ಬೆಂಗಳೂರು: ರಾಜ್ಯ ಸರ್ಕಾರವು ನಿರೀಕ್ಷೆಯಂತೆಯೇ ಸರ್ಕಾರಿ ನೌಕರರ ತುಟ್ಟಿ ಭತ್ಯೆ (Dearness Allowance) ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಕೇಂದ್ರ ಸರ್ಕಾರದಂತೆ ಶೇ.4 ರಷ್ಟು (DA Hike News) ತುಟ್ಟಿಭತ್ಯೆ ಹೆಚ್ಚಳ ಮಾಡಲಾಗಿದೆ. ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇಕಡ 31 ರಿಂದ ಶೇಕಡ 35 ಕ್ಕೆ ಪರಿಷ್ಕರಿಸಲಾಗಿದೆ.
ಇದರಿಂದ ಯಾವ ವೇತನ ಶ್ರೇಣಿಯವರಿಗೆ ಎಷ್ಟು ತುಟ್ಟಿಭತ್ಯೆ ಲಭ್ಯವಾಗಲಿದೆ (da hike calculator 2023) ಎಂಬ ಲೆಕ್ಕಾಚಾರ ಸರ್ಕಾರಿ ನೌಕರರ ನಡುವೆ ನಡೆಯುತ್ತಿದೆ. ಈ ಕುರಿತ ಮಾಹಿತಿ ಇಲ್ಲಿದೆ;
ಸರ್ಕಾರಿ ನೌಕರರಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ (Click Here) ಕ್ಲಿಕ್ ಮಾಡಿ
ಇದನ್ನೂ ಓದಿ : DA Hike News : ರಾಜ್ಯ ಸರ್ಕಾರಿ ನೌಕರರಿಗೆ ಶೇ.4 ರಷ್ಟು ತುಟ್ಟಿಭತ್ಯೆ ಹೆಚ್ಚಳ; ಆರ್ಥಿಕ ಇಲಾಖೆಯಿಂದ ಆದೇಶ