ಪ್ರಶ್ನೆ: ಯಾವ ಕೆಲಸವೂ ಸರಿಹೋಗುತ್ತಿಲ್ಲ. ಪದೇ ಪದೇ ಕೆಲಸ ಬದಲಾಯಿಸುವಂತಾಗುತ್ತಿದೆ. ಏನು ಮಾಡುವುದು ಗುರೂಜಿ?
ರಾಶಿ: ಕುಂಭ ನಕ್ಷತ್ರ: ಶತಭಿಷ
ಪರಿಹಾರ: ಶನಿಯ ಏಳೂವರೆ ವರ್ಷದ ಸಂಚಾರದಲ್ಲಿರುವ ನಿಮಗೆ ಮಾಡುವ ಕೆಲಸಗಳಲ್ಲಿ ವಿಫಲತೆ, ವಿಘ್ನಗಳು ತಲೆದೋರುತ್ತವೆ. ನೀವು ಒಂದು ಕೆಲಸದಲ್ಲಿ ನಿಲ್ಲದೆ, ಪದೇ ಪದೇ ವೃತ್ತಿಯನ್ನು ಬದಲಾಯಿಸುವ ಮನಸ್ಥಿತಿಯನ್ನು ಹೊಂದಿದ್ದೀರಿ. ಅದರ ಬದಲು ಹಿಡಿದ ಒಂದು ಕೆಲಸವನ್ನು ಶ್ರದ್ಧೆಯಿಂದ ಮಾಡಿ. ಒಳ್ಳೆಯ ಅವಕಾಶಗಳಿಗಾಗಿ ಕಾಯಿರಿ. ಶನಿಯು ಮುಂದೆ ಎರಡನೇ ಮನೆಗೆ ಬಂದ ನಂತರ ಜೀವನದಲ್ಲಿ ಆಸಕ್ತಿ, ಕೆಲಸದಲ್ಲಿ ತಕ್ಕಮಟ್ಟಿಗೆ ಪ್ರಗತಿಯನ್ನು ಕಾಣುತ್ತೀರಿ. ಪ್ರತಿನಿತ್ಯ ಶನಿ ಅಷ್ಟೋತ್ತರ ಪಠಿಸಿ. ಒಳ್ಳೆಯದಾಗಲಿ.
ನೀವೂ ಪ್ರಶ್ನೆ ಕೇಳಬಹುದು…
ಇದು ವಿಸ್ತಾರನ್ಯೂಸ್ ನಿಮಗಾಗಿ ಪ್ರಾರಂಭಿಸಿರುವ ಅಂಕಣ. ಇಲ್ಲಿ ನೀವು ನಿಮ್ಮ ಭವಿಷ್ಯಕ್ಕೆ ಸಂಬಂಧಿಸಿದ ಯಾವುದೇ ರೀತಿಯ ಪ್ರಶ್ನೆಗಳನ್ನು ಕೇಳಬಹುದು. ಖ್ಯಾತ ಜ್ಯೋತಿಷಿ ರಾಜಗುರು ಬಿ.ಎಸ್. ದ್ವಾರಕನಾಥ್ ಅವರು ನಿಮ್ಮ ಒಂದು ಪ್ರಶ್ನೆಗೆ ಇಲ್ಲಿ ಉತ್ತರಿಸುತ್ತಾರೆ. ಪರಿಹಾರ ಸೂಚಿಸುತ್ತಾರೆ.
ನೀವು ನಿಮ್ಮ ಪ್ರಶ್ನೆಯನ್ನು ಜನ್ಮದಿನಾಂಕ, ಹುಟ್ಟಿದ ಸಮಯ (ಬೆಳಗ್ಗೆ/ಮಧ್ಯಾಹ್ನ/ರಾತ್ರಿ), ಹುಟ್ಟಿದ ಸ್ಥಳ, ರಾಶಿ-ನಕ್ಷತ್ರ ಅಥವಾ ಜಾತಕಗೊಂದಿಗೆ ಈ ಕೆಳಗಿನ ವಾಟ್ಸ್ ಆ್ಯಪ್ ಸಂಖ್ಯೆ ಅಥವಾ ಇ-ಮೇಲ್ ವಿಳಾಸಕ್ಕೆ ಕಳುಹಿಸಿಕೊಡಬಹುದು. ಸದ್ಯ ದಿನಕ್ಕೊಬ್ಬರ ಪ್ರಶ್ನೆಗೆ ರಾಜಗುರುಗಳು ಉತ್ತರ ನೀಡಲಿದ್ದು, ಅದನ್ನು ಇಲ್ಲಿ ಪ್ರಕಟಿಸಲಾಗುತ್ತದೆ.
ಗಮನಿಸಿ: ನಿಮ್ಮ ಹೆಸರು, ವಿಳಾಸ ಇತ್ಯಾದಿ ಮಾಹಿತಿಯನ್ನು ಬಹಿರಂಗಪಡಿಸಲಾಗುವುದಿಲ್ಲ.
ಪ್ರಶ್ನೆ ಕಳುಹಿಸಲು ವಾಟ್ಸ್ ಆ್ಯಪ್ ಸಂಖ್ಯೆ: 9481024181, ಇ-ಮೇಲ್ ವಿಳಾಸ: janasamparka@abhilashbc
ಗಮನಿಸಿ: ಜನ್ಮದಿನಾಂಕ, ರಾಶಿ, ನಕ್ಷತ್ರದ ಬಗ್ಗೆ ಸರಿಯಾದ ಮಾಹಿತಿ ನೀಡದಿರುವ, ಪ್ರಶ್ನೆ ನಿಖರವಾಗಿರದೇ ಇದ್ದಲ್ಲಿ ಉತ್ತರಿಸಲಾಗುವುದಿಲ್ಲ.
ಇದನ್ನೂ ಓದಿ: Vastu Tips: ಈ ಅಭ್ಯಾಸಗಳು ದಾರಿದ್ರ್ಯಕ್ಕೆ ದಾರಿ, ಇವುಗಳಿಂದ ದೂರವಿರಿ!