಬೆಲೆಯಲ್ಲಿಯೂ ಯಾವುದೇ ಏರಿಳಿತವಿಲ್ಲ. ಬೆಳ್ಳಿ ಒಂದು ಗ್ರಾಂಗೆ ₹ 95 ಹಾಗೂ 8 ಗ್ರಾಂಗೆ ₹ 760 ಇದೆ. 10 ಗ್ರಾಂಗೆ ₹ 950 ಹಾಗೂ 1 ಕಿಲೋಗ್ರಾಂಗೆ ₹ 95,000 ಬೆಲೆ ಬಾಳುತ್ತದೆ.

    ಚಿನ್ನದ ಕ್ಯಾರಟ್‌ ಎಂದರೇನು?

    ಚಿನ್ನದ ಕ್ಯಾರಟ್‌ ಎಂಬುದು ಚಿನ್ನದ ಶುದ್ಧತೆಯನ್ನು ಅಳೆಯಲು ಬಳಸುವ ಪದ. ಚಿನ್ನದ ಶುದ್ಧತೆಯನ್ನು ಅಳೆಯಲು ಕ್ಯಾರಟ್ ಅನ್ನು ಒಂದು ಘಟಕವಾಗಿ ಬಳಸಲಾಗುತ್ತದೆ. ಕ್ಯಾರಟೇಜ್ ಹೆಚ್ಚು‌ ಇದ್ದಷ್ಟೂ ಚಿನ್ನವು ಶುದ್ಧವಾಗಿರುತ್ತದೆ. ಇತರ ಲೋಹಗಳೊಂದಿಗೆ ಮಿಶ್ರಿತ ಚಿನ್ನದ ಶುದ್ಧತೆಯ ಮಾಪನವೇ ‘ಕ್ಯಾರಟೇಜ್’. ಕ್ಯಾರಟ್‌ನ ಚಿಹ್ನೆಯು “K”

    24 ಕ್ಯಾರಟ್ ಎಂಬುದು ಬೇರೆ ಯಾವುದೇ ಲೋಹಗಳ ಮಿಶ್ರವಿಲ್ಲದ ಶುದ್ಧ ಚಿನ್ನವಾಗಿದೆ. 24 ಕ್ಯಾರಟ್ ಚಿನ್ನವನ್ನು ಶುದ್ಧ ಚಿನ್ನ ಅಥವಾ 100 ಪ್ರತಿಶತ ಚಿನ್ನ ಎಂದೂ ಕರೆಯಲಾಗುತ್ತದೆ. ಚಿನ್ನದ ಎಲ್ಲ 24 ಭಾಗಗಳು ಯಾವುದೇ ಲೋಹವನ್ನು ಸೇರಿಸಿರುವುದಿಲ್ಲ. ಇದು 99.9 ಪ್ರತಿಶತ ಶುದ್ಧವಾಗಿರುತ್ತದೆ. ಇದು ಒಂದು ವಿಶಿಷ್ಟವಾದ ಪ್ರಕಾಶಮಾನವಾದ ಹಳದಿ ಬಣ್ಣವನ್ನು ಹೊಂದಿರುತ್ತದೆ. ನಾಣ್ಯಗಳು ಮತ್ತು ಬಾರ್‌ಗಳನ್ನು ಹೆಚ್ಚಾಗಿ 24 ಕ್ಯಾರೆಟ್ ಚಿನ್ನದಿಂದ ಖರೀದಿಸಲಾಗುತ್ತದೆ.

    24 ಕ್ಯಾರಟ್ ಚಿನ್ನ ಮೃದುವಾಗಿರುತ್ತದೆ, ಕಡಿಮೆ ಸಾಂದ್ರತೆಯದಾಗಿರುತ್ತದೆ. ಆದ್ದರಿಂದ ಆಭರಣಗಳನ್ನು ಮಾಡಲು ಇದು ಸೂಕ್ತವಲ್ಲ. ಕಿವಿ ಸೋಂಕಿನಿಂದ ಬಳಲುತ್ತಿರುವ ಮಕ್ಕಳಿಗೆ ಬಳಸುವಂತಹ ಎಲೆಕ್ಟ್ರಾನಿಕ್ಸ್ ಮತ್ತು ವೈದ್ಯಕೀಯ ಸಾಧನಗಳಲ್ಲಿ 24k ಚಿನ್ನವನ್ನು ಬಳಸಲಾಗುತ್ತದೆ.

    22 ಕ್ಯಾರೆಟ್ ಚಿನ್ನ ಇದರಲ್ಲಿ 22 ಭಾಗಗಳಲ್ಲಿ ಚಿನ್ನ ಹಾಗೂ ಉಳಿದ ಎರಡು ಭಾಗಗಳಲ್ಲಿ ಕೆಲವು ಇತರ ಲೋಹಗಳಿರುತ್ತವೆ. ಆಭರಣಗಳ ತಯಾರಿಕೆಯಲ್ಲಿ ಇದನ್ನು ಹೆಚ್ಚು ವ್ಯಾಪಕವಾಗಿ ಬಳಸಲಾಗುತ್ತದೆ. ಬೆಳ್ಳಿ, ಸತು, ನಿಕಲ್ ಮತ್ತು ಇತರ ಮಿಶ್ರಲೋಹಗಳಂತಹ ಇತರ ಲೋಹಗಳನ್ನು ಸೇರ್ಪಡೆ ಮಾಡಲಾಗುತ್ತದೆ. ಇದು ಚಿನ್ನದ ವಿನ್ಯಾಸವನ್ನು ಗಟ್ಟಿಗೊಳಿಸುತ್ತದೆ ಮತ್ತು ಆಭರಣವನ್ನು ಹೆಚ್ಚು ಬಾಳಿಕೆ ಬರುವಂತೆ ಮಾಡುತ್ತದೆ. 22 ಕ್ಯಾರಟ್ ಚಿನ್ನವು 91.67 ಪ್ರತಿಶತ ಚಿನ್ನವನ್ನು ಹೊಂದಿದ್ದು, ಉಳಿದ 8.33 ಪ್ರತಿಶತ ಬೇರೆ ಲೋಹಗಳಿಂದ ಮಾಡಲ್ಪಟ್ಟಿರುತ್ತದೆ.

    18 ಕ್ಯಾರಟ್ ಚಿನ್ನವು 75 ಪ್ರತಿಶತ ಚಿನ್ನವನ್ನು ಒಳಗೊಂಡಿರುತ್ತದೆ. ಉಳಿದ ತಾಮ್ರ ಅಥವಾ ಬೆಳ್ಳಿಯಂತಹ ಇತರ ಲೋಹಗಳ 25 ಪ್ರತಿಶತದೊಂದಿಗೆ ಮಿಶ್ರಣವಾಗಿರುತ್ತದೆ. ಸ್ಟಡೆಡ್ ಆಭರಣಗಳು ಮತ್ತು ವಜ್ರದ ಆಭರಣಗಳನ್ನು 18 ಕ್ಯಾರಟ್ ಚಿನ್ನವನ್ನು ಬಳಸಿ ತಯಾರಿಸಲಾಗುತ್ತದೆ.

    ಇದನ್ನೂ ಓದಿ: Anant Radhika Wedding: ವಜ್ರದ ರತ್ನ ಖಚಿತ ಸಿಂಹಾಕೃತಿ ಬ್ರೂಚ್ ಧರಿಸಿದ್ದ ಅನಂತ್ ಅಂಬಾನಿ! ಏನಿದರ ವಿಶೇಷ?

    Continue Reading
    Advertisement
    NMMS scholarship
    ಕರ್ನಾಟಕ19 mins ago

    NMMS Scholarship: ಎನ್‌ಎಂಎಂಎಸ್‌ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ; ಕೊನೆಯ ದಿನಾಂಕ ಯಾವಾಗ, ಅರ್ಜಿ ಸಲ್ಲಿಕೆ ಹೇಗೆ?

    The Olympic Games
    ಕ್ರೀಡೆ21 mins ago

    The Olympic Games: 72ರ ಇಳಿ ವಯಸ್ಸಿನಲ್ಲೂ ಒಲಿಂಪಿಕ್ಸ್​ ಪದಕ ಗೆದ್ದಿದ್ದ ಶೂಟರ್‌; ಯಾರಿವರು?

    jobs for kannadigas cm siddaramaiah
    ಪ್ರಮುಖ ಸುದ್ದಿ26 mins ago

    CM Siddaramaiah: ಖಾಸಗಿ ಕೈಗಾರಿಕೆಗಳ ಶೇ.100 ಉದ್ಯೋಗ ಕನ್ನಡಿಗರಿಗೆ: ಸಿದ್ದರಾಮಯ್ಯ ಕ್ಯಾಬಿನೆಟ್‌ ನಿರ್ಣಯ

    Valmiki Corporation Scam
    ಕರ್ನಾಟಕ29 mins ago

    Valmiki Corporation Scam: ವಾಲ್ಮೀಕಿ ನಿಗಮ ಹಗರಣ; ಮಾಜಿ ಸಚಿವ ನಾಗೇಂದ್ರ ಪತ್ನಿಯನ್ನು ವಶಕ್ಕೆ ಪಡೆದ ಇಡಿ

    Niveditha Gowda new reels with brother
    ಸ್ಯಾಂಡಲ್ ವುಡ್55 mins ago

    Niveditha Gowda: ನಾನೇನು ಬಾತ್‌ರೂಮ್‌ ಸಿಂಗರ್‌ ಅಲ್ಲ! ಚಂದನ್‌ ಶೆಟ್ಟಿಗೆ ಟಾಂಗ್‌ ಕೊಟ್ರಾ ನಿವೇದಿತಾ ಗೌಡ?

    Gold Rate Today
    ಚಿನ್ನದ ದರ56 mins ago

    Gold Rate Today: ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ; ಇಂದಿನ ದರ ಇಷ್ಟಿದೆ

    IND vs SL
    ಕ್ರೀಡೆ1 hour ago

    IND vs SL: ಲಂಕಾ ವಿರುದ್ಧದ ಏಕದಿನ ಸರಣಿಗೆ ಶ್ರೇಯಸ್ ಅಯ್ಯರ್ ಆಯ್ಕೆ ಸಾಧ್ಯತೆ

    gt world mall 2
    ಪ್ರಮುಖ ಸುದ್ದಿ1 hour ago

    GT World Mall: ಅನ್ನದಾತನಿಗೆ ಅವಮಾನ ಮಾಡಿದ ಜಿಟಿ ಮಾಲ್‌ ಮುಂದೆ ಪಂಚೆ ಉಟ್ಟು ಪ್ರತಿಭಟನೆ, ಕ್ಷಮೆ ಕೇಳಿದ ಮಾಲೀಕ

    Made In India
    ದೇಶ1 hour ago

    Made In India: ಜಾಗತಿಕವಾಗಿ ಪ್ರಭಾವ ಬೀರಿದ ʼಮೇಡ್‌ ಇನ್‌ ಇಂಡಿಯಾʼ ಉತ್ಪನ್ನಗಳು; ಪ್ರಧಾನಿ ಮೋದಿ ಮೆಚ್ಚುಗೆ

    Mahanati Show Darshan wished Priyanka the contestant
    ಕಿರುತೆರೆ2 hours ago

    Mahanati Show: ಈ` ಮಹಾನಟಿ’ ಸ್ಪರ್ಧಿಗೆ ಶುಭ ಹಾರೈಸಿದ್ರಂತೆ ದರ್ಶನ್‌; ಅವರ ತಂದೆ ಕೂಡ ದಚ್ಚುಗೆ ಕ್ಲೋಸ್‌ ಫ್ರೆಂಡ್‌!

    Sharmitha Gowda in bikini
    ಕಿರುತೆರೆ9 months ago

    Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

    Kannada Serials
    ಕಿರುತೆರೆ9 months ago

    Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

    Bigg Boss- Saregamapa 20 average TRP
    ಕಿರುತೆರೆ9 months ago

    Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

    galipata neetu
    ಕಿರುತೆರೆ8 months ago

    Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

    Kannada Serials
    ಕಿರುತೆರೆ10 months ago

    Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

    Kannada Serials
    ಕಿರುತೆರೆ9 months ago

    Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

    Bigg Boss' dominates TRP; Sita Rama fell to the sixth position
    ಕಿರುತೆರೆ9 months ago

    Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

    geetha serial Dhanush gowda engagement
    ಕಿರುತೆರೆ7 months ago

    Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

    varun
    ಕಿರುತೆರೆ8 months ago

    Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

    Kannada Serials
    ಕಿರುತೆರೆ10 months ago

    Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

    Karnataka Rain
    ಮಳೆ1 day ago

    Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

    karnataka Rain
    ಮಳೆ1 day ago

    Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

    karnataka Weather Forecast
    ಮಳೆ2 days ago

    Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

    karnataka Rain
    ಮಳೆ2 days ago

    Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

    karnataka weather Forecast
    ಮಳೆ2 days ago

    Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

    Karnataka Rain
    ಮಳೆ3 days ago

    Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

    karnataka Rain
    ಮಳೆ3 days ago

    Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

    haveri News
    ಹಾವೇರಿ3 days ago

    Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

    karnataka Rain
    ಮಳೆ3 days ago

    Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

    karnataka Weather Forecast
    ಮಳೆ4 days ago

    Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

    ಟ್ರೆಂಡಿಂಗ್‌