Site icon Vistara News

Astrology Answers : ನಾನು ಮಾಡುತ್ತಿರುವ ವ್ಯಾಪಾರದಲ್ಲಿ ಅಭಿವೃದ್ಧಿಯಾಗುತ್ತದೆಯೇ ಗುರೂಜಿ?

ಭವಿಷ್ಯ ಪ್ರಶ್ನೋತ್ತರ rajaguru

rajaguru

ಪ್ರಶ್ನೆ: ವ್ಯಾಪಾರದಲ್ಲಿ ಬಹಳ ನಷ್ಟ ಅನುಭವಿಸುತ್ತಿದ್ದೇನೆ. ಸಾಲ ಮಾಡಿ ಮಾಡಿ ಸಾಕಾಗಿ ಹೋಗಿದೆ. ನಾನು ಮಾಡುತ್ತಿರುವ ವ್ಯಾಪಾರದಲ್ಲಿ ಅಭಿವೃದ್ಧಿ ಆಗುತ್ತದೆಯೇ ಗುರೂಜಿ?
ರಾಶಿ: ಮಿಥುನ ನಕ್ಷತ್ರ: ಪುನರ್ವಸು

ಪರಿಹಾರ: ಮಿಥುನ ರಾಶಿಯವರಿಗೆ ಈಗ ಸಮಯವು ಚೆನ್ನಾಗಿದೆ. ಗುರುವು ಏಕಾದಶದಲ್ಲಿದ್ದು, ಬೇಡಿದ್ದನ್ನೆಲ್ಲಾ ನೀಡುತ್ತಾನೆ. ಶನಿಯು ಒಂಬತ್ತನೇ ಮನೆಯಲ್ಲಿದ್ದು, ರಕ್ಷಣೆಯನ್ನೂ ನೀಡುತ್ತಾನೆ. ನೀವು ಹಿಂದೆ ಪಟ್ಟ ಕಷ್ಟಗಳಿಗೆ ಅನುಗುಣವಾಗಿ ಸುಖವು ಲಭ್ಯವಾಗುತ್ತದೆ. ವ್ಯಾಪಾರದಲ್ಲಿ ದುಪ್ಪಟ್ಟು ಲಾಭವನ್ನು ಕೊಡುತ್ತಾನೆ. ಚಿತ್ತ ಶುದ್ಧವಾಗಿರಿಸಿಕೊಂಡು, ಪಾಪ ಹರಣಕ್ಕೆ ಶ್ರೀ ಗುರು ದತ್ತಾತ್ರೇಯನನ್ನು ಪ್ರಾರ್ಥಿಸಿ. ಸಾಲಿಗ್ರಾಮ ನರಸಿಂಹನನ್ನು ದರ್ಶಿಸಿ ಬನ್ನಿ. ಸುಖವಾಗಿರುತ್ತೀರಿ.

ನೀವೂ ಪ್ರಶ್ನೆ ಕೇಳಬಹುದು…
ಇದು ವಿಸ್ತಾರನ್ಯೂಸ್‌ ನಿಮಗಾಗಿ ಪ್ರಾರಂಭಿಸಿರುವ ಅಂಕಣ. ಇಲ್ಲಿ ನೀವು ನಿಮ್ಮ ಭವಿಷ್ಯಕ್ಕೆ ಸಂಬಂಧಿಸಿದ ಯಾವುದೇ ರೀತಿಯ ಪ್ರಶ್ನೆಗಳನ್ನು ಕೇಳಬಹುದು. ಖ್ಯಾತ ಜ್ಯೋತಿಷಿ ರಾಜಗುರು ಬಿ.ಎಸ್‌. ದ್ವಾರಕನಾಥ್‌ ಅವರು ನಿಮ್ಮ ಒಂದು ಪ್ರಶ್ನೆಗೆ ಇಲ್ಲಿ ಉತ್ತರಿಸುತ್ತಾರೆ. ಪರಿಹಾರ ಸೂಚಿಸುತ್ತಾರೆ.
ನೀವು ನಿಮ್ಮ ಪ್ರಶ್ನೆಯನ್ನು ಜನ್ಮದಿನಾಂಕ, ಹುಟ್ಟಿದ ಸಮಯ (ಬೆಳಗ್ಗೆ/ಮಧ್ಯಾಹ್ನ/ರಾತ್ರಿ), ಹುಟ್ಟಿದ ಸ್ಥಳ, ರಾಶಿ-ನಕ್ಷತ್ರ ಅಥವಾ ಜಾತಕಗೊಂದಿಗೆ ಈ ಕೆಳಗಿನ ವಾಟ್ಸ್‌ ಆ್ಯಪ್ ಸಂಖ್ಯೆ ಅಥವಾ ಇ-ಮೇಲ್‌ ವಿಳಾಸಕ್ಕೆ ಕಳುಹಿಸಿಕೊಡಬಹುದು. ಸದ್ಯ ದಿನಕ್ಕೊಬ್ಬರ ಪ್ರಶ್ನೆಗೆ ರಾಜಗುರುಗಳು ಉತ್ತರ ನೀಡಲಿದ್ದು, ಅದನ್ನು ಇಲ್ಲಿ ಪ್ರಕಟಿಸಲಾಗುತ್ತದೆ.
ಗಮನಿಸಿ: ನಿಮ್ಮ ಹೆಸರು, ವಿಳಾಸ ಇತ್ಯಾದಿ ಮಾಹಿತಿಯನ್ನು ಬಹಿರಂಗಪಡಿಸಲಾಗುವುದಿಲ್ಲ.
ಪ್ರಶ್ನೆ ಕಳುಹಿಸಲು ವಾಟ್ಸ್‌ ಆ್ಯಪ್ ಸಂಖ್ಯೆ: 9481024181, janasamparka@vistaranews.com

ಗಮನಿಸಿ: ಜನ್ಮದಿನಾಂಕ, ರಾಶಿ, ನಕ್ಷತ್ರದ ಬಗ್ಗೆ ಸರಿಯಾದ ಮಾಹಿತಿ ನೀಡದಿರುವ, ಪ್ರಶ್ನೆ ನಿಖರವಾಗಿರದೇ ಇದ್ದಲ್ಲಿ ಉತ್ತರಿಸಲಾಗುವುದಿಲ್ಲ.

ಇದನ್ನೂ ಓದಿ: Weekly Horoscope : ಈ ವಾರ ನಿಮ್ಮ ಭವಿಷ್ಯ ಹೇಗಿರಲಿದೆ? ಯಾವೆಲ್ಲಾ ರಾಶಿಗಳಿಗೆ ಶುಭ-ಅಶುಭ ಫಲಗಳಿವೆ?

Exit mobile version