Gold Rate Today: ರಾಜಧಾನಿಯಲ್ಲಿ ಬಂಗಾರದ ಧಾರಣೆ ಇಂದು 22K, 24Kಗೆ ಎಷ್ಟಿದೆ ನೋಡಿ - Vistara News

ಚಿನ್ನದ ದರ

Gold Rate Today: ರಾಜಧಾನಿಯಲ್ಲಿ ಬಂಗಾರದ ಧಾರಣೆ ಇಂದು 22K, 24Kಗೆ ಎಷ್ಟಿದೆ ನೋಡಿ

ರಾಜ್ಯದಲ್ಲಿ ಬಂಗಾರದ ಧಾರಣೆ (Gold Rate Today) ಶನಿವಾರ ಸ್ವಲ್ಪ ಏರಿಕೆ ಕಂಡಿದೆ. 22 ಕ್ಯಾರಟ್‌ ಮತ್ತು 24 ಕ್ಯಾರಟ್ ಚಿನ್ನದ ಬೆಲೆಯಲ್ಲಿ ಕ್ರಮವಾಗಿ ₹10 ಮತ್ತು ₹11 ಏರಿದೆ.

VISTARANEWS.COM


on

gold in hand
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯದಲ್ಲಿ ಬಂಗಾರದ ಧಾರಣೆ (Gold Rate Today) ಶನಿವಾರ ಸ್ವಲ್ಪ ಏರಿಕೆ ಕಂಡಿದೆ. 22 ಕ್ಯಾರಟ್‌ ಮತ್ತು 24 ಕ್ಯಾರಟ್ ಚಿನ್ನದ ಬೆಲೆಯಲ್ಲಿ ಕ್ರಮವಾಗಿ ₹10 ಮತ್ತು ₹11 ಏರಿದೆ.

ಇಂದು ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹5720ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹45,760 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹57,200 ಮತ್ತು ₹5,72,000 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹6,240 ಆಗಿದ್ದರೆ, ಎಂಟು ಗ್ರಾಂ ಬೆಲೆ ₹49,920 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹62,400 ಮತ್ತು ₹6,24,000 ವೆಚ್ಚವಾಗಲಿದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ ₹73, ಎಂಟು ಗ್ರಾಂ ₹584 ಮತ್ತು 10 ಗ್ರಾಂ ₹730ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹7,300 ಮತ್ತು 1 ಕಿಲೋಗ್ರಾಂಗೆ ₹73,000 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ನಗರ22 ಕ್ಯಾರಟ್24 ಕ್ಯಾರಟ್
ದಿಲ್ಲಿ57,35062,550
ಮುಂಬಯಿ57,20062,400
ಬೆಂಗಳೂರು57,20062,400
ಚೆನ್ನೈ57,80063,050

ಮೊದಲ ಬಾರಿಗೆ ಚಿನ್ನದ ಆಭರಣವನ್ನು ಖರೀದಿಸುವಾಗ ಏನು ತಿಳಿದಿರಬೇಕು?

ನೀವು ಚಿನ್ನಕ್ಕಾಗಿ ಹಣವನ್ನು ಖರ್ಚು ಮಾಡಲು ಮುಂದಾಗುವ ಮೊದಲು ಅದರ ಬಗ್ಗೆ ಜ್ಞಾನವನ್ನು ಹೊಂದಿರುವುದು ಉತ್ತಮ. ಚಿನ್ನದಂತಹ ಅಮೂಲ್ಯ ವಸ್ತು ಹಾಗೂ ಹೂಡಿಕೆಗೆ ಸಂಬಂಧಿಸಿದ ವಸ್ತುವನ್ನು ಖರೀದಿಸುವ ಮೊದಲು ನೀವು ಪರಿಶೀಲಿಸಬೇಕಾದ ವಿಷಯಗಳು ಇಲ್ಲಿವೆ.

1) ಮೊದಲನೆಯದು ಶುದ್ಧತೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮಾರಾಟವಾಗುವ ಆಭರಣಗಳು 22 ಕ್ಯಾರೆಟ್ ಚಿನ್ನದ ಆಭರಣ. ಬೆಂಗಳೂರಿನಲ್ಲಿ ಆ ದಿನದ ಚಿನ್ನದ ದರ ಎಷ್ಟಿದೆ ಎಂಬುದನ್ನು ಮೊದಲು ಗಮನದಲ್ಲಿಟ್ಟುಕೊಳ್ಳಬೇಕು. ಬೆಂಗಳೂರಿನಲ್ಲಿ ಚಿನ್ನದ ದರಗಳು ಪ್ರತಿದಿನ ಬದಲಾಗುತ್ತಿರುತ್ತವೆ. ನಿಖರವಾದ ಮಾಹಿತಿ ನೀಡುವ ವೆಬ್‌ಸೈಟ್ ಅನ್ನು ಅವಲಂಬಿಸುವುದು ಉತ್ತಮ.

2) ನೀವು ಖರೀದಿಸುವ ಆಭರಣಗಳ ಮೇಲಿರುವ ಬಿಐಎಸ್ ಹಾಲ್ಮಾರ್ಕ್ ಅನ್ನು ಪರಿಶೀಲಿಸುವುದು ಬಹಳ ಮುಖ್ಯ. ಚಿನ್ನಾಭರಣ ಖರೀದಿಸುವಾಗ BIS ಹಾಲ್‌ಮಾರ್ಕ್ ಅನ್ನು ಪಡೆಯಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು. ಭಾರತ ಸರ್ಕಾರವು ಚಿನ್ನವು ಅದರ ಮೇಲೆ ನಮೂದಿಸಲಾದ ಕ್ಯಾರಟ್‌ಗಳಷ್ಟೇ ಶುದ್ಧವಾಗಿದೆ ಎಂದು ಆ ಮೂಲಕ ಪ್ರಮಾಣೀಕರಿಸುತ್ತದೆ.

3) ಚಿನ್ನಾಭರಣಕ್ಕೆ ಮೇಕಿಂಗ್ ಚಾರ್ಜ್ ಮತ್ತು ವೇಸ್ಟೇಜ್ ಚಾರ್ಜ್ ಎಂದು ಇರುತ್ತದೆ. ಇದನ್ನು ಪ್ರತಿ ಆಭರಣ ವ್ಯಾಪಾರಿಯೂ ವಿಧಿಸುತ್ತಾರೆ. ನೀವು ಆಭರಣ ವ್ಯಾಪಾರಿಯನ್ನು ಈ ಬಗ್ಗೆ ಕೇಳಿ ಪರಿಶೀಲಿಸುವುದು ಉತ್ತಮ. ಎಲ್ಲಾ ಆಭರಣಗಳಿಗೆ ಮೇಕಿಂಗ್ ಅಥವಾ ವೇಸ್ಟೇಜ್ ಶುಲ್ಕಗಳು ಒಂದೇ ಆಗಿರುತ್ತವೆ ಎಂಬುದನ್ನು ಗಮನಿಸಿ. ಎಷ್ಟು ಶುಲ್ಕ ವಿಧಿಸಲಾಗಿದೆ ಎಂಬುದನ್ನು ದಯವಿಟ್ಟು ಖಚಿತಪಡಿಸಿಕೊಳ್ಳಿ. 5) ನೀವು ದುಬಾರಿ ವಹಿವಾಟು ಮಾಡುತ್ತಿರುವುದರಿಂದ ಚಿನ್ನಾಭರಣದ ಅಸಲಿತನ ಖಚಿತಪಡಿಸಿಕೊಳ್ಳುವುದು ಉತ್ತಮ. ಯಾಕೆಂದರೆ ನೀವು ಖರೀದಿಸುತ್ತಿರುವುದು ಬಹುಕಾಲ ಉಳಿಯುವ, ಹೂಡಿಕೆ ಎಂದು ಪರಿಗಣಿಸಬಹುದಾದ ವಸ್ತು. ಎಲ್ಲೇ ಆಗಲಿ ಚಿನ್ನ ಖರೀದಿಸುವ ಮುನ್ನ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು. ಕೆಲವು ದಶಕಗಳ ಹಿಂದೆ, ಚಿನ್ನವನ್ನು ಖರೀದಿಸುವಾಗ ಸುಲಭವಾಗಿ ಮೋಸ ಹೋಗಬಹುದಾಗಿತ್ತು. ಆದರೆ ಇಂದು ಹೆಚ್ಚಿನ ಚಿನ್ನವು ಹಾಲ್ಮಾರ್ಕ್ ಆಗಿದೆ. ಪ್ರತಿಷ್ಠಿತ ಅಂಗಡಿಗಳಲ್ಲಿ ಈ ಬಗ್ಗೆ ಹೆಚ್ಚಿನ ಎಚ್ಚರ ಇರುತ್ತದೆ.

ಇದನ್ನೂ ಓದಿ: Gold Rate Today: ಮಾರುಕಟ್ಟೆಯಲ್ಲಿಂದು ರಾಮ ಮಂದಿರ ವಿನ್ಯಾಸದ ಆಭರಣ; ಚಿನ್ನದ ದರ ಮೂರು ದಿನಗಳಿಂದ ಯಥಾಸ್ಥಿತಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಚಿನ್ನದ ದರ

Gold Rate Today: ಬಜೆಟ್‌ ಎಫೆಕ್ಟ್‌; ಮತ್ತೆ ಇಳಿಮುಖವಾದ ಚಿನ್ನದ ದರ

Gold Rate Today: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಿನ್ನದ ದರ ಇಂದು ಮತ್ತೆ ಇಳಿಕೆಯಾಗಿದೆ. ಬಜೆಟ್‌ ಮಂಡನೆಯ ಬಳಿಕ ಇಳಿದಿದ್ದ ದರ ಮತ್ತೊಮ್ಮೆ ಕಡಿಮೆಯಾಗಿದ್ದು, ಗ್ರಾಹಕರು ಮೊಗದಲ್ಲಿ ನಗು ಮೂಡಿಸಿದೆ. ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 95 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 104 ಕಡಿಮೆಯಾಗಿದೆ.

VISTARANEWS.COM


on

Gold Rate Today
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಿನ್ನದ ದರ ಇಂದು (ಜುಲೈ 25) ಮತ್ತೆ ಇಳಿಕೆಯಾಗಿದೆ (Gold Rate Today). ಬಜೆಟ್‌ ಮಂಡನೆಯ ಬಳಿಕ ಇಳಿದಿದ್ದ ದರ ಮತ್ತೊಮ್ಮೆ ಕಡಿಮೆಯಾಗಿದ್ದು, ಗ್ರಾಹಕರು ಮೊಗದಲ್ಲಿ ನಗು ಮೂಡಿಸಿದೆ. ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 95 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 104 ಕಡಿಮೆಯಾಗಿದೆ.

ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,400 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 6,982 ಇದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ ₹ 51,200 ಇದೆ. ಇನ್ನು 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 64,000 ಮತ್ತು ₹ 6,40,000 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ ಎಂಟು ಗ್ರಾಂ ಚಿನ್ನದ ಬೆಲೆ ₹ 55,856 ಇದೆ. 10 ಗ್ರಾಂ ಮತ್ತು 100 ಗ್ರಾಂನ 24 ಕ್ಯಾರಟ್‌ ಚಿನ್ನದ ಬೆಲೆ ₹ 69,820 ಮತ್ತು ₹ 6,98,200 ತಲುಪಿದೆ.

ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
ದಿಲ್ಲಿ₹ 6,415 ₹ 6,995
ಮುಂಬೈ₹ 6,400 ₹ 6,982
ಬೆಂಗಳೂರು₹ 6,400 ₹ 6,982
ಚೆನ್ನೈ₹ 6,430₹ 7,015

ಬೆಳ್ಳಿ ಧಾರಣೆ

ಬೆಳ್ಳಿಯ ಬೆಲೆಯಲ್ಲಿಯೂ ಭಾರಿ ಇಳಿಕೆಯಾಗಿದೆ. ಒಂದು ಗ್ರಾಂಗೆ ₹ 84.50 ಹಾಗೂ 8 ಗ್ರಾಂಗೆ ₹ 676 ಇದೆ. 10 ಗ್ರಾಂ ₹ 845 ಹಾಗೂ 1 ಕಿಲೋಗ್ರಾಂ ₹ 84,500 ಬೆಲೆ ಬಾಳುತ್ತದೆ.

ಮೊದಲ ಬಾರಿಗೆ ಚಿನ್ನದ ಆಭರಣವನ್ನು ಖರೀದಿಸುವಾಗ ಏನು ತಿಳಿದಿರಬೇಕು?

ನೀವು ಚಿನ್ನಕ್ಕಾಗಿ ಹಣವನ್ನು ಖರ್ಚು ಮಾಡಲು ಮುಂದಾಗುವ ಮೊದಲು ಅದರ ಬಗ್ಗೆ ಜ್ಞಾನವನ್ನು ಹೊಂದಿರುವುದು ಉತ್ತಮ. ಚಿನ್ನದಂತಹ ಅಮೂಲ್ಯ ವಸ್ತು ಹಾಗೂ ಹೂಡಿಕೆಗೆ ಸಂಬಂಧಿಸಿದ ವಸ್ತುವನ್ನು ಖರೀದಿಸುವ ಮೊದಲು ನೀವು ಪರಿಶೀಲಿಸಬೇಕಾದ ವಿಷಯಗಳು ಇಲ್ಲಿವೆ.

ಮೊದಲನೆಯದು ಶುದ್ಧತೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮಾರಾಟವಾಗುವ ಆಭರಣಗಳು 22 ಕ್ಯಾರೆಟ್ ಚಿನ್ನದ ಆಭರಣ. ಬೆಂಗಳೂರಿನಲ್ಲಿ ಆ ದಿನದ ಚಿನ್ನದ ದರ ಎಷ್ಟಿದೆ ಎಂಬುದನ್ನು ಮೊದಲು ಗಮನದಲ್ಲಿಟ್ಟುಕೊಳ್ಳಬೇಕು. ಬೆಂಗಳೂರಿನಲ್ಲಿ ಚಿನ್ನದ ದರಗಳು ಪ್ರತಿದಿನ ಬದಲಾಗುತ್ತಿರುತ್ತವೆ. ನಿಖರವಾದ ಮಾಹಿತಿ ನೀಡುವ ವೆಬ್‌ಸೈಟ್ ಅನ್ನು ಅವಲಂಬಿಸುವುದು ಉತ್ತಮ.

ನೀವು ಖರೀದಿಸುವ ಆಭರಣಗಳ ಮೇಲಿರುವ ಬಿಐಎಸ್ ಹಾಲ್‌ಮಾರ್ಕ್‌ ಅನ್ನು ಪರಿಶೀಲಿಸುವುದು ಬಹಳ ಮುಖ್ಯ. ಚಿನ್ನಾಭರಣ ಖರೀದಿಸುವಾಗ BIS ಹಾಲ್‌ಮಾರ್ಕ್ ಅನ್ನು ಪಡೆಯಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು. ಭಾರತ ಸರ್ಕಾರವು ಚಿನ್ನವು ಅದರ ಮೇಲೆ ನಮೂದಿಸಲಾದ ಕ್ಯಾರಟ್‌ಗಳಷ್ಟೇ ಶುದ್ಧವಾಗಿದೆ ಎಂದು ಆ ಮೂಲಕ ಪ್ರಮಾಣೀಕರಿಸುತ್ತದೆ.

ಚಿನ್ನಾಭರಣಕ್ಕೆ ಮೇಕಿಂಗ್ ಚಾರ್ಜ್ ಮತ್ತು ವೇಸ್ಟೇಜ್ ಚಾರ್ಜ್ ಎಂದು ಇರುತ್ತದೆ. ಇದನ್ನು ಪ್ರತಿ ಆಭರಣ ವ್ಯಾಪಾರಿಯೂ ವಿಧಿಸುತ್ತಾರೆ. ನೀವು ಆಭರಣ ವ್ಯಾಪಾರಿಯನ್ನು ಈ ಬಗ್ಗೆ ಕೇಳಿ ಪರಿಶೀಲಿಸುವುದು ಉತ್ತಮ. ಎಲ್ಲಾ ಆಭರಣಗಳಿಗೆ ಮೇಕಿಂಗ್ ಅಥವಾ ವೇಸ್ಟೇಜ್ ಶುಲ್ಕಗಳು ಒಂದೇ ಆಗಿರುತ್ತವೆ ಎಂಬುದನ್ನು ಗಮನಿಸಿ. ಎಷ್ಟು ಶುಲ್ಕ ವಿಧಿಸಲಾಗಿದೆ ಎಂಬುದನ್ನು ದಯವಿಟ್ಟು ಖಚಿತಪಡಿಸಿಕೊಳ್ಳಿ.

ನೀವು ದುಬಾರಿ ವಹಿವಾಟು ಮಾಡುತ್ತಿರುವುದರಿಂದ ಚಿನ್ನಾಭರಣದ ಅಸಲಿತನ ಖಚಿತಪಡಿಸಿಕೊಳ್ಳುವುದು ಉತ್ತಮ. ಯಾಕೆಂದರೆ ನೀವು ಖರೀದಿಸುತ್ತಿರುವುದು ಬಹುಕಾಲ ಉಳಿಯುವ, ಹೂಡಿಕೆ ಎಂದು ಪರಿಗಣಿಸಬಹುದಾದ ವಸ್ತು. ಎಲ್ಲೇ ಆಗಲಿ ಚಿನ್ನ ಖರೀದಿಸುವ ಮುನ್ನ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು. ಕೆಲವು ದಶಕಗಳ ಹಿಂದೆ, ಚಿನ್ನವನ್ನು ಖರೀದಿಸುವಾಗ ಸುಲಭವಾಗಿ ಮೋಸ ಹೋಗಬಹುದಾಗಿತ್ತು. ಆದರೆ ಇಂದು ಹೆಚ್ಚಿನ ಚಿನ್ನವು ಹಾಲ್‌ಮಾರ್ಕ್‌ ಆಗಿದೆ. ಪ್ರತಿಷ್ಠಿತ ಅಂಗಡಿಗಳಲ್ಲಿ ಈ ಬಗ್ಗೆ ಹೆಚ್ಚಿನ ಎಚ್ಚರ ಇರುತ್ತದೆ.

ಇದನ್ನೂ ಓದಿ: Union Budget 2024: ಬಜೆಟ್‌ನಲ್ಲಿ ಕಸ್ಟಮ್ಸ್‌ ಸುಂಕ ಇಳಿಕೆ; ಚಿನ್ನದ ಮೇಲಿನ ಹೂಡಿಕೆಗೆ ಇದು ಸಕಾಲವೇ? ತಜ್ಞರು ಹೇಳೋದಿಷ್ಟು

Continue Reading

ಚಿನ್ನದ ದರ

Gold Rate Today: ಯಥಾಸ್ಥಿತಿ ಕಾಯ್ದುಕೊಂಡ ಬಜೆಟ್‌ ದಿನ ಕುಸಿದಿದ್ದ ಚಿನ್ನದ ದರ

Gold Rate Today: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಿನ್ನದ ದರ ಇಂದು (ಜುಲೈ 24) ಯಥಾಸ್ಥಿತಿ ಕಾಯ್ದುಕೊಂಡಿದೆ. ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,495 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,086 ಇದೆ.

VISTARANEWS.COM


on

Gold Rate Today
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಿನ್ನದ ದರ ಇಂದು (ಜುಲೈ 24) ಯಥಾಸ್ಥಿತಿ ಕಾಯ್ದುಕೊಂಡಿದೆ (Gold Rate Today). ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,495 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 6,928 ಇದೆ.

22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ ₹ 51,960 ಇದೆ. ಇನ್ನು 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 64,950 ಮತ್ತು ₹ 6,49,500 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ ಎಂಟು ಗ್ರಾಂ ಚಿನ್ನದ ಬೆಲೆ ₹ 55,424 ಇದೆ. 10 ಗ್ರಾಂ ಮತ್ತು 100 ಗ್ರಾಂನ 24 ಕ್ಯಾರಟ್‌ ಚಿನ್ನದ ಬೆಲೆ ₹ 69,280 ಮತ್ತು ₹ 6,92,800 ತಲುಪಿದೆ.

ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
ದಿಲ್ಲಿ₹ 6,510 ₹ 7,101
ಮುಂಬೈ₹ 6,495 ₹ 7,086
ಬೆಂಗಳೂರು₹ 6,495₹ 6,928
ಚೆನ್ನೈ₹ 6,490 ₹ 7,080

ಬೆಳ್ಳಿ ಧಾರಣೆ

ಬೆಳ್ಳಿ ಒಂದು ಗ್ರಾಂಗೆ ₹ 88.75 ಹಾಗೂ 8 ಗ್ರಾಂಗೆ ₹ 710 ಇದೆ. 10 ಗ್ರಾಂ ₹ 887.5 ಹಾಗೂ 1 ಕಿಲೋಗ್ರಾಂ ₹ 88,750 ಬೆಲೆ ಬಾಳುತ್ತದೆ.

ಚಿನ್ನದ ದರದ ಮೇಲೆ ಪರಿಣಾಮ ಬೀರುವ ಅಂಶಗಳು

ಬೇಡಿಕೆ ಮತ್ತು ಪೂರೈಕೆ: ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಮತ್ತು ಪೂರೈಕೆಯಿಂದ ಚಿನ್ನದ ದರವನ್ನು ಹೆಚ್ಚಾಗಿ ನಿರ್ಧರಿಸಲಾಗುತ್ತದೆ. ಚಿನ್ನಕ್ಕೆ ಬೇಡಿಕೆ ಹೆಚ್ಚಾದರೆ ದರವೂ ಹೆಚ್ಚಾಗಲಿದೆ. ವ್ಯತಿರಿಕ್ತವಾಗಿ, ಚಿನ್ನದ ಪೂರೈಕೆ ಹೆಚ್ಚಾದರೆ, ದರ ಕಡಿಮೆಯಾಗುತ್ತದೆ.

ಜಾಗತಿಕ ಆರ್ಥಿಕ ಪರಿಸ್ಥಿತಿಗಳು: ಚಿನ್ನದ ದರದ ಮೇಲೆ ಜಾಗತಿಕ ಆರ್ಥಿಕ ಪರಿಸ್ಥಿತಿಗಳು ಕೂಡ ಪರಿಣಾಮ ಬೀರುತ್ತದೆ. ಉದಾಹರಣೆಗೆ, ಜಾಗತಿಕ ಆರ್ಥಿಕತೆಯು ಕಳಪೆಯಾಗಿ ಕಾರ್ಯನಿರ್ವಹಿಸುತ್ತಿದ್ದರೆ, ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆಯಾಗಿ ಕಾಣಬಹುದು. ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ರಾಜಕೀಯ ಅಸ್ಥಿರತೆ: ರಾಜಕೀಯ ಅಸ್ಥಿರತೆ ಚಿನ್ನದ ದರದ ಮೇಲೂ ಪರಿಣಾಮ ಬೀರಬಹುದು. ಉದಾಹರಣೆಗೆ, ಒಂದು ದೊಡ್ಡ ದೇಶದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾದರೆ, ಹೂಡಿಕೆದಾರರು ಅನಿಶ್ಚಿತತೆಯ ವಿರುದ್ಧ ಸುರಕ್ಷಿತರಾಗಲು ಚಿನ್ನವನ್ನು ಖರೀದಿಸಬಹುದು, ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ಇದನ್ನೂ ಓದಿ: Budget Analysis 2024: ಅನ್ನದಾತ, ಗರೀಬ, ಮಹಿಳಾ ಮತ್ತು ಯುವಜನತೆಯ ಅಭಿವೃದ್ಧಿಯನ್ನು ಕೇಂದ್ರೀಕರಿಸಿದ ಬಜೆಟ್

ಇದಲ್ಲದೆ, ಭಾರತದಲ್ಲಿನ ಚಿಲ್ಲರೆ ಚಿನ್ನದ ಬೆಲೆಯು ಭಾರತದಲ್ಲಿ ಗ್ರಾಹಕರಿಗೆ ಚಿನ್ನವನ್ನು ಮಾರಾಟ ಮಾಡುವ ಬೆಲೆಯಾಗಿದೆ. ಜಾಗತಿಕ ಚಿನ್ನದ ಬೆಲೆ, ಭಾರತೀಯ ರೂಪಾಯಿ, ಮತ್ತು ಚಿನ್ನದ ಆಭರಣಗಳ ತಯಾರಿಕೆಯಲ್ಲಿ ತೊಡಗಿರುವ ಕಾರ್ಮಿಕ ಮತ್ತು ಸಾಮಗ್ರಿಗಳ ವೆಚ್ಚ ಸೇರಿದಂತೆ ಹಲವಾರು ಅಂಶಗಳಿಂದ ಇದನ್ನು ನಿರ್ಧರಿಸಲಾಗುತ್ತದೆ. ಭಾರತದಲ್ಲಿ ಚಿಲ್ಲರೆ ಚಿನ್ನದ ಬೆಲೆಯು ಸಾಮಾನ್ಯವಾಗಿ ಜಾಗತಿಕ ಚಿನ್ನದ ಬೆಲೆಗಿಂತ ಹೆಚ್ಚಾಗಿರುತ್ತದೆ ಏಕೆಂದರೆ ಇದು ಆಭರಣ ಮತ್ತು ಇತರ ವೆಚ್ಚ ಒಳಗೊಂಡಿರುತ್ತದೆ. ಸದ್ಯ ಬಜೆಟ್‌ನಲ್ಲಿ ಚಿನ್ನದ ಮೇಲಿನ ತೆರಿಗೆ ಕಡಿಮೆ ಮಾಡಲಾಗಿದ್ದು, ಬೆಲೆ ಇಳಿಕೆಯಾಗಲಿದೆ.

Continue Reading

ಚಿನ್ನದ ದರ

Gold Rate Today: ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ; ಇಂದಿನ ದರ ಚೆಕ್‌ ಮಾಡಿ

Gold Rate Today: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಿನ್ನದ ದರ ಇಂದು (ಜುಲೈ 23) ಕೂಡ ಇಳಿಕೆಯಾಗಿದೆ. ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 25 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 27 ಕಡಿಮೆಯಾಗಿದೆ. ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,745 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,358 ಇದೆ.

VISTARANEWS.COM


on

Gold Rate Today
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಿನ್ನದ ದರ ಇಂದು (ಜುಲೈ 23) ಕೂಡ ಇಳಿಕೆಯಾಗಿದೆ (Gold Rate Today). ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 25 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 27 ಕಡಿಮೆಯಾಗಿದೆ.

ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,745 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,358 ಇದೆ. 22 ಕ್ಯಾರೆಟ್‌ನ 8 ಗ್ರಾಂ ಚಿನ್ನದ ಬೆಲೆ ₹ 53,960 ಇದೆ. ಇನ್ನು 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 67,450 ಮತ್ತು ₹ 6,74,500 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ ಎಂಟು ಗ್ರಾಂ ಚಿನ್ನದ ಬೆಲೆ ₹ 58,864 ಇದೆ. 10 ಗ್ರಾಂ ಮತ್ತು 100 ಗ್ರಾಂನ 24 ಕ್ಯಾರಟ್‌ ಚಿನ್ನವನ್ನು ₹ 73,580 ಮತ್ತು ₹ 7,35,800 ತಲುಪಿದೆ.

ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
ದಿಲ್ಲಿ₹ 6,760 ₹ 7,373
ಮುಂಬೈ₹ 6,745 ₹ 7,358
ಬೆಂಗಳೂರು₹ 6,745 ₹ 7,358
ಚೆನ್ನೈ₹ 6,810 ₹ 7,429

ಬೆಳ್ಳಿ ಧಾರಣೆ

ಬೆಳ್ಳಿಯ ಬೆಲೆಯಲ್ಲಿಯೂ ಕೊಂಚ ಇಳಿಕೆಯಾಗಿದೆ. ಬೆಳ್ಳಿ ಒಂದು ಗ್ರಾಂಗೆ ₹ 91 ಹಾಗೂ 8 ಗ್ರಾಂಗೆ ₹ 728 ಇದೆ. 10 ಗ್ರಾಂಗೆ ₹ 910 ಹಾಗೂ 1 ಕಿಲೋಗ್ರಾಂಗೆ ₹ 91,000 ಬೆಲೆ ಬಾಳುತ್ತದೆ.

ಚಿನ್ನದ ಕ್ಯಾರಟ್‌ ಎಂದರೇನು?

ಚಿನ್ನದ ಕ್ಯಾರಟ್‌ ಎಂಬುದು ಚಿನ್ನದ ಶುದ್ಧತೆಯನ್ನು ಅಳೆಯಲು ಬಳಸುವ ಪದ. ಚಿನ್ನದ ಶುದ್ಧತೆಯನ್ನು ಅಳೆಯಲು ಕ್ಯಾರಟ್ ಅನ್ನು ಒಂದು ಘಟಕವಾಗಿ ಬಳಸಲಾಗುತ್ತದೆ. ಕ್ಯಾರಟೇಜ್ ಹೆಚ್ಚು‌ ಇದ್ದಷ್ಟೂ ಚಿನ್ನವು ಶುದ್ಧವಾಗಿರುತ್ತದೆ. ಇತರ ಲೋಹಗಳೊಂದಿಗೆ ಮಿಶ್ರಿತ ಚಿನ್ನದ ಶುದ್ಧತೆಯ ಮಾಪನವೇ ‘ಕ್ಯಾರಟೇಜ್’. ಕ್ಯಾರಟ್‌ನ ಚಿಹ್ನೆಯು “K”

24 ಕ್ಯಾರಟ್ ಎಂಬುದು ಬೇರೆ ಯಾವುದೇ ಲೋಹಗಳ ಮಿಶ್ರವಿಲ್ಲದ ಶುದ್ಧ ಚಿನ್ನವಾಗಿದೆ. 24 ಕ್ಯಾರಟ್ ಚಿನ್ನವನ್ನು ಶುದ್ಧ ಚಿನ್ನ ಅಥವಾ 100 ಪ್ರತಿಶತ ಚಿನ್ನ ಎಂದೂ ಕರೆಯಲಾಗುತ್ತದೆ. ಚಿನ್ನದ ಎಲ್ಲ 24 ಭಾಗಗಳು ಯಾವುದೇ ಲೋಹವನ್ನು ಸೇರಿಸಿರುವುದಿಲ್ಲ. ಇದು 99.9 ಪ್ರತಿಶತ ಶುದ್ಧವಾಗಿರುತ್ತದೆ. ಇದು ಒಂದು ವಿಶಿಷ್ಟವಾದ ಪ್ರಕಾಶಮಾನವಾದ ಹಳದಿ ಬಣ್ಣವನ್ನು ಹೊಂದಿರುತ್ತದೆ. ನಾಣ್ಯಗಳು ಮತ್ತು ಬಾರ್‌ಗಳನ್ನು ಹೆಚ್ಚಾಗಿ 24 ಕ್ಯಾರೆಟ್ ಚಿನ್ನದಿಂದ ಖರೀದಿಸಲಾಗುತ್ತದೆ.

24 ಕ್ಯಾರಟ್ ಚಿನ್ನ ಮೃದುವಾಗಿರುತ್ತದೆ, ಕಡಿಮೆ ಸಾಂದ್ರತೆಯದಾಗಿರುತ್ತದೆ. ಆದ್ದರಿಂದ ಆಭರಣಗಳನ್ನು ಮಾಡಲು ಇದು ಸೂಕ್ತವಲ್ಲ. ಕಿವಿ ಸೋಂಕಿನಿಂದ ಬಳಲುತ್ತಿರುವ ಮಕ್ಕಳಿಗೆ ಬಳಸುವಂತಹ ಎಲೆಕ್ಟ್ರಾನಿಕ್ಸ್ ಮತ್ತು ವೈದ್ಯಕೀಯ ಸಾಧನಗಳಲ್ಲಿ 24k ಚಿನ್ನವನ್ನು ಬಳಸಲಾಗುತ್ತದೆ.

22 ಕ್ಯಾರೆಟ್ ಚಿನ್ನ ಇದರಲ್ಲಿ 22 ಭಾಗಗಳಲ್ಲಿ ಚಿನ್ನ ಹಾಗೂ ಉಳಿದ ಎರಡು ಭಾಗಗಳಲ್ಲಿ ಕೆಲವು ಇತರ ಲೋಹಗಳಿರುತ್ತವೆ. ಆಭರಣಗಳ ತಯಾರಿಕೆಯಲ್ಲಿ ಇದನ್ನು ಹೆಚ್ಚು ವ್ಯಾಪಕವಾಗಿ ಬಳಸಲಾಗುತ್ತದೆ. ಬೆಳ್ಳಿ, ಸತು, ನಿಕಲ್ ಮತ್ತು ಇತರ ಮಿಶ್ರಲೋಹಗಳಂತಹ ಇತರ ಲೋಹಗಳನ್ನು ಸೇರ್ಪಡೆ ಮಾಡಲಾಗುತ್ತದೆ. ಇದು ಚಿನ್ನದ ವಿನ್ಯಾಸವನ್ನು ಗಟ್ಟಿಗೊಳಿಸುತ್ತದೆ ಮತ್ತು ಆಭರಣವನ್ನು ಹೆಚ್ಚು ಬಾಳಿಕೆ ಬರುವಂತೆ ಮಾಡುತ್ತದೆ. 22 ಕ್ಯಾರಟ್ ಚಿನ್ನವು 91.67 ಪ್ರತಿಶತ ಚಿನ್ನವನ್ನು ಹೊಂದಿದ್ದು, ಉಳಿದ 8.33 ಪ್ರತಿಶತ ಬೇರೆ ಲೋಹಗಳಿಂದ ಮಾಡಲ್ಪಟ್ಟಿರುತ್ತದೆ.

18 ಕ್ಯಾರಟ್ ಚಿನ್ನವು 75 ಪ್ರತಿಶತ ಚಿನ್ನವನ್ನು ಒಳಗೊಂಡಿರುತ್ತದೆ. ಉಳಿದ ತಾಮ್ರ ಅಥವಾ ಬೆಳ್ಳಿಯಂತಹ ಇತರ ಲೋಹಗಳ 25 ಪ್ರತಿಶತದೊಂದಿಗೆ ಮಿಶ್ರಣವಾಗಿರುತ್ತದೆ. ಸ್ಟಡೆಡ್ ಆಭರಣಗಳು ಮತ್ತು ವಜ್ರದ ಆಭರಣಗಳನ್ನು 18 ಕ್ಯಾರಟ್ ಚಿನ್ನವನ್ನು ಬಳಸಿ ತಯಾರಿಸಲಾಗುತ್ತದೆ.

ಇದನ್ನೂ ಓದಿ: Union Budget 2024 Live: ಕಸ್ಟಮ್ಸ್‌ ತೆರಿಗೆ ಇಳಿಸಿದ ಕೇಂದ್ರ; ವೈದ್ಯಕೀಯ ಉಪಕರಣಗಳಿಗೆ ಕಸ್ಟಮ್ಸ್‌ ಸುಂಕದಿಂದ ವಿನಾಯಿತಿ

Continue Reading

ಚಿನ್ನದ ದರ

Gold Rate Today: ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌; ಚಿನ್ನದ ಬೆಲೆಯಲ್ಲಿ ಇಂದು ಇಷ್ಟು ಇಳಿಕೆ

Gold Rate Today: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಿನ್ನದ ದರ ಇಂದು ಇಳಿಕೆಯಾಗಿದೆ. ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 10 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 12 ಕಡಿಮೆಯಾಗಿದೆ. ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,770 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,385 ಇದೆ.

VISTARANEWS.COM


on

Gold Rate Today
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಿನ್ನದ ದರ ಇಂದು (ಜುಲೈ 22) ಇಳಿಕೆಯಾಗಿದೆ (Gold Rate Today). ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 10 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 12 ಕಡಿಮೆಯಾಗಿದೆ.

ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,770 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,385 ಇದೆ. 22 ಕ್ಯಾರೆಟ್‌ನ 8 ಗ್ರಾಂ ಚಿನ್ನದ ಬೆಲೆ ₹ 54,160 ಇದೆ. ಇನ್ನು 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 67,700 ಮತ್ತು ₹ 6,77,000 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ ಎಂಟು ಗ್ರಾಂ ಚಿನ್ನದ ಬೆಲೆ ₹ 59,080 ಇದೆ. 10 ಗ್ರಾಂ ಮತ್ತು 100 ಗ್ರಾಂನ 24 ಕ್ಯಾರಟ್‌ ಚಿನ್ನವನ್ನು ₹ 73,850 ಮತ್ತು ₹ 7,38,500 ತಲುಪಿದೆ.

ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
ದಿಲ್ಲಿ₹ 6,785 ₹ 7,400
ಮುಂಬೈ₹ 6,770 ₹ 7,385
ಬೆಂಗಳೂರು₹ 6,770₹ 7,385
ಚೆನ್ನೈ₹ 6,825 ₹ 7,445

ಬೆಳ್ಳಿ ಧಾರಣೆ

ಬೆಳ್ಳಿಯ ಬೆಲೆಯಲ್ಲಿಯೂ ಕೊಂಚ ಇಳಿಕೆಯಾಗಿದೆ. ಬೆಳ್ಳಿ ಒಂದು ಗ್ರಾಂಗೆ ₹ 91.55 ಹಾಗೂ 8 ಗ್ರಾಂಗೆ ₹ 732.40 ಇದೆ. 10 ಗ್ರಾಂಗೆ ₹ 915.50 ಹಾಗೂ 1 ಕಿಲೋಗ್ರಾಂಗೆ ₹ 91,550 ಬೆಲೆ ಬಾಳುತ್ತದೆ.

ಮೊದಲ ಬಾರಿಗೆ ಚಿನ್ನದ ಆಭರಣವನ್ನು ಖರೀದಿಸುವಾಗ ಏನು ತಿಳಿದಿರಬೇಕು?

ನೀವು ಚಿನ್ನಕ್ಕಾಗಿ ಹಣವನ್ನು ಖರ್ಚು ಮಾಡಲು ಮುಂದಾಗುವ ಮೊದಲು ಅದರ ಬಗ್ಗೆ ಜ್ಞಾನವನ್ನು ಹೊಂದಿರುವುದು ಉತ್ತಮ. ಚಿನ್ನದಂತಹ ಅಮೂಲ್ಯ ವಸ್ತು ಹಾಗೂ ಹೂಡಿಕೆಗೆ ಸಂಬಂಧಿಸಿದ ವಸ್ತುವನ್ನು ಖರೀದಿಸುವ ಮೊದಲು ನೀವು ಪರಿಶೀಲಿಸಬೇಕಾದ ವಿಷಯಗಳು ಇಲ್ಲಿವೆ.

ಮೊದಲನೆಯದು ಶುದ್ಧತೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮಾರಾಟವಾಗುವ ಆಭರಣಗಳು 22 ಕ್ಯಾರೆಟ್ ಚಿನ್ನದ ಆಭರಣ. ಬೆಂಗಳೂರಿನಲ್ಲಿ ಆ ದಿನದ ಚಿನ್ನದ ದರ ಎಷ್ಟಿದೆ ಎಂಬುದನ್ನು ಮೊದಲು ಗಮನದಲ್ಲಿಟ್ಟುಕೊಳ್ಳಬೇಕು. ಬೆಂಗಳೂರಿನಲ್ಲಿ ಚಿನ್ನದ ದರಗಳು ಪ್ರತಿದಿನ ಬದಲಾಗುತ್ತಿರುತ್ತವೆ. ನಿಖರವಾದ ಮಾಹಿತಿ ನೀಡುವ ವೆಬ್‌ಸೈಟ್ ಅನ್ನು ಅವಲಂಬಿಸುವುದು ಉತ್ತಮ.

ನೀವು ಖರೀದಿಸುವ ಆಭರಣಗಳ ಮೇಲಿರುವ ಬಿಐಎಸ್ ಹಾಲ್‌ಮಾರ್ಕ್‌ ಅನ್ನು ಪರಿಶೀಲಿಸುವುದು ಬಹಳ ಮುಖ್ಯ. ಚಿನ್ನಾಭರಣ ಖರೀದಿಸುವಾಗ BIS ಹಾಲ್‌ಮಾರ್ಕ್ ಅನ್ನು ಪಡೆಯಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು. ಭಾರತ ಸರ್ಕಾರವು ಚಿನ್ನವು ಅದರ ಮೇಲೆ ನಮೂದಿಸಲಾದ ಕ್ಯಾರಟ್‌ಗಳಷ್ಟೇ ಶುದ್ಧವಾಗಿದೆ ಎಂದು ಆ ಮೂಲಕ ಪ್ರಮಾಣೀಕರಿಸುತ್ತದೆ.

ಚಿನ್ನಾಭರಣಕ್ಕೆ ಮೇಕಿಂಗ್ ಚಾರ್ಜ್ ಮತ್ತು ವೇಸ್ಟೇಜ್ ಚಾರ್ಜ್ ಎಂದು ಇರುತ್ತದೆ. ಇದನ್ನು ಪ್ರತಿ ಆಭರಣ ವ್ಯಾಪಾರಿಯೂ ವಿಧಿಸುತ್ತಾರೆ. ನೀವು ಆಭರಣ ವ್ಯಾಪಾರಿಯನ್ನು ಈ ಬಗ್ಗೆ ಕೇಳಿ ಪರಿಶೀಲಿಸುವುದು ಉತ್ತಮ. ಎಲ್ಲಾ ಆಭರಣಗಳಿಗೆ ಮೇಕಿಂಗ್ ಅಥವಾ ವೇಸ್ಟೇಜ್ ಶುಲ್ಕಗಳು ಒಂದೇ ಆಗಿರುತ್ತವೆ ಎಂಬುದನ್ನು ಗಮನಿಸಿ. ಎಷ್ಟು ಶುಲ್ಕ ವಿಧಿಸಲಾಗಿದೆ ಎಂಬುದನ್ನು ದಯವಿಟ್ಟು ಖಚಿತಪಡಿಸಿಕೊಳ್ಳಿ.

ನೀವು ದುಬಾರಿ ವಹಿವಾಟು ಮಾಡುತ್ತಿರುವುದರಿಂದ ಚಿನ್ನಾಭರಣದ ಅಸಲಿತನ ಖಚಿತಪಡಿಸಿಕೊಳ್ಳುವುದು ಉತ್ತಮ. ಯಾಕೆಂದರೆ ನೀವು ಖರೀದಿಸುತ್ತಿರುವುದು ಬಹುಕಾಲ ಉಳಿಯುವ, ಹೂಡಿಕೆ ಎಂದು ಪರಿಗಣಿಸಬಹುದಾದ ವಸ್ತು. ಎಲ್ಲೇ ಆಗಲಿ ಚಿನ್ನ ಖರೀದಿಸುವ ಮುನ್ನ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು. ಕೆಲವು ದಶಕಗಳ ಹಿಂದೆ, ಚಿನ್ನವನ್ನು ಖರೀದಿಸುವಾಗ ಸುಲಭವಾಗಿ ಮೋಸ ಹೋಗಬಹುದಾಗಿತ್ತು. ಆದರೆ ಇಂದು ಹೆಚ್ಚಿನ ಚಿನ್ನವು ಹಾಲ್‌ಮಾರ್ಕ್‌ ಆಗಿದೆ. ಪ್ರತಿಷ್ಠಿತ ಅಂಗಡಿಗಳಲ್ಲಿ ಈ ಬಗ್ಗೆ ಹೆಚ್ಚಿನ ಎಚ್ಚರ ಇರುತ್ತದೆ.

ಇದನ್ನೂ ಓದಿ: Central Budget 2024: ಸಚಿವೆ ನಿರ್ಮಲಾ ಸೀತಾರಾಮನ್‌ ಬಜೆಟ್‌ ಟೀಂನಲ್ಲಿ ಯಾರೆಲ್ಲಾ ಇದ್ದಾರೆ ಗೊತ್ತಾ? ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್

Continue Reading
Advertisement
Actor Darshan Astrologer Chanda Pandey Said Facing Problems Because Of His vig
ಕ್ರೈಂ2 mins ago

Actor Darshan: ವಿಗ್‌ ಹಾಕಿದ್ದರಿಂದಲೇ ದರ್ಶನ್‌ಗೆ ಕಂಟಕ ಆಯ್ತು ಎಂದ ಕಾಳಿ ಉಪಾಸಕಿ ಚಂದಾ ಪಾಂಡೇ!

Encounter in Kupwara
ದೇಶ29 mins ago

Encounter in Kupwara: ಕುಪ್ವಾರಾದಲ್ಲಿ ಉಗ್ರರೊಂದಿಗೆ ಗುಂಡಿನ ಚಕಮಕಿ: ಮೂವರು ಸೈನಿಕರಿಗೆ ಗಾಯ

Champions Trophy 2025
ಕ್ರೀಡೆ32 mins ago

Champions Trophy 2025: ನಾವು ತುಂಬಾ ಒಳ್ಳೆಯವರು, ಪಾಕಿಸ್ತಾನಕ್ಕೆ ಬನ್ನಿ; ಟೀಮ್ ಇಂಡಿಯಾಗೆ ಪಾಕ್​ ಆಟಗಾರನ ಮನವಿ

Murder in PG Case
ಕ್ರೈಂ40 mins ago

Murder in PG: ಪಿಜಿಯಲ್ಲಿ ಯುವತಿ ಕೊಲೆ ಮಾಡಿದ ಪಾತಕಿ ಮಧ್ಯಪ್ರದೇಶದಲ್ಲಿ ಸೆರೆ

kaveri aarti
ಪ್ರಮುಖ ಸುದ್ದಿ54 mins ago

Kaveri Aarti: ಗಂಗಾ ಆರತಿ ಮಾದರಿಯಲ್ಲಿ ಕಾವೇರಿ ಆರತಿ; ದಸರಾ ಹೊತ್ತಿಗೆ ರೆಡಿ

Malaika Arora breakup rumours rushes past Arjun Kapoor
ಬಾಲಿವುಡ್54 mins ago

Malaika Arora: ಒಂದೇ ಈವೆಂಟ್‌ನಲ್ಲಿ ಇದ್ದರೂ ಒಬ್ಬರ ಮುಖವನ್ನು ಇನ್ನೊಬ್ಬರು ನೋಡಿಕೊಂಡಿಲ್ಲ! ಅರ್ಜುನ್​-ಮಲೈಕಾ ಬ್ರೇಕಪ್‌ ಖಚಿತ?

Narendra Modi
ದೇಶ1 hour ago

Narendra Modi: ರಷ್ಯಾ ಬಳಿಕ ಮುಂದಿನ ತಿಂಗಳು ಯುದ್ಧ ಪೀಡಿತ ಉಕ್ರೇನ್‌ಗೆ ಪ್ರಧಾನಿ ಮೋದಿ ಭೇಟಿ

Actor Rajinikanth Fulfils Grandfather Duties By Dropping Grandson At School
ಕಾಲಿವುಡ್1 hour ago

Actor Rajinikanth: ಶಾಲೆಗೆ ಹೋಗಲ್ಲ ಎಂದು ಹಠ ಹಿಡಿದ ಮೊಮ್ಮಗ; ತಾತನ ಡ್ಯೂಟಿ ಮಿಸ್ ಮಾಡ್ದೆ ಸ್ಕೂಲ್‌ಗೆ ಬಿಟ್ಟು ಬಂದ ರಜನಿಕಾಂತ್‌!

Paris Olympics 2024
ಕ್ರೀಡೆ1 hour ago

Paris Olympics 2024: ಒಲಿಂಪಿಕ್ಸ್​ನಲ್ಲಿ ಇಂದು ಭಾರತದ ಕ್ರೀಡಾ ಸ್ಫರ್ಧೆಗಳು; ಶೂಟಿಂಗ್​ನಲ್ಲಿ ಪದಕ ನಿರೀಕ್ಷೆ

students night
ಪ್ರಮುಖ ಸುದ್ದಿ1 hour ago

Students Night: ವಿದ್ಯಾರ್ಥಿಗಳು ಕುಡಿದು ಕುಪ್ಪಳಿಸಲು ʼಸ್ಟೂಡೆಂಟ್ಸ್‌ ನೈಟ್‌ʼ ಆಯೋಜಿಸಿದ ಬಾರ್‌ ಮಾಲಿಕ! ಕಾರ್ಯಕ್ರಮ ರದ್ದು

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Ankola landslide
ಉತ್ತರ ಕನ್ನಡ16 hours ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ17 hours ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ18 hours ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ19 hours ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ2 days ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

karnataka Weather Forecast
ಮಳೆ3 days ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ4 days ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

ಟ್ರೆಂಡಿಂಗ್‌