Site icon Vistara News

Astrology Answers : ನನಗೆ ಆರೋಗ್ಯ ಭಾಗ್ಯ ಎಂದು ದೊರೆಯುತ್ತದೆ ಗುರೂಜಿ?

ಭವಿಷ್ಯ ಪ್ರಶ್ನೋತ್ತರ rajaguru

rajaguru

ಪ್ರಶ್ನೆ : ಬಹಳ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದೇನೆ. ನನಗೆ ಆರೋಗ್ಯ ಭಾಗ್ಯ ಎಂದು ದೊರೆಯುತ್ತದೆ ಗುರೂಜಿ?
ರಾಶಿ: ಮೀನ ನಕ್ಷತ್ರ: ಉತ್ತರಾಭಾದ್ರ

ಪರಿಹಾರ: ಆರೋಗ್ಯ ಸೇರಿದಂತೆ ಎಲ್ಲ ಸಮಸ್ಯೆಗಳಿಗೂ ಪರಿಹಾರ ಎಂಬುದೊಂದು ಇದ್ದೇ ಇರುತ್ತದೆ. ನೀವು ಹೆದರಬೇಡಿ, ನಿಮ್ಮ ಸಮಸ್ಯೆ ಪರಿಹಾರಕ್ಕೂ ಮಾರ್ಗಗಳಿವೆ. ಈ ಮಾರ್ಗಗಳಲ್ಲಿ ದೈವ ಮಾರ್ಗವನ್ನು ಕಂಡುಕೊಂಡರೆ ಯಾವುದೇ ರೀತಿಯ ರೋಗವನ್ನೂ ಗೆದ್ದು, ಬೇರೆಯವರಿಗೆ ಮಾದರಿಯಾಗಿ ನಿಲ್ಲಬಹುದು. ದ್ವಾದಶ ಶನಿಯು ಜನ್ಮಕ್ಕೆ ಬಂದರೆ ರೋಗದ ಸಮಸ್ಯೆ ದೂರವಾಗುವುದು. ದೇವರನ್ನು ನಂಬುವುದರ ಜತೆಗೆ ತಜ್ಞರ ಸಲಹೆ, ಔಷಧಿಯನ್ನು ಪಡೆಯಿರಿ. ನಿಮಗೂ ಆರೋಗ್ಯ ಭಾಗ್ಯ ಲಭಿಸುವಂತೆ ದೇವರೇ ನೋಡಿಕೊಳ್ಳುತ್ತಾನೆ. ಶಿವ ಸಹಸ್ರ ನಾಮ ಪಾರಾಯಣ ಮಾಡಿ. ಆರೋಗ್ಯ ವೃದ್ಧಿಯಗುತ್ತದೆ.

ನೀವೂ ಪ್ರಶ್ನೆ ಕೇಳಬಹುದು…
ಇದು ವಿಸ್ತಾರನ್ಯೂಸ್‌ ನಿಮಗಾಗಿ ಪ್ರಾರಂಭಿಸಿರುವ ಅಂಕಣ. ಇಲ್ಲಿ ನೀವು ನಿಮ್ಮ ಭವಿಷ್ಯಕ್ಕೆ ಸಂಬಂಧಿಸಿದ ಯಾವುದೇ ರೀತಿಯ ಪ್ರಶ್ನೆಗಳನ್ನು ಕೇಳಬಹುದು. ಖ್ಯಾತ ಜ್ಯೋತಿಷಿ ರಾಜಗುರು ಬಿ.ಎಸ್‌. ದ್ವಾರಕನಾಥ್‌ ಅವರು ನಿಮ್ಮ ಒಂದು ಪ್ರಶ್ನೆಗೆ ಇಲ್ಲಿ ಉತ್ತರಿಸುತ್ತಾರೆ. ಪರಿಹಾರ ಸೂಚಿಸುತ್ತಾರೆ.
ನೀವು ನಿಮ್ಮ ಪ್ರಶ್ನೆಯನ್ನು ಜನ್ಮದಿನಾಂಕ, ಹುಟ್ಟಿದ ಸಮಯ (ಬೆಳಗ್ಗೆ/ಮಧ್ಯಾಹ್ನ/ರಾತ್ರಿ), ಹುಟ್ಟಿದ ಸ್ಥಳ, ರಾಶಿ-ನಕ್ಷತ್ರ ಅಥವಾ ಜಾತಕಗೊಂದಿಗೆ ಈ ಕೆಳಗಿನ ಇ-ಮೇಲ್‌ ವಿಳಾಸಕ್ಕೆ ಕಳುಹಿಸಿಕೊಡಬಹುದು. ಸದ್ಯ ದಿನಕ್ಕೊಬ್ಬರ ಪ್ರಶ್ನೆಗೆ ರಾಜಗುರುಗಳು ಉತ್ತರ ನೀಡಲಿದ್ದು, ಅದನ್ನು ಇಲ್ಲಿ ಪ್ರಕಟಿಸಲಾಗುತ್ತದೆ.
ಗಮನಿಸಿ: ನಿಮ್ಮ ಹೆಸರು, ವಿಳಾಸ ಇತ್ಯಾದಿ ಮಾಹಿತಿಯನ್ನು ಬಹಿರಂಗಪಡಿಸಲಾಗುವುದಿಲ್ಲ.
ಪ್ರಶ್ನೆ ಕೇಳಲು ನಮ್ಮ ಇ-ಮೇಲ್‌ ವಿಳಾಸ: janasamparka@abhilashbc
ಸಂಪರ್ಕಿಸಿ: 94810 24181

ಗಮನಿಸಿ: ಜನ್ಮದಿನಾಂಕ, ರಾಶಿ, ನಕ್ಷತ್ರದ ಬಗ್ಗೆ ಸರಿಯಾದ ಮಾಹಿತಿ ನೀಡದಿರುವ, ಪ್ರಶ್ನೆ ನಿಖರವಾಗಿರದೇ ಇದ್ದಲ್ಲಿ ಉತ್ತರಿಸಲಾಗುವುದಿಲ್ಲ.

ಇದನ್ನೂ ಓದಿ: Weekly Horoscope : ಈ ವಾರ ನಿಮ್ಮ ಭವಿಷ್ಯ ಹೇಗಿರಲಿದೆ? ಯಾವೆಲ್ಲಾ ರಾಶಿಗಳಿಗೆ ಶುಭ-ಅಶುಭ ಫಲಗಳಿವೆ?

Exit mobile version