ಪ್ರಶ್ನೆ: ವ್ಯಾಪಾರ ವ್ಯವಹಾರಗಳಲ್ಲಿ ಬಹಳ ನಷ್ಟ ಅನುಭವಿಸುತ್ತಿದ್ದೇನೆ ಗುರೂಜಿ, ಪರಿಹಾರ ತಿಳಿಸಿ.
ರಾಶಿ: ವೃಷಭ ನಕ್ಷತ್ರ: ರೋಹಿಣಿ
ಪರಿಹಾರ: ನಿಮ್ಮ ಜಾತಕದ ಪ್ರಕಾರ ರಾಶ್ಯಾಧಿಪತಿ ಶುಕ್ರನು ಪಂಚಮ ಸ್ಥಾನದಲ್ಲಿ ಬುಧನ ಜೊತೆಗಿದ್ದಾನೆ. ಆದ್ದರಿಂದ ನಿಮಗೆ ಬರಬೇಕಾಗಿರುವ ಬಾಕಿ ಹಣವು ಸದ್ಯವೇ ಕೈ ಸೇರಲಿದೆ. ಇದರಿಂದ ಆದ ನಷ್ಟವು ತಪ್ಪಲಿದೆ. ನೀವು ಸ್ವಲ್ಪ ಶ್ರಮ ಪಟ್ಟರೆ ವ್ಯವಹಾರದಲ್ಲಿ ಯಶಸ್ಸು ಪಡೆಯಬಹುದು. ನಿಮಗಾಗಿ ಒಬ್ಬ ನಿಯೋಜಿ ಪ್ರತಿನಿಧಿಯನ್ನು ಇಷ್ಟು ವ್ಯವಹಾರ ಮಾಡಿದರೆ ಎಲ್ಲವನ್ನೂ ಸರಿಪಡಿಸಿಕೊಳ್ಳಲು ಸಾಧ್ಯ. ಸಮಯ ಪ್ರಜ್ಞೆ, ವಿವೇಚನೆಯಿಂದ ಕೆಲಸ ಮಾಡಿದಲ್ಲಿ ಒಳ್ಳೆಯ ಪ್ರತಿಫಲ ಸಿಗುತ್ತದೆ. ನಿತ್ಯ ಲಕ್ಷ್ಮೀ ಅಷ್ಟಕವನ್ನು ಪಠಿಸಿ. ಒಳ್ಳೆಯದಾಗುತ್ತದೆ.
ನೀವೂ ಪ್ರಶ್ನೆ ಕೇಳಬಹುದು…
ಇದು ವಿಸ್ತಾರನ್ಯೂಸ್ ನಿಮಗಾಗಿ ಪ್ರಾರಂಭಿಸಿರುವ ಅಂಕಣ. ಇಲ್ಲಿ ನೀವು ನಿಮ್ಮ ಭವಿಷ್ಯಕ್ಕೆ ಸಂಬಂಧಿಸಿದ ಯಾವುದೇ ರೀತಿಯ ಪ್ರಶ್ನೆಗಳನ್ನು ಕೇಳಬಹುದು. ಖ್ಯಾತ ಜ್ಯೋತಿಷಿ ರಾಜಗುರು ಬಿ.ಎಸ್. ದ್ವಾರಕನಾಥ್ ಅವರು ನಿಮ್ಮ ಒಂದು ಪ್ರಶ್ನೆಗೆ ಇಲ್ಲಿ ಉತ್ತರಿಸುತ್ತಾರೆ. ಪರಿಹಾರ ಸೂಚಿಸುತ್ತಾರೆ.
ನೀವು ನಿಮ್ಮ ಪ್ರಶ್ನೆಯನ್ನು ಜನ್ಮದಿನಾಂಕ, ಹುಟ್ಟಿದ ಸಮಯ (ಬೆಳಗ್ಗೆ/ಮಧ್ಯಾಹ್ನ/ರಾತ್ರಿ), ಹುಟ್ಟಿದ ಸ್ಥಳ, ರಾಶಿ-ನಕ್ಷತ್ರ ಅಥವಾ ಜಾತಕಗೊಂದಿಗೆ ಈ ಕೆಳಗಿನ ವಾಟ್ಸ್ ಆ್ಯಪ್ ಸಂಖ್ಯೆ ಅಥವಾ ಇ-ಮೇಲ್ ವಿಳಾಸಕ್ಕೆ ಕಳುಹಿಸಿಕೊಡಬಹುದು. ಸದ್ಯ ದಿನಕ್ಕೊಬ್ಬರ ಪ್ರಶ್ನೆಗೆ ರಾಜಗುರುಗಳು ಉತ್ತರ ನೀಡಲಿದ್ದು, ಅದನ್ನು ಇಲ್ಲಿ ಪ್ರಕಟಿಸಲಾಗುತ್ತದೆ.
ಗಮನಿಸಿ: ನಿಮ್ಮ ಹೆಸರು, ವಿಳಾಸ ಇತ್ಯಾದಿ ಮಾಹಿತಿಯನ್ನು ಬಹಿರಂಗಪಡಿಸಲಾಗುವುದಿಲ್ಲ.
ಪ್ರಶ್ನೆ ಕಳುಹಿಸಲು ವಾಟ್ಸ್ ಆ್ಯಪ್ ಸಂಖ್ಯೆ: 9481024181, ಇ-ಮೇಲ್ ವಿಳಾಸ: janasamparka@abhilashbc
ಗಮನಿಸಿ: ಜನ್ಮದಿನಾಂಕ, ರಾಶಿ, ನಕ್ಷತ್ರದ ಬಗ್ಗೆ ಸರಿಯಾದ ಮಾಹಿತಿ ನೀಡದಿರುವ, ಪ್ರಶ್ನೆ ನಿಖರವಾಗಿರದೇ ಇದ್ದಲ್ಲಿ ಉತ್ತರಿಸಲಾಗುವುದಿಲ್ಲ.
ಇದನ್ನೂ ಓದಿ: Ugadi Horoscope 2023 : ಯುಗಾದಿ ಭವಿಷ್ಯ; ಹೊಸ ಸಂವತ್ಸರದಲ್ಲಿ ಯಾವೆಲ್ಲಾ ರಾಶಿಗಳಿಗೆ ಶುಭಾಶುಭ ಫಲಗಳಿವೆ?